Karnataka

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : ಡಿಸೆಂಬರ್ ನಲ್ಲಿ `ಯುವನಿಧಿ’ ಯೋಜನೆ ಜಾರಿ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಡಿಪ್ಲೋಮಾ, ಪದವೀಧರರಿಗೆ ತಲಾ 1,500 ರೂ. ಹಾಗೂ…

3 ಸಾವಿರ ರೂ. ಭತ್ಯೆ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಸಿಎಂ ಸಿಹಿ ಸುದ್ದಿ: ಡಿಸೆಂಬರ್ ನಿಂದ ‘ಯುವನಿಧಿ’ ಜಾರಿ

ಬೆಂಗಳೂರು: ಡಿಸೆಂಬರ್ ನಿಂದ ಯುವನಿಧಿ ಯೋಜನೆ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್…

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲು ಹಣ ವಸೂಲಿ ಮಾಡುತ್ತಿದ್ದವರಿಗೆ ಶಾಕ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅನೇಕ ಕಡೆ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಆರೋಪ…

ಬಸ್ ಕಂಡೊಡನೆ ಘೀಳಿಡುತ್ತಾ ಬಂದು ಅಡ್ಡಗಟ್ಟಿದ ಒಂಟಿಸಲಗ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

ಮಡಿಕೇರಿ: ದೇವರಪುರ ಗ್ರಾಮದ ಬಳಿ ಒಂಟಿ ಸಲಗ ಕೆಎಸ್ಆರ್ಟಿಸಿ ಬಸ್ ಅಡ್ಡಗಟ್ಟಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ…

ಮೀಟರ್ ಬಡ್ಡಿ ದಂಧೆಗೆ ಬಲಿಯಾದ ಸಾಲಗಾರ: 10 ಲಕ್ಷ ರೂ. ಸಾಲಕ್ಕೆ 18 ಲಕ್ಷ ಕೊಟ್ರೂ ಕಿರುಕುಳ; ವಿಡಿಯೋ ಮಾಡಿ ಆತ್ಮಹತ್ಯೆ

ಧಾರವಾಡ: ಧಾರವಾಡದಲ್ಲಿ ಸಾಲಗಾರನ ಕಿರುಕುಳದಿಂದ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡ್ಡಿ ದಂಧೆಕೋರ ಆನಂದ…

ನಾಪತ್ತೆಯಾಗಿದ್ದ NPS ನೌಕರರ ಸಂಘದ ಅಧ್ಯಕ್ಷ ಪತ್ತೆ

ಶಿವಮೊಗ್ಗ: ನಾಪತ್ತೆಯಾಗಿದ್ದ ಎನ್.ಪಿ.ಎಸ್. ನೌಕರರ ಸಂಘದ ಶಿವಮೊಗ್ಗ ತಾಲೂಕು ಶಾಖೆ ಅಧ್ಯಕ್ಷ ಪ್ರಭಾಕರ್ ಪತ್ತೆಯಾಗಿದ್ದಾರೆ. ಶಿವಮೊಗ್ಗ…

Bengaluru : ಮಣಿಪುರ ಹಿಂಸಾಚಾರದ ಪ್ರತಿಭಟನೆ ಮುಗಿಸಿ ತೆರಳುತ್ತಿದ್ದ ಯುವತಿಗೆ ರ್ಯಾಪಿಡೋ ಬೈಕ್ ಚಾಲಕನಿಂದ ಲೈಂಗಿಕ ಕಿರುಕುಳ

ಬೆಂಗಳೂರು: ರ್ಯಾಪಿಡೋದಲ್ಲಿ ರೈಡ್ ಬುಕ್ ಮಾಡಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಪಿಡೊ…

BIG NEWS: ರಾಜ್ಯದಲ್ಲಿ ಹೊಸ ಕೈಗಾರಿಕಾ ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ತಮ್ಮ ಸರ್ಕಾರವು ಹೊಸ ಮತ್ತು ಪ್ರಗತಿಪರ ಕೈಗಾರಿಕಾ ನೀತಿಯನ್ನು ತರಲಿದೆ ಎಂದು ಮುಖ್ಯಮಂತ್ರಿ…

Cersa Lapida : ‘ಸೆರ್ಸಾ ಲ್ಯಾಪಿಡಾ’ ಹುಳು ಕಡಿತದಿಂದ ಮನುಷ್ಯ ಸಾಯಲ್ಲ : ಕೃಷಿ ನಿರ್ದೇಶಕರ ಸ್ಪಷ್ಟನೆ

ಕಲಬುರಗಿ : ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ವಾಟ್ಸ್ಯಾಪ್ ಗ್ರೂಪ್ನಲ್ಲಿ ಸೆರ್ಸಾ ಲ್ಯಾಪಿಡಾ (Cersa Lapida) ಹುಳು…

ಸರ್ಕಾರಿ ಶಾಲೆಗಳಿಗೆ ಉತ್ತೇಜನ ನೀಡಲು ಮಹತ್ವದ ಕ್ರಮ

ಮಂಗಳೂರು: ಸರ್ಕಾರಿ ಶಾಲೆಗಳಿಗೆ ಉತ್ತೇಜನ ನೀಡಲು ಕರ್ನಾಟಕ ಪಬ್ಲಿಕ್ ಸ್ಕೂಲ್ ಮತ್ತು ನವೋದಯ ಶಾಲೆಗಳ ಹೆಚ್ಚಳಕ್ಕೆ…