BIG NEWS: ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ ಕುರಿತು ಬಿಜೆಪಿ ಸಂಸದರಿಂದ ಪರೋಕ್ಷ ಸುಳಿವು
ರಾಜ್ಯ ವಿಧಾನಸಭಾ ಚುನಾವಣೆಗೆ ಸದ್ಯದಲ್ಲಿಯೇ ದಿನಾಂಕ ಘೋಷಣೆ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದೀಗ…
ಶಾಲಾ ಕೊಠಡಿಯಲ್ಲಿಯೇ ವಿಷ ಸೇವಿಸಿ ಸಾವಿಗೆ ಶರಣಾದ ಶಿಕ್ಷಕಿ…….!
ಪತಿ ಮನೆಯವರು ನೀಡುತ್ತಿದ್ದ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ಶಾಲಾ ಕೊಠಡಿಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ…
BIG BREAKING: ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟಿಗೆ ಮಾಡಾಳ್ ವಿರೂಪಾಕ್ಷಪ್ಪ ಅರ್ಜಿ
ತಮ್ಮ ಪುತ್ರನ ಕಛೇರಿ ಹಾಗೂ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ಬಳಿಕ ಚನ್ನಗಿರಿ…
BIG NEWS: ದೇಶದಲ್ಲಿಯೇ ಕಾಂಗ್ರೆಸ್ ‘ಬಂದ್’ ಆಗುತ್ತಿದೆ; ಮಾರ್ಚ್ 9ರ ಬಂದ್ ಕರೆಗೆ ಸಿಎಂ ಬೊಮ್ಮಾಯಿ ಲೇವಡಿ
ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಮಾರ್ಚ್ 9ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಎರಡು…
ಇನ್ನೆರಡು ತಿಂಗಳು ಕಾಯಿರಿ ಕುಮಾರಣ್ಣ ಅಧಿಕಾರಕ್ಕೆ ಬರ್ತಾರೆ; ಅಧಿಕಾರಿ ವಿರುದ್ಧ ಹರಿಹಾಯ್ದ ವೇಳೆ ಹೆಚ್.ಡಿ. ರೇವಣ್ಣ ಹೇಳಿಕೆ
ಇನ್ನೆರಡು ತಿಂಗಳು ಕಾಯಿರಿ ಕುಮಾರಣ್ಣ ಅಧಿಕಾರಕ್ಕೆ ಬರ್ತಾರೆ. ಆಗ ನಿಮ್ಮಗಳಿಂದ ಹೇಗೆ ಕೆಲಸ ತೆಗೆದುಕೊಳ್ಳಬೇಕು ಎಂದು…
BREAKING: ಶೀಲ ಶಂಕಿಸಿ ಪತ್ನಿಯ ಕತ್ತು ಕೊಯ್ದು ಹತ್ಯೆಗೈದ ಪತಿ; ಪೊಲೀಸ್ ಠಾಣೆಗೆ ಬಂದು ಶರಣು
ತನ್ನ ಪತ್ನಿಯ ಶೀಲದ ಕುರಿತು ಶಂಕೆ ಹೊಂದಿದ್ದ ವ್ಯಕ್ತಿಯೊಬ್ಬ ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿದ್ದು…
BIG NEWS: ಮೊಣಕಾಲು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಡಿಸ್ಚಾರ್ಜ್
ಮೊಣಕಾಲು ಚಿಕಿತ್ಸೆಗಾಗಿ ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈಗ…
ಮೈತ್ರಿ ಸರ್ಕಾರ ಪತನವಾಗಲು ಕಾರಣರಾದ ಶಾಸಕರ ಕುರಿತು HDK ಹೊಸ ಬಾಂಬ್; 15 ದಿನ ಕಾಯಿರಿ ಏನಾಗಲಿದೆ ಎಂಬುದು ಗೊತ್ತಾಗುತ್ತೆ ಎಂದ ಜೆಡಿಎಸ್ ನಾಯಕ
ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಿದ್ದವರ…
ಇವರಿಬ್ಬರನ್ನು ನಗಿಸಿದವರಿಗೆ ಸಿಗಲಿದೆ ಬರೋಬ್ಬರಿ 4 ಲಕ್ಷ ರೂಪಾಯಿ….!
ಹೋಳಿ ಹಬ್ಬ ಸಮೀಪಿಸುತ್ತಿದೆ. ಯುವ ಜನತೆ ಈ ಹಬ್ಬದಲ್ಲಿ ಸಂಭ್ರಮಿಸಲು ಎಲ್ಲ ಸಿದ್ಧತೆ ನಡೆಸುತ್ತಿರುವ ಮಧ್ಯೆ…
BIG NEWS: ಈ ಬಾರಿಯೂ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ ಶಾಮನೂರು ಶಿವಶಂಕರಪ್ಪ
ಈಗಾಗಲೇ 91 ವರ್ಷ ದಾಟಿರುವ ದಾವಣಗೆರೆ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ, ಚುನಾವಣಾ ರಾಜಕೀಯದಿಂದ ತಾವು…