Karnataka

BIG NEWS: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ರಾಜೀನಾಮೆ

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗಿದೆ. ಈ ನಡುವೆ ಬಿಜೆಪಿಯು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ…

ಬಂಡಾಯವೆದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಸಿಹಿ ಸುದ್ದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ವರಿಷ್ಠರ ಸೂಚನೆ ಮೇರೆಗೆ…

ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸಿದ ಕುಮಾರ್ ಬಂಗಾರಪ್ಪ ವಿರುದ್ಧ ನಮೋ ವೇದಿಕೆಯಿಂದ ಬಂಡಾಯ ಅಭ್ಯರ್ಥಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಅವರ ವಿರುದ್ಧ…

ಕೈ ತಪ್ಪಿದ ಬಿಜೆಪಿ ಟಿಕೆಟ್: ನಾಲ್ವರು ಶಾಸಕರು ವಿದಾಯ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದ್ದು, ಟಿಕೆಟ್ ತಪ್ಪಿದ ಶಾಸಕರಲ್ಲಿ ನಾಲ್ವರು ಪಕ್ಷಕ್ಕೆ…

ಸಿಇಟಿ ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: ಮಾಹಿತಿ ತಿದ್ದುಪಡಿಗೆ ಏಪ್ರಿಲ್ 15 ರವರೆಗೆ ಅವಕಾಶ

ಬೆಂಗಳೂರು: ಸಿಇಟಿ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಜಿಯಲ್ಲಿ ಅರ್ಹತೆಗೆ ಅನುಗುಣವಾಗಿ ಸಮರ್ಪಕ…

ಇಂದಿನಿಂದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಣೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇಂದಿನಿಂದ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಕಾಂಗ್ರೆಸ್ ಪಕ್ಷದ…

ವೈ.ಎಸ್.ವಿ. ದತ್ತ ಘರ್ ವಾಪ್ಸಿ: ಜೆಡಿಎಸ್ ನಿಂದ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಸಿಗುವ ಭರವಸೆಯೊಂದಿಗೆ ಜೆಡಿಎಸ್ ತೊರೆದಿದ್ದ ಮಾಜಿ ಶಾಸಕ ವೈ.ಎಸ್.ವಿ. ದತ್ತ ಮತ್ತೆ…

ಸಕ್ರೆಬೈಲಿನ ಆನೆ ಬಿಡಾರಕ್ಕೊಮ್ಮೆ ಭೇಟಿ ಕೊಡಿ

ರಾಜ್ಯದ ಅತಿ ದೊಡ್ಡ ಆನೆ ಶಿಬಿರ ಎಂಬ ಹೆಸರಿರುವುದು ಶಿವಮೊಗ್ಗ ಜಿಲ್ಲೆಯಲ್ಲಿರುವ ಸಕ್ರೆಬೈಲು ಆನೆ ಬಿಡಾರಕ್ಕೆ.…

ಪೌತಿ ಖಾತೆದಾರರಿಗೆ ಬಿಗ್ ಶಾಕ್: ಅರ್ಜಿ ಸಲ್ಲಿಸಿದರೂ ಸಿಗದ ಪಿಎಂ ಕಿಸಾನ್ ಹಣ

ಬೆಂಗಳೂರು: ಪೌತಿ ಖಾತೆದಾರರಿಗೆ ಪಿಎಂ ಕಿಸಾನ್ ಯೋಜನೆ ಹಣ ಸಿಗದೇ ಪರದಾಡುವಂತಾಗಿದೆ. ಪತಿ ನಿಧನದ ನಂತರ…

ಬೇಸಿಗೆ ರಜೆಯಲ್ಲೂ 10ನೇ ತರಗತಿ ಮಕ್ಕಳಿಗೆ ಪಾಠ: ವರದಿ ಕೇಳಿದ ಮಕ್ಕಳ ಆಯೋಗ

ಬೆಂಗಳೂರು: ಬೇಸಿಗೆ ರಜೆಯಲ್ಲಿಯೂ ಕೆಲವು ಶಾಲೆಗಳಲ್ಲಿ 9 ರಿಂದ 10ನೇ ತರಗತಿ ಬಡ್ತಿ ಪಡೆದ ಮಕ್ಕಳಿಗೆ…