alex Certify Karnataka | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಟಿ ರನ್ಯಾರಾವ್ ಗೆ ಮತ್ತೊಂದು ಬಿಗ್ ಶಾಕ್ : ವಿಚ್ಚೇದನ ಕೋರಿ ಕೋರ್ಟ್’ಗೆ ಅರ್ಜಿ ಸಲ್ಲಿಸಲು ಪತಿ ಜತಿನ್ ಸಿದ್ದತೆ.!

ಬೆಂಗಳೂರು : ನಟಿ ರನ್ಯಾರಾವ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ವಿಚ್ಚೇದನ ಕೋರಿ ಕೋರ್ಟ್’ಗೆ ಅರ್ಜಿ ಸಲ್ಲಿಸಲು ಪತಿ ನಿರ್ಧರಿಸಿದ್ದಾರೆ. ಹೌದು, ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ Read more…

BREAKING : ಬೆಂಗಳೂರಲ್ಲಿ ‘BBMP’ ಕಸದ ಲಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣ: 10 ಜನರ ವಿರುದ್ಧ ‘FIR’ ದಾಖಲು.!

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಹತ್ತಕ್ಕೂ ಹೆಚ್ಚು ಜನರ ವಿರುದ್ಧ Read more…

SHOCKING : ಚಿತ್ರದುರ್ಗದಲ್ಲಿ 15ಕ್ಕೂ ಹೆಚ್ಚು ಪಲ್ಟಿ ಹೊಡೆದ ಕಾರು : ಒಂದೇ ಕುಟುಂಬದ ಮೂವರು ಸಾವು |WATCH VIDEO

ಚಿತ್ರದುರ್ಗ : ಭೀಕರ ಅಪಘಾತದಲ್ಲಿ ತಂದೆ ಮತ್ತು ಇಬ್ಬರು ಅಪ್ರಾಪ್ತ ಪುತ್ರರು ಸಾವನ್ನಪ್ಪಿದ್ದು, ಕುಟುಂಬದ ಇಬ್ಬರು ಸದಸ್ಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೊಣಕಾಲ್ಮೂರು ತಾಲ್ಲೂಕಿನ ಬೊಮ್ಮಕ್ಕನಹಳ್ಳಿ Read more…

HDD – ಕುಮಾರಸ್ವಾಮಿ ಭೇಟಿ ಕುರಿತು ಸಚಿವ ಸತೀಶ್‌ ಜಾರಕಿಹೊಳಿ ಮಹತ್ವದ ಹೇಳಿಕೆ

ಬೆಳಗಾವಿ: ಸಚಿವ ಸತೀಶ್‌ ಜಾರಕಿಹೊಳಿ ನವದೆಹಲಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿದ್ದ ವಿಚಾರ ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದ್ದು, ಇದೀಗ ಸತೀಶ್‌ ಜಾರಕಿಹೊಳಿ Read more…

ಹಾಲಿನ ದರ ವಿಚಾರದಲ್ಲಿ ರೈತರಿಗೆ ಸಹಾಯ ಮಾಡಬಾರದೇ? ವಿದ್ಯುತ್ ದರ ಕಡಿಮೆಯಾದರೂ ಈ ಬಗ್ಗೆ ಮಾತನಡಲಿಲ್ಲ: ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಟಾಂಗ್

ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಹಾಲಿನ ದರ ವಿಚಾರದಲ್ಲಿ ರೈತರಿಗೆ ಸಹಾಯ ಮಾಡಬಾರದಾ? ವಿದ್ಯುತ್ ದರ ಕಡಿಮೆ ಮಾಡಿದರೂ Read more…

Shocking: ಸೌಲಭ್ಯಗಳಿಲ್ಲದ ಗ್ರಾಮ ; ಡೋಲಿಯಲ್ಲಿ ಸಾಗಿದ ರೋಗಿ !

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಡಂಚಿನ ಗ್ರಾಮವೊಂದರಲ್ಲಿ ರಸ್ತೆ ಮತ್ತು ಸಾರಿಗೆ ಸೌಲಭ್ಯಗಳಿಲ್ಲದೆ ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಘಟನೆ ನಡೆದಿದೆ. ಗ್ರಾಮದ ಪುಟ್ಟ Read more…

BREAKING : ಬೆಳಗಾವಿಯಲ್ಲಿ ಘೋರ ದುರಂತ : ರಜೆ ನೀಡದಿದ್ದಕ್ಕೆ ‘KSRTC’ ಬಸ್’ನಲ್ಲೇ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ.!

ಬೆಳಗಾವಿ : ರಜೆ ನೀಡದಿದ್ದಕ್ಕೆ ಕೆಎಸ್ ಆರ್ ಟಿಸಿ ಬಸ್ ನಲ್ಲೇ ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಡಿಪೋ 2 ರಲ್ಲಿ ಈ ಘಟನೆ Read more…

BIG NEWS: ಕನ್ನಡದಲ್ಲೂ ವಿಮಾನ ಮಾಹಿತಿ ; ಬೆಂಗಳೂರು ವಿಮಾನ ನಿಲ್ದಾಣದ ಹೊಸ ಸೌಲಭ್ಯ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ) ತನ್ನ ಅಧಿಕೃತ ಜಾಲತಾಣದಲ್ಲಿ ಕನ್ನಡ ಭಾಷಾ ಆಯ್ಕೆಯನ್ನು ಪರಿಚಯಿಸುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟಿದೆ. ಈ ಮೂಲಕ Read more…

BIG NEWS: ಮಾದಕ ವಸ್ತುಗಳ ಜಾಲ ಬೇರು ಸಮೇತ ಕಿತ್ತುಹಾಕಿ; ಗೂಂಡಾಗಿರಿ, ರೌಡಿಸಂ ಸಂಪೂರ್ಣ ಮಟ್ಟ ಹಾಕಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ಬಹಳ ದೊಡ್ಡದು. ಇದನ್ನು ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಕೋರಮಂಗಲ ಕವಾಯತು ಮೈದಾನದಲ್ಲಿ Read more…

BREAKING : ದಾವಣಗೆರೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ, ಇಬ್ಬರು ಅರೆಸ್ಟ್.!

ದಾವಣಗೆರೆ : ಜಿಲ್ಲೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಅಡಿಕೆ ತೋಟದಲ್ಲಿ ಈ ಘಟನೆ Read more…

JOB ALERT : ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ : ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ Read more…

ʼಪಂಚಾಯಿತಿʼ ಚುನಾವಣೆ ನಿರೀಕ್ಷೆಯಲ್ಲಿರುವವರಿಗೆ ಗುಡ್‌ ನ್ಯೂಸ್‌ : ಅಧಿಕಾರ ವಿಕೇಂದ್ರೀಕರಣಕ್ಕೆ ಶೀಘ್ರದಲ್ಲೇ ಮುಹೂರ್ತ ಫಿಕ್ಸ್ !

ಬೆಂಗಳೂರು: ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಭರವಸೆ ನೀಡಿದ್ದಾರೆ. “ಶೀಘ್ರದಲ್ಲೇ ಚುನಾವಣೆ ನಡೆಸುವ ಇಂಗಿತವಿದೆ” Read more…

BIG NEWS: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ: ಕಮಿಷನರ್ ವಿರುದ್ಧವೇ ವಾಮಾಚಾರ ಬೆದರಿಕೆ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ಭ್ರಷ್ಟಚಹಾರ ಆರೋಪ ಕೇಳಿಬಂದಿದೆ. ದಲ್ಲಾಳಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಕಮಿಷನರ್ ಗೆ ವಾಮಾಚಾರ ಬೆದರಿಕೆ ಒಡ್ಡಿರುವ ಘಟನೆ ನಡೆದಿದೆ. ಬ್ರೋಕರ್ ಗಳ ಬೆದರಿಕೆ, Read more…

ಕನ್ನಡಿಗ ವಿದ್ಯಾರ್ಥಿಗಳಿಗೆ ʼಗುಡ್‌ ನ್ಯೂಸ್‌ʼ : ಇಂಜಿನಿಯರಿಂಗ್ ಮೊದಲ ವರ್ಷದ ಕನ್ನಡ ಪುಸ್ತಕಗಳು ಬಿಡುಗಡೆ

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಅಡಿಯಲ್ಲಿ ಬರುವ ಕಾಲೇಜುಗಳಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕನ್ನಡ ಪಠ್ಯಪುಸ್ತಕಗಳನ್ನು Read more…

BREAKING : ಹಾವೇರಿಯಲ್ಲಿ ಧಾರವಾಡ-ಬೆಂಗಳೂರು ‘ವಂದೇ ಭಾರತ್’ ಎಕ್ಸ್’ಪ್ರೆಸ್ ರೈಲು ನಿಲುಗಡೆಗೆ ಆದೇಶ

ಹಾವೇರಿ : ಧಾರವಾಡ-ಬೆಂಗಳೂರು ಮಧ್ಯ ಸಂಚರಿಸುವ ವಂದೇ ಭಾರತ್ ಎಕ್ಸ್’ಪ್ರೆಸ್ ರೈಲು ಹಾವೇರಿಯಲ್ಲಿ ನಿಲುಗಡೆಗೆ ಆದೇಶ ಹೊರಡಿಸಲಾಗಿದೆ. ರೈಲ್ವೆ ಸಚಿವಾಲಯವು ಈ ಕೆಳಗಿನ ರೈಲಿನ ನಿಲುಗಡೆಯನ್ನು ನಿಲ್ದಾಣದಲ್ಲಿ ಪ್ರಾಯೋಗಿಕ Read more…

BREAKING : ಕಲಬುರಗಿಯಲ್ಲಿ ಘೋರ ಘಟನೆ : ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ಸಾವು

ಕಲಬುರಗಿ : ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರದ ಬೇಳಕೋಟ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆಸಿಫ್ ಅಹ್ಮದ್ ಶೇಕ್ (43) ಹಾಗೂ ಮೊಹಮ್ಮದ್ Read more…

BIG NEWS: ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ BJP ಅಹೋರಾತ್ರಿ ಧರಣಿ; ಮಿತ್ರಪಕ್ಷವಾದರೂ ಪ್ರತಿಭಟನೆಯಿಂದ ದೂರ ಉಳಿದ JDS

ಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಹೋರಾಟಕ್ಕೆ ಸಜ್ಜಾಗಿದೆ. ಇಂದಿನಿಂದ ಅಹೋರಾತ್ರಿ ಧರಣಿ ನಡೆಸಲಿದೆ. ಆದರೆ ಬಿಜೆಪಿ ಮಿತ್ರಪಕ್ಷ ಜೆಡಿಎಸ್ Read more…

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಏರಿಕೆಯಾದ ಹಾಲಿನ ದರ ಸಂಪೂರ್ಣ ರೈತರಿಗೆ

ಚಾಮರಾಜನಗರ: ಹಾಲಿನ ದರವನ್ನು 4 ರೂಪಾಯಿ ಏರಿಕೆ ಮಾಡಲಾಗಿದ್ದು, ಆ ಹಣವನ್ನು ಸಂಪೂರ್ಣವಾಗಿ ರೈತರಿಗೆ ನೀಡಲಾಗುವುದು ಎಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಬಸ್ ನಲ್ಲಿ ಬೆಂಕಿ ಅವಘಡ: ಸುತ್ತಮುತ್ತಲೂ ವ್ಯಾಪಿಸಿದ ಅಗ್ನಿಜ್ವಾಲೆ; 10ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗಾಹುತಿ

ಚಿಕ್ಕಬಳ್ಳಾಪುರ: ವಿದ್ಯುತ್ ಕಂಬ ಹಾಗೂ ಕಾಂಪೌಂಡ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಡುರಸ್ತೆಯಲ್ಲಿಯೇ ಬಸ್ ಧಗಧಗನೆ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆಗೆ Read more…

ಮಸೂದೆಗಳಿಗೆ ಅಂಕಿತ ಹಾಕದಿದ್ದರೆ ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕದಿದ್ದಲ್ಲಿ ತಮಿಳುನಾಡಿನ ರೀತಿ ನಾವು ಕೂಡ ಸುಪ್ರೀಂಕೋರ್ಟ್ ಮೊರೆ ಹೋಗುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. Read more…

ಇಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್ : ಶಿಷ್ಯವೇತನ ಸಹಿತ ವೃತ್ತಿಪರ ಕೋರ್ಸ್’ಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ :   ಪ್ರಸಕ್ತ ಸಾಲಿಗೆ ಐಐಎಸ್ಸಿ, ಐಐಟಿ ಮತ್ತು ನೀಟ್ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಅಂಡ್ ಮಶಿನ್ ಲರ್ನಿಂಗ್ ವೃತ್ತಿಪರ ಕೋರ್ಸ್‍ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 Read more…

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಎರಡು ತಿಂಗಳ ಹಣ ಬಿಡುಗಡೆ

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಎರಡು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, Read more…

SHOCKING : ಪೋಷಕರೇ ಎಚ್ಚರ : ಜ್ಯೂಸ್ ಎಂದು ಕಳೆನಾಶಕ ಕುಡಿದು ಬೆಂಗಳೂರಲ್ಲಿ 14 ವರ್ಷದ ಬಾಲಕಿ ಸಾವು.!

ಬೆಂಗಳೂರು : ಜ್ಯೂಸ್ ಎಂದು ಕಳೇನಾಶಕ ಕುಡಿದು 14 ವರ್ಷದ ಬಾಲಕಿ ಮೃತಪಟ್ಟ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನಿಧಿ (15) ಎಂದು Read more…

ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: RTE ಪ್ರವೇಶಕ್ಕೆ ವೇಳಾಪಟ್ಟಿ ಪ್ರಕಟ: ಏ. 5 ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿರುವ ಅನುದಾನಿತ, ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಆರ್.ಟಿ.ಇ. ಸೀಟುಗಳ ಪ್ರವೇಶಕ್ಕಾಗಿ ಶಾಲಾ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. ಏಪ್ರಿಲ್ 5ರಿಂದ ಮೇ 12ರ ವರೆಗೆ Read more…

GOOD NEWS : ‘ಕ್ರಿಕೆಟ್ ಪ್ರೇಮಿ’ಗಳಿಗೆ ಗುಡ್ ನ್ಯೂಸ್ : ‘IPL’ ಪಂದ್ಯ ವೀಕ್ಷಿಸಲು ‘ನಮ್ಮ ಮೆಟ್ರೋ’ ಸೇವೆ ಅವಧಿ ವಿಸ್ತರಣೆ.

ಬೆಂಗಳೂರು : ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ ನಮ್ಮ ಮೆಟ್ರೋ ಏಪ್ರಿಲ್ 02, 10, 18, 24 ಹಾಗೂ ಮೇ Read more…

ಉದ್ಯೋಗ ವಾರ್ತೆ : ಬೆಂಗಳೂರಿನಲ್ಲಿ 222 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ |Anganavadi Recruitment 2025

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು (ಡಬ್ಲ್ಯುಸಿಡಿ ಬೆಂಗಳೂರು) ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು karnemakaone.kar.nic.in ಅಧಿಸೂಚನೆ ಹೊರಡಿಸಿದೆ. ಆಸಕ್ತ Read more…

ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷ ಕಡ್ಡಾಯ ಸಡಿಲಿಕೆ ಮಾಡದಂತೆ ಖಾಸಗಿ ಶಾಲೆಗಳ ಮನವಿ

ಬೆಂಗಳೂರು: ಒಂದನೇ ತರಗತಿಗೆ ಮಕ್ಕಳನ್ನು ಸೇರಿಸಲು ಆರು ವರ್ಷ ಕಡ್ಡಾಯ ಸಡಲಿಕೆ ಮಾಡಬಾರದೆಂದು ಖಾಸಗಿ ಶಾಲೆಗಳು ಮನವಿ ಮಾಡಿವೆ. ಮುಂಬರುವ 2025- 26ನೇ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಗೆ Read more…

BIG NEWS : ರಾಜ್ಯದ ‘ಹಿಂದುಳಿದ ವರ್ಗದ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್ : ‘ಶುಲ್ಕ ಮರುಪಾವತಿ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್ಲೈನ್ Read more…

BIG NEWS : ಆದರ್ಶ ವಿದ್ಯಾಲಯಗಳ 6ನೇ ತರಗತಿ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟ.!

ಬೆಂಗಳೂರು : ಆದರ್ಶ ವಿದ್ಯಾಲಯಗಳ 6ನೇ ತರಗತಿ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟವಾಗಿದೆ. 2025-26ನೇ ಸಾಲಿನ ಆದರ್ಶ ವಿದ್ಯಾಲಯಗಳ 6ನೇ ತರಗತಿ ದಾಖಲಾತಿಗಾಗಿ ನಡೆಸಲಾದ ಪ್ರವೇಶ Read more…

ಬಂಗಾಳಕೊಲ್ಲಿಯಲ್ಲಿ ಚುರುಕಾದ ಮಳೆ ಮಾರುತ: ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಭಾರೀ ಗಾಳಿ ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಒಂದು ವಾರ ಕಾಲ ಭಾರಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿವೆ. ಇದರಿಂದಾಗಿ ರಾಜ್ಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...