Karnataka

ಈ ವರ್ಷದಿಂದಲೇ ಪಿಯು ವಿದ್ಯಾರ್ಥಿಗಳಿಗೆ ಎರಡು ಪೂರಕ ಪರೀಕ್ಷೆ

ಬೆಂಗಳೂರು: ಉಪನ್ಯಾಸಕರ ವಿರೋಧದ ನಡುವೆಯೂ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ…

ಬೆಂಗಳೂರು –ಮೈಸೂರು ಹೆದ್ದಾರಿಯಲ್ಲಿ ಅತಿವೇಗದ ಚಾಲನೆ ತಡೆಗೆ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾ: ನಾಳೆ ಸಿಎಂ ಪರಿಶೀಲನೆ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ವಾಹನಗಳ ಅತಿ ವೇಗದ ಚಾಲನೆಗೆ ಬ್ರೇಕ್ ಹಾಕಲಾಗಿದೆ.…

ರಾಜ್ಯಪಾಲರ ಬಿಟ್ಟು ವಿಮಾನ ಟೇಕಾಫ್: ತನಿಖೆಗೆ ಆದೇಶಿಸಿದ ಏರ್ ಏಷ್ಯಾ

ಬೆಂಗಳೂರು: ಗುರುವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರನ್ನು ಕರೆದೊಯ್ಯದೆ…

ಖಾಸಗಿ ಸೈಬರ್ ಸೆಂಟರ್ ಗಳಲ್ಲಿ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಗೆ ಲಿಂಕ್ ನೀಡಿಲ್ಲ: ಅಕ್ರಮವಾಗಿ ಲಿಂಕ್ ಪಡೆದಿದ್ರೆ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಲು ಹಣ ಪಡೆಯುವಂತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ…

ಆಧಾರ್ ಹೊಂದಿದವರಿಗೆ ಮುಖ್ಯ ಮಾಹಿತಿ: ನವೀಕರಣ ಮಾಡಿಸದಿದ್ದರೆ ಕಾರ್ಡ್ ನಿಷ್ಕ್ರಿಯ

10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ಪಡೆದು ಸದರಿ ವಿಳಾಸದಲ್ಲಿಯೇ ಈಗಲೂ ಮುಂದುವರೆದರೂ ಸಹ ಅಂತಹ…

BIG NEWS: ಹಿರಿಯ ಶಾಸಕ ಟಿ.ಬಿ.ಜಯಚಂದ್ರಗೆ ಬೆದರಿಕೆ ಕರೆ

ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರಗೆ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಸ್ವತಃ ಶಾಸಕರು…

BIG NEWS: ಸಿಂಗಪುರ್ ರಾಜಕೀಯ ಷಡ್ಯಂತ್ರಕ್ಕೆ ಟ್ವಿಸ್ಟ್ ಕೊಟ್ಟ HDK; ಕುಟುಂಬ ಸದಸ್ಯರೊಂದಿಗೆ ಯುರೋಪ್ ಪ್ರವಾಸದಲ್ಲಿ ದಳಪತಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕೆಡವಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಿಂಗಾಪುರದಲ್ಲಿ ಕುಳಿತು ಷಡ್ಯಂತ್ರ ನಡೆಸಿದ್ದಾರೆ ಎಂಬ…

BIG NEWS: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸಿದ್ದರಾಮಯ್ಯ ಅವರ ಶಾಸಕ ಸ್ಥಾನ…

ಹಾಲು ಕುಡಿಯುತ್ತಿರುವ ಕಲ್ಲಿನ ನಂದಿ ವಿಗ್ರಹ; ಬಸವಣ್ಣನ ಪವಾಡ ನೋಡಲು ದೇವಸ್ಥಾನದಲ್ಲಿ ಮುಗಿ ಬಿದ್ದ ಭಕ್ತರು

ಬೀದರ್: ಬೀದರ್ ಜಿಲ್ಲೆಯ ಭೋರಲಿಂಗೇಶ್ವರ ದೇವಾಲಯದಲ್ಲಿ ಅಚ್ಚರಿಯೊಂದು ನಡೆಯುತ್ತಿದ್ದು, ಕಲ್ಲಿನ ಬಸವಣ್ಣನ ಪವಾಡ ನೋಡಲು ಭಕ್ತರು…

BIG NEWS: ಪೊಲೀಸ್ ಸಿಬ್ಬಂದಿಯ ಮೇಲೆಯೇ ನೈತಿಕ ಪೊಲೀಸ್ ಗಿರಿ; ಇಬ್ಬರು ಅರೆಸ್ಟ್

ಮಂಗಳೂರು: ಪೊಲೀಸ್ ಸಿಬ್ಬಂದಿಯ ಮೇಲೆಯೇ ನೈತಿಕ ಪೊಲೀಸ್ ಗಿರಿ ನಡೆದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.…