Karnataka

ಇಂದು ಸಂಪುಟ ವಿಸ್ತರಣೆಗಾಗಿ ಸಿಎಂ, ಡಿಸಿಎಂ ದೆಹಲಿಗೆ: ಇಲ್ಲಿದೆ ಸಂಭವನೀಯ ಸಚಿವರ ಪಟ್ಟಿ

ಬೆಂಗಳೂರು: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ 8 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ…

ಹೊಲದಲ್ಲೇ ಸಿಡಿಲು ಬಡಿದು ಕುರಿಗಾಹಿ ಸಾವು: ಮತ್ತೊಬ್ಬರ ಸ್ಥಿತಿ ಗಂಭೀರ

ಹಾವೇರಿ: ಹಾವೇರಿ ಜಿಲ್ಲೆಯ ಹಲವು ಕಡೆ ಗುಡುಗು ಸಿಡಿಲು ಆರ್ಭಟದೊಂದಿಗೆ ಮಳೆಯಾಗಿದ್ದು, ಸಿಡಿಲು ಬಡಿದು ಕುರಿಗಾಹಿ…

ಬಿತ್ತನೆಗೆ ಅಗತ್ಯ ಬೀಜ, ಗೊಬ್ಬರ ಒದಗಿಸಿ: ಅನಾಹುತ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಮೊದಲ ಸಭೆಯಲ್ಲೇ ಆಡಳಿತಕ್ಕೆ ಚುರುಕು ಮುಟ್ಟಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ‘ರಾಜ್ಯದ ಕೆಲವು ಭಾಗದಲ್ಲಿ ಮಳೆ, ಬಿತ್ತನೆ, ಜೂನ್‌ ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಏಪ್ರಿಲ್‌ ತಿಂಗಳಿನಲ್ಲಿಯೇ…

ರಾಜ್ಯದಲ್ಲಿ ಇನ್ನು ಮುಂದೆ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ: ಜನಸ್ನೇಹಿ ಆಡಳಿತಕ್ಕೆ ಪೊಲೀಸರಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ. ಜನಸ್ನೇಹಿ ಆಡಳಿತ ನೀಡುವಂತೆ ಪೊಲೀಸರಿಗೆ…

BIG NEWS: ಪಶು ವೈದ್ಯಾಧಿಕಾರಿ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ: ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಶುವೈದ್ಯಾಧಿಕಾರಿ ಲೋಕಾಯುಕ್ತ ಬಲೆಗೆ…

BIG NEWS: ಭಾರಿ ಮಳೆಗೆ ಕುಸಿದ ಗೋಡೆ; ವ್ಯಕ್ತಿ ಸಾವು

ಬಳ್ಳಾರಿ: ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.…

ಬಂಡೆಗೆ ಡಿಕ್ಕಿ ಹೊಡೆದ 7 ಮೀನುಗಾರರಿದ್ದ ದೋಣಿ; ಪ್ರಾಣಾಪಾಯದಿಂದ ಪಾರಾಗಿದ್ದೇ ಪವಾಡ

ಉಡುಪಿ ಜಿಲ್ಲೆಯ ಮಲ್ಪೆಯಿಂದ ಮೀನುಗಾರಿಕೆಗೆ ಹೊರಟಿದ್ದಾಗ ಏಳು ಮೀನುಗಾರರಿದ್ದ ದೋಣಿ ಬಂಡೆಗೆ ಡಿಕ್ಕಿ ಹೊಡೆದು ಮಗುಚಿ…

ಭಾರೀ ಮಳೆಗೆ ಮೈಸೂರಿನಲ್ಲಿ ಮೂವರ ಬಲಿ

ಮೈಸೂರಿನಲ್ಲಿ ಸುರಿದ ಭಾರೀ ಮಳೆಗೆ ಇದುವರೆಗೂ ಮೂವರು ಸಾವನ್ನಪ್ಪಿದ್ದಾರೆ. ಜೀವಹಾನಿಯ ಜೊತೆಗೆ ಬೆಳೆಗಳಿಗೆ ಭಾರೀ ಹಾನಿಯಾಗಿದೆ.…

ಭವಾನಿ ರೇವಣ್ಣ ಅವರಿಗೆ ಸಿಗಲಿದೆಯಾ ದೊಡ್ಡ ಜವಾಬ್ದಾರಿ ? ಕುತೂಹಲ ಮೂಡಿಸಿದ ಬೆಳವಣಿಗೆ

ವಿಧಾನಸಭೆ ಚುನಾವಣೆ ಬಳಿಕ ಜೆಡಿಎಸ್ ನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ಭಾರೀ ಲಾಬಿ ನಡೆಯುತ್ತಿದೆ ಎನ್ನಲಾಗಿದೆ.…

‘ವಂದೇ ಭಾರತ್’ ರೈಲು ಸೇವೆ ಆರಂಭಿಸಲು ಸಂಸದ ರಾಘವೇಂದ್ರ ಸಲಹೆ

ಶಿವಮೊಗ್ಗ: ಶಿವಮೊಗ್ಗ ಬೆಂಗಳೂರು ನಡುವೆ `ವಂದೇ ಭಾರತ್’ ರೈಲು ಸೇವೆ ಆರಂಭಿಸಬೇಕೆಂಬುದು ಸೇರಿದಂತೆ ಜಿಲ್ಲೆಯ ರೈಲ್ವೆ…