ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶ
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶಿಸಿದೆ. ಮೈಸೂರು…
‘ಆರೋಗ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ವೇತನ 18 ಸಾವಿರಕ್ಕೆ ಹೆಚ್ಚಿಸಲು ನಿರ್ಧಾರ
ಬೆಂಗಳೂರು : ‘ಆರೋಗ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ವೇತನ 18 ಸಾವಿರಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ…
ಗಮನಿಸಿ : ತಾತ್ಕಾಲಿಕ ಸ್ಥಿರಾಸ್ತಿಗಳ ಪರಿಷ್ಕೃತ ದರಗಳ ಮಾರ್ಗಸೂಚಿ ಪ್ರಕಟ
ಬೆಂಗಳೂರು ನಗರ ಜಿಲ್ಲೆ : ನೋಂದಣಿ ಮತ್ತು ಮುದ್ರಾಂಕ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ…
ಎಂಪಿಎಂ ಪುನಾರಂಭಕ್ಕೆ ಸರ್ಕಾರದಿಂದ ಮಹತ್ವದ ಹೆಜ್ಜೆ
ಬೆಂಗಳೂರು: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು…
ಬೆಂಗಳೂರಲ್ಲಿ ‘ಗಣೇಶ ಚತುರ್ಥಿ’ ಆಚರಣೆಗೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ
ಬೆಂಗಳೂರು : ಈ ಬಾರಿಯೂ ಕೂಡ ಶಾಂತಿ ಸೌಹಾರ್ದತೆಯಿಂದ ಗೌರಿ ಗಣೇಶ ಹಬ್ಬ ಆಚರಿಸಬೇಕು. ಬಿಬಿಎಂಪಿ…
ಒಟ್ಟಿಗೇ ಜೀವನ ನಡೆಸಿ ಸಾವಿನಲ್ಲೂ ಜೊತೆಗೇ ಹೆಜ್ಜೆ ಹಾಕಿದ ದಂಪತಿ: ಬಾವಿಗೆ ಹಾರಿ ಆತ್ಮಹತ್ಯೆ
ಬಾಗಲಕೋಟೆ: ದೀರ್ಘಾವಧಿ ಕಾಯಿಲೆಯಿಂದ ಬಳಲುತ್ತಿದ್ದ ದಂಪತಿ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾಗಲಕೋಟೆ…
ಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.15 ರಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ |JOB FAIR
ಶಿವಮೊಗ್ಗ : ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ,…
ಮನೆ, ಸೈಟ್, ಜಮೀನು ಖರೀದಿದಾರರಿಗೆ ಶಾಕಿಂಗ್ ನ್ಯೂಸ್: ಮಾರ್ಗಸೂಚಿ ದರ ಶೇ. 30ರಷ್ಟು ಹೆಚ್ಚಳ
ಬೆಂಗಳೂರು: ಸ್ಥಿರಾಸ್ತಿ ಖರೀದಿ ದರ ದುಬಾರಿ ಆಗಲಿದೆ. ಮಾರ್ಗಸೂಚಿ ಬೆಲೆ ಶೇಕಡ 30ರಷ್ಟು ಹೆಚ್ಚಳವಾಗಲಿದ್ದು, ಅಕ್ಟೋಬರ್…
‘ಸಿಲಿಕಾನ್ ಸಿಟಿ’ ಜನರೇ ಗಮನಿಸಿ : ಸೆ.11 ಕ್ಕೆ ಖಾಸಗಿ ಸಾರಿಗೆ ಒಕ್ಕೂಟಗಳ ‘ಬೆಂಗಳೂರು ಬಂದ್’ ಖಚಿತ
ಬೆಂಗಳೂರು : ಸೆ.11 ರಂದು ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಕರೆ ನೀಡಿರುವ ‘ಬೆಂಗಳೂರು ಬಂದ್’…
ಶಕ್ತಿ ಯೋಜನೆ ಮಹಿಳಾ ಪ್ರಯಾಣಿಕರಿಗೆ ಸಿಹಿ ಸುದ್ದಿ: ಸ್ಮಾರ್ಟ್ ಕಾರ್ಡ್ ಗೆ ಸೇವಾ ಶುಲ್ಕ ಇಲ್ಲ
ಬೆಂಗಳೂರು: ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಸಾರಿಗೆ ಇಲಾಖೆಯಿಂದ ಶಕ್ತಿ ಯೋಜನೆ ಜಾರಿಗೊಳಿಸಿದ್ದು, ಈ ಯೋಜನೆಯಡಿ ಸ್ಮಾರ್ಟ್…
