Karnataka

BREAKING NEWS: ಕೊಲೆ ಆರೋಪಿಗಳ ಸಂಬಂಧಿಕರ ಮನೆ ಮೇಲೆ ಕಲ್ಲು ತೂರಾಟ; ಬೈರಗಾನಹಳ್ಳಿ ಉದ್ವಿಗ್ನ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಎಂಬುವವರ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಿಕ್ಕಬಳ್ಳಾಪುರ…

BIG NEWS : ರಾಜ್ಯದ ‘ಬರ ಪರಿಸ್ಥಿತಿ’ ಕುರಿತು ಟ್ವೀಟ್ ಮಾಡಿದ ಮಾಜಿ ಸಿಎಂ ‘BSY’ ಹೇಳಿದ್ದೇನು..?

ಬೆಂಗಳೂರು : ರಾಜ್ಯದ 120ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಬಹುತೇಕ ಅಣೆಕಟ್ಟುಗಳು ಬರಿದಾಗಿದೆ…

BREAKING : ‘ಆಪರೇಷನ್ ಹಸ್ತ’ದ ಬೆನ್ನಲ್ಲೇ ಕುತೂಹಲ ಮೂಡಿಸಿದ CM ಸಿದ್ದರಾಮಯ್ಯ -M.P ರೇಣುಕಾಚಾರ್ಯ ಭೇಟಿ

ಬೆಂಗಳೂರು : ಆಪರೇಷನ್ ಹಸ್ತ ಭಾರಿ ಚರ್ಚೆಯಲ್ಲಿರುವಾಗಲೇ ಸಿಎಂ ಸಿದ್ದರಾಮಯ್ಯರನ್ನು ಬಿಜೆಪಿ ಮಾಜಿ ಶಾಸಕ ರೇಣುಕಾಚಾರ್ಯ…

BIG NEWS: ಮೇಕೆದಾಟು ಯೋಜನೆಯೊಂದೇ ಕಾವೇರಿ ನದಿ ನೀರು ಸಮಸ್ಯೆಗೆ ಪರಿಹಾರ; ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕರ್ನಾಟಕ ಹಾಗೂ ತಮಿಳುನಾಡು ನಡುವೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಆರಂಭವಾಗಿರುವ ಸಮಸ್ಯೆಗೆ ಮೇಕೆದಾಟು…

BREAKING : ಯಾದಗಿರಿಯಲ್ಲಿ ಮತ್ತೊಂದು ದುರಂತ : ಕಲುಷಿತ ನೀರು ಸೇವಿಸಿ 8 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಯಾದಗಿರಿ : ಯಾದಗಿರಿಯಲ್ಲಿ ಮತ್ತೊಂದು ದುರಂತ ನಡೆದಿದ್ದು, ಕಲುಷಿತ ನೀರು ಸೇವಿಸಿ 8 ಮಂದಿ ಅಸ್ವಸ್ಥಗೊಂಡು…

BIG NEWS : ‘100 ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುತ್ತೇವೆ’ : ಕೃಷಿ ಸಚಿವ ಚೆಲುವಯರಾಯಸ್ವಾಮಿ

ಬೆಂಗಳೂರು : 100ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುತ್ತೇವೆ ಎಂದು ಕೃಷಿ ಸಚಿವ ಚೆಲುವಯರಾಯಸ್ವಾಮಿ…

BIG NEWS: ಸಣ್ಣಪುಟ್ಟ ಅಂಗಡಿ ಮಾಲೀಕರಿಂದಲು 15,000 ರೂಪಾಯಿ ವಸೂಲಿ; ಡಿಸಿಎಂ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬೆಂಗಳೂರು ಹಾಲು…

Kaveri Water Dispute : ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೆ ಸಾಮೂಹಿಕ ಆತ್ಮಹತ್ಯೆ : ಸರ್ಕಾರಕ್ಕೆ ರೈತರ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತರು…

ಗಮನಿಸಿ : ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ, ಮೊಬೈಲ್ ಆ್ಯಪ್ ಬಗ್ಗೆ ಇಲ್ಲಿದೆ ಮಾಹಿತಿ

ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ…

GOOD NEWS : ಆರ್ಯ ವೈಶ್ಯ ಸಮುದಾಯಕ್ಕೆ ಸಿಹಿಸುದ್ದಿ : ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ವಿವಿಧ ಯೋಜನೆಗಳಡಿ…