ಅಕ್ರಮ ಮದ್ಯ ಸೇವಿಸಿ ವ್ಯಕ್ತಿ ಸಾವು: ಒಂದು ತಿಂಗಳಲ್ಲಿ ಮೂರನೇ ಘಟನೆ
ಚಿಕ್ಕಮಗಳೂರು: ಹಿತ್ಲೆಗುಳಿಯಲ್ಲಿ ಅಕ್ರಮ ಮದ್ಯ ಸೇವಿಸಿ ಪುಟ್ಟೇಗೌಡ(60) ಸಾವು ಕಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು…
SHOCKING: ಹೋಳಿ ಹಬ್ಬದಂದು ಯುವತಿಗೆ ಬಣ್ಣ ಹಾಕಿದ್ದ ವಿದ್ಯಾರ್ಥಿ ಬೆತ್ತಲೆಗೊಳಿಸಿ ಹಲ್ಲೆ
ಕೋಲಾರ: ಹೋಳಿ ಹಬ್ಬದಂದು ಯುವತಿಗೆ ಬಣ್ಣ ಹಾಕಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಘಟನೆ ಕೋಲಾರ…
BIG NEWS: ಹುಬ್ಬಳ್ಳಿಯ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ʼಗಿನ್ನಿಸ್ʼ ದಾಖಲೆಗೆ ಸೇರ್ಪಡೆ
ಹುಬ್ಬಳ್ಳಿ: ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್…
ಹಬ್ಬದ ದಿನವೇ ಘೋರ ದುರಂತ: ಬೈಕ್ ನಿಂದ ಬಿದ್ದು ಇಬ್ಬರು ಸಾವು
ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚಿಕ್ಕಕೆರೆ ಸೇತುವೆ ಬಳಿ ಬೈಕ್ ನಿಂದ ಬಿದ್ದು ಇಬ್ಬರು…
ಮಹಿಳೆ ಮೊಬೈಲ್ ಗೆ ಅಸಭ್ಯ ಮೆಸೇಜ್ ಕಳಿಸಿ ಮಂಚಕ್ಕೆ ಕರೆದ ಇನ್ ಸ್ಪೆಕ್ಟರ್ ಸಸ್ಪೆಂಡ್
ಬೆಂಗಳೂರು: ಮಹಿಳೆಯ ಮೊಬೈಲ್ ಗೆ ಅಸಭ್ಯವಾಗಿ ಮೆಸೇಜ್ ಕಳುಹಿಸಿದ್ದ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಡಿಗೇಹಳ್ಳಿ ಠಾಣೆ…
ಈ ಬಾರಿಯೂ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯಲಿದ್ದಾರಾ HDK ? ಇಲ್ಲಿದೆ ಪುತ್ರ ನಿಖಿಲ್ ನೀಡಿದ ಮಾಹಿತಿ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ…
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25 ರಂದು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮಾರ್ಚ್…
ರಾಜ್ಯದ ರೈತರಿಗೆ ಸಿಹಿ ಸುದ್ದಿ: ಯುಗಾದಿ ಉಡುಗೊರೆಯಾಗಿ ಖಾತೆಗೆ 2000 ರೂ. ಜಮಾ
ಬಾಗಲಕೋಟೆ: ರಾಜ್ಯದ ರೈತರಿಗೆ ಯುಗಾದಿ ಹಬ್ಬದ ಉಡುಗೊರೆ ನೀಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…
‘ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ – ಮುರಿದ ಮನಸ್ಸುಗಳ ಬೆಸುಗೆಯಾಗಲಿ’; ಕುತೂಹಲ ಮೂಡಿಸಿದ ಆಯನೂರು ಮಂಜುನಾಥ್ ಜಾಹೀರಾತು
ಮುಂಬರುವ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಶಿವಮೊಗ್ಗದಲ್ಲಿಯೂ ಚುನಾವಣಾ ಕಾವು ಜೋರಾಗಿದೆ.…
‘ವಿದ್ಯಾನಿಧಿ’ ಯೋಜನೆ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್: 15,000 ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನಾಳೆ ನಗದು ನೇರ ವರ್ಗಾವಣೆ
ಶ್ರಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡಲು ರಾಜ್ಯ ಸರ್ಕಾರದಿಂದ, ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಈ…