ಮಾಜಿ ಪ್ರಧಾನಿ ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರಗಿ ವಿರುದ್ಧ ದೂರು
ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.…
ಪರೀಕ್ಷಾ ಕೇಂದ್ರದಲ್ಲೇ ಜೇನು ನೊಣ ದಾಳಿ: ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು
ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಠಗಿಯಲ್ಲಿ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ಜೇನು…
ರೈಲಿನ ಎಸಿ ಬೋಗಿಯ ಶೌಚಾಲಯದಲ್ಲಿ ಶವ ಪತ್ತೆ
ಶಿವಮೊಗ್ಗದಿಂದ ಬೆಂಗಳೂರಿಗೆ ರೈಲಿನಲ್ಲಿ ತೆರಳಿದ್ದ ವ್ಯಕ್ತಿಯೊಬ್ಬರು ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಹೃದಯಘಾತಕ್ಕೆ ಒಳಗಾಗಿ ಅಲ್ಲಿಯೇ ಮೃತಪಟ್ಟಿರುವ…
ಗಮನಿಸಿ: ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಸಾಧ್ಯತೆ
ಕಳೆದ ಕೆಲ ದಿನಗಳ ಹಿಂದೆ ರಾಜ್ಯದ ವಿವಿಧೆಡೆ ಮಳೆ ಸುರಿದಿದ್ದು, ಕೆಲವೊಂದು ಭಾಗಗಳಲ್ಲಿ ಆಲಿಕಲ್ಲು ಮಳೆಯಾದ…
ಚುನಾವಣೆ ಹೊತ್ತಲ್ಲೇ ರಾಜ್ಯಕ್ಕೆ ಭರ್ಜರಿ ಕೊಡುಗೆ
ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕೇಂದ್ರ ಸರ್ಕಾರದಿಂದ ರಾಜ್ಯದ ರಸ್ತೆ ಯೋಜನೆಗೆ ಸಂಬಂಧಿಸಿದಂತೆ…
ಇಂದಿನಿಂದ 5, 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ
ಬೆಂಗಳೂರು: ಐದನೇ ತರಗತಿಗೆ ಮಾರ್ಚ್ 27 ರಿಂದ 30 ರವರೆಗೆ ಮತ್ತು 8 ನೇ ತರಗತಿಗೆ…
ಪಿಯುಸಿ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ: ನೇರ ಸಂದರ್ಶನ
ಕಲಬುರಗಿ: ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಮಾರ್ಚ್…
BIG NEWS: ಹೋಲಿ ಸಂಭ್ರಮದ ಡಿಜೆ ಪಾರ್ಟಿ ಮೇಲೆ ಭಜರಂಗದಳ ಕಾರ್ಯಕರ್ತರ ದಾಳಿ
ಮಂಗಳೂರು: ಹೋಲಿ ಸಂಭ್ರಮದಲ್ಲಿ ಡಿಜೆ ಪಾರ್ಟಿ ಆಯೋಜಿಸಿ ಪರಸ್ಪರ ಬಣ್ಣ ಎರಚುತ್ತಿದ್ದಾಗ ಭಜರಂಗದಳ ಕಾರ್ಯಕರ್ತರು ದಾಳಿ…
BIG NEWS: 2 ಕ್ಷೇತ್ರಗಳಿಂದ ನಿಲ್ಲುತ್ತೇನೆ ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿಧನಾಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ…
BIG NEWS: ಗೂಂಡಾಗಳ ಬಾಯಲ್ಲಿ ಗೂಂಡಾ ಶಬ್ಧಗಳೇ ಬರುತ್ತವೆ; ಡಿ.ಕೆ.ಶಿವಕುಮಾರ್ ವಿರುದ್ಧ ಯತ್ನಾಳ್ ವಾಗ್ದಾಳಿ
ಬೆಂಗಳೂರು: ಮೀಸಲಾತಿ ವಿಚಾರವಾಗಿ ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್…