alex Certify Karnataka | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರು: ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಬೊಮ್ಮಕ್ಕನಹಳ್ಳಿ ಬಳಿ ನಡೆದಿದೆ. Read more…

BREAKING : ಬೆಂಗಳೂರಲ್ಲಿ ತಡರಾತ್ರಿ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ.!

ಬೆಂಗಳೂರು : ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಬನಶಂಕರಿ 2 ನೇ ಹಂತದ ಎಕೆ ಕಾಲೋನಿಯಲ್ಲಿ ನಡೆದಿದೆ. ನಿಖಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು Read more…

BIG NEWS: ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ; ಕಸದ ಮೇಲೆಯೂ ಸೆಸ್: ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ HDK ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ದುಬಾರಿ ದುನಿಯಾ ಆರಂಭವಾಗಿದ್ದು, ಹಾಲು, ಮೊಸರು, ವಿದ್ಯುತ್ ದರ ಏರಿಕೆ ಜೊತೆಗೆ ಟೋಲ್ ದರವೂ ಹೆಚ್ಚಳವಾಗಿದೆ. ಇದರ ಜೊತೆಗೆ ಇಂದಿನಿಂದ ಕಸಕ್ಕೂ ತೆರಿಗೆ ಪಾವತಿಸಬೇಕಾದ Read more…

BIG NEWS: ವಿಡಿಯೋ ಮಾಡಿಟ್ಟು ರೆಸಾರ್ಟ್ ಮಾಜಿ ನೌಕರ ಆತ್ಮಹತ್ಯೆಗೆ ಶರಣು

ಕೊಡಗು: ರೆಸಾರ್ಟ್ ಮಾಜಿ ನೌಕರನೊಬ್ಬ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ಮ್ಯಾಗ್ನೋಲಿಯ ರೆಸಾರ್ಟ್ ಮಾಜಿ ನೌಕರ ಪ್ರವೀಣ್ ಆತ್ಮಹತ್ಯೆಗೆ ಶರಣಾದವರು. ಸಾವಿಗೂ Read more…

BREAKING NEWS: ಬೆಂಗಳೂರಿನಲ್ಲಿ ಒಂಟಿಯಾಗಿ ನೆಲೆಸಿದ್ದ ವೃದ್ಧೆ ನಿಗೂಢ ಸಾವು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂಟಿಯಾಗಿ ನೆಲೆಸಿದ್ದ ವೃದ್ಧೆಯೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಆರ್ ಪಿಸಿ ಲೇಔಟ್ ನಿವಾಸದಲ್ಲಿ ನಡೆದಿದೆ. ಸಿದ್ದಮ್ಮ ಮೃತ ವೃದ್ಧೆ. ನಿನ್ನೆ ಮಧ್ಯಾಹ್ನ ಊಟದ Read more…

BREAKING : ಒಂದು ಕಿಸ್’ಗೆ 50,000 ರೇಟು : ಬೆಂಗಳೂರಲ್ಲಿ ‘ಹನಿಟ್ರ್ಯಾಪ್’ ಮಾಡುತ್ತಿದ್ದ ಖತರ್ನಾಕ್ ಶಿಕ್ಷಕಿ & ಗ್ಯಾಂಗ್ ಅರೆಸ್ಟ್.!

ಬೆಂಗಳೂರು : ಬೆಂಗಳೂರಿನಲ್ಲಿ ಪೋಷಕರಿಗೆ ಹನಿಟ್ರ್ಯಾಪ್ ಮಾಡುತ್ತಿದ್ದ ಶಿಕ್ಷಕಿಯೋರ್ವಳು ಸಿಸಿಬಿ ಪೊಲೀಸರ ಅತಿಥಿಯಾಗಿದ್ದಾಳೆ. ಬಂಧಿತಳನ್ನು  ಶಿಕ್ಷಕಿ ಶ್ರೀದೇವಿ ಎಂದು ಗುರುತಿಸಲಾಗಿದೆ. ಶ್ರೀದೇವಿ ಜೊತೆ ಇಬ್ಬರು ಆರೋಪಿಗಳನ್ನು ಕೂಡ ಬಂಧಿಸಲಾಗಿದೆ. Read more…

ದೇವಾಲಯದಿಂದ ದಲಿತರನ್ನು ಹೊರಹಾಕಿ ಹಲ್ಲೆ

ಬೆಳಗಾವಿ: ದೇವಾಲಯದಿಂದ ದಲಿತರನ್ನು ಹೊರಹಾಕಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಳಗಾವಿ ತಾಲೂಕಿನ ಕಂಗ್ರಾಳಿ ಕೆ.ಹೆಚ್. ಗ್ರಾಮದಲ್ಲಿ ಕಲ್ಲೇಶ್ವರ ಮಂದಿರದಿಂದ ದಲಿತರನ್ನು ಹೊರ ಹಾಕಿ ಹಲ್ಲೆ Read more…

BIG NEWS: ಮಹಿಳೆ ಅನುಮಾನಾಸ್ಪದ ಸಾವು: ಪತಿಯಿಂದಲೇ ಹತ್ಯೆ ಶಂಕೆ

ಬೆಂಗಳೂರು: ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ನಂಜಪ್ಪ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಹೇಮಾ (44) ಮೃತ ಮಹಿಳೆ. Read more…

BREAKING : ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ : ಕಾರು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿಯಲ್ಲಿ ಈ Read more…

ಪತ್ರಕರ್ತನಿಗೆ ಬೆದರಿಕೆ ಹಾಕಿದ ಪಿಡಿಒ ಸಸ್ಪೆಂಡ್

ಕಲಬುರಗಿ: ಪತ್ರಕರ್ತರೊಬ್ಬರಿಗೆ ಬೆದರಿಕೆ ಹಾಕಿ, ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಚಿತ್ತಾಪುರ ತಾಲೂಕಿನ ಅಳ್ಳೊಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ದೇವೇಂದ್ರಪ್ಪ ಭಾಲ್ಕಿ ಅವರನ್ನು ಅಮಾನತು ಮಾಡಲಾಗಿದೆ. ಮಾಹಿತಿ Read more…

BREAKING : ರಾಯಚೂರಿನಲ್ಲಿ ಕಾಡುಪ್ರಾಣಿ ಬೇಟೆಯಾಡಿ ನೃತ್ಯ ಮಾಡಿದ ಕಾಂಗ್ರೆಸ್ ಶಾಸಕನ ಪುತ್ರ & ಸಹೋದರ : ವಿಡಿಯೋ ವೈರಲ್.!

ರಾಯಚೂರು : ಕಾಡುಪ್ರಾಣಿಗಳನ್ನು ಬೇಟೆಯಾಡಿ ಕಾಂಗ್ರೆಸ್ ಶಾಸಕನ ಪುತ್ರ , ಸಹೋದರ ನೃತ್ಯ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಯುಗಾದಿ ಹಬ್ಬದ ಹಿನ್ನೆಲೆ ಮಸ್ಕಿ ಕಾಂಗ್ರೆಸ್ ಶಾಸಕ ಆರ್ Read more…

BREAKING : ಬಾಗಲಕೋಟೆಯಲ್ಲಿ ಘೋರ ದುರಂತ : ಸ್ನಾನಕ್ಕೆಂದು ನದಿಗೆ ತೆರಳಿದ ಮೂವರು ಬಾಲಕರು ಸಾವು

ಬಾಗಲಕೋಟೆ : ಬಾಗಲಕೋಟೆಯಲ್ಲಿ ಘೋರ ದುರಂತ ಸಂಭವಿಸಿದ್ದು, ಸ್ನಾನಕ್ಕೆಂದು ನದಿಗೆ ತೆರಳಿದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ನಡೆದಿದೆ. ಬಾಗಲಕೋಟೆಯ ಇಲಿಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು Read more…

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವಾಗ ಇಣುಕಿ ನೋಡಿದ ವ್ಯಕ್ತಿಯನ್ನು ಪೊಲೀಸರು ಸೋಮವಾರ ಬಂದಿಸಿದ್ದಾರೆ. ಗೌರಪುರ ನಿವಾಸಿ ಮನೋಜ್(25) ಬಂಧಿತ ಆರೋಪಿ. ಸೋಮವಾರ ಮಧ್ಯಾಹ್ನ ಮಹಿಳೆ Read more…

ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸ್ಟೇಟಸ್ ಹಾಕಿದ್ದ ಯುವಕ ಅರೆಸ್ಟ್

ಧಾರವಾಡ: ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿ ಪೋಸ್ಟ್ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ಚೈತನ್ಯ ಕಾಲೋನಿ ನಿವಾಸಿ ಸಲೀಂ ಮಮದಾಪುರ ಯುಗಾದಿ ದಿನವೇ ಹಿಂದೂ ಧರ್ಮಕ್ಕೆ Read more…

BIG NEWS : ಮಂಗಳೂರಿನ ಈ ಮಾರ್ಗದಲ್ಲಿ ಏ.30 ರವರೆಗೆ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ.!

ಮಂಗಳೂರು : ಮಂಗಳೂರು ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ Read more…

SHOCKING: ಮನೆ ಬಳಿಯಲ್ಲೇ ರೈತನ ಮೇಲೆ ದಾಳಿ ಮಾಡಿ ತುಳಿದು ಕೊಂದ ಕಾಡಾನೆ

ಚಿಕ್ಕಮಗಳೂರು:  ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಬರಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ. ಗುರುಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ವೆಂಕಟೇಶ್(60) ಮೃತಪಟ್ಟವರು. ಭಾನುವಾರ ರಾತ್ರಿ 9:30 Read more…

BREAKING: ಇಂದು ಶ್ರೀ ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ ಹಿನ್ನಲೆ ವಿಶೇಷ ಪೂಜೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ

ತುಮಕೂರು: ಇಂದು ತುಮಕೂರಿನ ಸಿದ್ಧಗಂಗಾ ಮಠದ ಲಿಂ. ಶ್ರೀ ಶಿವಕುಮಾರ ಸ್ವಾಮೀಜಿಗಳ 118ನೇ ಜನ್ಮದಿನೋತ್ಸವ ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ. Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಇಂದಿನಿಂದ ಹೋಟೆಲ್ ಗಳಲ್ಲಿ ಕಾಫಿ, ಟೀ, ತಿನಿಸು ಬೆಲೆ ಹೆಚ್ಚಳ ಸಾಧ್ಯತೆ

ಬೆಂಗಳೂರು: ಏಪ್ರಿಲ್ 1ರ ಇಂದಿನಿಂದ ಹಾಲು, ಮೊಸರಿನ ದರ ಹೆಚ್ಚಳವಾಗಿದ್ದು, ಇದರಿಂದ ಹೋಟೆಲ್ ಗಳಲ್ಲಿ ಕಾಫಿ, ಚಹಾ ಸೇರಿ ಹಾಲಿನ ಖಾದ್ಯ ಸಿಹಿ ತಿನಿಸುಗಳ ಬೆಲೆಯಲ್ಲಿ ಏರಿಕೆಯಾಗಲಿದೆ. ಪ್ರಸ್ತುತ Read more…

ಬಿಸಿಲಿನ ಬೇಗೆ ನಡುವೆ ಮುಂದಿನ 5 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ಬಿಸಿಲ ಬೇಗೆಯ ನಡುವೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳ ನಾಡಿನಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ Read more…

ಇಂದಿನಿಂದ ಹೊಸ ಆರ್ಥಿಕ ವರ್ಷ: ದೈನಂದಿನ ಜೀವನದಲ್ಲಿ ಬದಲಾವಣೆ ತರಲಿವೆ ಈ ನಿಯಮಗಳು

ಹೊಸ ಆದಾಯ ತೆರಿಗೆ ನೀತಿ ಏಪ್ರಿಲ್ 1ರಿಂದ ಜಾರಿಗೆ ಬರಲಿದ್ದು, ವಾರ್ಷಿಕ 12 ಲಕ್ಷ ರೂ. ವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ಲಭಿಸಲಿದೆ. 75,000 ದಿಂದ ಸ್ಟಾಂಡರ್ಡ್ ಡಿಡಕ್ಷನ್ Read more…

ಇಂದಿನಿಂದ ದುಬಾರಿ ದುನಿಯಾ: ಹಾಲು, ವಿದ್ಯುತ್, ಟೋಲ್ ಶುಲ್ಕ ಹೆಚ್ಚಳ ಸೇರಿ ನಿಮ್ಮ ಜೇಬಿಗೆ ಕತ್ತರಿ ಹಾಕುವ ಹೊಸ ನಿಯಮಗಳ ಬಗ್ಗೆ ಇಲ್ಲಿದೆ ಮಾಹಿತಿ

ಏಪ್ರಿಲ್ 1ರ ಇಂದಿನಿಂದ ಹೊಸ ಆರ್ಥಿಕ ವರ್ಷ ಆರಂಭವಾಗಲಿದೆ. ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ಕೆಲವು ನಿಯಮಗಳು ಜಾರಿಗೆ ಬರಲಿವೆ. ಹಾಲು, ಮೊಸರು, ಟೋಲ್ ಶುಲ್ಕ, ವಿದ್ಯುತ್, Read more…

ಅನಾಥೆಗೆ ಜೀವನ ಕೊಡುವ ಭರದಲ್ಲಿ ಅಪ್ರಾಪ್ತೆ ಮದುವೆಯಾಗಿದ್ದ ವ್ಯಕ್ತಿ ವಿರುದ್ಧದ ಪೋಕ್ಸೋ ಕೇಸ್ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಅನಾಥೆಗೆ ಜೀವನ ಕೊಡುವ ಭರದಲ್ಲಿ ಅಪ್ರಾಪ್ತೆ ಎಂಬುದನ್ನು ನೋಡದೆ ಮದುವೆಯಾಗಿದ್ದ ಕಾರಣ ಪೋಕ್ಸೋ ಮತ್ತು ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ಗುರಿಯಾಗಿದ್ದ ವ್ಯಕ್ತಿಯ ನೆರವಿಗೆ ಹೈಕೋರ್ಟ್ ಧಾವಿಸಿದೆ. ಅಪ್ರಾಪ್ತೆಯ Read more…

ಮದ್ಯ ಸೇವಿಸುವ ವೇಳೆ ಸ್ನೇಹಿತರ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ

ಕೋಲಾರ: ಮದ್ಯ ಸೇವಿಸುವ ವೇಳೆ ಸ್ನೇಹಿತರ ನಡುವೆ ಗಲಾಟೆಯಾಗಿದ್ದು, ಓರ್ವನ ಕೊಲೆ ಮಾಡಿದ ಘಟನೆ ಮುಳಬಾಗಿಲು ಹೊರ ವಲಯದಲ್ಲಿ ನಡೆದಿದೆ. ಹೈದರಿ ನಗರ ನಿವಾಸಿ ಮತಿನ್(25) ಕೊಲೆಯಾದ ವ್ಯಕ್ತಿ. Read more…

ಕೆಫೆಯಲ್ಲಿ ಝೂಮ್‌ ಕಾಲ್ ; ಅಪರಿಚಿತನ ದೂರಿನ ಫೋಟೋ ವೈರಲ್‌ | Watch

ಬೆಂಗಳೂರಿನ ಕೆಫೆಯೊಂದರಲ್ಲಿ ನಡೆದ ವಿಚಿತ್ರ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಹಿಳೆಯೊಬ್ಬರು ಕೆಫೆಯಲ್ಲಿ ಝೂಮ್‌ ಕಾಲ್‌ನಲ್ಲಿ ಮಾತನಾಡುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬರು ನಾಪ್‌ಕಿನ್‌ನಲ್ಲಿ ಶಬ್ದದ ಬಗ್ಗೆ ದೂರು Read more…

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ: ನಟೋರಿಯಸ್ ದರೋಡೆಕೋರನ ಮೇಲೆ ಫೈರಿಂಗ್

ಗದಗ: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ನಟೋರಿಯಸ್ ದರೋಡೆಕೋರನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಮತ್ತು Read more…

BIG NEWS: ಬಿಎಸ್ ವೈ ಕುಟುಂಬಕ್ಕೆ ರಾಜ್ಯ ಬಿಜೆಪಿಯನ್ನು ಲೀಸ್ ಗೆ ನೀಡಿದ್ದಾರಾ? ಹೈಕಮಾಂಡ್ ನಾಯಕರಿಗೆ ಯತ್ನಾಳ್ ಪ್ರಶ್ನೆ

ಕೊಪ್ಪಳ: ರಾಜ್ಯದಲ್ಲಿ ಬಿಜೆಪಿಯನ್ನು ಹೈಕಮಾಂಡ್ ಬಿ.ಎಸ್.ಯಡಿಯೂರಪ್ಪ ಕುಟುಂಬಕ್ಕೆ ಲೀಸ್ ಗೆ ನೀಡಿದ್ಯಾ? ಎಂದು ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಯತ್ನಾಳ್, ಭ್ರಷ್ಟಾಚಾರ Read more…

BIG NEWS: ನಾಳೆಯಿಂದ ರಾಜ್ಯದಲ್ಲಿ ವಾಹನ ಸವಾರರಿಗೂ ತಟ್ಟಲಿದೆ ಮತ್ತಷ್ಟು ಬೆಲೆ ಏರಿಕೆ ಬಿಸಿ: ಟೋಲ್ ದರವೂ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಮತ್ತಷ್ಟು ದುಬಾರಿ ದುನಿಯಾ ಆರಂಭವಾಗಲಿದೆ. ಈಗಾಗಲೇ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ನಾಳೆಯಿಂದ ಮತ್ತಷ್ಟು ಬೆಲೆ ಏರಿಕೆ ಆರಂಭವಾಗಲಿದೆ. ಹಾಲಿನ ದರ Read more…

BREAKING NEWS: ಬೆಲೆಯೇರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ: ಏ.2ರಿಂದ ಅಹೋರಾತ್ರಿ ಧರಣಿ ಆರಂಭ

ಬೆಂಗಳೂರು: ಏಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲು ಸಜ್ಜಾಗಿದ್ದು, ರಾಜ್ಯಾದ್ಯಂತ ಪ್ರತಿಭಟನೆ ಪ್ರಾರಂಭಿಸಲು ಯೋಜನೆ ರೂಪಿಸಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ Read more…

2025-26ನೇ ಸಾಲಿನ ಉಚಿತ ‘ವಿದ್ಯಾರ್ಥಿ ನಿಲಯ’ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮೈಸೂರಿನ ಸುತ್ತೂರು ಶ್ರೀಕ್ಷೇತ್ರದ ಜೆಎಸ್ಎಸ್ ಶಾಲೆಗೆ ಹಾಗೂ ಉಚಿತ ವಿದ್ಯಾರ್ಥಿ ನಿಲಯಕ್ಕೆ 2025-26ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನ್ನಡ ಮಾಧ್ಯಮಕ್ಕೆ 1 ರಿಂದ 8ನೇ ತರಗತಿವರೆಗೆ ಮತ್ತು Read more…

‘ಪ್ರಧಾನಮಂತ್ರಿ ಆವಾಸ್ ಯೋಜನೆ’ಯಡಿ ಸಮೀಕ್ಷೆ ನಡೆಸಲು ಕಾಲಾವಕಾಶ ವಿಸ್ತರಣೆ

ಬೆಂಗಳೂರು : ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿ ಅರ್ಹ ವಸತಿರಹಿತರ ಹಾಗೂ ನಿವೇಶನರಹಿತರ ಸಮೀಕ್ಷೆ ನಡೆಸಲು ದಿನಾಂಕ 30.04.2025 ರವರೆಗೆ ಕಾಲಾವಕಾಶ ನೀಡಲಾಗಿದೆ. ಪ್ರಧಾನ ಮಂತ್ರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...