Karnataka

BREAKING : ಮಂಡ್ಯದಲ್ಲಿ ಜೆಡಿಎಸ್ ಮುಖಂಡ `ಅಪ್ಪುಗೌಡ’ ಹತ್ಯೆಗೆ ಯತ್ನ : ಸಿನಿಮಾ ಸ್ಟೈಲ್ ನಲ್ಲಿ ದಾಳಿ ಮಾಡಿ ಎಸ್ಕೇಪ್!

ಮಂಡ್ಯ : ಮಂಡ್ಯದಲ್ಲಿ ಸಿನಿಮಾ ಸ್ಟೈಲ್ ನಲ್ಲಿ ಜೆಡಿಎಸ್ ಮುಖಂಡ ಅಪ್ಪುಗೌಡ ಮೇಲೆ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ…

ಅಪರೂಪದ ಪ್ರಸಂಗ: ತನಗೆ ಬಂದ ಪ್ರಶಸ್ತಿಯನ್ನು ಸಹೋದ್ಯೋಗಿಗೆ ನೀಡಿದ ಅಧಿಕಾರಿ…!

ಮೈಸೂರು: ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತನಗೆ ಬಂದ ಪ್ರಶಸ್ತಿಯನ್ನು ತನ್ನ ಸಹೋದ್ಯೋಗಿಗೆ ನೀಡಿ ಪ್ರಶಸ್ತಿಯ ಮೌಲ್ಯವನ್ನೇ…

BREAKING : ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ : ಕಾರು-ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಹಾವೇರಿ : ಹಾವೇರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು-ಲಾರಿ ನಡುವೆ ಡಿಕ್ಕಿಯಾಗಿ ಕಾರಿನಲ್ಲಿದ್ದ…

ಕಾಂಬೋಡಿಯಾದ ಆಂಗ್ ಕರ್ ವಾಟ್ ದೇವಾಲಯದಲ್ಲಿ ಕುಮಾರಸ್ವಾಮಿ; ಮಾಜಿ ಸಿಎಂನ್ನು ಮಂತ್ರಮುಗ್ಧಗೊಳಿಸಿದ ಜಗತ್ತಿನ ಬೃಹತ್ ಹಿಂದೂ ದೇವಾಲಯ

ಬೆಂಗಳೂರು: ಯುರೋಪ್ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಮತ್ತೆ ವಿದೇಶ…

‘ಸ್ಪರ್ಧಾತ್ಮಕ ಪರೀಕ್ಷೆ’ಗಳಿಗೆ ತರಬೇತಿ ಶಿಬಿರ : ಆ.14 ರೊಳಗೆ ಹೆಸರು ನೊಂದಾಯಿಸಿಕೊಳ್ಳಿ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ…

BREAKING : ಬೆಳಗಾವಿಯಲ್ಲಿ ಘೋರ ದುರಂತ : `ವಿದ್ಯುತ್ ಶಾಕ್’ ನಿಂದ ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಪ್ರವಹಿಸಿ ದಂಪತಿ ಹಾಗೂ ಮೊಮ್ಮಗಳು…

ಸ್ವಾತಂತ್ರ್ಯ ದಿನಾಚರಣೆ; ಮೈಸೂರು ಮೃಗಾಲಯದ ಸಿಬ್ಬಂದಿಗಳಿಗೆ ವಾರದ ರಜೆ ರದ್ದು

ಮೈಸೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯದ ಸಿಬ್ಬಂದಿಗಳಿಗೆ ವಾರದ ರಜೆ ರದ್ದುಗೊಳಿಸಲಾಗಿದೆ. ಆಗಸ್ಟ್ 15ರ…

ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಲಿವಿಂಗ್ ಟುಗೆದರ್ ನಲ್ಲಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.…

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು, ನಾಳೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ…

`ಈರುಳ್ಳಿ’ ಬೆಲೆ ಏರಿಕೆ ಆತಂಕದಲ್ಲಿದ್ದ ಜನಸಾಮಾನ್ಯರಿಗೆ ನೆಮ್ಮದಿ ಸುದ್ದಿ!

ನವದೆಹಲಿ: ಈರುಳ್ಳಿ ಬೆಲೆ ಏರಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ 3 ಲಕ್ಷ ಮೆಟ್ರಿಕ್ ಟನ್…