ನವಜಾತ ಶಿಶು ಬಿಟ್ಟು ಪರಾರಿಯಾದ ಬಾಣಂತಿಯರು: ರಾಜ್ಯದಲ್ಲಿ ಅಮಾನವೀಯ ಪ್ರಕರಣ
ಬೆಂಗಳೂರು: ನವಜಾತ ಶಿಶುಗಳನ್ನು ಬಿಟ್ಟು ಮಹಿಳೆಯರಿಬ್ಬರು ಪರಾರಿಯಾದ ಎರಡು ಘಟನೆ ರಾಜ್ಯದಲ್ಲಿ ನಡೆದಿವೆ. ಬಾಗಲಕೋಟೆ: ಹೆರಿಗೆಯ…
ಪ್ರಯಾಣಿಕರಿಗೆ ಗುಡ್ ನ್ಯೂಸ್: ಒಂದೂವರೆ ತಿಂಗಳಲ್ಲಿ ‘ವಂದೇ ಭಾರತ್ ಸ್ಲೀಪರ್ ಕೋಚ್’
ಮಂಗಳೂರು: ಇನ್ನು ಒಂದೂವರೆ ತಿಂಗಳಲ್ಲಿ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಸಂಚಾರಕ್ಕೆ ಲಭ್ಯವಾಗಲಿದೆ. ಅದರಲ್ಲಿ…
ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ; ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಸಿದ್ದು ಯಾರು? ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಸಿಎಂ ಕಿಡಿ
ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು…
BREAKING: ಸ್ನಾನದ ವೇಳೆ ಆಯತಪ್ಪಿ ಪುಷ್ಕರಣಿಗೆ ಬಿದ್ದು ಯುವಕ ಸಾವು
ಕೊಪ್ಪಳ: ಸ್ನಾನದ ವೇಳೆ ಆಯತಪ್ಪಿ ಪುಷ್ಕರಣಿಗೆ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಗಜೇಂದ್ರಗಢ ತಾಲೂಕಿನ ಕಾಲಕಾಲೇಶ್ವರ…
ದೇವದಾಸಿಯಾಗಬೇಕಿದ್ದ ಯುವತಿ ರಕ್ಷಣೆ, ಪ್ರೀತಿಸಿದ ಯುವಕನೊಂದಿಗೆ ಮದುವೆ
ಬಳ್ಳಾರಿ: ಬಳ್ಳಾರಿ ಜಿಲ್ಲೆ ಕುರುಗೋಡಿನಲ್ಲಿ ಕುಟುಂಬದವರಿಂದಲೇ ದೇವದಾಸಿ ಪದ್ಧತಿಗೆ ದೂಡಲಾಗುತ್ತಿದ್ದ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿದ್ದು,…
ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಪುತ್ರಗೆ ಕ್ಲೀನ್ ಚಿಟ್
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪದಲ್ಲಿ ಸಿಲುಕಿದ್ದ…
BREAKING: ಬೆಂಗಳೂರಲ್ಲಿ ಮತ್ತೊಂದು ಭಾರೀ ಅಗ್ನಿ ಅವಘಡ: ಕಾರ್ಮಿಕರು ವಾಸವಿದ್ದ 40 ಶೆಡ್ ನಾಶ
ಬೆಂಗಳೂರು: ಬೆಂಗಳೂರಿನ ವೀರಣ್ಣಪಾಳ್ಯ ಮುಖ್ಯ ರಸ್ತೆಯ ಸಮೀಪ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕೂಲಿ ಕಾರ್ಮಿಕರು…
ಗೋವಿಂದಾ.. ಗೋವಿಂದಾ.. ನಾಮಸ್ಮರಣೆಯೊಂದಿಗೆ ಐತಿಹಾಸಿಕ ಕರಗ ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು
ಬೆಂಗಳೂರು: ಇತಿಹಾಸ ಪ್ರಸಿದ್ಧ ಬೆಂಗಳೂರು ಕರಗ ಉತ್ಸವ ಶನಿವಾರ ಚೈತ್ರ ಮಾಸದ ಶುದ್ಧ ಪೌರ್ಣಿಮೆಯ ರಾತ್ರಿ…
ಮುಂದಿನ ವರ್ಷದಿಂದ ಮೈಸೂರು ದಸರಾ ಕ್ರೀಡಾಕೂಟದಲ್ಲಿ ‘ಕಂಬಳ’ ಆಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ
ಮಂಗಳೂರು: ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಆಯೋಜಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಮಂಗಳೂರಿನ ಗುರುಪುರದ…
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಿಯುಸಿ ಫೇಲಾಗಿದ್ದರೂ ಸಿಇಟಿ ಬರೆಯುವ ಅವಕಾಶ
ಬೆಂಗಳೂರು: ದ್ವಿತೀಯ ಪಿಯುಸಿ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣರಾದ ಅಭ್ಯರ್ಥಿಗಳು ಎರಡು…