Karnataka

ಸತೀಶ್ ಜಾರಕಿಹೊಳಿ 2020 ರಲ್ಲಿ ಖರೀದಿಸಿದ್ದ ಕಾರಿಗೆ ‘2023’ ಸಂಖ್ಯೆ; ಇದರ ಹಿಂದಿದೆ ಈ ಕಾರಣ

ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಮೂಢನಂಬಿಕೆಗಳ ವಿರೋಧಿ. ಹೀಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಹುಕಾಲದಲ್ಲಿ…

ಸಿದ್ದರಾಮಯ್ಯ ಪ್ರಮಾಣ ವಚನಕ್ಕೆ ಕ್ಷಣಗಣನೆ; ಕಂಠೀರವ ಕ್ರೀಡಾಂಗಣದಲ್ಲಿ ಭರ್ಜರಿ ಸಿದ್ಧತೆ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್…

ನಿಜವಾದ ಮೈಲಾರ ಕಾರ್ಣಿಕ: ಸಿದ್ದರಾಮಯ್ಯ ಸಿಎಂ

ಹೊಸಪೇಟೆ: ವಿಜಯನಗರ ಜಿಲ್ಲೆ ಮೈಲಾರದ ಮೈಲಾರಲಿಂಗೇಶ್ವರ ದೇವರ ಗೊರವಪ್ಪ ನುಡಿದ ಕಾರ್ಣಿಕ ನಿಜವಾಗಿದ್ದು, ಸಿದ್ದರಾಮಯ್ಯ ಅವರಿಗೆ…

ನಾಳೆ ಸಿಇಟಿ ದಿನವೇ ಪ್ರಮಾಣವಚನ, ವಿದ್ಯಾರ್ಥಿಗಳಲ್ಲಿ ಆತಂಕ

ಬೆಂಗಳೂರು: ಮೇ 20ರ ನಾಳೆ ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ರಾಜ್ಯದ 592 ಕೇಂದ್ರಗಳಲ್ಲಿ…

ಮಧ್ಯರಾತ್ರಿ ಸರ್ಕಾರಿ ಶಾಲೆ ಎದುರು ಯುವಕನ ಬರ್ಬರ ಹತ್ಯೆ

ಬೆಳಗಾವಿ: ಸರ್ಕಾರಿ ಶಾಲೆ ಕೊಠಡಿ ಮುಂದೆ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ, ಮಾರಿಹಾಳ…

ಇಂದು ಮತ್ತೆ ದೆಹಲಿಗೆ ಸಿದ್ದರಾಮಯ್ಯ, ಡಿಕೆಶಿ: 28 ಸಚಿವರ ಪಟ್ಟಿ ಫೈನಲ್

ಬೆಂಗಳೂರು: ನಾಳೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನೂತನ ಕಾಂಗ್ರೆಸ್ ಸರ್ಕಾರದಲ್ಲಿ…

14 ವರ್ಷದಿಂದ ಸಿ.ಎಲ್.ಪಿ. ನಾಯಕರಾಗಿ ಸಿದ್ದರಾಮಯ್ಯ ದಾಖಲೆ

ಬೆಂಗಳೂರು: ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ನಾಳೆ ಅಧಿಕಾರ ವಹಿಸಿಕೊಳ್ಳಲಿರುವ ಸಿದ್ದರಾಮಯ್ಯ 14 ವರ್ಷಗಳಿಂದ ಕಾಂಗ್ರೆಸ್…

ಬಿಸಿ ಗಾಳಿ ಆತಂಕ ನಡುವೆ ಮೂರು ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬಿಸಿ ಗಾಳಿಯಿಂದ ಜನ ತತ್ತರಿಸಿದ್ದಾರೆ. ಕಳೆದ ವಾರ ಚಂಡಮಾರುತ ಉಂಟಾಗಿ…

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಉಚಿತ ಚಿಕಿತ್ಸೆ ಪಡೆಯಲು ನೂತನ ಆಯುಷ್ಮಾನ್ ಕಾರ್ಡ್

ಬೆಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಸೌಲಭ್ಯ ಮತ್ತಷ್ಟು ಉತ್ತಮಪಡಿಸುವ ಉದ್ದೇಶದಿಂದ ಹಲವು ಬದಲಾವಣೆ…

ಕರ್ನಾಟಕ ಸಿಎಂ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಬಿಜೆಪಿಯೇತರ ಘಟಾನುಘಟಿ ನಾಯಕರು; ಇಲ್ಲಿದೆ ಸಂಪೂರ್ಣ ಪಟ್ಟಿ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆ ಘಟಾನುಘಟಿ…