ಮತದಾನ ಮಾಡಿದ ಬಳಿಕ ಮೃತಪಟ್ಟ ವೃದ್ಧೆ….!
ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅನುಕೂಲವಾಗಬೇಕೆಂಬ ಕಾರಣಕ್ಕಾಗಿ ಇದೇ ಮೊದಲ ಬಾರಿಗೆ ಕೇಂದ್ರ ಚುನಾವಣಾ…
ಸಿದ್ಧರಾಮಯ್ಯ ಪರ ಪ್ರಚಾರಕ್ಕೆ ಚಿತ್ರರಂಗದ ದಂಡು: ಹೈವೋಲ್ಟೇಜ್ ವರುಣಾದಲ್ಲಿಂದು ಶಿವಣ್ಣ, ರಮ್ಯಾ, ದುನಿಯಾ ವಿಜಯ್, ಉಮಾಶ್ರೀ ಪ್ರಚಾರ
ಮೈಸೂರು: ಹೈವೋಲ್ಟೇಜ್ ವರುಣಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಚಿತ್ರರಂಗದ…
ತಂದೆ ಆಸ್ತಿಯಲ್ಲಿ ಮಗಳಿಗೂ ಸಮಾನ ಪಾಲು; ಹೈಕೋರ್ಟ್ ಮಹತ್ವದ ಆದೇಶ
ಪ್ರಕರಣ ಒಂದರ ವಿಚಾರಣೆ ವೇಳೆ ತಂದೆ ಆಸ್ತಿ ಹಂಚಿಕೆ ಕುರಿತಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.…
ಮೇ 8ರಂದು ಬಿ.ವೈ. ವಿಜಯೇಂದ್ರ ಪರ ಖ್ಯಾತ ನಟ ಕಿಚ್ಚ ಸುದೀಪ್ ಪ್ರಚಾರ
ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರವನ್ನು ತಮ್ಮ ಪುತ್ರನಿಗೆ ಬಿಟ್ಟು…
ಅಪಘಾತಕ್ಕೊಳಗಾಗಿ ನರಳಾಡುತ್ತಿದ್ದ ಯುವಕನಿಗೆ ನೆರವು; ಯೋಧರ ಮಾನವೀಯ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ
ಭಾರತೀಯ ಯೋಧರು ಗಡಿ ಕಾಯುವ ಮೂಲಕ ದೇಶ ರಕ್ಷಣೆ ಜೊತೆ ಜೊತೆಗೆ ನಾಗರೀಕರನ್ನೂ ಸಹ ಶತ್ರು…
ಕಾರು-ಬೈಕ್ ನಡುವೆ ಭೀಕರ ಅಪಘಾತ; ಸಹೋದರರಿಬ್ಬರು ಸ್ಥಳದಲ್ಲೇ ದುರ್ಮರಣ
ಶಿವಮೊಗ್ಗ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರು…
ಮತದಾನ – ಮತ ಎಣಿಕೆ ಹಿನ್ನೆಲೆ; ರಾಜ್ಯದಲ್ಲಿ ನಾಲ್ಕು ದಿನ ಮದ್ಯ ಮಾರಾಟ ‘ಬಂದ್’
ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ…
ಖರ್ಗೆ ಸಾವು ಬಯಸಿದ ಬಿಜೆಪಿ ಶಾಸಕ; ಕಾಂಗ್ರೆಸ್ ತೀವ್ರ ವಾಗ್ದಾಳಿ
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದು, ಇದು ತೀರಾ ವೈಯಕ್ತಿಕ…
BREAKING: ಒಂದು ವೋಟಿಗೆ 2 ಸಾವಿರ ರೂ. ಕೊಡುವುದಾಗಿ ವೋಟರ್ ಐಡಿ ಸಂಗ್ರಹಿಸುತ್ತಿದ್ದ ನಾಲ್ವರು ವಶಕ್ಕೆ
ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಸಂಗ್ರಹಿಸಿದ್ದ ನಾಲ್ವರನ್ನು ಭಾರತಿನಗರ ಠಾಣೆ ಪೊಲೀಸರು ಹಾಗೂ ಫ್ಲೈಯಿಂಗ್ ಸ್ಕ್ವಾಡ್…
ಆಂಜನೇಯನಿಗೂ ಬಜರಂಗ ದಳಕ್ಕೂ ಏನ್ರೀ ಸಂಬಂಧ; ಡಿಕೆಶಿ ಪ್ರಶ್ನೆ
ಈ ಬಾರಿಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಹೊರತಂದಿರುವ ಪ್ರಣಾಳಿಕೆಯಲ್ಲಿ ಸಂವಿಧಾನಕ್ಕೆ ಧಕ್ಕೆ ತರುವ ಸಂಘಟನೆಗಳನ್ನು ನಿಷೇಧಿಸುವುದಾಗಿ…