Karnataka

ವೀಣಾಪಾಣಿ, ತುಂಗಾತೀರ ನಿವಾಸಿನಿ ಶೃಂಗೇರಿ ಶಾರದಾಂಬೆಯ ಸೊಬಗ ನೋಡ ಬನ್ನಿ

ನಂಬಿದವರಿಗೆ ಇಂಬುಕೊಡುವ ಶಾರದಾಂಬೆ, ತನ್ನ ಬಳಿ ಬರುವ ಭಕ್ತರಿಗೆ ಇಲ್ಲ ಎಂದವಳಲ್ಲ. ಆದಿಶಂಕರಾಚಾರ್ಯರರು 8ನೇ ಶತಮಾನದಲ್ಲಿ…

ಬಜೆಟ್ ಮೇಲಿನ ಚರ್ಚೆಗೆ ಇಂದು ಸಿಎಂ ಬೊಮ್ಮಾಯಿ ಉತ್ತರ: ಅಮಿತ್ ಶಾ ರ್ಯಾಲಿಗೆ ಗೈರು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ. ವಿಧಾನಸಭೆಯಲ್ಲಿ ಅವರು…

ಕೆಲಸದ ಅವಧಿಯಲ್ಲಿ ಮಹತ್ವದ ಬದಲಾವಣೆಗೆ ಕಾನೂನು ತಿದ್ದುಪಡಿ: ಮಹಿಳೆಯರಿಗೂ ರಾತ್ರಿ ಪಾಳಿಗೆ ಅವಕಾಶ

ಬೆಂಗಳೂರು: ವಿಧಾನಸಭೆಯಲ್ಲಿ ಕಾರ್ಖಾನೆಗಳ ತಿದ್ದುಪಡಿ ವಿಧೇಯಕ 2023 ಕ್ಕೆ ಅನುಮೋದನೆ ನೀಡಲಾಗಿದೆ. ಕಾರ್ಮಿಕರ ಕೆಲಸದ ಅವಧಿಯಲ್ಲಿ…

‘ಗ್ರಾಮ ಒನ್’ ಕೇಂದ್ರಗಳಿಗೆ ಮತ್ತಷ್ಟು ತಾಂತ್ರಿಕ, ಆರ್ಥಿಕ ಶಕ್ತಿ: ಮನೆ ಬಾಗಿಲಲ್ಲೇ ನೂರಾರು ಸೇವೆಗಳು ಲಭ್ಯ

ಬೆಂಗಳೂರು: ‘ಗ್ರಾಮ ಒನ್’ ನನ್ನ ಕನಸಿನ ಕ್ರಾಂತಿಕಾರಿ ಯೋಜನೆಯಾಗಿದ್ದು, ಇವುಗಳಿಗೆ ಮತ್ತಷ್ಟು ಆರ್ಥಿಕ, ತಾಂತ್ರಿಕ ಶಕ್ತಿ…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶಾಲಾ ಸಮಯಕ್ಕೆ ಬಸ್ ಗಳ ಮಾಹಿತಿಗೆ ಆಪ್ ರಚನೆಗೆ ಸದನ ಸಮಿತಿ ಶಿಫಾರಸು

ಬೆಂಗಳೂರು: ಶಾಲಾ ಸಮಯಕ್ಕೆ ಬಸ್ ಗಳ ಮಾಹಿತಿಗಾಗಿ ಆಪ್ ಗಳನ್ನು ರಚಿಸುವಂತೆ ಸದನ ಸಮಿತಿ ಶಿಫಾರಸು…

ಮಾ. 4 ರಂದು ರಾಜ್ಯಕ್ಕೆ ದೆಹಲಿ ಸಿಎಂ ಕೇಜ್ರಿವಾಲ್ ಭೇಟಿ: ದಾವಣಗೆರೆ ಸಮಾವೇಶದಲ್ಲಿ ಭಾಗಿ

ಬೆಂಗಳೂರು: ಮಾರ್ಚ್ 4 ರಂದು ದಾವಣಗೆರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗಮಿಸಲಿದ್ದಾರೆ. ದಾವಣಗೆರೆಯಲ್ಲಿ ಆಯೋಜಿಸಲಾಗಿರುವ…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಡ್ರೋನ್ ಮೂಲಕ ಆಸ್ತಿ ಸರ್ವೆ ನಡೆಸಿ ಪಿಆರ್ ಕಾರ್ಡ್ ವಿತರಣೆ

ಬೆಂಗಳೂರು: ಗ್ರಾಮಗಳ ಜನವಸತಿ ಪ್ರದೇಶಗಳ ಆಸ್ತಿಗಳನ್ನು ಅಳತೆ ಮಾಡಿ ಹಕ್ಕು ದಾಖಲೆ ವಿತರಿಸಲು ಕೇಂದ್ರ ಸರ್ಕಾರ…

ಚೆನ್ನೈ –ಬೆಂಗಳೂರು ರೈಲು ಮಾರ್ಗದಲ್ಲಿ ತುಂಡಾಗಿ ಬಿದ್ದ ವಿದ್ಯುತ್ ಲೈನ್: ಸಂಚಾರ ಸ್ಥಗಿತ

ಬೆಂಗಳೂರು: ಚೆನ್ನೈ -ಬೆಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ. ಬ್ಯಾಟರಾಯನಹಳ್ಳಿ ಸಮೀಪ ವಿದ್ಯುತ್ ಲೈನ್ ತುಂಡಾಗಿ…

BIG NEWS: ರಾಜಕಾರಣದಲ್ಲಿ ಹೊಸ ತಿರುವು; 700 ವರ್ಷಗಳಿಂದ ಸತ್ಯವನ್ನೇ ನುಡಿಯುವ ಮಠದಿಂದ ಕಾಲಜ್ಞಾನ ಭವಿಷ್ಯ

ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಬಬಲಾದಿ ಸದಾಶಿವ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮತ್ತೆ ಭೂಕಂಪದ…

BIG NEWS: ಮಾಂಸಾಹಾರ ಸೇವಿಸಿ ದೇವಸ್ಥಾನ ಭೇಟಿ ವಿಚಾರ; ಸಿ.ಟಿ. ರವಿ ಸ್ಪಷ್ಟನೆ

ಮಂಡ್ಯ: ಮಾಂಸಾಹಾರ ಸೇವಿಸಿ ನಾಗಬನ ಹಾಗೂ ಹನುಮಂತ ದೆವಸ್ಥಾನಕ್ಕೆ ಹೋದ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ…