Karnataka

BIG NEWS: ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಕುಡಿತದ ವೇಳೆ ಸ್ನೇಹಿತರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತರೇ ಯುವಕನೊಬ್ಬನನ್ನು ಬರ್ಬರವಾಗಿ…

BIG NEWS: ಅಕ್ರಮವಾಗಿ ಅಕ್ಕಿ ಸಾಗಾಟ; 20 ಟನ್ ಅಕ್ಕಿ ಜಪ್ತಿ ಮಾಡಿದ ಪೊಲೀಸರು

ಬಾಗಲಕೋಟೆ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಟನ್ ಅಕ್ಕಿಯನ್ನು ಬಾಗಲಕೋಟೆ ಜಿಲ್ಲೆಯ ತೇರದಾಳ ಪೊಲೀಸರು ಜಪ್ತಿ…

SHOCKING: ಪತ್ನಿಯ ಪ್ರಿಯಕರನ ಕತ್ತು ಸೀಳಿ ರಕ್ತ ಕುಡಿದ ಪತಿ

ಚಿಕ್ಕಬಳ್ಳಾಪುರ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯ ಕತ್ತು ಸೀಳಿದ ಪತಿ ರಕ್ತ ಕುಡಿದ ಭೀಬತ್ಸ…

ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಮೈಸೂರು: ಲಾರಿ ಹರಿದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ, ನಂಜನಗೂಡು ತಾಲೂಕಿನ…

ನೆಟ್ಟಿಗರ ಮನಗೆದ್ದ ಮನೆ ಮಾಲೀಕರ ಸಿಹಿನಡೆ; ಕೆಲವರಿಗೆ ಹೊಟ್ಚೆಕಿಚ್ಚು, ಹಲವರಿಗೆ ಅಚ್ಚರಿ…!

ಬೆಂಗಳೂರಲ್ಲಿ ಮನೆ ಮಾಲೀಕರ ಕಿರಿಕ್ ಬಗ್ಗೆ ಕೇಳಿದ್ದವರಿಗೆ ಈ ಸುದ್ದಿ ತುಂಬಾ ವಿಶೇಷವೆನಿಸುತ್ತದೆ. ಯಾಕಂದ್ರೆ ಮನೆ…

ಯುವತಿಯರು ಸ್ನಾನ ಮಾಡುವ ವಿಡಿಯೋ ತೆಗೆಯುವಾಗಲೇ ಸಿಕ್ಕಿಬಿದ್ದ ಕಿಡಿಗೇಡಿ

ಬೆಂಗಳೂರು: ಯುವತಿಯರು ಸ್ನಾನ ಮಾಡುತ್ತಿದ್ದ ವಿಡಿಯೋ ತೆಗೆಯುತ್ತಿದ್ದ ಕಾಮುಕನನ್ನು ಬಂಧಿಸಲಾಗಿದೆ. ವಿಡಿಯೋ ತೆಗೆಯುವಾಗಲೇ ಸಿಕ್ಕಿಬಿದ್ದ ಆರೋಪಿಯನ್ನು…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಗ್ರಾಪಂ ಮಟ್ಟದಲ್ಲಿ ಕೃಷಿ ಸಂಸ್ಕರಣೆ ಘಟಕ ಸ್ಥಾಪನೆ

ಬೆಂಗಳೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೃಷಿ ಸಂಸ್ಕರಣೆ ಘಟಕಗಳನ್ನು ಸ್ಥಾಪಿಸುವ ಚಿಂತನೆ ಇದೆ ಎಂದು ಕೃಷಿ…

ಕರಾವಳಿ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ; ಮೀನುಗಾರರಿಗೆ ಮಹತ್ವದ ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ…

BIG NEWS: ದಾಖಲಾತಿಗೆ ವಿದ್ಯಾರ್ಥಿಗಳ ನಿರಾಸಕ್ತಿ; 15 ಕಾಲೇಜುಗಳಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗವೇ ಸ್ಥಗಿತ

ಒಂದು ಕಾಲದಲ್ಲಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸಿವಿಲ್ ವಿಭಾಗಕ್ಕೆ ಅಪಾರ ಬೇಡಿಕೆ ಇತ್ತು. ಆದರೆ ಯಾವಾಗ ಕಂಪ್ಯೂಟರ್…

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ‘ಸ್ಪಾ’ ಮೇಲೆ ಪೊಲೀಸ್ ರೈಡ್…!

ಅನೈತಿಕ ಚಟುವಟಿಕೆ ನಡೆಸುತ್ತಿದ್ದ 'ಸ್ಪಾ' ಒಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಏಳು ಯುವತಿಯರನ್ನು ರಕ್ಷಿಸಿರುವ…