Karnataka

BIG NEWS: ಬಿಜೆಪಿ ಚುನಾವಣಾ ಪ್ರಚಾರ ಸಮಿತಿ, ನಿರ್ವಹಣಾ ಸಮಿತಿ ರಚನೆ; ಯಾರಿಗೆಲ್ಲ ಸ್ಥಾನ….?

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಹಾಗೂ ನಿರ್ವಹಣಾ ಸಮಿತಿ…

BIG NEWS: ಎರಡೂ ರಾಷ್ಟ್ರೀಯ ಪಕ್ಷಗಳು ಒಂದೇ ನಾಣ್ಯದ 2 ಮುಖಗಳು; ರಾಜ್ಯದಲ್ಲಿ ಲೂಟಿ ನಡೆಯುತ್ತಿದ್ರೆ ಸ್ಫೂರ್ತಿ ಉಂಟು ಮಾಡ್ತಾರಂತೆ; HDK ವಾಗ್ದಾಳಿ

ಹಾಸನ: ಬಿಜೆಪಿ, ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳು ಜನರ ಹಣ ಲೂಟಿ ಮಾಡುತ್ತಿವೆ ಎರಡೂ ಪಕ್ಷಗಳು…

BIG NEWS: ಮುಂದಿನ ನಡೆ ಬಗ್ಗೆ ಮಂಡ್ಯದಲ್ಲೇ ಹೇಳುತ್ತೇನೆ ಎಂದ ಸಂಸದೆ ಸುಮಲತಾ; ಸುದ್ದಿಗೋಷ್ಠಿಯತ್ತ ಎಲ್ಲರ ಚಿತ್ತ

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ಬಗ್ಗೆ ಇಂದು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಈ…

BIG NEWS: 4-6 ಹಾಲಿ ಶಾಸಕರಿಗೆ ಟಿಕೆಟ್ ಇಲ್ಲ; ಯಡಿಯೂರಪ್ಪ ಮಾತನ್ನು ಅಲ್ಲಗಳೆಯಲ್ಲ ಎಂದ ಸಿಎಂ

ಹುಬ್ಬಳ್ಳಿ: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ 4-6 ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ಇಲ್ಲ ಎಂಬ…

BIG NEWS: ಹೆಚ್ 3 ಎನ್ 2 ವೈರಸ್ ಗೆ ರಾಜ್ಯದಲ್ಲಿ ಮೊದಲ ಬಲಿ

ಹಾಸನ: ರಾಜ್ಯದಲ್ಲಿ ಹೆಚ್ 3 ಎನ್ 2 ಎಂಬ ಹೊಸ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ…

ಪರಿಶಿಷ್ಟ ಜಾತಿ, ಪಂಗಡ ಫಲಾನುಭವಿಗಳಿಗೆ ಸಿಹಿ ಸುದ್ದಿ: ಬೈಕ್ ವಿತರಣೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ 7 ನಿಗಮಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ…

BIG NEWS: ಬಿಜೆಪಿ- ಕಾಂಗ್ರೆಸ್ ಕ್ರೆಡಿಟ್ ವಾರ್ ಗೆ ಎರಡು ಬಾರಿ ಉದ್ಘಾಟನೆಗೊಂಡ ಶಿವಾಜಿ ಪ್ರತಿಮೆ; ಮೂರ್ತಿ ಶುದ್ಧೀಕರಣಕ್ಕೆ ಮುಂದಾದ MES

ಬೆಳಗಾವಿ: ರಾಜಹಂಸಗಡ ಕೋಟೆಯಲ್ಲಿ ನಿರ್ಮಾಣಗೊಂಡಿದ್ದ ಶಿವಾಜಿ ಪ್ರತಿಮೆ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರ ನಡಿವಿನ ಪ್ರತಿಷ್ಠೆಯ…

ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ: ಶಿಕ್ಷಕರು, ಕಾವಲುಗಾರರು, ಪ್ರಾಂಶುಪಾಲೆ ವಶಕ್ಕೆ

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ವಸತಿ ನಿಲಯ ಒಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ…

ಅತಿ ವೇಗ, ನಿರ್ಲಕ್ಷದಿಂದ ಬೈಕ್ ಚಾಲನೆ ಮಾಡಿದ ಸವಾರನಿಗೆ ಜೈಲು ಶಿಕ್ಷೆ, ದಂಡ

ಚಿಕ್ಕಮಗಳೂರು: ಅತಿ ವೇಗ ನಿರ್ಲಕ್ಷ್ಯದಿಂದ ಬೈಕ್ ಚಾಲನೆ ಮಾಡಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣನಾಗಿದ್ದ ಬೈಕ್ ಸವಾರನಿಗೆ…

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಎಚ್ಚರಿಕೆ

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶ ಮತ್ತು ಮಲೆನಾಡು ಭಾಗದ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ…