BIG NEWS: ವಿಧಾನಸಭೆ ಚುನಾವಣೆಗೆ ಕೋಲಾರದಿಂದ ಸ್ಪರ್ಧೆ ಬಗ್ಗೆ ನಾಳೆ ಸಿದ್ಧರಾಮಯ್ಯ ಘೋಷಣೆ ಸಾಧ್ಯತೆ
ಕೋಲಾರ: ನಾಳೆ ಕೋಲಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಹಿನ್ನೆಲೆ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಮಾರಂಭ…
ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲೇ ಕಸಾಪ ರಾಜ್ಯಾಧ್ಯಕ್ಷರಿಗೆ ಚಾಟಿ ಬೀಸಿದ ಹರಿಪ್ರಸಾದ್
ಹಾವೇರಿ: ಸಾಹಿತ್ಯ ಲೋಕಕ್ಕೆ ಹಾವೇರಿ ತನ್ನದೇ ಆದ ಕೊಡುಗೆ ನೀಡಿದೆ ಎಂದು ವಿಧಾನ ಪರಿಷತ್ ವಿಪಕ್ಷ…
ಎತ್ತಿನ ಗಾಡಿ ಓಟದ ಸ್ಪರ್ಧೆ ವೇಳೆ ಅವಘಡ: ನೋಡಲು ಬಂದ ವ್ಯಕ್ತಿ ಚಕ್ರಕ್ಕೆ ಸಿಲುಕಿ ಸಾವು
ಮಂಡ್ಯ: ಎತ್ತಿನ ಗಾಡಿ ಓಟದ ಸ್ಪರ್ಧೆ ವೇಳೆ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬಾಲಕ…
ಸಚಿವ ಸಂಪುಟ ವಿಸ್ತರಣೆ ಶೀಘ್ರ: ಅಶ್ವತ್ಥನಾರಾಯಣ
ದೊಡ್ಡಬಳ್ಳಾಪುರ: ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾಗಲಿದೆ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.…
SHOCKING: ಹೃದಯಾಘಾತದಿಂದ 12 ವರ್ಷದ ಬಾಲಕ ಸಾವು
ಮಡಿಕೇರಿ: ಕೊಡಗಿನಲ್ಲಿ ಹೃದಯಾಘಾತದಿಂದ 12 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. 6ನೇ ತರಗತಿ ವಿದ್ಯಾರ್ಥಿ ಕೀರ್ತನ್ ಹೃದಯಾಘಾತದಿಂದ…
‘ಪಿಎಂ ಕಿಸಾನ್’ ಫಲಾನುಭವಿ ರೈತರಿಗೆ ಗುಡ್ ನ್ಯೂಸ್: ಖಾತೆಗೆ ಹಣ ಜಮಾ: ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ
ಬಳ್ಳಾರಿ: ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೊಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕಿದೆ. ಕೃಷಿ…
ಕಂದಾಯ ಸಚಿವರಿಂದ ಸಿಹಿ ಸುದ್ದಿ: 1 ಲಕ್ಷ ಕುಟುಂಬಗಳಿಗೆ ಸೈಟ್ ಹಂಚಿಕೆ: ಪ್ರಧಾನಿ ಮೋದಿ ಚಾಲನೆ
ದೊಡ್ಡಬಳ್ಳಾಪುರ: ಜನವರಿ 19 ರಂದು ಯಾದಗಿರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್.…
ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನ ಜ.12 ರಂದು
ಬಳ್ಳಾರಿ: ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜ.12ರಂದು ಬೆಳಗ್ಗೆ…
ನಾಟಕದ ವೇಳೆಯಲ್ಲೇ ಕಲಾವಿದ ಸಾವು
ಮಂಡ್ಯ: ನಾಟಕ ಮಾಡುವಾಗಲೇ ಕುಸಿದು ಬಿದ್ದು ಕಲಾವಿದ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮಳವಲ್ಲಿ ತಾಲೂಕಿನಲ್ಲಿ…
BREAKING: ಮಂಡ್ಯದಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ
ಹಾವೇರಿ: ಮಂಡ್ಯ ಜಿಲ್ಲೆಯಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ…