Karnataka

ಡಿಸೆಂಬರ್’ನಲ್ಲಿ ನನ್ನ ಹೊಸಮನೆ ಗೃಹ ಪ್ರವೇಶವಿದೆ, ಯಾರನ್ನೂ ಆಹ್ವಾನಿಸಲ್ಲ : CM ಸಿದ್ದರಾಮಯ್ಯ

ಮೈಸೂರು : ಡಿಸೆಂಬರ್ ನಲ್ಲಿ ನನ್ನ ಹೊಸಮನೆ ಗೃಹ ಪ್ರವೇಶವಿದೆ, ಯಾರನ್ನೂ ಗೃಹ ಪ್ರವೇಶಕ್ಕೆ ಆಹ್ವಾನಿಸುವುದಿಲ್ಲ…

‘K-SET’ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ : ವಿವರಗಳ ತಿದ್ದುಪಡಿಗೆ ಅ.6 ರವರೆಗೆ ಅವಕಾಶ.!

ಬೆಂಗಳೂರು : ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025 ಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ವಿವರಗಳನ್ನು…

BREAKING : ಚಾಮರಾಜನಗರದಲ್ಲಿ ಹುಲಿ ನಿಗೂಢ ಸಾವಿನ ಕೇಸ್’ಗೆ ಬಿಗ್ ಟ್ವಿಸ್ಟ್ : ಹಸು ಕೊಂದಿದ್ದಕ್ಕೆ ವಿಷ ಹಾಕಿ ಹತ್ಯೆ.!

ಚಾಮರಾಜನಗರ : ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಹುಲಿಯ ಶವ ಪತ್ತೆಯಾಗಿದ್ದು, ಹುಲಿ ನಿಗೂಢ…

BIG NEWS : ರಾಜ್ಯದಲ್ಲಿ ಅಪರೂಪದ ಘಟನೆ  : ನವಜಾತ ಗಂಡು ಶಿಶುವಿನೊಳಗೆ ಮತ್ತೊಂದು ಶಿಶು ಪತ್ತೆ.!

ಹುಬ್ಬಳ್ಳಿ : ರಾಜ್ಯದಲ್ಲಿ ಅಪರೂಪದ ಘಟನೆಯೊಂದು ನಡೆದಿದ್ದು, ನವಜಾತ ಗಂಡು ಶಿಶುವಿನೊಳಗೆ ಮತ್ತೊಂದು ಶಿಶು ಬೆಳೆಯುತ್ತಿರುವ…

ದೇವರ ಉತ್ಸವದಲ್ಲಿ ಕೆಂಡ ಹಾಯುವಾಗ ಆಯತಪ್ಪಿ ಬಿದ್ದು ನಾಲ್ವರಿಗೆ ಗಾಯ, ಓರ್ವ ಗಂಭೀರ

ದಾವಣಗೆರೆ: ದೇವರ ಉತ್ಸವದಲ್ಲಿ ಕೆಂಡ ಹಾಯುವಾಗ ಆಯತಪ್ಪಿ ಬಿದ್ದು ನಾಲ್ವರಿಗೆ ಸುಟ್ಟ ಗಾಯಗಳಾಗಿವೆ. ದಾವಣಗೆರೆ ಜಿಲ್ಲೆ…

BREAKING : ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಶವ ಪತ್ತೆ, ತನಿಖೆಗೆ ಆದೇಶ

ಚಾಮರಾಜನಗರ : ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಹುಲಿಯ ಶವ ಪತ್ತೆಯಾಗಿದೆ. ಜಿಲ್ಲೆಯ ಹನೂರು…

ತೆರೆದ ವಾಹನದಲ್ಲಿ ಮೈಸೂರು ನಗರದ ದೀಪಾಲಂಕಾರ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ತೆರೆದ ವಾಹನದಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರು ನಗರದ ದೀಪಾಲಂಕಾರ ವೀಕ್ಷಿಸಿದ್ದಾರೆ. ಇಂದು ಸಂಜೆ…

ಇಂದು ಸಿಎಂ ಸಿದ್ದರಾಮಯ್ಯ ಬೆಳಗಾವಿ ಪ್ರವಾಸ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ವಿವಿಧ ಕಾಮಗಾರಿಗಳಿಗೆ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗಾವಿ ನಗರದಲ್ಲಿ ಬಿಮ್ಸ್ ಸೂಪರ್…

ರಾಜ್ಯದಲ್ಲಿ 5 ದಿನ ‘ಗುಡುಗು’ ಸಹಿತ ಮಳೆ: ಇನ್ನೂ ಎರಡು ವಾರ ‘ಮುಂಗಾರು’ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ವಾರ ಮುಂಗಾರು ಮಳೆ ಮುಂದುವರೆಯುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ…

ಬೆಳಗಾವಿ ಉರುಸ್ ವೇಳೆ ‘ಐ ಲವ್ ಮೊಹಮ್ಮದ್’ ಘೋಷಣೆ: ಕಲ್ಲುತೂರಾಟ

ಬೆಳಗಾವಿ: ಬೆಳಗಾವಿಯ ಮಾಬುಸುಬಾನಿ ದರ್ಗಾದ ಉರುಸ್ ವೇಳೆ ‘ಐ ಲವ್ ಮಹಮ್ಮದ್’ ಘೋಷಣೆ ಕೂಗಲಾಗಿದ್ದು, ಈ…