Karnataka

ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಚುನಾವಣಾ ಆಯೋಗದ ಕ್ರಮ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕಾರಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನಲ್ಲಿ…

ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ: ಕಾಂಗ್ರೆಸ್ ನಿಂದ ಮಹಿಳೆಯರಿಗೆ ಮತ್ತೊಂದು ಯೋಜನೆ ಘೋಷಣೆ

ಮಂಗಳೂರು: ಕಾಂಗ್ರೆಸ್ ಪಕ್ಷದಿಂದ ಮಹಿಳೆಯರಿಗೆ ಮತ್ತೊಂದು ಯೋಜನೆ ಘೋಷಿಸಲಾಗಿದೆ. 5ನೇ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿದ್ದು,…

ಮೀನುಗಾರರಿಗೆ 10 ಲಕ್ಷ ರೂ. ವಿಮೆ, ಡೀಸೆಲ್ ಲೀಟರ್ ಗೆ 25 ರೂ. ಸಬ್ಸಿಡಿ: ರಾಹುಲ್ ಗಾಂಧಿ ಭರವಸೆ

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀನುಗಾರರಿಗೆ 10 ಲಕ್ಷ ರೂಪಾಯಿ ವಿಮೆ, ಮೀನುಗಾರರಿಗೆ ಒಂದು ಲಕ್ಷ…

‘ಮೋದಿ ವಿಷದ ಹಾವು’ ಹೇಳಿಕೆ ವಿವಾದ: ಕ್ಷಮೆಯಾಚಿಸಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಮೋದಿ ವಿಷದ ಹಾವು ಇದ್ದಂತೆ, ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಹೇಳಿಕೆ ನೀಡಿದ ಎಐಸಿಸಿ…

ನಾಳೆಯಿಂದ ಪ್ರಚಾರದ ಅಖಾಡಕ್ಕಿಳಿಯಲಿದ್ದಾರೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು

ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರ ಜೋರಾಗಿದ್ದು ಮೂರು ಪ್ರಬಲ ಪಕ್ಷಗಳು ಅಬ್ಬರದ ಕ್ಯಾಂಪೇನ್ ಮಾಡ್ತಿವೆ. ಜೆಡಿಎಸ್…

ಮುಂಜಾನೆ 4 ಗಂಟೆಗೆ ಮೀನುಗಾರಿಕೆಗೆ ಹೋಗಿದ್ದೆ: ಮೀನುಗಾರರೊಂದಿಗೆ ಸಂವಾದದಲ್ಲಿ ರಾಹುಲ್ ಗಾಂಧಿ

ಉಡುಪಿ: ಮೀನುಗಾರರ ಜೊತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂವಾದ ನಡೆಸಿದ್ದಾರೆ. ಉಡುಪಿ ಜಿಲ್ಲೆ ಕಾಪು…

ಡ್ರಗ್ಸ್ ಖರೀದಿಸಲು ಬೈಕ್ ಕಳ್ಳತನ; ಪ್ರೇಮಿಗಳು ಅಂದರ್

ಡ್ರಗ್ಸ್ ಖರೀದಿಗೆಂದು ಬೈಕ್ ಕಳ್ಳತನ ಮಾಡ್ತಿದ್ದ ಪ್ರೇಮಿಗಳನ್ನ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಯುವಕನ ಜೊತೆಗೆ ಆತನ…

BIG NEWS: ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದು ನನ್ನ ಸ್ವಂತ ನಿರ್ಧಾರ; ಯಡಿಯೂರಪ್ಪ ಸ್ಪಷ್ಟನೆ

ಬೆಳಗಾವಿ: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದು ನನ್ನ ಸ್ವಂತ ನಿರ್ಧಾರ ಎಂದು ಮಾಜಿ ಸಿಎಂ ಬಿ.ಎಸ್.…

5 ಸಿಲಿಂಡರ್ ಉಚಿತ: ಅಂಗನವಾಡಿ ಕಾರ್ಯಕರ್ತೆಯರ ಸೇವೆ ಕಾಯಂ: ಕೃಷಿ ಕಾರ್ಮಿಕರು, ಆಟೋ ಚಾಲಕರಿಗೆ ಸಹಾಯಧನ: ಜೆಡಿಎಸ್ ಪ್ರಣಾಳಿಕೆಯಲ್ಲಿ ಭರವಸೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಭರಪೂರ…

BIG NEWS: ಜೆಡಿಎಸ್‌ ಗೆ ಬಿಗ್ ಶಾಕ್; ಕಾಂಗ್ರೆಸ್ ಸೇರಲು ಸಜ್ಜಾದ ಗೀತಾ ಶಿವರಾಜ್ ಕುಮಾರ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಲ್ಲೇ ಜೆಡಿಎಸ್ ಗೆ ಮತ್ತೊಂದು ಆಘಾತವಾಗಿದೆ. ನಟ ಶಿವರಾಜ್…