Karnataka

ಸನ್ನಡತೆ ಆಧಾರದಲ್ಲಿ 67 ಕೈದಿಗಳ ಬಿಡುಗಡೆ, ಹಾಲಿನ ದರ 3 ರೂ. ಏರಿಕೆ, ಮೊಟ್ಟೆ ಖರೀದಿಗೆ 297 ಕೋಟಿ ರೂ.; ಸಂಪುಟ ಸಭೆ ಒಪ್ಪಿಗೆ

ಬೆಂಗಳೂರು: ಸನ್ನಡತೆ ಆಧಾರದಲ್ಲಿ 67 ಕೈದಿಗಳ ಬಿಡುಗಡೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ…

ಸರ್ಕಾರದ ಅಧೀನ ಸಂಸ್ಥೆಗಳ ವಿವಾದ ಕೋರ್ಟ್ ಮೆಟ್ಟಿಲೇರಬಾರದು, ತಮ್ಮಲ್ಲೇ ವ್ಯಾಜ್ಯ ಪರಿಹರಿಸಿಕೊಳ್ಳಿ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಸರ್ಕಾರ ಅಧೀನ ಸಂಸ್ಥೆಗಳ ವಿವಾದ ಕೋರ್ಟ್ ಮೆಟ್ಟಿಲೇರಬಾರದು. ತಮ್ಮಲ್ಲಿಯೇ ವಿವಾದ ಬಗೆಹರಿಸಿಕೊಳ್ಳಬೇಕೆಂದು ಹೈಕೋರ್ಟ್ ಏಕ…

ಲಾರಿ ಡಿಕ್ಕಿಯಾಗಿ ಅಪಘಾತ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.…

BIG NEWS: ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯ ಹೆಚ್ಚಳ

ಬೆಂಗಳೂರು: ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಸಲಾಗುವ ಹುಲಿಗಣತಿಯ ಕರ್ನಾಟಕದ ವರದಿಯನ್ನು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ…

ಕಾಲೇಜ್ ಗೋಡೆ ಮೇಲೆ ಅಶ್ಲೀಲ ಬರಹ ಕೇಸ್: ಫೋಟೋ ಹರಿಬಿಟ್ಟು ಬಾಲಕಿಯರ ಜೀವನಕ್ಕೆ ಕುತ್ತು ತಂದಿದ್ದ ಆರೋಪಿ ಅರೆಸ್ಟ್

ಕೊಪ್ಪಳ: ಕಾಲೇಜಿನ ಗೋಡೆ ಮೇಲೆ ಅಶ್ಲೀಲ ಬರಹ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. 27 ವರ್ಷದ ಮೆಹಬೂಬ್…

ಆ.31 ರಿಂದ ಶಿವಮೊಗ್ಗದಿಂದ ವಿಮಾನ ಹಾರಾಟ: ತಿರುಪತಿ, ಗೋವಾ, ಹೈದರಾಬಾದ್ ಗೂ ವಿಮಾನ: ಎಂ.ಬಿ. ಪಾಟೀಲ

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ‌ ಕಾರ್ಯಾಚರಣೆ ಆರಂಭಿಸಲಿದ್ದು ಅಂದು‌ ಮೊದಲ ವಿಮಾನದಲ್ಲಿ…

ಚಾಮರಾಜನಗರ : ಶಾಲೆಯಲ್ಲಿ ಬಿಸಿಯೂಟ ಸೇವಿಸಿದ 7 ಮಂದಿ ವಿದ್ಯಾರ್ಥಿಗಳು ಅಸ್ವಸ್ಥ

ಚಾಮರಾಜನಗರ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಏಳು ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ…

BREAKING : ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ : ಆಗಸ್ಟ್ 6 ಕ್ಕೆ ನಿಗದಿಯಾಗಿದ್ದ ಲಿಖಿತ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ನೇಮಕಕ್ಕೆ ಆಗಸ್ಟ್ 6…

JOB ALERT : ‘ಅಗ್ನಿಪಥ್’ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆ ನೋಂದಣಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಭಾರತೀಯ ವಾಯುಪಡೆಯ ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್ಗಳಿಗಾಗಿ ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಅಗ್ನಿವೀರ್…

ಹಿಂದುಳಿದ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ…