Karnataka

BIG NEWS: ಗೇಮಿಂಗ್ ಆ್ಯಪ್ ಗಳಿಗೆ ಅಕ್ರಮ ಹಣ ವರ್ಗಾವಣೆ: ಶಾಸಕ ವೀರೇಂದ್ರ ಪಪ್ಪಿ ED ಕಸ್ಟಡಿಗೆ!

ಚಿತ್ರದುರ್ಗ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಇಡಿ ಅಧಿಕಾರಿಗಳು…

BIG NEWS: ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆಗೆ ಪ್ರತಾಪ್ ಸಿಂಹ ಆಕ್ಷೇಪ: ಅವರು ಹೇಗೆ ಸೂಕ್ತ ವ್ಯಕ್ತಿಯಾಗುತ್ತಾರೆ? ಎಂದು ಪ್ರಶ್ನೆ

ಮೈಸೂರು: ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ…

BIG NEWS: ಯತ್ನಾಳ್ ವಿರುದ್ಧ ಅವಹೇಳನಕಾರಿ ವಿಡಿಯೋ: ಯುವಕ ಅರೆಸ್ಟ್

ಕೊಪ್ಪಳ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಅವಹೇಳನಕಾರಿ ವಿಡಿಯೋ ಹರಿಬಿಟ್ಟಿದ್ದ ಯುವಕನನ್ನು ಕೊಪ್ಪಳ…

BREAKING: ಓವರ್ ಟೇಕ್ ಮಾಡಲು ಹೋಗಿ ಬಸ್ ಗೆ ಡಿಕ್ಕಿ ಹೊಡೆದ ಕಾರು: ಚಾಲಕ ಸ್ಥಳದಲ್ಲೇ ಸಾವು

ಬಾಗಲಕೋಟೆ: ಬಸ್ ಓವರ್ ಟೇಕ್ ಮಾಡಲು ಹೋಗಿ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಕಾರು ಡಿಕ್ಕಿ ಹೊಡೆದ…

BIG NEWS: ಮಗುವಿಗೆ ಜನ್ಮ ನೀಡಿ ನಾಲ್ಕು ದಿನಗಳಲ್ಲೇ ಆತ್ಮಹತ್ಯೆಗೆ ಶರಣಾದ ತಾಯಿ

ಬೆಂಗಳೂರು: ಬೆಂಗಳೂರಿನ ಲಾಲ್ ಬಾಗ್ ಕೆರೆಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಬಾಣಂತಿ ಯೊಬ್ಬರು ಕೆರೆಗೆ ಹಾರಿ…

BREAKING: ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಂ.ಡಿ

ಮಂಗಳೂರು: ಸುಮೋಟೋ ಕೇಸ್ ಗೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂ.ಡಿ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.…

BIG NEWS: ಧರ್ಮಸ್ಥಳ ಪ್ರಕರಣ: ಅಮಾಯಕ ಮಾಸ್ಕ್ ಮ್ಯಾನ್ ನನ್ನು ಬಲಿಕೊಡುತ್ತಿದ್ದಾರೆ: ಮಾಜಿ ಶಾಸಕ ಪಿ.ರಾಜೀವ್ ವಾಗ್ದಾಳಿ

ಬೆಂಗಳೂರು: ಧರ್ಮಸ್ಥಳದ ವಿವಿಧೆಡೆ ಶವ ಹೂತಿಟ್ಟ ಪ್ರಕರಣದಲ್ಲಿ ಅಮಾಯಕ ಮಾಸ್ಕ್ ಮ್ಯಾನ್ ನನ್ನು ಬಲಿ ಕೊಡ್ತಿದ್ದಾರೆ…

BIG NEWS: ಎಸ್ಐಟಿಯ ಎರಡನೇ ನೋಟಿಸ್ ಗೂ ಉತ್ತರಿಸದ ಸುಜಾತಾ ಭಟ್

ಬೆಂಗಳೂರು: ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಎಸ್ ಐಟಿ ಸುಜಾತಾ ಭಟ್…

BREAKING: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಡೆವಿಲ್’ ಬಿಡುಗಡೆಗೆ ಮುಹೂರ್ತ ಫಿಕ್ಸ್: ಲಿರಿಕಲ್ ಸಾಂಗ್ ರಿಲೀಸ್

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಡಿಸೆಂಬರ್…

BIG NEWS: ಧರ್ಮಸ್ಥಳ ಪ್ರಕರಣ: NIA ತನಿಖೆಗೆ ವಹಿಸಲಿ: ಶಾಸಕ ಅಶ್ವತ್ಥನಾರಾಯಣ ಆಗ್ರಹ

ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್ ಐಎ ಗೆ ವಹಿಸಬೇಕು ಎಂದು ಬಿಜೆಪಿ ಶಾಸಕ ಅಶ್ವತ್ಥನಾರಾಯಣ…