ಸರ್ಕಾರಿ ಕೆಲಸಕ್ಕೆ ನಕಲಿ ಅಂಕಪಟ್ಟಿ ಸಲ್ಲಿಕೆ ಪ್ರಕರಣ: ಇಬ್ಬರಿಗೆ ಜೈಲು ಶಿಕ್ಷೆ
ವಿಜಯಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಅಟೆಂಡರ್ ಹುದ್ದೆಗೆ ನಕಲಿ ಅಂಕಪಟ್ಟಿ ಸಲ್ಲಿಸಿದ ಪ್ರಕರಣದಲ್ಲಿ…
BREAKING: ಕಾಲ್ತುಳಿತ ದುರಂತ: ವಿಚಾರಣೆಗೆ ಹಾಜರಾಗಿ ನ್ಯಾ.ಮೈಕೆಲ್ ಕುನ್ಹಾ ಸಮಿತಿ ಮುಂದೆ ಹೇಳಿಕೆ ದಾಖಲಿಸಿದ ದಯಾನಂದ್
ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು…
BREAKING: ಕೊಡಲಿಯಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ: ಬೆಚ್ಚಿಬಿದ್ದ ಗ್ರಾಮಸ್ಥರು
ಕೊಪ್ಪಳ: ಯುವಕನೋರ್ವನನ್ನು ದುಷ್ಕರ್ಮಿಗಳು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.…
BREAKING NEWS: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಬಲಿ: BMTC ಬಸ್ ಕಂಡಕ್ಟರ್ ಸಾವು!
ಹಾಸನ: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. 41 ವರ್ಷದ ಬಸ್ ಕಂಡಕ್ಟರ್…
BIG NEWS: ನಂದಿಬೆಟ್ಟಕ್ಕೆ ಮತ್ತೆ 4 ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ
ಚಿಕ್ಕಬಳ್ಳಾಪುರ: ಪ್ರವಾಸಿಗರ ನೆಚ್ಚಿನ ತಾಣ ನಂದಿ ಬೆಟ್ಟಕ್ಕೆ ಮತ್ತೆ ನಾಲ್ಕು ದಿನಗಳಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.…
BIG NEWS: ದಸರಾ ವೇಳೆ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಿ: ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ: ಸಿಎಂ ಸೂಚನೆ
ಬೆಂಗಳೂರು: ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ…
BREAKING: ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ವಿರುದ್ಧ ಬಿಜೆಪಿಯಿಂದಲೂ ಪ್ರತಿಭಟನೆ: BJP ಕಚೇರಿ ಮುಂದೆ ಹೈಡ್ರಾಮಾ!
ಬೆಂಗಳೂರು: ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಜಿ ಪ್ರಧಾನಿ ಇಂಧಿರಾ ಗಾಂಧಿ ಅವರಿಗೆ ಬಿಜೆಪಿ ನಾಯಕರು ಅವಮಾನ…
BREAKING: ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ
ಬೆಂಗಳೂರು: ತುರ್ತು ಪರಿಸ್ಥಿತಿ ಹೆಸರಲ್ಲಿ ಮಾಜಿ ಪ್ರಧಾನಿ ಇಂಧಿರಾ ಗಾಂಧಿ ಅವರಿಗೆ ಅವಮಾನ ಮಾಡಲಾಗಿದೆ ಎಂದು…
BREAKING NEWS: ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ: ಯತ್ನಾಳ್ ಹೊಸ ಬಾಂಬ್!
ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಸಿಡಿದೆದ್ದಿದ್ದಾರೆ. ರಾಜ್ಯಾಧ್ಯಕ್ಷರ…
ಸಹೋದರನ ಅಂತ್ಯಸಂಸ್ಕಾರಕ್ಕೆಂದು ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!
ಮಂಗಳೂರು: ತಮ್ಮನ ಅಂತ್ಯಸಂಸ್ಕಾರಕ್ಕೆಂದು ಬಂದಿದ್ದ ಟೆಕ್ಕಿ ಅಕ್ಕ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಂಗಳೂರು…