Karnataka

BIG NEWS: ಸರ್ಕಾರ ರಚನೆಗೆ ಮಾನಸಿಕವಾಗಿ ಸಿದ್ಧರಾಗಿದ್ದೇವೆ; 130 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದ ಮಾಜಿ ಡಿಸಿಎಂ ಜಿ. ಪರಮೇಶ್ವರ್

ತುಮಕೂರು: ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಸರ್ಕಾರ ರಚನೆಗೆ ಮಾನಸಿಕವಾಗಿ ಸಿದ್ಧತೆ ನಡೆಸಿದ್ದೇವೆ…

ಫಲಿತಾಂಶದ ದಿನ ಸಮೀಕ್ಷೆಗಳು ಉಲ್ಟಾ ಆಗಲಿವೆ; ಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಈ ಬಾರಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ…

ಕಾರು-ಟಿಟಿ ವಾಹನದ ನಡುವೆ ಭೀಕರ ಅಪಘಾತ; ಮಗು ಸೇರಿ ಇಬ್ಬರು ದುರ್ಮರಣ

ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿ ಇಬ್ಬರು…

ರಿಲ್ಯಾಕ್ಸ್ ಮೂಡ್ ನಲ್ಲಿ ಮಾಜಿ ಸಿಎಂ; ಸಿಂಗಾಪುರಕ್ಕೆ ತೆರಳಿದ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭಾ ಚುನಾವಣಾ ಮತದಾನ ಮುಗಿಯುತ್ತಿದ್ದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ.…

BIG NEWS: ರಾಜ್ಯದಲ್ಲಿ ಮತ್ತೆ BJP ಅಧಿಕಾರಕ್ಕೆ ಬಂದೇ ಬರುತ್ತೆ; ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ…

BIG NEWS: ಬಿಜೆಪಿ ಶಾಸಕ ಸಿ.ಟಿ. ರವಿ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಬಿಜೆಪಿ ಶಾಸಕ ಸಿ.ಟಿ. ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡರಾತ್ರಿ ಸಿ.ಟಿ. ರವಿ ಅವರನ್ನು…

BIG NEWS: ಡಿ.ಕೆ.ಶಿವಕುಮಾರ್ ಕರೆ ಮಾಡಿ ‘ಸಿಡಿ’ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ; ರಮೇಶ್ ಜಾರಕಿಹೊಳಿ ಗಂಭೀರ ಆರೋಪ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ವಿರುದ್ಧ ಮತ್ತೆ ಕಿಡಿ ಕಾರಿರುವ ಮಾಜಿ ಸಚಿವ ರಮೇಶ್…

BIG NEWS: ಬಜರಂಗದಳ ವಿಚಾರ ಒಂದು ವಿವಾದವೇ ಅಲ್ಲ; ನನ್ನ ನಿರೀಕ್ಷೆಯಂತೆ ಫಲಿತಾಂಶ ಬರಲಿದೆ ಎಂದ ಸಿದ್ದರಾಮಯ್ಯ

ಮೈಸೂರು: ನಾನು ಜನರ ನಾಡಿಮಿಡಿತವನ್ನು ಅರ್ಥ ಮಾಡಿಕೊಂಡಿರುವುದು ಸರಿಯಿದೆ. ನಾನೇನು ಫಲಿತಾಂಶ ನಿರೀಕ್ಷೆ ಮಾಡಿದ್ದೆನೋ ಅದೇ…

BIG NEWS: ಭಾರತದ ಟಾಪ್ 30 ಹೈ ಸ್ಟ್ರೀಟ್ ಪಟ್ಟಿ ಪ್ರಕಟ; ನಂ.1 ಸ್ಥಾನದಲ್ಲಿ ಬೆಂಗಳೂರಿನ ಎಂಜಿ ರಸ್ತೆ….!

ಭಾರತದ ಟಾಪ್ 30 ಹೈ ಸ್ಟ್ರೀಟ್ ಸ್ಥಳಗಳಲ್ಲಿ ಬೆಂಗಳೂರಿನ ಎಂಜಿ ರೋಡ್ ಮೊದಲ ಸ್ಥಾನದಲ್ಲಿದೆ. ನೈಟ್…

ಚಿಕಿತ್ಸೆಗೆ ಕರೆತಂದಿದ್ದ ವ್ಯಕ್ತಿಯಿಂದ ಯುವವೈದ್ಯೆ ಹತ್ಯೆ; ಕೇರಳದಲ್ಲಿ ವೈದ್ಯರ ಮುಷ್ಕರ

ಚಿಕಿತ್ಸೆಗಾಗಿ ಕರೆತಂದಿದ್ದ ವ್ಯಕ್ತಿಯೊಬ್ಬ ಯುವ ವೈದ್ಯೆಯನ್ನ ಇರಿದು ಹತ್ಯೆ ಮಾಡಿದ ಬಳಿಕ ಕೇರಳದಲ್ಲಿ ವೈದ್ಯರು ಮುಷ್ಕರಕ್ಕೆ…