alex Certify Latest News | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಲಬುರ್ಗಿ ಮಾಜಿ ಮೇಯರ್ ಕಾರಿನಲ್ಲಿ ಬರೋಬ್ಬರಿ 2 ಕೋಟಿ ಹಣ ಪತ್ತೆ

ಕಲಬುರ್ಗಿ: ಕಲಬುರ್ಗಿ ಮಾಜಿ ಮೇಯರ್ ಕಾರಿನಲ್ಲಿ ಬರೋಬ್ಬರಿ 2 ಕೊಟಿ ರೂಪಾಯಿ ಹಣ ಪತ್ತೆಯಾಗಿರುವ ಘಟನೆ ನಡೆದಿದೆ. ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವೇಳೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು Read more…

BIG NEWS: ವಸತಿ ಶಾಲೆಯ 24 ವಿದ್ಯಾರ್ಥಿನಿಯರು ಅಸ್ವಸ್ಥ

ರಾಯಚೂರು: ಅಂಬೇಡ್ಕರ್ ವಸತಿ ಶಾಲೆಯ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆದಿದೆ. ವಸತಿ ಶಾಲೆಯಲ್ಲಿ ಅರೆಬೆಂದ ಊಟ ಸೇವಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, Read more…

ಪ್ರತಿದಿನ ಕುಡಿದ್ರೆ ಬೆಂಡೆಕಾಯಿ ನೀರು ದೂರವಾಗುತ್ತೆ ಈ 5 ಸಮಸ್ಯೆಗಳು…..!

ಬೆಂಡೆಕಾಯಿ ಬಹುತೇಕ ಎಲ್ಲರೂ ಇಷ್ಟಪಡುವಂತಹ ತರಕಾರಿಗಳಲ್ಲೊಂದು. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ. ತೂಕ ನಷ್ಟಕ್ಕೂ ಪ್ರಯೋಜನಕಾರಿ. ಇದು ಪೋಷಕಾಂಶಗಳ ಖಜಾನೆ. ಇತ್ತೀಚಿನ ದಿನಗಳಲ್ಲಿ ಲೇಡಿಫಿಂಗರ್ ವಾಟರ್ Read more…

ತಿಳಿದುಕೊಳ್ಳಿ “ದೇವರ ಮನೆ ಮತ್ತು ಪೂಜೆ” ಯ ನಿಯಮಗಳು

೧. ದೇವರ ಮನೆ, ದೀಪಗಳು , ದೇವರ ಪೂಜಾ ಸಾಮಗ್ರಿಗಳು ಎಷ್ಟು ಶುದ್ಧವಾಗಿರುತ್ತದೋ ಅಷ್ಟೂ ಶುಭಫಲವಿರುತ್ತದೆ. ೨. ದೇವರ ಮನೆಯಲ್ಲಿ ಒಡೆದಿರುವ, ಭಿನ್ನವಾಗಿರುವ, ವಿಗ್ರಹಗಳು, ಫೋಟೋಗಳು, ಯಂತ್ರಗಳು ಇಡಬೇಡಿ.. Read more…

BIG NEWS: ಕೇಂದ್ರ ಸರ್ಕಾರದಿಂದ ನಮಗೆ ಬಹಳ ಕಡಿಮೆ ಬರ ಪರಿಹಾರ ಘೋಷಣೆ; ಸಿಎಂ ಸಿದ್ದರಾಮಯ್ಯ ಕಿಡಿ

ಕಲಬುರ್ಗಿ: ಕೇಂದ್ರ ಸರ್ಕಾರ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಘೋಷಣೆ ಮಾಡಿದೆ. ರಾಜ್ಯ ಕೇಳಿದ್ದ 18,174 ಕೋಟಿ ರೂ. ಪೈಕಿ 3,454 ಕೋಟಿ ರೂ ಪರಿಹಾರ ಘೋಷಣೆ ಮಾಡಿದೆ. Read more…

BREAKING NEWS: ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ಬರ ಪರಿಹಾರ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕೊನೆಗೂ ಬರ ಪರಿಹಾರ ಘೋಷಣೆ ಮಾಡಿದೆ. ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ರಾಜ್ಯದಲ್ಲಿ ಭೀಕರ Read more…

BREAKING NEWS: ಇವಿಎಂಗಳನ್ನು ಸಾಗಿಸುತ್ತಿದ್ದ ವಾಹನದ ಟೈರ್ ಸ್ಫೋಟ

ಕೋಲಾರ: ಇವಿಎಂಗಳನ್ನು ಸಾಗಿಸುತ್ತಿದ್ದ ವಾಹನದ ಟೈರ್ ಸ್ಫೋಟಗೊಂಡಿರುವ ಘಟನೆ ಕೋಲರ ಜಿಲ್ಲೆಯ ಮುಳಬಾಗಿಲು ಬಳಿ ನಡೆದಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಇವಿಎಂಗಳಲ್ಲಿ Read more…

BIG NEWS: ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಎರಡನೇ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಮೊದಲ ಹಂತದ ಮತದಾನ ದಿನ ಏಪ್ರಿಲ್ Read more…

BIG NEWS: ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ FIR ದಾಖಲು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಎಸ್.ಎಸ್. ಟಿ ಅಧಿಕಾರಿಗಳು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಾ.ಕೆ.ಸುಧಾಕರ್ Read more…

ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿ ಸಾವು

ಬೆಂಗಳೂರು: ರಾಜ್ಯದಲ್ಲಿ ನಡೆದ ಲೋಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ರೋಜಿಪುರ Read more…

ಮದುವೆ ಸಂಭ್ರಮದಲ್ಲಿದ್ದವರಿಗೆ ಬಿಗ್ ಶಾಕ್: ಹಾರ ಬದಲಿಸಿಕೊಂಡು ತಾಳಿ ಕಟ್ಟುವ ವೇಳೆಯಲ್ಲಿ ಮದುವೆ ನಿರಾಕರಿಸಿದ ವಧು

ಮಂಗಳೂರು: ಮದುವೆ ಮಂಟಪದಲ್ಲಿ ತಾಳಿ ಕಟ್ಟಿಸಿಕೊಳ್ಳುವ ಸಂದರ್ಭದಲ್ಲಿ ವಧು ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಮಂಟಪದಲ್ಲಿ ಮದುವೆ ಮುರಿದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ನೆಲ್ಯಾಡಿ, Read more…

ಇಂದಿನಿಂದ ಮೇ 25 ರವರೆಗೆ ಹೈಕೋರ್ಟ್ ಗೆ ಬೇಸಿಗೆ ರಜೆ

ಬೆಂಗಳೂರು: ಏಪ್ರಿಲ್ 27ರ ಶನಿವಾರದಿಂದ ಮೇ 25 ರವರೆಗೆ ಹೈಕೋರ್ಟ್ ಗೆ ಬೇಸಿಗೆ ರಜೆ ನೀಡಲಾಗಿದೆ. ಈ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರು ಪ್ರಧಾನ ಪೀಠ, Read more…

BIG NEWS: ಕಾಂಗ್ರೆಸ್ ಪಕ್ಷ ಲಿಂಗಾಯತರ ವಿರೋಧಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದರು: ಶಾಸಕ ಯತ್ನಾಳ್ ಗಂಭೀರ ಆರೋಪ

ಧಾರವಾಡ: ಕಾಂಗ್ರೆಸ್ ಪಕ್ಷ ಲಿಂಗಾಯಿತರ ವಿರೋಧಿ ಎಂದು ಸಚಿವೆ ಹೆಬ್ಬಾಳ್ಕರ್ ಹೇಳಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಲಿಂಗಾಯತರೆಂದರೆ ನಮ್ಮ ಪಕ್ಷದವರಿಗೆ Read more…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಡಿ ಹಣ್ಣಿನ ಜ್ಯೂಸ್; ಆರೋಗ್ಯದ ಮೇಲಾಗುತ್ತೆ ಕೆಟ್ಟ ಪರಿಣಾಮ….!

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಹಣ್ಣಿನ ರಸವನ್ನು ಕುಡಿಯುವ ಅಭ್ಯಾಸ ಅನೇಕರಿಗಿರುತ್ತದೆ. ಆದರೆ ಜ್ಯೂಸ್‌ ಬದಲು ತಾಜಾ ಹಣ್ಣುಗಳನ್ನು ತಿನ್ನುವುದು ಉತ್ತಮ. ಇದು ಫೈಬರ್ ಅನ್ನು ಹೊಂದಿರುತ್ತದೆ, ಸಕ್ಕರೆಯ ಪರಿಣಾಮವನ್ನು Read more…

ಕರ್ತವ್ಯನಿರತ ಲೈನ್ ಮೆನ್ ಮೇಲೆ ಪೊಲೀಸ್ ನಿರೀಕ್ಷಕ ಹಲ್ಲೆ: ಮೆಸ್ಕಾಂ ನೌಕರರ ಪ್ರತಿಭಟನೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಕರ್ತವ್ಯನಿರತ ಲೈನ್ ಮೆನ್ ಮೇಲೆ ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕ ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮೆಸ್ಕಾಂ ನೌಕರರು Read more…

ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸುತ್ತಿದ್ದ ಕ್ಯಾಂಟರ್ ಟೈಯರ್ ಸ್ಪೋಟ

ಕೋಲಾರ: ಮತದಾನದ ಬಳಿಕ ಇವಿಎಂಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈಯರ್ ಸ್ಪೋಟಗೊಂಡಿದೆ. ಕಳೆದ ಒಂದು ಗಂಟೆಯಿಂದ ಕ್ಯಾಂಟರ್ ರಸ್ತೆಯಲ್ಲಿ ನಿಂತಿದೆ. ಇವಿಎಂಗಳನ್ನು ಸ್ಟ್ರಾಂಗ್ ರೂಮ್ ಗೆ ಕೊಂಡೊಯ್ಯುವಾಗ ಘಟನೆ Read more…

ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 4.8 ಕೋಟಿ ರೂ. ಜಪ್ತಿ: ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 4.8 ಕೋಟಿ ರೂಪಾಯಿಯನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರ ವಿರುದ್ಧ ಮಾದನಾಯಕನಹಳ್ಳಿ Read more…

BREAKING: ತಡರಾತ್ರಿ ಉಗ್ರರ ದಾಳಿಯಲ್ಲಿ ಇಬ್ಬರು CRPF ಯೋಧರು ಹುತಾತ್ಮ

ಮಣಿಪುರದ ನರಂಸೇನಾ ಪ್ರದೇಶದಲ್ಲಿ ತಡರಾತ್ರಿ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಮಣಿಪುರ ಪೊಲೀಸರು ಶನಿವಾರ ಮಾಹಿತಿ Read more…

ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ ಸಿಬ್ಬಂದಿ ಮತಗಟ್ಟೆ ಬಳಿ ಆತ್ಮಹತ್ಯೆ

ತುಮಕೂರು: ಕುಣಿಗಲ್ ತಾಲೂಕಿನ ಹಳೆವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಚವಾಡಿ ಗ್ರಾಮದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ ನೀರಗಂಟಿ ಚಂದ್ರಶೇಖರ(45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತಗಟ್ಟೆ ಎದುರಿನ ಓವರ್ ಹೆಡ್ ಟ್ಯಾಂಕ್ Read more…

ಪದೇ ಪದೇ ಮುಖ ತೊಳೆದುಕೊಳ್ಳುವುದು ಪ್ರಯೋಜನಕಾರಿಯೇ…..?

ಪದೇಪದೇ ಮುಖ ತೊಳೆಯುವುದರಿಂದ ತ್ವಚೆಗೆ ಅಂಟಿಕೊಂಡಿರುವ ಧೂಳು ಕೊಳೆ ದೂರವಾಗುತ್ತದೆ ಹಾಗೂ ನಿಮ್ಮ ತ್ವಚೆ ಮೊಡವೆ ಮುಕ್ತ ವಾಗುತ್ತದೆ ಎಂಬುದು ನಿಮಗೆ ತಿಳಿದ ಸಂಗತಿಯೇ. ಅದಕ್ಕೂ ಹೊರತಾಗಿ ತಣ್ಣೀರಿನಿಂದ Read more…

ಮತಯಂತ್ರ ಬದಲಿಗೆ ಬ್ಯಾಲಟ್ ಪೇಪರ್ ಪದ್ಧತಿ ಮರು ಜಾರಿ ಕೋರಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ವಿದ್ಯುನ್ಮಾನ ಮತ ಯಂತ್ರದಲ್ಲಿ ದಾಖಲಾಗಿರುವ ಮತಗಳು ಮತ್ತು ವಿವಿಪ್ಯಾಟ್ ಚೀಟಿಗಳಲ್ಲಿ ಶೇಕಡ 100ರಷ್ಟು ತಾಳೆ ನೋಡಲು ನಿರ್ದೇಶನ ನೀಡುವಂತೆ ಕೋರಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. Read more…

ವಿಶ್ವದಲ್ಲಿ ಅತ್ಯಂತ ಅಪರೂಪದ ʼಬ್ಲಡ್ ಗ್ರೂಪ್ʼ ಯಾವುದು ಗೊತ್ತಾ….? ಇಲ್ಲಿದೆ ಈ ಕುರಿತ ಮಾಹಿತಿ

ಆರೋಗ್ಯವಾಗಿರಲು ದೇಹದಲ್ಲಿ ಉತ್ತಮ ಪ್ರಮಾಣದಲ್ಲಿ ರಕ್ತವಿರಬೇಕಾಗುತ್ತದೆ. ರಕ್ತದ ಒಂದು ಕಣದಲ್ಲಿ ಬದಲಾವಣೆಯಾದ್ರೂ ಅದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಎ, ಬಿ, ಎಬಿ, ಒ ಪಾಸಿಟಿವ್ ಸೇರಿದಂತೆ ರಕ್ತದ Read more…

ಇಂದು ರಾತ್ರಿ ರಾಜ್ಯಕ್ಕೆ ಮೋದಿ: ನಾಳೆ ಬೆಳಗಾವಿ, ಶಿರಸಿ, ದಾವಣಗೆರೆ, ಹೊಸಪೇಟೆಯಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದಾರೆ. ರಾತ್ರಿ 9ಕ್ಕೆ ಐಟಿಸಿ ಹೋಟೆಲ್ ನಲ್ಲಿ ಮೋದಿ ಅವರಿಗೆ ಸ್ವಾಗತ Read more…

ಆರೋಗ್ಯ ಹಾಳು ಮಾಡುತ್ತೆ ಮೈಕ್ರೊವೇವ್

ಆಧುನಿಕ ಅಡುಗೆ ಮನೆಯಲ್ಲಿ ಮೈಕ್ರೊವೇವ್ ಇರುವುದು ಸಾಮಾನ್ಯ. ಇದು ಆಹಾರವನ್ನು ಬೇಗ ಬಿಸಿ ಮಾಡುತ್ತದೆ. ಜೊತೆಗೆ ಕೆಲಸವನ್ನು ಕಡಿಮೆ ಮಾಡುತ್ತದೆ. ಇದೇ ಕಾರಣಕ್ಕೆ ಜನರು ಮೈಕ್ರೊವೇವ್ ಬಳಸ್ತಾರೆ. ವಿದ್ಯುತ್ Read more…

ಇಯರ್‌ಫೋನ್ ಹಾಕಿಕೊಂಡು ಸ್ಕೂಟರ್ ಚಲಾಯಿಸುತ್ತಿದ್ದ ವೇಳೆಯಲ್ಲೇ ಮೊಬೈಲ್ ಸ್ಫೋಟ: ಯುವತಿ ಸಾವು

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವೇಳೆ ಮಹಿಳೆಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಿಳೆಯ ಜೇಬಿನಲ್ಲಿದ್ದ ಮೊಬೈಲ್ ಫೋನ್ Read more…

ಕಣ್ಣಿನ ಊತ ಕಡಿಮೆ ಮಾಡುತ್ತೆ ಈ ಸಿಂಪಲ್ ಮನೆಮದ್ದು

ಕೆಲವೊಮ್ಮೆ ಕಣ್ಣಿನಲ್ಲಿ ಊತ ಕಾಣಿಸಿಕೊಳ್ಳುತ್ತದೆ. ಇದ್ರಿಂದಾಗಿ ಮನೆಯಿಂದ ಹೊರ ಹೋಗುವುದೂ ಕಷ್ಟವಾಗುತ್ತದೆ. ಇದಕ್ಕೆ ಅನೇಕ ಕಾರಣಗಳಿವೆ. ಸುಸ್ತು, ಬಹಳ ಹೊತ್ತು ಕಂಪ್ಯೂಟರ್ ಅಥವಾ ಟಿವಿ, ಮೊಬೈಲ್ ನೋಡುತ್ತಿದ್ದರೆ, ಅನಿದ್ರೆ Read more…

ನುಣುಪಾದ ಉಗುರುಗಳನ್ನು ಪಡೆಯಲು ಇಲ್ಲಿದೆ ಟಿಪ್ಸ್

ಸುಂದರವಾದ ಮತ್ತು ನುಣುಪಾದ ಉಗುರುಗಳನ್ನು ಪಡೆಯಬೇಕೆಂಬುದು ಸಾಮಾನ್ಯವಾಗಿ ಎಲ್ಲ ಮಹಿಳೆಯರ ಆಸೆಯಾಗಿರುತ್ತದೆ. ಮಾರುಕಟ್ಟೆಯಲ್ಲಿ ಸಿಗುವ ಬಣ್ಣ ಬಣ್ಣದ ನೈಲ್ ಪಾಲೀಶ್ ಗಳನ್ನು ಹಾಕಿಕೊಂಡು ಅಂದವಾಗಿ ಕಾಣಬೇಕೆಂದು ಕನಸು ಕಾಣುತ್ತಾರೆ. Read more…

ಬಾಗಲಕೋಟೆಯಲ್ಲಿಂದು ಸಂಯುಕ್ತಾ ಪಾಟೀಲ್ ಪರ ಸಿಎಂ ಸಿದ್ಧರಾಮಯ್ಯ ಭರ್ಜರಿ ಪ್ರಚಾರ

ಬಾಗಲಕೋಟೆ: ಎರಡನೇ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ ಬಾಗಲಕೋಟೆ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ Read more…

ಎರಡು ಬಾರಿ ಮತದಾನ ಮಾಡಿದ ಅದಮಾರು ಸ್ವಾಮೀಜಿ

ಉಡುಪಿ: ಮತಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಎರಡು ಬಾರಿ ಮತದಾನ ಮಾಡಿದ್ದಾರೆ. ಉಡುಪಿಯ ನಾರ್ತ್ ಶಾಲೆಯ ಮತಗಟ್ಟೆಗೆ ಬೆಳಗ್ಗೆ Read more…

ಮಾದರಿಯಾದ ಗ್ರಾಮಸ್ಥರು: ಶೇ. 100ರಷ್ಟು ಮತದಾನ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇಕಡ 100ರಷ್ಟು ಮತದಾನವಾಗಿದೆ. ಈ ಗ್ರಾಮದ ಜನ ಅಧಿಕಾರಿಗಳಿಗೆ ನೀಡಿದ ಮಾತಿನಂತೆ ಶೇಕಡ 100ರಷ್ಟು ಮತದಾನ ಮಾಡಿದ್ದಾರೆ. ಅಧಿಕಾರಿಗಳು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...