ಅಕ್ರಮ `ಎ’ ಖಾತಾ ಅಸ್ತಿದಾರರಿಗೆ `BBMP’ ಬಿಗ್ ಶಾಕ್ : 45 ಸಾವಿರ ಆಸ್ತಿಪ್ರಮಾಣ ಪತ್ರ ರದ್ದು!
ಬೆಂಗಳೂರು : ಅಕ್ರಮ ಎ ಖಾತಾ ಹೊಂದಿರುವ ಆಸ್ತಿ ಮಾಲೀಕರಿಗೆ ಬಿಬಿಎಂಪಿ ಬಿಗ್ ಶಾಕ್ ನೀಡಿದ್ದು,…
ಒಮ್ಮೆ ಪಡೆಯಿರಿ ಮಂದಾರ್ತಿಯ ದುರ್ಗಾ ಪರಮೇಶ್ವರಿ ಅಮ್ಮನವರ ದರ್ಶನ
ಮಂದಾರ್ತಿ ಎಂದಾಕ್ಷಣ ಕುಂದ ಮಂದಾರಾದಿಗಳ ಗಂಧ ಮಕರಂದವನ್ನು ಆಘ್ರಾಣಿಸುವ ಆಸ್ವಾದಿಸುವ ವೃಂದಾರಕ ವೃಂದವೇ ಬಂದು ನೆಲೆಸಿರುವ…
ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ ಎರಡನೇ ಕಂತಿನ ಹಣ ಪಾವತಿ
ಬೆಂಗಳೂರು: ಅನ್ನಭಾಗ್ಯ ಯೋಜನೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಎರಡನೇ ಕಂತಿನ ಹಣ ಸಂದಾಯ…
ಸೆ.1ರೊಳಗೆ ಎಲ್ಲ ಎಸಿ, ತಹಸೀಲ್ದಾರ್ ಕಚೇರಿಗಳಲ್ಲೂ `ಇ-ಆಫೀಸ್’ ಜಾರಿ : ಸಚಿವ ಕೃಷ್ಣಬೈರೇಗೌಡ ಮಾಹಿತಿ
ಬೀದರ್ : ರಾಜ್ಯಾದ್ಯಂತ ಸೆಪ್ಟೆಂಬರ್ 1 ರೊಳಗೆ ಎಲ್ಲಾ ಎಸಿ ಉಪವಿಭಾಗಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿಗಳಲ್ಲೂ…
ರೈತಾಪಿ ವರ್ಗಕ್ಕೆ ಗುಡ್ ನ್ಯೂಸ್: ನಾಳೆಯಿಂದ ಮತ್ತೆ ಮಳೆ ಚುರುಕು
ಬೆಂಗಳೂರು: ವಾರಾಂತ್ಯದಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ದುರ್ಬಲಗೊಂಡಿರುವ…
ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ : ಶೀಘ್ರವೇ `ಕೂಸಿನ ಮನೆ’ ಯೋಜನೆ ಜಾರಿ
ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು…
ಆ.30 ಕ್ಕೆ ಮೈಸೂರಿನಲ್ಲಿ `ಗೃಹಲಕ್ಷ್ಮೀ ಯೋಜನೆ’ಗೆ ಅಧಿಕೃತ ಚಾಲನೆ : 1.10 ಕೋಟಿ ಮಹಿಳೆಯರು ನೋಂದಣಿ!
ಮೈಸೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ 1.10 ಕೋಟಿ ಮಹಿಳೆಯರು ನೋಂದಣಿ…
ಸಾಹಿತಿಗಳಿಗೆ ಬೆದರಿಕೆ ಪ್ರಕರಣ `CCB’ ತನಿಖೆಗೆ : ಡಿಜಿಪಿ ಅಲೋಕ್ ಮೋಹನ್ ಆದೇಶ
ಬೆಂಗಳೂರು : ರಾಜ್ಯದ ಪ್ರಮುಖ ಸಾಹಿತಿಗಳಿಗೆ ಬೆದರಿಕೆ ಪ್ರಕರಣಗಳ ಪತ್ತೆಗೆ ಬೆಂಗಳೂರು ಕೇಂದ್ರ ಅಪರಾದ ವಿಭಾಗ…
ವಾರದೊಳಗೆ 8000 ಅತಿಥಿ ಶಿಕ್ಷಕರ ನೇಮಕಾತಿ: ಶಿಕ್ಷಣ ಇಲಾಖೆ ಸೂಚನೆ
ಬೆಂಗಳೂರು: ವಾರದೊಳಗೆ 8000 ಅತಿಥಿ ಶಿಕ್ಷಕರ ನೇಮಕಾತಿ ಪೂರ್ಣಗೊಳ್ಳಲಿದೆ. ಶಿಕ್ಷಣ ಇಲಾಖೆ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ…
ಇಂದಿನಿಂದ `ಅತಿಥಿ ಉಪನ್ಯಾಸಕ’ರ ನೇಮಕಾತಿ ಶುರು : ಈ ರೀತಿ ಅರ್ಜಿ ಸಲ್ಲಿಸಿ
ಬೆಂಗಳೂರು : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಪ್ರತಿ ವರ್ಷದಂತೆ…
