Karnataka

ಅತ್ಯಾಚಾರ ಸಂತ್ರಸ್ತೆಯ ಮೊಬೈಲ್ ನಲ್ಲಿದ್ದ ಸಾಕ್ಷ್ಯ ನಾಶ ಮಾಡಿದ ಎಸ್ಐ

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದಿದ್ದ ಸಂತ್ರಸ್ತೆಗೆ ಕಿರುಕುಳ ನೀಡಿದ ಸಬ್ ಇನ್ಸ್ಪೆಕ್ಟರ್…

BIG NEWS : ಇಂದು ಸಂಜೆ 4 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ಆಗಸ್ಟ್ 19 ರಂದು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ…

ಮಹಿಳೆಯರ ಖಾತೆಗೆ 2000 ರೂ. ಪಾವತಿಸುವ ‘ಗೃಹಲಕ್ಷ್ಮಿ’ ಯೋಜನೆಗೆ ಆ. 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಚಾಲನೆ

ಮಂಡ್ಯ: ಮನೆಯ ಯಜಮಾನಿಯರ ಖಾತೆಗೆ 2000 ರೂ. ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು…

ಕುಡಿದು ಮನೆಗೆ ಬಂದ ಪತಿಯಿಂದ ಘೋರ ಕೃತ್ಯ: ಪತ್ನಿ ಕೊಲೆಗೈದು ಪೊಲೀಸರಿಗೆ ಶರಣು

ದಾವಣಗೆರೆ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ…

ಸೌಜನ್ಯಾ ಪ್ರಕರಣದ ಮರು ತನಿಖೆ ಇಲ್ಲ: ಪರಮೇಶ್ವರ್

ಧಾರವಾಡ: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಹೋರಾಟ ನಡೆಯುತ್ತಿರುವ ಬಗ್ಗೆ ಗೃಹ ಸಚಿವ…

‘ನಾನ್ ವೆಜ್’ ಪ್ರಿಯರಿಗೆ ಬಿಗ್ ಶಾಕ್ : ಕುರಿ, ಕೋಳಿ ಮಾಂಸದ ಬೆಲೆಯೂ ಹೆಚ್ಚಳ

ಬೆಂಗಳೂರು : ನಾನ್ ವೆಜ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಈರುಳ್ಳಿ ಬೆಲೆ ಹೆಚ್ಚಳದ ಬೆನ್ನಲ್ಲೇ…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ತಾಲೂಕು ಮಟ್ಟದಲ್ಲಿ ಪ್ರತ್ಯೇಕ ಕಚೇರಿ, ಗೋದಾಮು ನಿರ್ಮಾಣ

ಬೆಂಗಳೂರು: ಪಡಿತರ ಚೀಟಿಗೆ ಪ್ರತ್ಯೇಕ ಕಚೇರಿ ಆರಂಭಿಸಲಾಗುವುದು. ತಹಶೀಲ್ದಾರ್ ಗಳಿಗೆ ಕೊಟ್ಟಿದ್ದ ಅಧಿಕಾರ ಹಿಂಪಡೆಯಲಾಗುವುದು ಎಂದು…

ರಾಜ್ಯ ಸರ್ಕಾರದ ವಿರುದ್ಧ ‘ಕಾವೇರಿ ಅಸ್ತ್ರ’ ಪ್ರಯೋಗಿಸಲು ಮುಂದಾದ ಬಿಜೆಪಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿಂದು ಮಹತ್ವದ ಸಭೆ; ಸುಮಲತಾ ಭಾಗಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲು…

ಉದ್ಯೋಗ ವಾರ್ತೆ : ಹೆಚ್ಚುವರಿ 10 ಸಾವಿರ ‘ಅತಿಥಿ ಶಿಕ್ಷಕ’ರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 10 ಸಾವಿರ ಅತಿಥಿ ಶಿಕ್ಷಕರ…

Rain alert Karnataka : ನಾಳೆಯಿಂದ ಮತ್ತೆ ರಾಜ್ಯದಲ್ಲಿ ‘ಮುಂಗಾರು’ ಚುರುಕು : ಈ ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ಆಗಸ್ಟ್ ತಿಂಗಳಿನಲ್ಲಿ ರಾಜ್ಯದ ಹಲವು ಕಡೆ ಮಳೆರಾಯನ ಅಬ್ಬರ ಕಡಿಮೆಯಾಗಿದ್ದು, ಮತ್ತೆ ರೈತರಿಗೆ…