Karnataka

ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ ಯೋಜನೆಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವ ಧನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವವರಿಗೆ ನಗದುರಹಿತ…

BREAKING: ಬೆಂಗಳೂರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಪಾ ಮೇಲೆ ಸಿಸಿಬಿ ರೇಡ್: ದಾಳಿ ವೇಳೆ ಸಿಕ್ಕಿದ್ಯಾರು ಗೊತ್ತಾ…?

ಬೆಂಗಳೂರು: ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ…

SHOCKING: ಕುರಿ ಕಾಯುತ್ತಿದ್ದ ಮಹಿಳೆ ಕೊಂದು ಎಳೆದೊಯ್ದ ಹುಲಿ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. 45 ವರ್ಷದ ಪುಟ್ಟಮ್ಮ ಬಲಿಯಾದ ಬಲಿಯಾದವರು.…

BREAKING: ರಾಜ್ಯದಲ್ಲಿ ಇಂದು ಶತಕ ದಾಟಿದ ಕೊರೋನಾ: ಒಂದೇ ದಿನ 106 ಜನರಿಗೆ ಸೋಂಕು ದೃಢ

ಬೆಂಗಳೂರು: ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ 106 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.…

ಬಿಸಿಯೂಟ ನೌಕರರಿಗೆ ಸಿಹಿ ಸುದ್ದಿ: ಮಾಸಿಕ ಗೌರವ ಸಂಭಾವನೆ 1 ಸಾವಿರ ರೂ. ಹೆಚ್ಚಳ

ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಡುಗೆಯವರು ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ…

BIG NEWS: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ಸೇರಿದಂತೆ ಹಲವರ ವಿರುದ್ಧ ದೂರು: ಮ್ಯಾಚ್ ಫಿಕ್ಸಿಂಗ್ ಬಾಂಬ್ ಸಿಡಿಸಿದ ಟಿ.ಜೆ. ಅಬ್ರಾಹಂ

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನರು…

BREAKING: ಮರದ ಕೊಂಬೆ ಬಿದ್ದು ಯುವಕ ಸಾವು ಪ್ರಕರಣ: ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ಬೆಂಗಳೂರು: ಮರದ ಕೊಂಬೆ ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದ ಯುವಕ ಅಕ್ಷಯ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ…

BREAKING NEWS: ಮಗುವಿಗೆ ಜನ್ಮ ನೀಡಿ ತೀವ್ರ ರಕ್ತಸ್ರಾವದಿಂದ ತಾಯಿ ಸಾವು!

ಬೆಂಗಳೂರು: ಮಗುವಿಗೆ ಜನ್ಮ ನೀಡಿ ತೀವ್ರ ರಸ್ತಸ್ರಾವದಿಂದ ತಾಯಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಯ್ಯಾಲಿಕಾವಲ್ ಮನೆಯಲ್ಲಿ…

BREAKING: ರಸ್ತೆಯಲ್ಲಿದ್ದ ನಾಯಿ ತಪ್ಪಿಸಲು ಹೋಗಿ ಭೀಕರ ಅಪಘಾತ: ಶಿಕ್ಷಕ ಸ್ಥಳದಲ್ಲೇ ದುರ್ಮರಣ!

ವಿಜಯಪುರ: ಭೀಕರ ರಸ್ತೆ ಅಪಘಾತದಲ್ಲಿ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಅಂಬಳನೂರ ಕ್ರಾಸ್ ಬಳಿ…

BREAKING: ಹೃದಯವಿದ್ರಾವಕ ಘಟನೆ: ಕೆರೆಯಲ್ಲಿ ಕಾಲುಜಾರಿ ಬಿದ್ದು ಅವಳಿ ಮಕ್ಕಳು ದುರ್ಮರಣ

ಧಾರವಾಡ: ಆಟವಾಡುತ್ತಿದ್ದ ಮಕ್ಕಳು ಕಾಲು ಜಾರಿ ಕೆರೆಗೆ ಬಿದ್ದು ಅವಳಿ ಮಕ್ಕಳಿಬ್ಬರೂ ಸಾವನ್ನಪ್ಪಿರುವ ಘಟನೆ ಧಾರವಾಡ…