ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಮಗಳು, ಮೊಮ್ಮಕ್ಕಳಿಗೆ ಗಾಯ
ಚಿತ್ರದುರ್ಗ: ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಮೃತರ ಪುತ್ರಿ, ಮೊಮ್ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ…
10 ಲಕ್ಷ ಸಂಪಾದಿಸಿದ್ದಾರೆ ಎಂದು ತಮ್ಮವರನ್ನೇ ಸನ್ಮಾನಿಸಿ ಹೂಡಿಕೆಗೆ ಪ್ರಚೋದನೆ ನೀಡ್ತಿದ್ದ ವಂಚಕರು ಅರೆಸ್ಟ್
ಬೆಂಗಳೂರು: ಬೆಂಗಳೂರಿನ ಹೈಗ್ರೌಂಡ್ ಠಾಣೆ ಪೋಲೀಸರು ನಾಲ್ವರು ವಂಚಕರನ್ನು ಬಂಧಿಸಿದ್ದಾರೆ. ಶೇಖ್ ಸಾಧಿಕ್, ಯೋಗೇಶ್, ಪ್ರಮೋದ್,…
ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಕಾಂಗ್ರೆಸ್ ನಾಯಕರು
ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಾಯಕರು ರಣಕಹಳೆ ಮೊಳಗಿಸಿದ್ದಾರೆ. ಮೈಸೂರಿನ ಜೆ.ಕೆ. ಗ್ರೌಂಡ್ ನಲ್ಲಿ…
BIG NEWS: ಅಭಿಷೇಕ್ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಮಾತುಕತೆ
ಶಿವಮೊಗ್ಗ: ರೆಬಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಬಿಜೆಪಿ ಸೇರ್ಪಡೆ ಬಗ್ಗೆ ಮಾತುಕತೆ…
ಮೃತ ವಿಚ್ಛೇದಿತರ ಸೋದರ, ಸೋದರಿ ಅನುಕಂಪದ ನೌಕರಿಗೆ ಅರ್ಹರು: ಸಿಬ್ಬಂದಿ ಇಲಾಖೆ ಸ್ಪಷ್ಟನೆ
ಬೆಂಗಳೂರು: ಮೃತ ನೌಕರ ಮಕ್ಕಳಿಲ್ಲದ ವಿಚ್ಛೇದಿತನಾಗಿದ್ದರೆ ಆತನ ಸಹೋದರರು ಅನುಕಂಪದ ನೌಕರಿಗೆ ಅರ್ಹರು ಎಂದು ಹೇಳಲಾಗಿದೆ.…
ಕಾಂಗ್ರೆಸ್ ಗೆ ಬಿಗ್ ಶಾಕ್: 10 ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರಲು ಆಸಕ್ತಿ: ಅಶೋಕ್ ಮಾಹಿತಿ
ಮಂಡ್ಯ: ಕಾಂಗ್ರೆಸ್ ಪಕ್ಷದ 10 ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರಲು ಆಸಕ್ತಿ ತೋರಿಸಿದ್ದಾರೆ ಎಂದು…
ರಾಜ್ಯಕ್ಕೆ ಗುಡ್ ನ್ಯೂಸ್: ಕೊಲ್ಲೂರು -ಕೊಡಚಾದ್ರಿಗೆ ಕೇಬಲ್ ಕಾರ್ ಯೋಜನೆಗೆ 500 ಕೋಟಿ ರೂ. ಬಿಡುಗಡೆ
ಶಿವಮೊಗ್ಗ: ಕೊಲ್ಲೂರು -ಕೊಡಚಾದ್ರಿಗೆ ಕೇಬಲ್ ಕಾರ್ ಮೂಲಕ ಸಂಪರ್ಕ ನೀಡುವ ಐತಿಹಾಸಿಕ ಯೋಜನೆಗೆ ಕೇಂದ್ರ ಸರ್ಕಾರ…
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕಾಲೇಜಿನಲ್ಲೂ ಬಿಸಿಯೂಟ
ಹಾವೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗುವಂತೆ ಮೈಸೂರು, ತುಮಕೂರು ಸೇರಿ ಹಲವೆಡೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟ…
ಶೇ.79 ಕ್ಕೂ ಅಧಿಕ ಮಕ್ಕಳಿಂದ ಮೊಟ್ಟೆಗೆ ಬೇಡಿಕೆ; ಮಧ್ಯಾಹ್ನದ ಬಿಸಿಯೂಟ ಕುರಿತ ಅಭಿಪ್ರಾಯ ಸಂಗ್ರಹದಲ್ಲಿ ಬಹಿರಂಗ
ಶಿಕ್ಷಣ ಇಲಾಖೆ ವತಿಯಿಂದ 1ರಿಂದ 8ನೇ ತರಗತಿ ಮಕ್ಕಳಿಗೆ ನೀಡುತ್ತಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ವಾರಕ್ಕೆ…
ಕರ್ತವ್ಯ ಪಥದಲ್ಲಿ ಮೊದಲ ಬಾರಿಗೆ ಪರೇಡ್: ವಿಶ್ವಕ್ಕೇ ಸೇನಾ, ಕಲಾ, ಸಾಂಸ್ಕೃತಿಕ ವೈಭವ ತೋರಿಸಲು ಭಾರತ ಸಜ್ಜು
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಣ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ…