ವಿವಿಧೆಡೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನ
ಚಿತ್ರದುರ್ಗ: ಹೊಸದುರ್ಗ, ಚಳ್ಳಕೆರೆ ಹಾಗೂ ಹಿರಿಯೂರು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ…
ಬಂಧನದ ಬೆನ್ನಲ್ಲೇ ಎದೆನೋವು ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೈಡ್ರಾಮಾ: ಇಂದು ಕೋರ್ಟ್ ಗೆ ಹಾಜರು
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ದಾವಣಗೆರೆ ಜಿಲ್ಲೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿದ್ದಾರೆ.…
ಕಲ್ಯಾಣ ಕರ್ನಾಟಕ ಜನತೆಗೆ ಸಿಹಿ ಸುದ್ದಿ: ಒಂದು ಲಕ್ಷ ಉದ್ಯೋಗದ ಪಿಎಂ ಮಿತ್ರ ಪಾರ್ಕ್ ಗೆ ಇಂದು ಚಾಲನೆ
ಬೆಂಗಳೂರು: ಪ್ರಧಾನಮಂತ್ರಿಯವರ ಮೆಗಾ ಇಂಟಿಗ್ರೇಟೆಡ್ ಟೆಕ್ಸ್ ಟೈಲ್ ರೀಜನ್ ಮತ್ತು ಅಪೆರಲ್ ಪಾರ್ಕ್ -ಪಿಎಂ ಮಿತ್ರ…
ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಕೊರೋನಾ ಹಿನ್ನೆಲೆಯಲ್ಲಿ ನಿಂತಿದ್ದ ವಿಶೇಷ ರೈಲು ಸಂಚಾರ ಪುನರಾರಂಭ
ಶಿವಮೊಗ್ಗ: ರೈಲು ಪ್ರಯಾಣಿಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕೊರೋನಾ ಹಿನ್ನೆಲೆಯಲ್ಲಿ ನಿಲುಗಡೆಯಾಗಿದ್ದ ವಿಶೇಷ ರೈಲು ಸೇವೆ…
ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಅಂಗೀಕಾರ
ಬೆಂಗಳೂರು: ಗುಬ್ಬಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಎಸ್.ಆರ್. ಶ್ರೀನಿವಾಸ್(ವಾಸು) ರಾಜೀನಾಮೆ ನೀಡಿದ್ದಾರೆ. ಅವರ…
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅರೆಸ್ಟ್
ತುಮಕೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದೊಡ್ಡೇರಿ…
BREAKING NEWS: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅರೆಸ್ಟ್
ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು…
ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ: ಯುವ ಕಾಂಗ್ರೆಸ್ ಮುಖಂಡ ಸೇರಿ ನಾಲ್ವರು ವಶಕ್ಕೆ…?
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು…
BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ
ದಾವಣಗೆರೆ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಪುತ್ರ ಪ್ರಶಾಂತ್ ಮಾಡಾಳ್…
BIG NEWS: ಪ್ರಿಯತಮೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಬಾಗಲಕೋಟೆ: ಯುವಕನೊಬ್ಬ ಪ್ರಿಯತಮೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ…