ಗ್ರಾಮೀಣ, ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್; ಸಮರ್ಪಕ ಸೇವೆಗೆ 4 ಸಾವಿರಕ್ಕೂ ಅಧಿಕ ಹೊಸ ಬಸ್
ಬೆಂಗಳೂರು: ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು 3604 ಹೊಸ ಬಸ್ ಗಳನ್ನು ಖರೀದಿಸಲಾಗುತ್ತಿದೆ…
ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: ಪಿಎಂ ವಸತಿ ಯೋಜನೆ ಆರ್ಥಿಕ ನೆರವು ಹೆಚ್ಚಳ, ಬ್ಯಾಂಕ್ ಸಾಲದ ಬಡ್ಡಿ ಇಳಿಕೆಗೆ ಕ್ರಮ
ಬೆಂಗಳೂರು: ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಆರ್ಥಿಕ ನೆರವು ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ…
ಬೆಂಗಳೂರು – ಮೈಸೂರು ‘ಎಕ್ಸ್ ಪ್ರೆಸ್ ವೇ’ ಲೋಕಾರ್ಪಣೆಗೆ ಡೇಟ್ ಫಿಕ್ಸ್
ಬಹುನಿರೀಕ್ಷಿತ ಬೆಂಗಳೂರು - ಮೈಸೂರು 'ಎಕ್ಸ್ ಪ್ರೆಸ್ ವೇ' ಲೋಕಾರ್ಪಣೆಗೆ ದಿನಾಂಕ ನಿಗದಿಯಾಗಿದ್ದು, ಪ್ರಧಾನಿ ನರೇಂದ್ರ…
ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಬೈಕ್ ಸವಾರನ ಅಡ್ಡಗಟ್ಟಿ ಕತ್ತು ಕೊಯ್ದು ಹತ್ಯೆ
ಬೆಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಕಾರ್ಪೆಂಟರ್ ಅಡ್ಡ ಗಟ್ಟಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ…
ವೀಣಾಪಾಣಿ, ತುಂಗಾತೀರ ನಿವಾಸಿನಿ ಶೃಂಗೇರಿ ಶಾರದಾಂಬೆಯ ಸೊಬಗ ನೋಡ ಬನ್ನಿ
ನಂಬಿದವರಿಗೆ ಇಂಬುಕೊಡುವ ಶಾರದಾಂಬೆ, ತನ್ನ ಬಳಿ ಬರುವ ಭಕ್ತರಿಗೆ ಇಲ್ಲ ಎಂದವಳಲ್ಲ. ಆದಿಶಂಕರಾಚಾರ್ಯರರು 8ನೇ ಶತಮಾನದಲ್ಲಿ…
ಬಜೆಟ್ ಮೇಲಿನ ಚರ್ಚೆಗೆ ಇಂದು ಸಿಎಂ ಬೊಮ್ಮಾಯಿ ಉತ್ತರ: ಅಮಿತ್ ಶಾ ರ್ಯಾಲಿಗೆ ಗೈರು
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ. ವಿಧಾನಸಭೆಯಲ್ಲಿ ಅವರು…
ಕೆಲಸದ ಅವಧಿಯಲ್ಲಿ ಮಹತ್ವದ ಬದಲಾವಣೆಗೆ ಕಾನೂನು ತಿದ್ದುಪಡಿ: ಮಹಿಳೆಯರಿಗೂ ರಾತ್ರಿ ಪಾಳಿಗೆ ಅವಕಾಶ
ಬೆಂಗಳೂರು: ವಿಧಾನಸಭೆಯಲ್ಲಿ ಕಾರ್ಖಾನೆಗಳ ತಿದ್ದುಪಡಿ ವಿಧೇಯಕ 2023 ಕ್ಕೆ ಅನುಮೋದನೆ ನೀಡಲಾಗಿದೆ. ಕಾರ್ಮಿಕರ ಕೆಲಸದ ಅವಧಿಯಲ್ಲಿ…
‘ಗ್ರಾಮ ಒನ್’ ಕೇಂದ್ರಗಳಿಗೆ ಮತ್ತಷ್ಟು ತಾಂತ್ರಿಕ, ಆರ್ಥಿಕ ಶಕ್ತಿ: ಮನೆ ಬಾಗಿಲಲ್ಲೇ ನೂರಾರು ಸೇವೆಗಳು ಲಭ್ಯ
ಬೆಂಗಳೂರು: ‘ಗ್ರಾಮ ಒನ್’ ನನ್ನ ಕನಸಿನ ಕ್ರಾಂತಿಕಾರಿ ಯೋಜನೆಯಾಗಿದ್ದು, ಇವುಗಳಿಗೆ ಮತ್ತಷ್ಟು ಆರ್ಥಿಕ, ತಾಂತ್ರಿಕ ಶಕ್ತಿ…
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶಾಲಾ ಸಮಯಕ್ಕೆ ಬಸ್ ಗಳ ಮಾಹಿತಿಗೆ ಆಪ್ ರಚನೆಗೆ ಸದನ ಸಮಿತಿ ಶಿಫಾರಸು
ಬೆಂಗಳೂರು: ಶಾಲಾ ಸಮಯಕ್ಕೆ ಬಸ್ ಗಳ ಮಾಹಿತಿಗಾಗಿ ಆಪ್ ಗಳನ್ನು ರಚಿಸುವಂತೆ ಸದನ ಸಮಿತಿ ಶಿಫಾರಸು…
ಮಾ. 4 ರಂದು ರಾಜ್ಯಕ್ಕೆ ದೆಹಲಿ ಸಿಎಂ ಕೇಜ್ರಿವಾಲ್ ಭೇಟಿ: ದಾವಣಗೆರೆ ಸಮಾವೇಶದಲ್ಲಿ ಭಾಗಿ
ಬೆಂಗಳೂರು: ಮಾರ್ಚ್ 4 ರಂದು ದಾವಣಗೆರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗಮಿಸಲಿದ್ದಾರೆ. ದಾವಣಗೆರೆಯಲ್ಲಿ ಆಯೋಜಿಸಲಾಗಿರುವ…