alex Certify Latest News | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಸತಿ ಶಾಲೆ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಪ್ರಾಂಶುಪಾಲರು, ವಾರ್ಡನ್ ವಿರುದ್ಧ ಆರೋಪ

ತುಮಕೂರು: ವಸತಿ ಶಾಲೆ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಜಬ್ಬನಹಳ್ಳಿ ಗ್ರಾಮದ ಏಕಲವ್ಯ ವಸತಿ ಶಾಲೆಯಲ್ಲಿ ನಡೆದಿದೆ. 8ನೇ ತರಗತಿಯಲ್ಲಿ ಓದುತ್ತಿದ್ದ ಅಭಿಲಾಷ್ Read more…

Jio, Airtel ಗೆ BSNL ನಿಂದ ದೀಪಾವಳಿ ವಿಶೇಷ ಆಫರ್ ಶಾಕ್: ದಿನಕ್ಕೆ ಕೇವಲ 5 ರೂ.ನಲ್ಲಿ 1 ವರ್ಷದವರೆಗೆ 600GB ಡೇಟಾ ಕೊಡುಗೆ ಘೋಷಣೆ

ನವದೆಹಲಿ: ಈ ಹಬ್ಬದ ಋತುವಿನಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಆಪರೇಟರ್‌ಗಳು ತಮ್ಮ ಚಂದಾದಾರರಿಗೆ ದೀಪಾವಳಿ ಕೊಡುಗೆಗಳನ್ನು ಘೋಷಿಸಿದ್ದಾರೆ. ಜುಲೈನಲ್ಲಿ Jio, Airtel ಮತ್ತು Vi ನಿಂದ ಸುಂಕ ಹೆಚ್ಚಳದ Read more…

ಶಿರೂರು ಗುಡ್ಡ ಕುಸಿತ ಪ್ರಕರಣ: ನಾಪತ್ತೆಯಾದ ಇಬ್ಬರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಮಣ್ಣಿನಡಿ ಸಿಲುಕಿ ನಾಪತ್ತೆಯಾದ ಇಬ್ಬರು ಸಂತ್ರಸ್ಥರ ಕುಟುಂಬದವರಿಗೆ ಎರಡು Read more…

BREAKING: ಕೋಲಾರದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕತ್ತು ಕೊಯ್ದು ಮಹಿಳೆಯ ಬರ್ಬರ ಹತ್ಯೆ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಾಳ್ಯ ಗ್ರಾಮದಲ್ಲಿ ಕತ್ತು ಕೊಯ್ದು ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರೂಪಾ(38) ಹತ್ಯೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಪಾಳ್ಯ ಗ್ರಾಮದ ಹೊರವಲಯದಲ್ಲಿ ರೂಪಾ Read more…

BREAKING: ರೆಡ್ ಹ್ಯಾಂಡಾಗಿ ಬಲೆಗೆ ಬಿದ್ದ ಲಂಚಬಾಕ ಅಧಿಕಾರಿ

ಬೆಂಗಳೂರಿನಲ್ಲಿ ಲಂಚಬಾಕ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಹಾಯಕ ಡ್ರಗ್ಸ್ ಕಂಟ್ರೋಲರ್ ಅಜಯ್ ರಾಜ್ ಡಿ. ಶಾ ಅವರು ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ. ಮೆಡಿಕಲ್ Read more…

SBI ಗ್ರಾಹಕರೇ ಎಚ್ಚರ: ವಾಟ್ಸಾಪ್‌ ನಲ್ಲಿ ನಿಮಗೂ ಬಂದಿದೆಯಾ ಈ ʼಸಂದೇಶʼ

ಇತ್ತೀಚಿನ ದಿನಗಳಲ್ಲಿ ಆನ್‌ ಲೈನ್‌ ವಂಚನೆಯ ಪ್ರಕರಣಗಳಲ್ಲಿ ತೀವ್ರ ಹೆಚ್ಚಳವಾಗುತ್ತಿದೆ, ಜನರಿಗೆ ಬ್ಯಾಂಕ್‌ ಹೆಸರಿನಲ್ಲಿ ಸಂದೇಶಗಳನ್ನು ಕಳುಹಿಸುವ ವಂಚಕರು ಇದರಲ್ಲಿ ಲಿಂಕ್‌ ನೀಡಿ ಅದನ್ನು ಕ್ಲಿಕ್‌ ಮಾಡಿದರೆ ಹಣ Read more…

ರಾಜ್ಯದ ಗಮನ ಸೆಳೆದ ಚನ್ನಪಟ್ಟಣದಲ್ಲಿ ಇಂದು ಮೊಮ್ಮಗನ ಪರ ದೇವೇಗೌಡರ ಪ್ರಚಾರ

ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ಭರಾಟೆ ಜೋರಾಗಿದೆ. ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಉಪಚುನಾವಣಾ ಪ್ರಚಾರಕ್ಕೆ ಧುಮುಕುತ್ತಿದ್ದು, ಎನ್.ಡಿ.ಎ. Read more…

ಮಹಿಳೆ ತನ್ನ ಮನೆ ಹೊರಗೆ ನಿಂತಿರುವಾಗ ಆಕಸ್ಮಿಕವಾಗಿ ಚಿತ್ರ ಸೆರೆಹಿಡಿದರೆ ಅದು ಅಪರಾಧವಲ್ಲ: ಕೇರಳ ಹೈಕೋರ್ಟ್ ಮಹತ್ವದ ಅಭಿಪ್ರಾಯ

ಯಾವುದೇ ಗೌಪ್ಯತೆಯಿಲ್ಲದೆ ಮಹಿಳೆ ತನ್ನ ಮನೆಯ ಮುಂದೆ ನಿಂತಿರುವಾಗ ಅವರ ಛಾಯಾಚಿತ್ರಗಳನ್ನು ಕ್ಲಿಕ್ ಮಾಡಿದರೆ ಐಪಿಸಿಯ ಸೆಕ್ಷನ್ 354 ಸಿ ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. Read more…

ಡಿಸಿಸಿ ಬ್ಯಾಂಕ್ ನಲ್ಲಿ 9.86 ಕೋಟಿ ರೂ. ಲೂಟಿ: ಮೂವರು ವ್ಯವಸ್ಥಾಪಕರು ಸಸ್ಪೆಂಡ್

ಬೆಂಗಳೂರು: ಕೋಲಾರ -ಚಿಕ್ಕಬಳ್ಳಾಪುರ ಕೇಂದ್ರ ಸಹಕಾರ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ 9.86 ಕೋಟಿ ರೂಪಾಯಿ ಅವ್ಯವಹಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಕೋಲಾರ, ಕೆಜಿಎಫ್, ಚಿಂತಾಮಣಿ ತಾಲ್ಲೂಕು ಶಾಖೆಗಳ Read more…

BREAKING: ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ಟೇಬಲ್ ಬರ್ಬರ ಹತ್ಯೆ: ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೃತ್ಯ

ಹಾಸನ: ಹಸೆಮಣೆ ಏರಬೇಕಿದ್ದ KSISF ಪೊಲೀಸ್ ಕಾನ್ಸ್ಟೇಬಲ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ವಿ. ಹರೀಶ್(32) ಕೊಲೆಯಾದ Read more…

BIG NEWS: ಸರ್ಕಾರಿ ನೌಕರರ ಕುಟುಂಬ ʼಪಿಂಚಣಿʼ ಸದಸ್ಯರ ಪಟ್ಟಿಯಲ್ಲಿ ಮಗಳ ಹೆಸರೂ ಸೇರ್ಪಡೆ

ಸರ್ಕಾರಿ ನೌಕರರ ಕುಟುಂಬ ಪಿಂಚಣಿಗೆ ಅರ್ಹರಿರುವ ಕುಟುಂಬದ ಸದಸ್ಯರ ಪಟ್ಟಿಯಿಂದ ಮಗಳ ಹೆಸರನ್ನು ಅಳಿಸುವಂತಿಲ್ಲ ಎಂದು ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ ಆದೇಶ ಸ್ಪಷ್ಟಪಡಿಸಿದೆ. ಬಡ್ಡಿ ಪಾವತಿಗಳನ್ನು Read more…

BIG NEWS: ಹಿಂದಿಯಲ್ಲೂ ಕಲಾಪ ನಡೆಸಲು ಕೋರಿ ಪಿಐಎಲ್: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸುಪ್ರೀಂ ಕೋರ್ಟ್ ಕಲಾಪಗಳನ್ನು ಹಿಂದಿ ಭಾಷೆಯಲ್ಲಿಯೂ ನಡೆಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಕಲಾಪಗಳು Read more…

ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ ಪುತ್ರಿ ನಿಶಾ ಹೇಳಿಕೆಗೆ ನಿರ್ಬಂಧ: ಹೈಕೋರ್ಟ್ ಆದೇಶ

ಬೆಂಗಳೂರು: ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ ಅವರ ಮೊದಲ ಪತ್ನಿಯ ಪುತ್ರಿ ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಅವಹೇಳನಕಾರಿ Read more…

ವಿಧಾನಸಭೆ ಉಪ ಚುನಾವಣೆ ಮುಂದೂಡಿಕೆ: ನ. 13ರ ಬದಲು 20ರಂದು ಮತದಾನ ದಿನಾಂಕ ಮರುನಿಗದಿ

ನವದೆಹಲಿ: ಕೆಲವು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಮುಂದೂಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಉತ್ತರ ಪ್ರದೇಶ, ಪಂಜಾಬ್ ಕೇರಳದಲ್ಲಿ ವಿಧಾನಸಭೆಯ ಕೆಲವು ಕ್ಷೇತ್ರಗಳ ಉಪಚುನಾವಣೆಯನ್ನು ನವೆಂಬರ್ 13ರ ಬದಲು Read more…

ಮೈಸೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ: ಇಬ್ಬರು ಅರೆಸ್ಟ್

ಮೈಸೂರು: ಮೈಸೂರಿನ ಪಬ್ ಒಂದರಲ್ಲಿ ಯುವಕರಿಬ್ಬರು ಪಾನಮತ್ತರಾಗಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿಯೊಬ್ಬರು ವಿಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು Read more…

ಈ ʼಟಿಪ್ಸ್ʼ ಅನುಸರಿಸಿದ್ರೆ ವರ್ಕಿಂಗ್ ವುಮೆನ್ಸ್ ಗೆ ಇರಲ್ಲ ಟೆನ್ಶನ್

ತಾಯಿಯಾದವಳಿಗೆ ಮನೆ, ಮಕ್ಕಳು, ಕೆಲಸ ಎಲ್ಲವನ್ನೂ ಒಟ್ಟಿಗೆ ನಿಭಾಯಿಸೋದು ಕಷ್ಟ. ಆಕೆ ಆರೋಗ್ಯ ಹಾಗೂ ಸೌಂದರ್ಯ ಎರಡಕ್ಕೂ ಗಮನ ನೀಡಲು ಸಮಯವಿರೋದಿಲ್ಲ. ಇಂಥ ಸಂದರ್ಭದಲ್ಲಿ ನಾವು ಹೇಳುವ ಟಿಪ್ಸ್ Read more…

ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡಲು ಸೇವಿಸಬೇಕು ಈ ʼಆಹಾರʼ

ಒಮೆಗಾ3 ನಮ್ಮ ದೇಹಕ್ಕೆ ಬೇಕಾಗುವ ಅತಿ ಅಗತ್ಯವಾದ ಪೋಷಕಾಂಶ. ಇದನ್ನು ಸೇವಿಸುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡಬಹುದು. ಹಾಗಾಗಿ ಒಮೆಗಾ3 ಇರುವ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಿ. Read more…

ಮುಡಾ ಕೇಸ್ ಸಿಬಿಐ ತನಿಖೆ ಬಗ್ಗೆ ಹೈಕೋರ್ಟ್ ನಲ್ಲಿ ಇಂದು ವಿಚಾರಣೆ: ಹೆಚ್ಚಿದ ಕುತೂಹಲ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಆದೇಶಿಸಬೇಕು ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿದ ಅರ್ಜಿ ಮಂಗಳವಾರ ಹೈಕೋರ್ಟ್ ಮುಂದೆ ವಿಚಾರಣೆಗೆ Read more…

ರುಚಿಗೂ ಸೈ, ಆರೋಗ್ಯಕ್ಕೂ ಜೈ ಖರ್ಜೂರ

ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಮಧ್ಯಪ್ರಾಚ್ಯ ರಾಷ್ಟ್ರಗಳ Read more…

ಸಿಇಟಿ ಸೀಟ್ ಬ್ಲಾಕ್ ಮಾಡಿದ್ರೆ ಮೂರು ವರ್ಷ ಬ್ಯಾನ್: ಶುಲ್ಕದ 5 ಪಟ್ಟು ದಂಡ ಪಾವತಿ ಕಡ್ಡಾಯ

ಬೆಂಗಳೂರು: ಸಿಇಟಿ -2024ರಲ್ಲಿ ಸೀಟು ಪಡೆದು ಕಾಲೇಜುಗಳಿಗೆ ದಾಖಲಾಗದಿದ್ದರೆ ಅಂತಹ ವಿದ್ಯಾರ್ಥಿಗಳು ಮುಂದಿನ ಮೂರು ವರ್ಷ ಯಾವುದೇ ಕೋರ್ಸ್ ಗಳಿಗೂ ದಾಖಲಾಗದಂತೆ ಬ್ಯಾನ್ ಆಗಲಿದ್ದಾರೆ. ಇದರೊಂದಿಗೆ ಶುಲ್ಕದ 5 Read more…

ಚಳಿಗಾಲದಲ್ಲಿ ಕೂದಲು ಹೊಳಪಾಗಿಸಲು ಮಾಡಿ ಈ ಕೆಲಸ

ಚಳಿ ಮತ್ತು ಗಾಳಿಯ ತೀವ್ರತೆಯಿಂದಾಗಿ ನಿಮ್ಮ ಕೂದಲಿನಲ್ಲಿರುವ ನೈಸರ್ಗಿಕವಾದ ಎಣ್ಣೆಯ ಅಂಶ ಕಡಿಮೆಯಾಗಿ ಬಿಡುತ್ತದೆ. ಇದರಿಂದ ಕೂದಲು ಒಣಗಿದಂತಾಗಿ, ಒರಟಾಗುತ್ತದೆ. ಹೊಳಪನ್ನು ಕಳೆದುಕೊಳ್ಳುತ್ತದೆ. ಅದನ್ನು ತಡೆಯಲು ನಿಯಮಿತವಾಗಿ ಹೇರ್ Read more…

ಚಳಿಗಾಲದಲ್ಲಿ ಮಹಿಳೆಯರ ಪರ್ಸ್ ನಲ್ಲಿರಲಿ ಈ ವಸ್ತು

ಚಳಿಗಾಲ ಆರಂಭವಾದರೆ ಸಾಕು ಚರ್ಮ ಕಾಂತಿ ಕಳೆದುಕೊಳ್ಳುತ್ತದೆ. ಬಿಸಿಲಿಗೆ ಹೋದರೆ ಚರ್ಮದ ಸಮಸ್ಯೆಗಳು ಶುರುವಾಗುತ್ತದೆ. ಚರ್ಮ ಮತ್ತು ತುಟಿಗಳು ಸುಕ್ಕಾಗುವುದು, ಒಡೆಯುವುದು ಸೇರಿದಂತೆ ಚಳಿಗಾಲದಲ್ಲಿ ಅನೇಕ ಸಾಮಾನ್ಯ ಸಮಸ್ಯೆ Read more…

ವಸತಿ ಶಾಲೆಯ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ತುಮಕೂರು: ವಸತಿ ಶಾಲೆಯಲ್ಲಿ ಊಟ ಸೇವಿಸಿದ ವಿದ್ಯಾರ್ಥಿಯ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬಜ್ಜನಹಳ್ಳಿಯ ಏಕಲವ್ಯ ವಸತಿ ಶಾಲೆಯಲ್ಲಿ ನಡೆದಿದೆ. ಶಕುನಿ ತಿಮ್ಮನಹಳ್ಳಿ ಗ್ರಾಮದ Read more…

ಶುಭ ಸುದ್ದಿ: ಪಿಯು ಕಾಲೇಜುಗಳಲ್ಲಿ ಖಾಲಿ ಇರುವ 255 ಪ್ರಾಂಶುಪಾಲರ ಹುದ್ದೆ ಭರ್ತಿಗೆ ಆದೇಶ

ಬೆಂಗಳೂರು: ರಾಜ್ಯದ ಪಿಯು ಕಾಲೇಜುಗಳಲ್ಲಿ ಖಾಲಿ ಇರುವ 255 ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರ ಆದೇಶಿಸಿದೆ, ಪರಿಷ್ಕೃತ ನಿಯಮಗಳ ಅನ್ವಯ ನೇಮಕಾತಿ ಪ್ರಕ್ರಿಯೆ ನಡೆಸಿ ಮುಂದಿನ ಮೂರು Read more…

ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನ. 30 ರವರೆಗೆ ಗಡುವು ವಿಸ್ತರಣೆ

ಬೆಂಗಳೂರು: ಹಳೆ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ ಹೆಚ್ಎಸ್ಆರ್ಪಿಗಳ ಅಳವಡಿಕೆ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ವಾಹನಗಳಿಗೆ HSRP ಅಳವಡಿಕೆ Read more…

ದೇಹದಲ್ಲಿ ʼವಿಟಮಿನ್ ಸಿʼ ಹೆಚ್ಚಾದರೂ ತಪ್ಪಿದ್ದಲ್ಲ ಅಪಾಯ

ವಿಟಮಿನ್ ಸಿ ದೇಹದ ಅಗತ್ಯ ವಸ್ತುಗಳಲ್ಲಿ ಒಂದು. ಜೀವಸತ್ವಗಳು ಅಗತ್ಯವಾದ ಪೋಷಕಾಂಶಗಳಾಗಿವೆ ಮತ್ತು ನಮ್ಮ ದೇಹವು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಲು ಇವು ಅತ್ಯಗತ್ಯ. ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಮತ್ತು Read more…

ಚಳಿಗಾಲವೆಂದು ಚರ್ಮಕ್ಕೆ ಮಾಯಿಶ್ಚರೈಸರ್ ಹಚ್ಚುವ ಮುನ್ನ ಎಚ್ಚರ….!

ಚಳಿಗಾಲದಲ್ಲಿ ಚರ್ಮವು ತೇವಾಂಶವನ್ನು ಕಳೆದುಕೊಂಡು ನಿರ್ಜೀವವಾಗುತ್ತದೆ. ಹಾಗಾಗಿ ಅದನ್ನು ಮೃದುಗೊಳಿಸುವುದು ಅವಶ್ಯಕ. ಅದಕ್ಕಾಗಿ ಕೆಲವರು ಹೆಚ್ಚು ಮಾಯಿಶ್ಚರೈಸರ್ ಕ್ರೀಂಗಳನ್ನು ಹಚ್ಚುತ್ತಾರೆ. ಆದರೆ ಅತಿಯಾಗಿ ಮಾಯಿಶ್ಚರೈಸರ್ ಬಳಸುವುದು ಕೂಡ ಚರ್ಮದ Read more…

ರೈಲು ಪ್ರಯಾಣಿಕರಿಗೆ ಇಲ್ಲಿದೆ ಸಿಹಿ ಸುದ್ದಿ: ಭಾರತೀಯ ರೈಲ್ವೆಯಿಂದ ಬಹು ಸೇವೆಗಳ ‘ಸೂಪರ್ ಅಪ್ಲಿಕೇಶನ್’ ಪ್ರಾರಂಭ

ನವದೆಹಲಿ: ರೈಲು ಪ್ರಯಾಣಿಕರಿಗೆ ಇಲ್ಲಿದೆ ಸಿಹಿ ಸುದ್ದಿ. ಭಾರತೀಯ ರೈಲ್ವೇ ಡಿಸೆಂಬರ್ ಅಂತ್ಯದ ವೇಳೆಗೆ ತನ್ನ ಬಹು ನಿರೀಕ್ಷಿತ ಸೂಪರ್ ಅಪ್ಲಿಕೇಶನ್‌ನಲ್ಲಿ ಒಂದನ್ನು ಪ್ರಾರಂಭಿಸಲು ಯೋಜಿಸುತ್ತಿದೆ. ಅಸ್ತಿತ್ವದಲ್ಲಿರುವ IRCTC Read more…

ಚಳಿಗಾಲದಲ್ಲಿ ಹೊಳೆಯುವ ತ್ವಚೆ ಪಡೆಯಲು ಅನುಸರಿಸಿ ಈ ʼಉಪಾಯʼ

ಮಳೆ, ಚಳಿಗಾಲದಲ್ಲಿ ತ್ವಚೆ ರಕ್ಷಣೆ ಸವಾಲಿನ ಕೆಲಸವೇ ಸರಿ. ಅದಕ್ಕೆ ಕೆಲವು ಸಲಹೆಗಳಿವೆ. ಅಡುಗೆ ಮನೆಯಲ್ಲಿ ನಿತ್ಯ ಬಳಸುವ ಹಾಲನ್ನು ಸೌಂದರ್ಯ ವರ್ಧಕ, ರಕ್ಷಕವಾಗಿ ಬಳಸಬಹುದು. ಇದರಲ್ಲೂ ಹಸಿ Read more…

ಹೇಳೋದೊಂದು, ಮಾಡೋದೊಂದು: ಮಾಜಿ ಸಿಎಂ ಬೊಮ್ಮಾಯಿ ವಿರುದ್ಧ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ

ಹಾವೇರಿ: “ಬಸವರಾಜ ಬೊಮ್ಮಾಯಿ ಅವರು ಲೋಕಸಭಾ ಚುನಾವಣೆಯಲ್ಲಿ ನನಗೆ ಆಸಕ್ತಿ ಇಲ್ಲ. ನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಲೇ ತಾವೇ ಟಿಕೇಟ್ ಪಡೆದು, ಚುನಾವಣೆಗೆ ನಿಂತರು. ಈಗ ಉಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...