alex Certify Latest News | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

7 ಕೋಟಿ ರೂ. ಬೆಲೆಯ ಮನೆಯಲ್ಲಿ ಶ್ರೀಮಂತ ದಂಪತಿ, 9 ವರ್ಷದ ಮಗಳು ನಿಗೂಢ ಸಾವು !

ಅಮೆರಿಕಾದ ದಕ್ಷಿಣ ಕೆರೊಲಿನಾದಲ್ಲಿರುವ ಗ್ರೀನ್‌ವಿಲ್ಲೆ ಎಂಬಲ್ಲಿ 7 ಕೋಟಿ ರೂ. ಬೆಲೆಬಾಳುವ ಆರು ಬೆಡ್‌ರೂಂಗಳ ಮನೆಯಲ್ಲಿ ಶ್ರೀಮಂತ ದಂಪತಿ ಹಾಗೂ ಅವರ 9 ವರ್ಷದ ಮಗಳು ನಿಗೂಢವಾಗಿ ಸಾವನ್ನಪ್ಪಿದ್ದಾರೆ. Read more…

ಅಡುಗೆಯವನಿಗೆ 1 ಕೋಟಿ, ಕಾರ್ಯದರ್ಶಿಗೆ 10 ಲಕ್ಷ : ರತನ್ ಟಾಟಾ ವಿಲ್‌ನ ಪ್ರಮುಖ ವಿವರ ಬಹಿರಂಗ !

ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ತಮ್ಮ ಮನೆ ಮತ್ತು ಕಚೇರಿ ಸಿಬ್ಬಂದಿಗೆ 3 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿಯನ್ನು ಉಯಿಲು ಬರೆದಿದ್ದಾರೆ. ʼಟೈಮ್ಸ್ ಆಫ್ ಇಂಡಿಯಾʼ ವರದಿಯ ಪ್ರಕಾರ, Read more…

B́IG NEWS: ಹಲ್ದಿರಾಮ್‌́ ಗೆ ಬಂಪರ್‌ ಬೆಲೆ ; 85,000 ಕೋಟಿ ರೂ. ಮುಟ್ಟಿದ ಮೌಲ್ಯ !

ಭಾರತದ ಪ್ರಮುಖ ಸಿಹಿ ಮತ್ತು ನಮ್‌ಕೀನ್ ಉತ್ಪಾದನಾ ಕಂಪನಿಯಾದ ಹಲ್ದಿರಾಮ್ ಇತ್ತೀಚೆಗೆ ಗಮನಾರ್ಹ ಹೂಡಿಕೆಗಳನ್ನು ಪಡೆದುಕೊಂಡಿದೆ. ಇದು ಕಂಪನಿಯ ಮೌಲ್ಯವನ್ನು ಗಣನೀಯವಾಗಿ ಹೆಚ್ಚಿಸಿದೆ. ಹಲ್ದಿರಾಮ್ ತನ್ನ ತಿಂಡಿ ವ್ಯವಹಾರದಲ್ಲಿ Read more…

‘ಭಾರತದಲ್ಲಿ UPI ಡೌನ್’: ದೇಶಾದ್ಯಂತ Google Pay, Paytm ಮತ್ತೆ ಸ್ಥಗಿತ…! ಬಳಕೆದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: UPI ಮತ್ತೆ ಸ್ಥಗಿತವಾಗಿದೆ. Google Pay, Paytm, SBI ಬಳಕೆದಾರರು ಭಾರತದಾದ್ಯಂತ ಪ್ರಮುಖ ಪಾವತಿ ಅಡಚಣೆಗಳನ್ನು ಎದುರಿಸುತ್ತಿದ್ದಾರೆ. ದೇಶಾದ್ಯಂತ ಲಕ್ಷಾಂತರ ಬಳಕೆದಾರರು ಏಕೀಕೃತ ಪಾವತಿ ಇಂಟರ್ಫೇಸ್(UPI) ವಹಿವಾಟುಗಳಲ್ಲಿ Read more…

ಕೋಳಿ ಸಾಗಿಸುತ್ತಿದ್ದ ವಾಹನ ತಡೆದು ಕಾಪಾಡಿದ ಅನಂತ್ ಅಂಬಾನಿ ; ಮಾನವೀಯತೆ ಮೆರೆದ ಉದ್ಯಮಿ | Watch Video

ಖ್ಯಾತ ಉದ್ಯಮಿ ಮುಕೇಶ್ ಅಂಬಾನಿಯವರ ಪುತ್ರ ಅನಂತ್ ಅಂಬಾನಿ ಜಾಮ್‌ನಗರದಿಂದ ದ್ವಾರಕೆಗೆ ಪಾದಯಾತ್ರೆ ಮಾಡುವಾಗ ಕೋಳಿ ಸಾಗಿಸುತ್ತಿದ್ದ ವಾಹನವನ್ನು ತಡೆದು ಅದರಲ್ಲಿ ಸಾಗಿಸುತ್ತಿದ್ದ ಕೋಳಿಗಳನ್ನು ರಕ್ಷಿಸಿದ್ದಾರೆ. ಕೋಳಿಗಳನ್ನು ಕೊಲ್ಲುವುದರಿಂದ Read more…

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ನಿಂಬಾಳ್ಕರ್ ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಬೆಂಗಳೂರು: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ Read more…

ಏ. 21 ರಿಂದ ಪಹಣಿಯಲ್ಲಿ ಕಂದಾಯ ನಿಗದಿಯಾಗದ ಜಮೀನುಗಳ ಅಳತೆ ಕಾರ್ಯ

ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಪಹಣಿಯಲ್ಲಿ ಕಂದಾಯ ನಿಗದಿಯಾಗದ ಜಮೀನುಗಳಿಗೆ ಕಂದಾಯ ನಿಗದಿಗೊಳಿಸಲಾಗುವುದು. ಈ ಸಲುವಾಗಿ ಪ್ರಾಯೋಗಿಕ ಗ್ರಾಮವನ್ನಾಗಿ ಆಯ್ಕೆ ಮಾಡುವ ಕುರಿತು ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಹಾಗೂ Read more…

BREAKING: ನ್ಯಾಯಾಧೀಶರ ನಿವಾಸಕ್ಕೇ ಕನ್ನ: 7.61 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಬೀದರ್: ಬೀದರ್ ನ್ಯಾಯಾಧೀಶರ ನಿವಾಸದಲ್ಲಿ 7,61,800 ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಬೀದರ್ ನ ಜನವಾಡ ರಸ್ತೆಯಲ್ಲಿರುವ ನ್ಯಾಯಾಧೀಶರ ವಸತಿಗೃಹದಲ್ಲಿ ಕಳ್ಳರು ಕೃತ್ಯವೆಸಗಿದ್ದಾರೆ. ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ Read more…

BIG NEWS: ರಾಜ್ಯದಲ್ಲಿ ಹೆದ್ದಾರಿ ಸಂಪರ್ಕ ಜಾಲ ಅಭಿವೃದ್ಧಿಗೆ ನಿತಿನ್ ಗಡ್ಕರಿಗೆ ಸಿದ್ಧರಾಮಯ್ಯ ಮನವಿ: ಇಲ್ಲಿದೆ ವಿವರ

ನವದೆಹಲಿ: ದೆಹಲಿಯಲ್ಲಿ ಇಂದು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯದಲ್ಲಿ ಬಾಕಿ ಉಳಿದಿರುವ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ Read more…

BIG NEWS: ಮುಂದಿನ 6 ವಾರಗಳಲ್ಲಿ ಓಲಾ, ಉಬರ್ ಬೈಕ್ ಟ್ಯಾಕ್ಸಿ ಸ್ಥಗಿತಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಮುಂದಿನ ಆರು ವಾರಗಳಲ್ಲಿ ಬೈಕ್ ಟ್ಯಾಕ್ಸಿಗಳನ್ನು ಸ್ಥಗಿತಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನಗಳಾಗಿ Read more…

BREAKING: ವಕ್ಪ್ ಬಗ್ಗೆ ವದಂತಿ ಹಬ್ಬಿಸಿ ಅಲ್ಪಸಂಖ್ಯಾತರ ಭಯಬೀಳಿಸಿ ದೇಶ ಇಬ್ಭಾಗಕ್ಕೆ ಯತ್ನ: ವಿಪಕ್ಷಗಳ ವಿರುದ್ಧ ಅಮಿತ್ ಶಾ ಗಂಭೀರ ಆರೋಪ

ನವದೆಹಲಿ: ಸರ್ಕಾರಿ ಸಂಪತ್ತು ದಾನ ಮಾಡುವುದಕ್ಕೆ ನಾವು ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಲೋಕಸಭೆಯಲ್ಲಿ ವಕ್ಪ್ ತಿದ್ದುಪಡಿ ಕುರಿತಾಗಿ ಮಾತನಾಡಿದ ಅವರು, ವಕ್ಫ್ Read more…

ಮಧುಮೇಹಕ್ಕೆ ರಾಮಬಾಣವಂತೆ ಆಚಾರ್ಯ ಬಾಲಕೃಷ್ಣರ ವಿಶೇಷ ಚೂರ್ಣ !

ಆಚಾರ್ಯ ಬಾಲಕೃಷ್ಣ, ಮಧುಮೇಹವನ್ನು ನಿಯಂತ್ರಿಸಲು ಒಂದು ವಿಶೇಷವಾದ ಚೂರ್ಣದ ಬಗ್ಗೆ ಹೇಳಿದ್ದಾರೆ. ಈ ಚೂರ್ಣವನ್ನು ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಿಸಬಹುದು ಎಂದು ಅವರು ಹೇಳಿದ್ದಾರೆ. Read more…

BREAKING: ಪೊಲೀಸ್ ಮುಂದೆ ಶರಣಾದ MLC ರಾಜೇಂದ್ರ ಹತ್ಯೆಗೆ ಸುಪಾರಿ ಪ್ರಕರಣ ಆರೋಪಿ ಸೋಮ

ತುಮಕೂರು: ಸಚಿವ ಕೆ.ಎನ್. ರಾಜಣ್ಣ ಪುತ್ರ, ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಹತ್ಯೆಗೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾತ್ಸಂದ್ರ ಪೊಲೀಸರ ಮುಂದೆ ಆರೋಪಿ ಸೋಮ ಶರಣಾಗಿದ್ದಾನೆ. ತಾನಾಗಿಯೇ Read more…

BREAKING: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 728 ಏಕಲವ್ಯ ಮಾದರಿ ವಸತಿ ಶಾಲೆಗಳ ಸ್ಥಾಪನೆಗೆ ಕೇಂದ್ರ ನಿರ್ಧಾರ

ನವದೆಹಲಿ: ದೇಶಾದ್ಯಂತ ಸುಮಾರು 3.5 ಲಕ್ಷ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುವಂತೆ 728 ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ಸ್ಥಾಪಿಸುವ ಗುರಿಯನ್ನು ಕೇಂದ್ರವು ಹೊಂದಿದೆ. ಇಲ್ಲಿಯವರೆಗೆ ದೇಶಾದ್ಯಂತ ಒಟ್ಟು Read more…

BREAKING: ವಿಧಾನಸೌಧ ಎದುರಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ವಶಕ್ಕೆ

ಬೆಂಗಳೂರು: ವಿಧಾನಸೌಧ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಹಾಸನ ಜಿಲ್ಲೆ ಚನ್ನರಾಯಪಟ್ಟಣ ಮೂಲದ ಸಂಜಯ್ ಎಂಬ ಯುವಕನನ್ನು ವಿಧಾನಸೌಧ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ಲಾಸ್ಟಿಕ್ ಕವರ್ Read more…

ಯುವಕನ ಕಿರುಕುಳಕ್ಕೆ ನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿ: ಯುವಕನ ಕಿರುಕುಳಕ್ಕೆ ನೊಂದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸಿರಾಜ್ ಎಂಬ ಯುವಕ ವಿದ್ಯಾರ್ಥಿನಿಗೆ ತನ್ನನ್ನೇ ಪ್ರೀತಿಸಬೇಕು, ತನ್ನನ್ನೇ Read more…

BREAKING NEWS: ಮುಡಾ ಹಗರಣ: ED ತನಿಖೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ-ಇಡಿ ತನಿಖೆಗೆ ಹೈಕೋರ್ಟ್ Read more…

BREAKING NEWS: ನೀರಿಗೆ ಬಿದ್ದ ಮಗು ಉಳಿಸಲು ಹೋಗಿ ತಾಯಿ ಸೇರಿ ಮೂವರು ಜಲಸಮಾಧಿ

ಚಿಕ್ಕಬಳ್ಳಾಪುರ: ನೀರಿಗೆ ಜಾರಿಗೆ ಬಿದ್ದ ಮಗುವನ್ನು ರಕ್ಷಿಸಲು ಹೋದ ತಾಯಿ ಸೇರಿದಂತೆ ಮೂವರು ನೀರುಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದಿದೆ. ಫರಿನಾ ಬೇಗಂ, ಇಮ್ರಾನ್ Read more…

BREAKING NEWS: ಚಲಿಸುತ್ತಿದ್ದ ಬಸ್ ನಲ್ಲೇ ಚಾಲಕನಿಗೆ ಹೃದಯಾಘಾತ: ಪಾದಚಾರಿ ಮಹಿಳೆಗೆ ಬಸ್ ಡಿಕ್ಕಿ: ಚಾಲಕ, ಮಹಿಳೆ ಇಬ್ಬರೂ ಸಾವು

ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಡ್ರೈವ್ ಮಾಡುತ್ತಿದ್ದಾಗಲೇ ಬಸ್ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ಬಸ್ ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದು ಮಹಿಳೆ ಹಾಗೂ ಚಾಲಕ ಇಬ್ಬರೂ ಸಾವನ್ನಪ್ಪಿರುವ ಘಟನೆ Read more…

BREAKING NEWS: ಶಾಸಕಿ ಕರೆಮ್ಮ ನಾಯಕ್ ಪುತ್ರಿ ಕಾರು ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ರಾಯಚೂರು: ಶಾಸಕಿ ಕರೆಮ್ಮ ನಾಯಕ್ ಪುತ್ರಿಯ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ Read more…

ಭ್ರಷ್ಟ ಇಂಜಿನಿಯರ್ ಮನೆಯಲ್ಲಿ ಕಂತೆ ಕಂತೆ ಹಣ ; 8 ಗಂಟೆಗಳ ಕಾಲ ಎಣಿಕೆ……!

ಬಿಹಾರದಲ್ಲಿ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿಯಲ್ಲಿ ತಾರಿಣಿ ದಾಸ್ ಎಂಬ ಅಧಿಕಾರಿಯ ಮನೆಯಲ್ಲಿ ಬರೋಬ್ಬರಿ 11.64 ಕೋಟಿ ರೂಪಾಯಿ Read more…

ನಾಗರಹಾವಿಗಿಂತಲೂ ಅಪಾಯಕಾರಿ ಈ ಜೀವಿ ; ವಿಶ್ವದ ಅತ್ಯಂತ ವಿಷಕಾರಿ ಪ್ರಾಣಿ……!

ವಿಶ್ವದ ಅತ್ಯಂತ ಅಪಾಯಕಾರಿ ಪ್ರಾಣಿ ಹಾವುಗಳಲ್ಲ, ಬದಲಿಗೆ ಕೋನಸ್ ಜಿಯಾಗ್ರಾಫಿಕಸ್ (Conus geographus) ಎಂಬ ಬಸವನ ಹುಳು. ! ಹೌದು, ಇದು ನಂಬಲು ಕಷ್ಟವಾದರೂ ಸತ್ಯ. ಕೋನಸ್ ಜಿಯಾಗ್ರಾಫಿಕಸ್ Read more…

BIG NEWS: ಬಿಸಿಲಿನ ತಾಪ ಹೆಚ್ಚಳ: ರಾಜ್ಯದ ಈ ಜಿಲ್ಲೆಗಳಲ್ಲಿ ಕಚೇರಿ ಸಮಯ ಬದಲಾವಣೆ

ಬೆಂಗಳೂರು: ಬೇಸಿಗೆ ಹಿನ್ನೆಲೆಯಲ್ಲಿ ಉತ್ತರ ಕರ್ನಟಕ ಭಾಗದ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಎರಡು ತಿಂಗಳ ಕಾಲ ಕಚೇರಿ ಸಮಯದಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

ಏ.9 ರಂದು ಲೋಕಾಯುಕ್ತರಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆ

ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ Read more…

BIG NEWS: ಸಿಎಂ ಸಿದ್ದರಾಮಯ್ಯ ಕುರ್ಚಿ ಅಲುಗಾಡುತ್ತಿದೆ: ಕುರ್ಚಿ ಉಳಿಸಿಕೊಳ್ಳಲು ದೆಹಲಿ ಪ್ರವಾಸ ಕೈಗೊಂಡಿದ್ದಾರೆ: ಆರ್.ಅಶೋಕ್ ಲೇವಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಅಲುಗಾಡುತ್ತಿದೆ. ಹಾಗಾಗಿ ಕುರ್ಚಿ ಉಳಿಸಿಕೊಳ್ಳಲು ದೆಹಲಿ ಪ್ರವಾಸ Read more…

BIG NEWS : ‘ತಂತ್ರಜ್ಞಾನಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಿ’ : ರಾಜ್ಯದ ಪೊಲೀಸರಿಗೆ ‘CM ಸಿದ್ದರಾಮಯ್ಯ’ ಕರೆ

ಬೆಂಗಳೂರು : ಪೊಲೀಸ್ ಧ್ವಜ ದಿನಾಚರಣೆ ಹಿನ್ನೆಲೆ ಪೊಲೀಸ್ ಅಧಿಕಾರಿಗಳಿಗೆ ಚಿನ್ನದ ಪದಕ ನೀಡಿ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ Read more…

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ಪಿಂಚಣಿ’ ಅರ್ಜಿ ಸಲ್ಲಿಕೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ನಿವೃತ್ತಿ/ಸ್ವ-ಇಚ್ಚಾ ನಿವೃತ್ತಿ ಹೊಂದುವ ಸರ್ಕಾರಿ ನೌಕರರ ಪಿಂಚಣಿ ಅರ್ಜಿಗಳನ್ನು ಮಹಾಲೇಖಪಾಲರಿಗೆ ಖಜಾನೆ-2ರ ತಂತ್ರಾಂಶದ ಮುಖಾಂತರ ಸಲ್ಲಿಸುವ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. Read more…

BREAKING NEWS: ಶಾಸಕ ರಾಜು ಕಾಗೆ ಸಹೋದರನ ಪುತ್ರನ ಕಾರು ಅಪಘಾತ: ಬೈಕ್ ಸವಾರ ದುರ್ಮರಣ

ಬೆಳಗಾವಿ: ಶಾಸಕ ರಾಜು ಕಾಗೆ ಸಹೋದರನ ಪುತ್ರನ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾಅವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ Read more…

ಆಸ್ತಿ, ನೀರಿನ ತೆರಿಗೆ ಪರಿಷ್ಕರಣೆ : ಆಕ್ಷೇಪಣೆಗಳಿಗೆ ಆಹ್ವಾನ

ಬಳ್ಳಾರಿ : ಕುರುಗೋಡು ಪುರಸಭೆಯ 2025-26ನೇ ಸಾಲಿಗೆ ಆಸ್ತಿ ತೆರಿಗೆ ಮತ್ತು ನೀರಿನ ತೆರಿಗೆಯನ್ನು ಪರಿಷ್ಕೃತಗೊಳಿಸಲಾಗಿದ್ದು, ಈ ಕುರಿತು ಸಾರ್ವಜನಿಕರು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು ಎಂದು ಕುರುಗೋಡು ಪುರಸಭೆಯ Read more…

ನಿರುದ್ಯೋಗಿಗಳೇ ಗಮನಿಸಿ : ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ ಆಯೋಜನೆ

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ದಿ:15/04/2025 ರಿಂದ ದಿ:14/05/2025 ರವರೆಗೆ 30 ದಿನಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...