Karnataka

ತಿಂಗಳಿಗೆ 30 ಸಾವಿರ ಸಂಬಳ ಪಡೆಯುತ್ತಿದ್ದ ಮಹಿಳಾ ಅಧಿಕಾರಿ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ…!

ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ…

ಪಾನಪ್ರಿಯರೇ ಗಮನಿಸಿ: ಇಂದು ಮದ್ಯ ಮಾರಾಟ ‘ಬಂದ್’

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯಲಿದ್ದು, ಈಗಾಗಲೇ…

ಕಣ್ಣಿಗೆ ಖಾರದಪುಡಿ ಎರಚಿ ಗ್ರಾ.ಪಂ. ಅಧ್ಯಕ್ಷನ ಮೇಲೆ ಹಲ್ಲೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿ ಹೋಬಳಿಯ ಭೀಮಗೊಂಡನಹಳ್ಳಿ ಗ್ರಾಮದಲ್ಲಿ ಕಣ್ಣಿಗೆ ಖಾರದ ಪುಡಿ ಎರಚಿ ಗ್ರಾಮ…

ಈಜಲೆಂದು ನೀರಿಗಿಳಿದಿದ್ದ ‘ಬಾಡಿ ಬಿಲ್ಡರ್’ ನಾಪತ್ತೆ

ತಮ್ಮ ಸ್ನೇಹಿತರ ಜೊತೆ ಕಾರಿನಲ್ಲಿ ಭದ್ರಾ ಚಾನೆಲ್ ಬಳಿ ತೆರಳಿದ್ದ ಬಾಡಿ ಬಿಲ್ಡರ್ ಒಬ್ಬರು, ಈಜುವ…

ಕಾರ್ ಪಲ್ಟಿ: ಅಪಘಾತದಲ್ಲಿ ಇಬ್ಬರು ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗುಳ್ಳಿಹಳ್ಳಿ ಗರಗ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಮಹಿಳೆಯರು…

ನನ್ನನ್ನು ಯಾರೂ ಸಂಪರ್ಕಿಸಿಲ್ಲ, ನಾನ್ಯಾವ ಷರತ್ತೂ ವಿಧಿಸಿಲ್ಲ; HDK ಸ್ಪಷ್ಟನೆ

ಮೇ 10 ರಂದು ವಿಧಾನಸಭಾ ಚುನಾವಣೆಗೆ ಮತದಾನ ಮುಗಿಯುತ್ತಿದ್ದಂತೆಯೇ ರಿಲ್ಯಾಕ್ಸ್ ಮೂಡಿನಲ್ಲಿ ಸಿಂಗಾಪುರಕ್ಕೆ ತೆರಳಿದ್ದ ಮಾಜಿ…

ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯದ ಜನರಿಗೆ ಕರೆಂಟ್ ಬಿಲ್ ಶಾಕ್; ಏ.1ರಿಂದ ಪೂರ್ವಾನ್ವಯವಾಗುವಂತೆ ಪ್ರತಿ ಯೂನಿಟ್ ಗೆ 70 ಪೈಸೆ ಹೆಚ್ಚಳ…!

ಮೇ 10 ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಮುಗಿಯುತ್ತಿದ್ದಂತೆಯೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ…

ಚುನಾವಣಾ ಫಲಿತಾಂಶದ ನಿಖರ ‘ಭವಿಷ್ಯ’ ನುಡಿದವರಿಗೆ 10 ಲಕ್ಷ ರೂ. ಬಹುಮಾನ; ಯಾರಿಗೊಲಿಯಲಿದೆ ಅದೃಷ್ಟ ?

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದ್ದು, ಇದಕ್ಕೂ ಮುನ್ನ…

ಕಟ್ಟಡದಿಂದ ಹಾರಿ ಅಧಿಕಾರಿ ಆತ್ಮಹತ್ಯೆ

ಮಂಗಳೂರು: ಕಟ್ಟಡದಿಂದ ಹಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ…