alex Certify Karnataka | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸುಪ್ರೀಂ ಕೋರ್ಟ್ ನಲ್ಲಿ ಇಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ದರ್ಶನ್ ಜಾಮೀನು ರದ್ದು ಕೋರಿ ರಾಜ್ಯ Read more…

BREAKING: ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಬಸ್ ಗೆ ಬೆಂಕಿ: ಬಸ್ ಸೇರಿ 10 ಬೈಕ್ ಸುಟ್ಟು ಕರಕಲು

ಚಿಕ್ಕಬಳ್ಳಾಪುರ: ವಿದ್ಯುತ್ ಕಂಬ, ಕಾಂಪೌಂಡ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಕಾಣಿಸಿಕೊಂಡು ಬಸ್ ಸುಟ್ಟು ಭಸ್ಮವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಘಟನೆ Read more…

BREAKING: ಡೀಲ್ ವೇಳೆಯಲ್ಲೇ ಲೋಕಾಯುಕ್ತ ದಾಳಿ: ಪರಾರಿಯಾದ ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್ ಪೆಕ್ಟರ್

ಬೆಂಗಳೂರು: ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್ಪೆಕ್ಟರ್ ಗೆ ಲೋಕಾಯುಕ್ತ ಪೊಲೀಸರು ಶಾಕ್ ನೀಡಿದ್ದಾರೆ. ಲೋಕಾಯುಕ್ತ ಬಂಧನ ಭೀತಿಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಪರಾರಿಯಾಗಿದ್ದಾರೆ. Read more…

ಡೀಸೆಲ್ ದರ 2 ರೂ. ಹೆಚ್ಚಳ: ಬೆಲೆ ಏರಿಕೆ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಬೆಂಗಳೂರು: ಏಪ್ರಿಲ್ 1ರ ಮಂಗಳವಾರದಿಂದ ಜಾರಿಗೆ ಬರುವಂತೆ ಹಾಲು, ಮೊಸರು, ವಿದ್ಯುತ್ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಡೀಸೆಲ್ ದರವನ್ನು ಕೂಡ ಹೆಚ್ಚಿಸಿ ಗ್ರಾಹಕರಿಗೆ ಮತ್ತೊಂದು ದರ Read more…

BREAKING: ಚಿಕ್ಕಮಗಳೂರಿನಲ್ಲಿ ಅಳಿಯನಿಂದ ಘೋರ ಕೃತ್ಯ: ಗುಂಡಿಕ್ಕಿ ಮೂವರ ಕಗ್ಗೊಲೆ, ಬಳಿಕ ತಾನೂ ಆತ್ಮಹತ್ಯೆ

ಚಿಕ್ಕಮಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಬಿಟ್ಟು ಹೋಗಿದ್ದಕ್ಕೆ ಬೇಸತ್ತ ವ್ಯಕ್ತಿಯೊಬ್ಬ ತನ್ನ ಮಗಳು ಸೇರಿದಂತೆ ಮೂವರನ್ನು ಗುಂಡಿಕ್ಕಿ ಕೊಲೆ ಮಾಡಿ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. Read more…

ನದಿಯಿಂದ ಅನಧಿಕೃತವಾಗಿ ಪಂಪ್ಸೆಟ್ ಬಳಸಿ ನೀರೆತ್ತಲು ನಿಷೇಧ

  ದಾವಣಗೆರೆ: ಭದ್ರಾ ಜಲಾಶಯದಿಂದ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ ಬೆಳೆ ರಕ್ಷಣೆಗೆ ಪ್ರತಿನಿತ್ಯ 8000 ಕ್ಯೂಸೆಕ್ ನಂತೆ ಏ.1 ರ ಸಂಜೆ 6 ಗಂಟೆಯಿಂದ 3 ದಿನಗಳ Read more…

BREAKING: ಹಾಲು, ವಿದ್ಯುತ್ ಬಳಿಕ ಸರ್ಕಾರದಿಂದ ಮತ್ತೊಂದು ಬೆಲೆ ಏರಿಕೆ ಶಾಕ್: ಇಂದು ರಾತ್ರಿಯಿಂದಲೇ ಡೀಸೆಲ್ ದರ 3 ರೂ. ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರ ಹೈಸ್ಪೀಡ್ ಡೀಸೆಲ್ ದರ ಹೆಚ್ಚಳ ಮಾಡಿದೆ. ಹೈಸ್ಪೀಡ್ ಡೀಸೆಲ್ ದರವನ್ನು ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. HSD ಮೇಲೆ ಶೇಕಡ Read more…

BIG NEWS: ಅಂಗಾಂಗ ಸಾಗಣೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಾಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರುಪಡೆಯುವ ಕೇಂದ್ರ ಸ್ಥಾಪನೆಯಾಗಲಿದೆ. ನಾಲ್ಕರಿಂದ ಆರು ತಿಂಗಳಲ್ಲಿ ಈ ಕೇಂದ್ರ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ Read more…

BIG NEWS: ಕೊಯ್ನಾ, ಉಜ್ಜಿನಿ ಜಲಾಶಯಗಳಿಂದ ಕೃಷ್ಣಾ, ಭೀಮಾ ನದಿಗೆ ನೀರು ಬಿಡುಗಡೆ ಮಾಡಿ: ಮಹಾರಾಷ್ಟ್ರ ಸಿಎಂಗೆ ಸಿದ್ಧರಾಮಯ್ಯ ಪತ್ರ

ಬೆಂಗಳೂರು: ಕರ್ನಾಟಕದಲ್ಲಿ ಕುಡಿಯುವ ನೀರಿನ ಅಗತ್ಯಗಳಿಗಾಗಿ ವಾಮಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ Read more…

BREAKING: ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ: 470 ಸಿಲಿಂಡರ್ ವಶ

ಧಾರವಾಡ: ಧಾರವಾಡ ತಾಲೂಕಿನ ಜೋಗೆಲ್ಲಾಪುರ ಗ್ರಾಮದ ಬಳಿ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ತಹಶೀಲ್ದಾರ್ ದೊಡ್ಡಪ್ಪ ಹೂಗಾರ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಬನಶಂಕರಿ ಎಂಟರ್ಪ್ರೈಸಸ್ Read more…

ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ: ಐಪಿಎಲ್ ಪಂದ್ಯಗಳ ವೀಕ್ಷಣೆಗೆ ಮೆಟ್ರೋ ರೈಲು ಸೇವೆ ವಿಸ್ತರಣೆ

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್‌ ಟಿ-20 ಕ್ರಿಕೆಟ್‌ ಪಂದ್ಯಗಳ ವೀಕ್ಷಣೆಗಾಗಿ ನಮ್ಮ ಮೆಟ್ರೋ ರೈಲು ಸೇವೆ  ವಿಸ್ತರಿಸಿದೆ. ಏಪ್ರಿಲ್‌ 2, 10, 18, 24 ಹಾಗೂ Read more…

BIG NEWS: ಎಲ್ಲಾ ಗ್ರಾಮ ಪಂಚಾಯಿತಿ ನೌಕರರಿಗೆ ಇಎಸ್ಐ ಆರೋಗ್ಯ ವಿಮೆ ಸೌಲಭ್ಯ ನೀಡಲು ಕೇಂದ್ರ ಸಚಿವರಿಗೆ ಮನವಿ

ನವದೆಹಲಿ: ಗ್ರಾಮ ಪಂಚಾಯಿತಿ ನೌಕರರಿಗೆ ಇಎಸ್ಐ ಸೌಲಭ್ಯ ಕಲ್ಪಿಸುವಂತೆ ಕೇಂದ್ರ ಕಾರ್ಮಿಕ ಸಚಿವ ಡಾ. ಮನ್ ಸುಖ್ ಮಾಂಡವೀಯಾ ಅವರಿಗೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ Read more…

22 ತಿಂಗಳ ಆಡಳಿತದಲ್ಲಿ 18 ತಿಂಗಳು ಬೆಲೆ ಏರಿಕೆಯದ್ದೇ ಸುದ್ದಿ: ಗ್ಯಾರಂಟಿ ಹೆಸರಲ್ಲಿ ಜನರಿಗೆ ಬರೆ ಎಳೆದ ಸರ್ಕಾರ: ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ಬೆಲೆ ಏರಿಕೆ ಮಾಡುತ್ತೇವೆ ಎಂದು ಕಾಂಗ್ರೆಸ್ ಮೊದಲೇ ಹೇಳಿದ್ದರೆ ಚುನಾವಣೆಯಲ್ಲಿ 50 ಸೀಟ್ ಗಳನ್ನೂ ಗೆಲ್ಲುತ್ತಿರಲಿಲ್ಲ ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಬೆಳಗಾವಿಯಲ್ಲಿ ಅಮಾನವೀಯ ಘಟನೆ: ತಂದೆಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಗ: ಚಿಕಿತ್ಸೆ ಫಲಿಸದೇ ಅನಾಥ ಶವವಾದ ಜನ್ಮದಾತ

ಬೆಳಗಾವಿ: ಬೆಳಗಾವಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತಂದೆಯನ್ನು ಮಗನೊಬ್ಬ ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗಿದ್ದು, ಯಾರೂ ದಿಕ್ಕಿಲ್ಲದೇ ಚಿಕಿತ್ಸೆ ಫಲಿಸದೇ ಹಿರಿಜೀವ ಸಾವನ್ನಪ್ಪಿರುವ ಘಟನೆ ಬಿಮ್ಸ್ ಆಸ್ಪತ್ರೆಯಲ್ಲಿ Read more…

BREAKING NEWS: ಮೊಲ ಬೇಟೆಯಾಡಿ ಮೆರವಣಿಗೆ ಮಾಡಿ ಸಂಭ್ರಮಿಸಿದ್ದ ಪ್ರಕರಣ: ಶಾಸಕನ ಪುತ್ರನ ವಿರುದ್ಧ ಕೇಸ್ ದಾಖಲು

ರಾಯಚೂರು: ಮೊಲ ಬೇಟೆಯಾಡಿ ಮೆರವಣಿಗೆ ಮಾಡಿ ಸಂಭ್ರಮಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ ಅವರ ಮಗ ಹಾಗೂ ಸಹೋದರನ ವಿರುದ್ಧ ಕೇಸ್ ದಾಖಲಾಗಿದೆ. ವನ್ಯಜೀವಿ ಸಂರಕ್ಷಣಾ Read more…

ಜಯಪುರದ ಬಿ.ಜಿ.ಎಸ್ ಕಾಲೇಜಿನಲ್ಲಿ B.COM/B.A ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು\ಜಯಪುರ: ಶ್ರೀ ಬಿ.ಜಿ.ಎಸ್ ಪ್ರಥಮ ದರ್ಜೆ ಕಾಲೇಜು ಜಯಪುರದಲ್ಲಿ 2025-26 ನೇ ಸಾಲಿನ ಬಿ.ಕಾಂ ಮತ್ತು ಬಿ.ಎ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಈ Read more…

BREAKING : ವಿಜಯಪುರದಲ್ಲಿ ನಿಗೂಢ ಶಬ್ದ, ಭೂಮಿ ಕಂಪಿಸಿದ ಅನುಭವ : ಬೆಚ್ಚಿಬಿದ್ದ ಜನರು.!

ವಿಜಯಪುರ: ವಿಜಯಪುರ ಜಿಲ್ಲೆಯ ಹಲವೆಡೆ ನಿಗೂಢ ಶಬ್ದ ಕೇಳಿಬಂದಿದ್ದು, ಜಿಲ್ಲೆಯ ಜನರು ಬೆಚ್ಚಿ ಬಿದ್ದಿದ್ದಾರೆ. ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ, ಕಳ್ಳಕವಟಗಿ, Read more…

BREAKING : ನಟಿ ರನ್ಯಾರಾವ್ ಬಗ್ಗೆ ಅವಹೇಳನಕಾರಿ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ಗೆ ಹೈಕೋರ್ಟ್ ತಡೆಯಾಜ್ಞೆ.!

ಬೆಂಗಳೂರು : ನಟಿ ರನ್ಯಾರಾವ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಮಂಗಳವಾರ Read more…

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಏಪ್ರಿಲ್ ಮೊದಲ ವಾರದಲ್ಲಿ ಫೆಬ್ರವರಿ ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

ಬೆಳಗಾವಿ : ಏಪ್ರಿಲ್ ಮೊದಲ ವಾರದಲ್ಲಿ ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರ Read more…

BIG NEWS : ನಡೆದಾಡುವ ದೇವರು ಶಿವಕುಮಾರ ಮಹಾಸ್ವಾಮಿಗಳಿಗೆ ‘ಭಾರತ ರತ್ನʼ ನೀಡಬೇಕು : DCM ಡಿ.ಕೆ ಶಿವಕುಮಾರ್ ಆಗ್ರಹ

ತುಮಕೂರು : ನಡೆದಾಡುವ ದೇವರು ಶಿವಕುಮಾರ ಮಹಾಸ್ವಾಮಿಗಳ ಆಚಾರ- ವಿಚಾರಗಳನ್ನು ಮೈಗೂಡಿಸಿಕೊಂಡರೆ ಮೋಕ್ಷ ಸಾಧ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಇಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆದ Read more…

BIG NEWS: ಯತ್ನಾಳ್ ಬಿಜೆಪಿಯಲ್ಲೇ ಮುಂದುವರಿತಾರೆ; ಹೊಸ ಪಕ್ಷದ ವಿಚಾರವಿಲ್ಲ; ಎಲ್ಲವನ್ನೂ ಸರಿಪಡಿಸುತ್ತೇವೆ ಎಂದ ರಮೇಶ್ ಜಾರಕಿಹೊಳಿ

ಬೆಳಗಾವಿ: ಶಾಸಕ ಬಸಾಗೌಡ ಪಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಛಾಟನೆ ದುರದೃಷ್ಟಕರ. ಹಾಗೆ ಮಾಡಬಾರದಿತ್ತು ಎಂದು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, Read more…

BREAKING : ‘ಗೋಲ್ಡ್ ಸ್ಮಗ್ಲಿಂಗ್’ ಕೇಸ್ : ಜಾಮೀನು ಕೋರಿ ಹೈಕೋರ್ಟ್’ಗೆ ನಟಿ ರನ್ಯಾರಾವ್ ಅರ್ಜಿ ಸಲ್ಲಿಕೆ

ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಜಾಮೀನು ಕೋರಿ ಹೈಕೋರ್ಟ್ ಗೆ ನಟಿ ರನ್ಯಾರಾವ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಹೌದು, ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆ Read more…

BIG NEWS : ‘ವಯೋ ನಿವೃತ್ತಿ’ ಹೊಂದುವ ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ : ‘ಪಿಂಚಣಿ’ ಅರ್ಜಿ ಸಲ್ಲಿಕೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಖಜಾನೆ-2ರ ತಂತ್ರಾಂಶದ ಮುಖಾಂತರ ಮಹಾಲೇಖಪಾಲರಿಗೆ ವಯೋ ನಿವೃತ್ತಿ/ಸ್ವ- ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವ ಕುರಿತು ಸರ್ಕಾರ ಮಹತ್ವದ ಆದೇಶ Read more…

‘ಪ್ರವಾಸೋದ್ಯಮ ಇಲಾಖೆ’ಯಿಂದ ‘ಫೋಟೋ ಕಾಂಟೆಸ್ಟ್ 2025’ ಸ್ಪರ್ಧೆ ಆಯೋಜನೆ, ನೀವು ಭಾಗವಹಿಸಿ

ಬಳ್ಳಾರಿ :   ಪ್ರವಾಸೋದ್ಯಮ ಇಲಾಖೆ ವತಿಯಿಂದ ‘ಡಿಸ್ಕವರ್ ದಿ ಬ್ಯೂಟಿ ಆಫ್ ಇಂಡಿಯಾ’ ಶೀರ್ಷಿಕೆಯಡಿ ‘ದೆಖೋ ಅಪ್ನ ದೇಶ್ ಫೋಟೋ ಕಾಂಟೆಸ್ಟ್-2025’ ಸ್ಪರ್ಧೆ ಏರ್ಪಡಿಸಲಾಗಿದ್ದು, ಬಳ್ಳಾರಿ ಜಿಲ್ಲೆಯ ಪ್ರಮುಖ Read more…

JOB ALERT : ಗುತ್ತಿಗೆ ಆಧಾರದ ಮೇಲೆ ‘ನರ್ಸಿಂಗ್ ಆಫೀಸರ್ಸ್’ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಗುತ್ತಿಗೆ ಆಧಾರದ ಮೇಲೆ ನರ್ಸಿಂಗ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ Read more…

BREAKING : ‘ಕ್ರಿಕೆಟ್ ಪ್ರೇಮಿ’ಗಳಿಗೆ ಗುಡ್ ನ್ಯೂಸ್ : ‘IPL’ ಪಂದ್ಯ ವೀಕ್ಷಿಸಲು ‘ನಮ್ಮ ಮೆಟ್ರೋ’ ಸೇವೆ ಅವಧಿ ವಿಸ್ತರಣೆ.!

ಬೆಂಗಳೂರು : ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಐಪಿಎಲ್ ಪಂದ್ಯ ವೀಕ್ಷಿಸಲು ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಬಿಎಂಆರ್’ಸಿಎಲ್ ಪ್ರಕಟಣೆ ಹೊರಡಿಸಿದೆ. Read more…

BIG NEWS: ಹನಿಟ್ರ್ಯಾಪ್ ಪ್ರಕರಣ: SIT ಸೇರಿದಂತೆ ಯಾವುದೇ ತನಿಖೆ ನಡೆಸಲಿ: ಸಚಿವ ಕೆ.ಎನ್.ರಾಜಣ್ಣ

ತುಮಕೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವುದು ಸಿಎಂ ಹಾಗೂ ಗೃಹ ಸಚಿವರಿಗೆ ಬಿಟ್ಟ ವಿಚಾರ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸಚಿವರು, ಹನಿಟ್ರ್ಯಾಪ್ Read more…

BREAKING NEWS: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಮೈಸೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ನಡೆದಿದೆ. ಕುಮಾರ್ (30) Read more…

BIG NEWS: ಜಮೀನು ಪರಬಾರೆ ಆರೋಪ: ತಹಶಿಲ್ದಾರ್ ವಿರುದ್ಧ್ FIR ದಾಖಲು

ಬೆಳಗಾವಿ: ಜಮೀನು ಅಕ್ರಮವಾಗಿ ಬೇರೆಯವರಿಗೆ ಪರಬಾರೆ ಮಾಡಿದ ಆರೋಪದಲ್ಲಿ ಗೋಕಾಕ್ ತಹಶಿಲ್ದಾಅರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ತಹಶಿಲ್ದಾರ್ ಮೋಹನ ಭಸ್ಮೆ ವಿರುದ್ಧ ಗೋಗಾಕ್ ಠಾಣೆಯಲ್ಲಿ ಎಫ್ ಐ ಆರ್ Read more…

BREAKING : ಮುಂದಿನ ವಾರ ರಾಜ್ಯದ ‘ದ್ವಿತೀಯ PUC’ ಪರೀಕ್ಷೆ-1 ರ ಫಲಿತಾಂಶ ಪ್ರಕಟ ,ಈ ರೀತಿ ಚೆಕ್ ಮಾಡಿ.!

ಬೆಂಗಳೂರು : ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) 2025 ರ ಕರ್ನಾಟಕ ದ್ವಿತೀಯ ಪದವಿ ಪೂರ್ವ ಕೋರ್ಸ್ (ಪಿಯುಸಿ) ಫಲಿತಾಂಶವನ್ನು ಮುಂದಿನ ವಾರ ಪ್ರಕಟಿಸುವ ನಿರೀಕ್ಷೆಯಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...