Karnataka

Bengaluru : ಎಗ್ ರೈಸ್ ಅಂಗಡಿ ಮೇಲೆ ವಾಟರ್ ಟ್ಯಾಂಕ್ ಬಿದ್ದು ದುರಂತ : ಮೃತಪಟ್ಟವರ ಸಂಖ್ಯೆ ಮೂರಕ್ಕೇರಿಕೆ

ಬೆಂಗಳೂರು:  ಬೆಂಗಳೂರಿನಲ್ಲಿ ವಾಟರ್ ಟ್ಯಾಂಕ್ ಬಿದ್ದು ದುರಂತ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ ಮೂರಕ್ಕೆ…

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಳವಡಿಸಿದ್ದ ANPR ಕ್ಯಾಮರಾ ಮೂರೇ ದಿನಕ್ಕೆ ಸ್ಥಗಿತ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ…

ಸಿಎಂ ಸಿದ್ದರಾಮಯ್ಯಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಮಾಜಿ ಪ್ರಧಾನಿ ‘HDD’

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯಗೆ ಹುಟ್ಟುಹಬ್ಬದ ಸಂಭ್ರಮ, ಈ ಹಿನ್ನೆಲೆ ಅನೇಕ ಗಣ್ಯರು ಹುಟ್ಟು…

ನಾಳೆಯಿಂದ ಸಸ್ಯಕಾಶಿಯಲ್ಲಿ ಫ್ಲವರ್ ಶೋ ಆರಂಭ; ಈ ಬಾರಿಯ ವಿಶೇಷತೆಗಳೇನು?

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ನಾಳೆಯಿಂದ ಫ್ಲವರ್ ಶೋ ಆರಂಭವಾಗಲಿದ್ದು,…

‘ದ್ವಿತೀಯ PUC’ ಫೇಲ್ ಆದ ವಿದ್ಯಾರ್ಥಿಗಳ ಗಮನಕ್ಕೆ : `ಪೂರಕ ಪರೀಕ್ಷೆ-2′ ನೋಂದಣಿಗೆ ಆ.10 ಕೊನೆಯ ದಿನ

ಬೆಂಗಳೂರು : ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…

ಮೀನುಗಾರರಿಗೆ ಶುಭಸುದ್ದಿ : ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ :  ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟು/ ಫೈಬರ್ ಗ್ಲಾಸ್ ಹರಿಗೋಲು…

ರೈತರೇ ಗಮನಿಸಿ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2023-24ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರದೇಶ ವಿಸ್ತರಣೆ…

‘ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ’ : ಆರಗ ಜ್ಞಾನೇಂದ್ರ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು : ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ…

‘NEET Ranking’ ಪಡೆದ ಅಭ್ಯರ್ಥಿಗಳ ಗಮನಕ್ಕೆ : ನಾಳೆಯಿಂದ ದಾಖಲಾತಿ ಪರಿಶೀಲನೆ ಆರಂಭ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಪಿಜಿಇಟಿ 2023ರ (PGET) ಡ್ಯಾಕ್ಯುಮೆಂಟ್ ಪರಿಶೀಲನೆಗೆ ವೇಳಾಪಟ್ಟಿಯನ್ನು ಬಿಡುಗಡೆ…

ಪ್ರಧಾನಿ ಮೋದಿಗೆ `ಅಂಬಾರಿ’ ಗಿಫ್ಟ್ ಕೊಟ್ಟ ಸಿಎಂ ಸಿದ್ದರಾಮಯ್ಯ!

ನವದೆಹಲಿ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸ ಕೈಗೊಂಡಿದ್ದು,  ದೆಹಲಿಯ ಸಂಸತ್ ಭವನದಲ್ಲಿ…