ಯಶಸ್ವಿನಿ ಯೋಜನೆ ನೋಂದಣಿ ಅವಧಿ 1 ತಿಂಗಳು ವಿಸ್ತರಣೆ
ಬೆಂಗಳೂರು: ಯಶಸ್ವಿನಿ ವಿಮಾ ಯೋಜನೆ ನೋಂದಣಿ ಅವಧಿಯನ್ನು ಒಂದು ತಿಂಗಳು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.…
ವೈಕುಂಠ ಏಕಾದಶಿ ದಿನವೇ ಸಿದ್ದೇಶ್ವರ ಶ್ರೀ ಲಿಂಗೈಕ್ಯ: ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀ ಅಸ್ತಂಗತರಾಗಿದ್ದು, ಜ್ಞಾನಯೋಗಾಶ್ರಮದಿಂದ ಪಾರ್ಥಿವ ಶರೀರದ ಮೆರವಣಿಗೆ ಆರಂಭವಾಗಿದೆ. ವಿಜಯಪುರ…
ರಾಹುಲ್ ಗಾಂಧಿ ಪಿಎ ಹೆಸರಲ್ಲಿ ಮಾಜಿ ಸಚಿವ ಯು.ಟಿ. ಖಾದರ್ ಗೆ ವಂಚನೆ ಯತ್ನ
ಮಂಗಳೂರು: ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು.ಟಿ. ಖಾದರ್ ಅವರಿಗೆ ವಂಚಿಸಲು ಯತ್ನ ನಡೆದಿದೆ. ಕಾಂಗ್ರೆಸ್…
ಪವನ್ ಕಲ್ಯಾಣ್ ದೂರದ ಸಂಬಂಧಿ, ಕಾಲೇಜ್ ನವರ ನಿರ್ಲಕ್ಷ್ಯದಿಂದ ಕೊಲೆ: ಲಯಸ್ಮಿತಾ ತಾಯಿ ಆಕ್ರೋಶ
ಬೆಂಗಳೂರು: ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪವನ್ ಕಲ್ಯಾಣ್…
ಬಿಜೆಪಿಯವರು ಕಪಟರು, ದ್ರೋಹಿಗಳು: ಕಾಂಗ್ರೆಸ್ ನಾಯಕ ಸುರ್ಜೇವಾಲ ವಾಗ್ದಾಳಿ
ಹುಬ್ಬಳ್ಳಿ: ಬಿಜೆಪಿ ಚರಿತ್ರೆ ದ್ರೋಹದ ಮೇಲೆ ಅವಲಂಬಿತವಾಗಿದೆ. ಬಿಜೆಪಿಯವರು ಕಪಟರು, ದ್ರೋಹಿಗಳು ಎಂದು ರಾಜ್ಯ ಕಾಂಗ್ರೆಸ್…
ಬಸ್ ಹರಿದು ಕಾಂಗ್ರೆಸ್ ಸಮಾವೇಶಕ್ಕೆ ತೆರಳುತ್ತಿದ್ದ ಕಾರ್ಯಕರ್ತ ಸಾವು
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಿಂದ ಮಹಾದಾಯಿ ಜಲ -ಜನ ಆಂದೋಲನ ನಡೆಸಲಾಗುತ್ತಿದೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ…
ನಾಟಕದಲ್ಲಿ ಸಿದ್ದರಾಮಯ್ಯ, ಡಿಕೆಗೆ ಅವಮಾನ; ದೂರು ದಾಖಲು…..!
ಮೈಸೂರು- ಸಾಂಬಶಿವ ನಾಟಕದಲ್ಲಿ ಸಿದ್ದರಾಮಯ್ಯ ಕುರಿತಂತೆ ಪದ ಬಳಕೆ ಮಾಡಿ ಅವಹೇಳನ ಮಾಡಲಾಗಿದೆ ಎಂದು ಆರೋಪ…
ಬೈಕ್ ನಲ್ಲಿ ಮನೆಗೆ ಬಿಡುವುದಾಗಿ ಗುಡ್ಡಕ್ಕೆ ವಿದ್ಯಾರ್ಥಿನಿ ಕರೆದೊಯ್ದು ಅತ್ಯಾಚಾರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ನೆಲ್ಯಾಡಿ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಖಾಸಗಿ ಶಾಲೆಯ ಅಪ್ರಾಪ್ತ…
ಹೊಸ ವರ್ಷದ ಮೊದಲ ದಿನವೇ ದುರಂತ: ಸಂಸದ ಬಿ.ವೈ. ರಾಘವೇಂದ್ರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವು
ರಾಮನಗರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ. ರಾಘವೇಂದ್ರ ಅವರ ಫೋಟೋಗ್ರಾಫರ್ ಪ್ರಸನ್ನಭಟ್(25) ಕೆರೆಯಲ್ಲಿ ಮುಳುಗಿ…
BREAKING: ಉದ್ಯಮಿ ಆತ್ಮಹತ್ಯೆ ಕೇಸ್: ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿ 6 ಮಂದಿ ವಿರುದ್ಧ ಎಫ್ಐಆರ್
ಬೆಂಗಳೂರು: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ವಿರುದ್ಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ…