ಚಳಿಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಜನವರಿ ಅಂತ್ಯದವರೆಗೂ ರಾಜ್ಯಾದ್ಯಂತ ಚಳಿ ವಾತಾವರಣ
ಬೆಂಗಳೂರು: ರಾಜ್ಯದಲ್ಲಿ ಚಳಿಯ ತೀವ್ರತೆಗೆ ಜನ ತತ್ತರಿಸಿ ಹೋಗಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಜನವರಿ ಅಂತ್ಯದವರೆಗೆ…
ಬಿಪಿಎಲ್ ಕಾರ್ಡ್ ದಾರರಿಗೆ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆ: ಫ್ರೀ ವಿದ್ಯುತ್, ಮಾಸಿಕ 2 ಸಾವಿರ ರೂ. ಬಳಿಕ ಮೂರನೇ ಭರವಸೆ ನೀಡಿದ ಕಾಂಗ್ರೆಸ್
ಬಾಗಲಕೋಟೆ: ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಕುಟುಂಬ ನಿರ್ವಹಣೆಗಾಗಿ ಮಹಿಳೆಯರಿಗೆ ಮಾಸಿಕ 2000…
ನಾಳಿನ ರಾಜ್ಯ ಪ್ರವಾಸದ ಬಗ್ಗೆ ಪ್ರಧಾನಿ ಮೋದಿ ಉತ್ಸುಕ: ಕನ್ನಡದಲ್ಲೇ ಟ್ವೀಟ್
ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ವಿವಿಧ…
ವೇಶ್ಯೆಯರ ಮಾದರಿಯಲ್ಲಿ ಶಾಸಕ ಸ್ಥಾನ ಮಾರಾಟ ಹೇಳಿಕೆ: ಹರಿಪ್ರಸಾದ್ ವಿರುದ್ಧ ಶ್ರೀರಾಮುಲು ವಾಗ್ದಾಳಿ
ಕೊಪ್ಪಳ: ವೇಶ್ಯೆಯರ ಮಾದರಿಯಲ್ಲಿ ತಮ್ಮ ಶಾಸಕ ಸ್ಥಾನ ಮಾರಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್…
ಕೌಟುಂಬಿಕ ಕಲಹದಿಂದ ಒಂದೇ ಕುಟುಂಬದ ಮೂವರ ಆತ್ಮಹತ್ಯೆ
ಹೊಸಪೇಟೆ: ಕೌಟುಂಬಿಕ ಕಲಹದಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ…
ಸಿಂಹ ಬರುತ್ತಿರುವುದಕ್ಕೆ ಕಾಂಗ್ರೆಸ್ ಗೆ ಭಯ ಶುರುವಾಗಿದೆ : ಆರ್. ಅಶೋಕ್
ಕಲಬುರಗಿ: ಪ್ರಧಾನಿ ಮೋದಿ ರಾಜ್ಯ ಪ್ರವಾಸಕ್ಕೆ ಕಾಂಗ್ರೆಸ್ ಪಕ್ಷ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಂಹ ಬರುತ್ತಿರುವುದಕ್ಕೆ…
ತೋಟದಲ್ಲಿ ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು ಆತ್ಮಹತ್ಯೆ
ವಿಜಯಪುರ: ಜೈನಾಪುರದಲ್ಲಿ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಜೈನಾಪುರದಲ್ಲಿ…
BIG NEWS: ಕೆಜಿಎಫ್ ಬಾಬುಗೆ ED ಶಾಕ್
ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕೋಟಿ ವೀರ ಕೆಜಿಎಫ್ ಬಾಬುಗೆ ಜಾರಿ ನಿರ್ದೇಶನಾಲಯ (ಇಡಿ)…
SHOCKING NEWS: ಆತ್ಮಹತ್ಯೆಗೆ ಶರಣಾದ ಆರೋಗ್ಯಾಧಿಕಾರಿ
ಕೋಲಾರ: ಆರೋಗ್ಯಾಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬಾಳಗಾನಹಳ್ಳಿಯಲ್ಲಿ ನಡೆದಿದೆ. 24…
ಏರ್ ಕಂಪ್ರೆಸರ್ ಸ್ಪೋಟ; ಟೈರ್ ಅಂಗಡಿ ಕಾರ್ಮಿಕ ಸಾವು
ಏರ್ ಕಂಪ್ರೆಸರ್ ಸ್ಪೋಟಗೊಂಡ ಪರಿಣಾಮ ಟೈಯರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವನ್ನಪ್ಪಿರುವ ಘಟನೆ ದಕ್ಷಿಣ…