Karnataka

ನಕಲಿ ದಾಖಲೆ ಸೃಷ್ಟಿಸಿ ಶಾಲೆಗೆ ದಾನವಾಗಿ ನೀಡಿದ್ದ ಭೂಮಿ ಕಬಳಿಕೆ, ಒತ್ತುವರಿ: ಮರಳಿ ಪಡೆಯಲು ಮಹತ್ವದ ಕ್ರಮ

ಬೆಂಗಳೂರು: ದಶಕಗಳ ಹಿಂದೆ ಸರ್ಕಾರಿ ಶಾಲೆಗಳಿಗೆ ದಾನವಾಗಿ ನೀಡಿದ್ದ ಭೂಮಿಯನ್ನು ಕೆಲವರು ನಕಲಿ ದಾಖಲೆ ಸೃಷ್ಟಿಸಿ…

BREAKING : ಬೆಳಗಾವಿ ಜಿಲ್ಲೆಗೂ ಕಾಲಿಟ್ಟ ಮಹಾಮಾರಿ ಕೊರೊನಾ ವೈರಸ್  : ಗರ್ಭಿಣಿ ಮಹಿಳೆಗೆ ಸೋಂಕು ಧೃಡ.!

ಬೆಳಗಾವಿ : ಬೆಳಗಾವಿ ಜಿಲ್ಲೆಗೂ ಕೊರೊನಾ ವೈರಸ್ ಕಾಲಿಟ್ಟಿದ್ದು, ಗರ್ಭಿಣಿ ಮಹಿಳೆಗೆ ಸೋಂಕು ಧೃಡವಾಗಿದೆ ಎಂದು…

Rain alert Karnataka : ರಾಜ್ಯಾದ್ಯಂತ ಇಂದಿನಿಂದ ಮತ್ತೆ ಮಳೆ ಆರ್ಭಟ : ಈ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ ಘೋಷಣೆ.!

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಭಾರಿ…

ಪ್ರೀತಿಸಿದ ಯುವಕನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾಳಿ ಕಟ್ಟುವಾಗ ಮದುವೆ ನಿರಾಕರಿಸಿದ ವಧು

ಹಾಸನ: ಮದುವೆ ಮಂಟಪದಲ್ಲಿ ವರ ತಾಳಿ ಕಟ್ಟುವ ಕೊನೆ ಕ್ಷಣದಲ್ಲಿ ನನಗೆ ಮದುವೆ ಬೇಡ ಎಂದು…

ಬೆಂಗಳೂರಿಗರೇ ಗಮನಿಸಿ : ಉದ್ಯಾನವನಗಳಿಗೆ ಪ್ರವೇಶ ನಿರಾಕರಿಸಿದರೆ ಈ ಸಂಖ್ಯೆಗೆ ದೂರು ನೀಡಿ

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿನ ಉದ್ಯಾವನಗಳಿಗೆ ಬೆಳಿಗ್ಗೆ 5ರಿಂದ ರಾತ್ರಿ 10ರ ಅವಧಿಯಲ್ಲಿ ಸಾರ್ವಜನಿಕರಿಗೆ ಪ್ರವೇಶವನ್ನು…

ಉದ್ಯೋಗ ವಾರ್ತೆ : ರಾಜ್ಯದಲ್ಲಿ 319 ಅಂಗನವಾಡಿ ಕಾರ್ಯಕರ್ತೆ , ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮೈಸೂರು (ಡಬ್ಲ್ಯೂಸಿಡಿ ಮೈಸೂರು) 319 ಅಂಗನವಾಡಿ ಕಾರ್ಯಕರ್ತೆ…

BREAKING NEWS: ತಡರಾತ್ರಿ ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮಧ್ಯರಾತ್ರಿ ಹೆಬ್ಬಾಳ…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಮಾಹಿತಿ

ಧಾರವಾಡ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಾತಿಯ ಪರಿಷ್ಕೃತ ಮಾರ್ಗಸೂಚಿಯಂತೆ ಹಾಗೂ ಜಿಲ್ಲಾಧಿಕಾರಿಗಳು, ಧಾರವಾಡ ಜಿಲ್ಲೆ…

ಇತಿಹಾಸ ಪುಟ ಸೇರಿದ ರಾಮನಗರ ಜಿಲ್ಲೆ, ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಹೆಸರು ಬದಲಿಸಿ ಸರ್ಕಾರದ ಅಧಿಕೃತ ಆದೇಶ

ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಜಿಲ್ಲಾ ಕೇಂದ್ರವಾಗಿ…

GOOD NEWS: ಅಡುಗೆ ಅನಿಲ ಸಂಪರ್ಕ ಪಡೆಯಲು ಸಹಾಯಧನ, ಬಡ ವಿದ್ಯಾರ್ಥಿಗಳಿಗೆ ವಿಶೇಷ ನೆರವು

ಚಿತ್ರದುರ್ಗ: ನಗರಸಭೆಯ ಶೇ.5 ಹಾಗೂ ಶೇ.7.25 ರ ಅನುದಾನದಡಿ 2025-26ನೇ ಸಾಲಿಗೆ ದಿವ್ಯಾಂಗ ಅನಿಲ ರಹಿತ…