Karnataka

BREAKING: ಅಂಬೋಲಿ ಫಾಲ್ಸ್ ನಲ್ಲಿ ಕಾಲುಜಾರಿ 300 ಅಡಿ ಆಳಕ್ಕೆ ಬಿದ್ದ ವ್ಯಕ್ತಿ ಸಾವು!

ಬೆಳಗಾವಿ: ಧಾರಾಕಾರ ಮಳೆಯ ನಡುವೆಯೂ ಫಾಲ್ಸ್ ನೋಡಲು ಹೋಗಿದ್ದ ಪ್ರವಾಸಿಗ ಕಾಲುಜಾರಿ 300 ಅಡಿ ಆಳಕ್ಕೆ…

BREAKING: ಚೇರ್ ಮೇಲೆ ಕುಳಿತಿದ್ದಲ್ಲೇ ಹೃದಯಾಘಾತ: ಸೆಕ್ಯೂರಿಟಿ ಗಾರ್ಡ್ ಸಾವು!

ಚಿಕ್ಕಮಗಳೂರು: ಚೇರ್ ಮೇಲೆ ಕುಳಿತಿದ್ದಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ…

BREAKING: ಉಪನ್ಯಾಸಕನನ್ನು ಕೊಂದು ಬಾವಿಗೆ ಎಸೆದಿದ್ದ ಕಿರಾತಕರು: ಮೂವರು ಹಂತಕರು ಅರೆಸ್ಟ್

ಚಿಕ್ಕಬಳ್ಳಾಪುರ: ವಿದೇಶದಲ್ಲಿ ಉನ್ನತ ಹುದ್ದೆ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಉಪನ್ಯಾಸಕನನ್ನು ಬರ್ಬರವಾಗಿ ಹತ್ಯೆಗೈದಿದ್ದ ಹಂತಕರನ್ನು…

ಬಿಜೆಪಿ ಬಿಟ್ಟು ಎಲ್ಲಿ ಹೋಗಲಿ..? ನನ್ನ ಜೀವ ಇರೋದೇ ಬಿಜೆಪಿಯಲ್ಲಿ: ವಾಪಸ್ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ

ಬಳ್ಳಾರಿ: ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳುವಂತೆ ಒತ್ತಾಯಿಸಿದ್ದನ್ನು ಮಾಧ್ಯಮದಲ್ಲಿ ನೋಡಿದ್ದೇನೆ. ಬೆಂಗಳೂರಿನಲ್ಲಿ ನಿನ್ನೆ ಬಿಜೆಪಿ ಕುರುಬ ಸಮಾಜದ…

ಕುರಿ ಮೇಯಿಸುವ ವಿಚಾರಕ್ಕೆ ಗಲಾಟೆ: ವ್ಯಕ್ತಿಯನ್ನು ಹೊಡೆದು ಕೊಂದ ಕಿರಾತಕರು: ಅಪ್ರಾಪ್ತ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಕುರಿ ಮೇಯಿಸುವ ವಿಚಾರಕ್ಕೆ ಆರಂಭವಾದ ಗಲಾಟೆ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ…

BREAKING: ಶ್ರೀರಾಮಸೇನೆ ಕಾರ್ಯಕರ್ತರನ್ನು ತೆಂಗಿನ ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಯುವಕರ ಗುಂಪು

ಬೆಳಗಾವಿ: ಶ್ರೀರಾಮಸೇನೆ ಕಾರ್ಯಕರ್ತರನ್ನು ತೆಂಗಿನ ಮರಕ್ಕೆ ಕಟ್ಟಿ ದೊಣ್ಣೆಯಿಂದ ಥಳಿಸಿ ಯುವಕರಗೊಂಪೊಂದು ಹಲ್ಲೆ ನಡೆಸಿರುವ ಘಟನೆ…

SHOCKING: ತೆಲಂಗಾಣದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಹಣಕಾಸಿನ ವಿಚಾರಕ್ಕೆ ಮಲಗಿದ್ದ ತಾಯಿಗೆ ಬೆಂಕಿ ಹಚ್ಚಿದ ಪಾಪಿ ಪುತ್ರ

ಸಂಗಮ: ಶನಿವಾರ ಮುಂಜಾನೆ ವಾರಂಗಲ್ ಜಿಲ್ಲೆಯ ಸಂಗೆಮ್ ಮಂಡಲದ ಕುಂಟಪಲ್ಲಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ತಾಯಿಯ…

BREAKING NEWS: ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಫಿಕ್ಸ್: ಮಾಜಿ ಸಚಿವ ಶ್ರೀರಾಮುಲು ಹೊಸ ಬಾಂಬ್

ಬಾಗಲಕೋಟೆ: ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಫಿಕ್ಸ್ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು…

ಹುಲಿ ಸಂರಕ್ಷಣಾ ಪ್ರದೇಶ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ವನ್ಯಜೀವಿ ತಜ್ಞಗೆ ಬೆದರಿಕೆ: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ದೂರು

ಬೆಂಗಳೂರು: ಬಂಡೀಪುರ ಹುಲಿ ಸಂರಕ್ಷಣ ಪ್ರದೇಶದಲ್ಲಿರುವ ಅವ್ಯವಸ್ಥೆ ಮತ್ತು ವಾಚರ್ ಗಳಿಗೆ ಸಂಬಳ ನೀಡದೇ ಇರುವುದನ್ನು…

BIG NEWS: ಕಾವೇರಿ ಆರತಿ ವಿಚಾರ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡಲ್ಲ; ಕಾನೂನು ಮೂಲಕವೇ ಉತ್ತರ ಎಂದ ಡಿಸಿಎಂ

ಬೆಂಗಳೂರು: ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ…