alex Certify Latest News | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಲು ಕ್ವಾರಿಯಲ್ಲಿ ಸ್ಪೋಟದ ತೀವ್ರತೆಗೆ ಸಮೀಪದ ಗ್ರಾಮದಲ್ಲಿ 15 ಎಲ್ಇಡಿ ಟಿವಿ ಬ್ಲಾಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿ ಸಮೀಪ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟದ ತೀವ್ರತೆಗೆ ಗ್ರಾಮದಲ್ಲಿ 15 ಎಲ್ಇಡಿ ಟಿವಿಗಳು ಬ್ಲಾಸ್ಟ್ ಆಗಿವೆ. ನಾಗರಹಳ್ಳಿ ಹಾಗೂ ತಿಮ್ಮನಹಳ್ಳಿ ಗ್ರಾಮಗಳಲ್ಲಿ 15 Read more…

ಪದ್ಮಶ್ರೀ ಪುರಸ್ಕೃತ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವಗೆ ಸಿಎಂ ಅಭಿನಂದನೆ

ಬೆಂಗಳೂರು: ಕೊಪ್ಪಳ ಜಿಲ್ಲೆಯ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರು 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದಿಸಿದ್ದಾರೆ. ಇದು ಇಡೀ ನಾಡು ಹೆಮ್ಮೆಪಡುವಂತದ್ದು. Read more…

ಅಪರಿಚಿತನಿಂದ ಹೀನ ಕೃತ್ಯ, ಬಾಲಕಿಗೆ ಲೈಂಗಿಕ ಕಿರುಕುಳ

ಉಡುಪಿ: ಅಪರಿಚಿತ ಯುವಕ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿಯಲ್ಲಿ ನಡೆದಿದೆ. ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ಗುರುವಾರ ಮಧ್ಯಾಹ್ನ ಅಪರಿಚಿತ ಯುವಕ ಹೀನಕೃತ್ಯವೆಸಗಿದ್ದಾನೆ. Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ನಾಡಕಚೇರಿ ಸೇವೆಗಳು ಇನ್ನು ಎಲ್ಲಾ ಗ್ರಾಪಂ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಲಭ್ಯ

ಬೆಂಗಳೂರು: ಬಾಪೂಜಿ ಸೇವಾ ಕೇಂದ್ರಗಳಲ್ಲಿ ಮತ್ತಷ್ಟು ನಾಗರಿಕ ಸೇವೆಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದೆ. ಆದಾಯ, ಜಾತಿ, ವಾಸ ಸ್ಥಳ ಪ್ರಮಾಣ ಪತ್ರ ಸೇರಿದಂತೆ 44 ಸೇವೆಗಳು ಲಭ್ಯವಾಗಲಿವೆ. ಅಟಲ್ Read more…

BIG NEWS: ಗಣರಾಜ್ಯೋತ್ಸವ ಸಂಭ್ರಮಕ್ಕೆ ಗೂಗಲ್ ನಿಂದ ಭಾರತದ ವನ್ಯಜೀವಿ ಸಹಿತ ವೈವಿಧ್ಯಮಯ ಸಂಸ್ಕೃತಿಯ ಡೂಡಲ್

ನವದೆಹಲಿ: ಭಾರತ ಇಂದು ತನ್ನ 76 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದು,, ಗೂಗಲ್ ಡೂಡಲ್ ಮೂಲಕ ಭಾರತದ ಶ್ರೀಮಂತ ಮತ್ತು ವೈವಿಧ್ಯಮಯ ಸಂಸ್ಕೃತಿಯನ್ನು ಎತ್ತಿ ತೋರಿಸುವ ಮೂಲಕ ಆಚರಣೆಯನ್ನು ಗುರುತಿಸಿದೆ. Read more…

ಮುಡಾ ಹಗರಣ: ನಾಳೆ ಹೈಕೋರ್ಟ್ ಗೆ ಲೋಕಾಯುಕ್ತ ತನಿಖಾ ವರದಿ ಸಲ್ಲಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಅವರಿಗೆ ಮೈಸೂರು ನಗರಾಭಿವೃಧ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ವಿಚಾರಣೆ ನಡೆಸಿ ಅಂತಿಮ ವರದಿಯನ್ನು ಸಿದ್ಧಪಡಿಸಿರುವ ಮೈಸೂರು ಲೋಕಾಯುಕ್ತ Read more…

ಸರ್ಕಾರಿ ನೌಕರರಿಗೆ ಮೂಲವೇತನದ ಶೇ. 50ರಷ್ಟು ಪಿಂಚಣಿ: ಏ. 1ರಿಂದ ಜಾರಿಗೆ: ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ನೌಕರರಿಗೆ ನಿವೃತ್ತಿ ನಂತರ ಆರ್ಥಿಕ ಭದ್ರತೆ ಖಾತರಿ ನೀಡುವ ಏಕೀಕೃತ ಪಿಂಚಣಿ ಯೋಜನೆ(ಯುಪಿಎಸ್) ಏಪ್ರಿಲ್ 1ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. Read more…

ಕೈಕೊಟ್ಟ ಯುವತಿಯಿಂದ ಮೊಬೈಲ್, ಸ್ಕೂಟಿ ವಾಪಸ್ ಕೇಳಿದ ಮಾಜಿ ಪ್ರಿಯಕರನಿಗೆ ಸ್ಕ್ರೂಡ್ರೈವರ್ ನಿಂದ ಇರಿತ

ಬೆಂಗಳೂರು: ಪ್ರೀತಿಯಲ್ಲಿ ಬಿರುಕು ಮೂಡಿರಿದ್ದರಿಂದ ತಾನು ಕೊಡಿಸಿದ್ದ ಮೊಬೈಲ್ ಹಾಗೂ ದ್ವಿಚಕ್ರ ವಾಹನ ವಾಪಸ್ ಕೇಳಲು ಯುವತಿಯ ಮನೆ ಬಳಿ ತೆರಳಿದ್ದ ಮಾಜಿ ಪ್ರಿಯಕರನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ Read more…

ಒಮ್ಮೆ ನೋಡಬೇಕಾದ ಸ್ಥಳ, ದಕ್ಷಿಣ ಕಾಶಿ ʼಮಹಾಕೂಟʼ

ಮಹಾಕೂಟ ಪ್ರಾಚೀನ ದೇವಾಲಯಗಳನ್ನೊಳಗೊಂಡ ಕ್ಷೇತ್ರವಾಗಿದ್ದು, ದಕ್ಷಿಣದ ಕಾಶಿ ಎಂದು ಪ್ರಸಿದ್ಧವಾಗಿದೆ. ಚಾಲುಕ್ಯರ ಕಾಲದ ಪ್ರಮುಖ ಕ್ಷೇತ್ರವಾಗಿದ್ದ ಮಹಾಕೂಟದಲ್ಲಿ ಹಲವಾರು ದೇವಾಲಯಗಳಿವೆ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡ್ತಾರೆ. Read more…

ಸವಿಯಿರಿ ರುಚಿ ರುಚಿ ಆರೋಗ್ಯಕರ ʼಓಟ್ಸ್ ಲಡ್ಡುʼ

ಆರೋಗ್ಯಕರ ಓಟ್ಸ್ ನಿಂದ ಹಲವಾರು ತಿನಿಸುಗಳನ್ನು ತಯಾರಿಸಬಹುದು. ಓಟ್ಸ್ ಕೇವಲ ಡಯಟ್ ಗಷ್ಟೇ ಸೀಮಿತವಲ್ಲ. ಅದನ್ನು ಬಳಸಿ ಸಿಹಿ ಸಿಹಿಯಾದ ಓಟ್ಸ್ ಲಡ್ಡು ಕೂಡ ತಯಾರು ಮಾಡಬಹುದು. ಇಲ್ಲಿದೆ Read more…

ವಿಶ್ವ ವಿಖ್ಯಾತ ಪ್ರವಾಸಿ ತಾಣ ʼಹಂಪೆʼ ಗತವೈಭವವನ್ನು ಕಣ್ತುಂಬಿಕೊಳ್ಳಿ

ಬೆಂಗಳೂರಿನಿಂದ ಸುಮಾರು 325 ಹಾಗೂ ಹೊಸಪೇಟೆಯಿಂದ 13 ಕಿಲೋ ಮೀಟರ್ ದೂರದಲ್ಲಿರುವ ಹಂಪೆ, ವಿಶ್ವ ವಿಖ್ಯಾತ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ವಿಜಯನಗರದ ಅರಸರ ಕಾಲದಲ್ಲಿ ರಾಜಧಾನಿಯಾಗಿದ್ದ ಹಂಪೆ ಗತವೈಭವವನ್ನು Read more…

ನಿಮ್ಮ ಮಕ್ಕಳ ಈ ಅಭ್ಯಾಸವನ್ನು ತಕ್ಷಣ ಬದಲಾಯಿಸಿ

ಕಾರ್ಟೂನ್‌ಗಳು ಮಕ್ಕಳ ಫೇವರಿಟ್‌. ಇತ್ತೀಚೆಗಂತೂ ಮಕ್ಕಳು ಟಿವಿ ಮತ್ತು ಮೊಬೈಲ್‌ ಹುಚ್ಚು ಬೆಳೆಸಿಕೊಳ್ತಿದ್ದಾರೆ. 1990ರ ದಶಕದಲ್ಲಿ ಟಾಮ್ & ಜೆರ್ರಿ, ದಿ ಜಂಗಲ್ ಬುಕ್, ಟೇಲ್‌ಸ್ಪಿನ್, ಡೊನಾಲ್ಡ್ ಡಕ್, Read more…

ಬಿಳಿ ಮೊಟ್ಟೆ – ಕಂದು ಮೊಟ್ಟೆ ಈ ಎರಡರಲ್ಲಿ ಯಾವುದು ಬೆಸ್ಟ್…?

ನೀವು ಬಿಳಿ ಮೊಟ್ಟೆ ಕಂದು ಮೊಟ್ಟೆ ಎರಡನ್ನು ನೋಡಿರ್ತೀರಾ‌. ಬಿಳಿ ಮೊಟ್ಟೆಗಳಿಗಿಂತ ಕಂದು ಬಣ್ಣದ ಮೊಟ್ಟೆಗಳು ಉತ್ತಮವೇ ಎಂಬ ಪ್ರಶ್ನೆ ನಿಮ್ಮನ್ನು ಕಾಡಬಹುದು. ವಾಸ್ತವವಾಗಿ, ಕಂದು ಮೊಟ್ಟೆಗಳು ಬಿಳಿ Read more…

ಕಾಂತಿಯುತ ಚರ್ಮಕ್ಕೆ ಬೆಸ್ಟ್ ಜೇನು

ಇಂದು ಪ್ರತಿಯೊಂದು ಸಮಸ್ಯೆಗೂ ವೈದ್ಯರಲ್ಲಿ ತೆರಳುವುದು ಅಭ್ಯಾಸವಾಗಿಬಿಟ್ಟಿದೆ. ಆದರೆ ನಮ್ಮಲ್ಲಿರುವ ಪ್ರಕೃತಿ ಸಂಪನ್ಮೂಲಗಳಿಂದ ಎಷ್ಟೋ ಸಮಸ್ಯೆಗೆ ಪರಿಹಾರ ಕಂಡು ಹಿಡಿದುಕೊಳ್ಳಬಹುದು ಎಂಬ ಅಂಶ ಹಲವರಿಗೆ ತಿಳಿದೇ ಇಲ್ಲ. ಅದರಲ್ಲಿಯೂ Read more…

ಕಪ್ಪು ಮಚ್ಚೆಗಳ ನಿವಾರಣೆಗೆ ಇಲ್ಲಿದೆ ಒಂದಷ್ಟು ಟಿಪ್ಸ್

ಕಪ್ಪು ಮಚ್ಚೆಗಳು ಬರುವುದಕ್ಕೆ ಹಲವಾರು ಕಾರಣಗಳಿವೆ. ಮುಖದಲ್ಲಿ ಚಿಕ್ಕ ಮಚ್ಚೆ ಕಾಣಿಸಿದರು ಮಹಿಳೆಯರು ಆತಂಕಕ್ಕೊಳಗಾಗುತ್ತಾರೆ. ಇನ್ನೂ ಮೂಗು, ಮೊಣಕೈ, ಮೊಣಕಾಲು, ಕುತ್ತಿಗೆ ಮತ್ತಿತರ ಭಾಗಗಳಲ್ಲಿ ಚರ್ಮ ಕಪ್ಪಾಗಿ ಬದಲಾದರೆ Read more…

ಸಿಎಂ ನೀಡಿದ್ದ 5 ಲಕ್ಷ ರೂ. ತಿರಸ್ಕರಿಸಿದ ಖೋ ಖೋ ಚಾಂಪಿಯನ್ ಗೌತಮ್, ಚೈತ್ರಾ

ಬೆಂಗಳೂರು: ಖೋ ಖೋ ವಿಶ್ವಕಪ್ ಗೆದ್ದ ಭಾರತ ಪುರುಷರ ಮತ್ತು ಮಹಿಳಾ ತಂಡದಲ್ಲಿದ್ದ ಕರ್ನಾಟಕದ ಎಂ.ಕೆ. ಗೌತಮ್ ಹಾಗೂ ಚೈತ್ರಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದ 5 Read more…

BREAKING: ಅಪಹರಣವಾಗಿದ್ದ ಬಳ್ಳಾರಿ ವೈದ್ಯ ಡಾ. ಸುನಿಲ್ ಪತ್ತೆ

ಬಳ್ಳಾರಿ: ಅಪಹರಣಕ್ಕೊಳಗಾಗಿದ್ದ ಬಳ್ಳಾರಿ ವೈದ್ಯ ಡಾ. ಸುನಿಲ್ ಪತ್ತೆ ಹಚ್ಚುವಲ್ಲಿ ಬಳ್ಳಾರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ಸಮೀಪ ಜಮೀನೊಂದರಲ್ಲಿ ಅಪಹರಣಕಾರರು ಸುನಿಲ್ Read more…

ಹಲ್ಲು ನೋವಾ…..? ನಿವಾರಣೆಗೆ ಇಲ್ಲಿದೆ ʼಮನೆ ಮದ್ದುʼ

ನಮ್ಮ ಆಹಾರ ಶೈಲಿಯಿಂದಾಗಿಯೇ ಹಲವಾರು ರೀತಿಯ ಕಾಯಿಲೆಗಳು ಕಾಡುತ್ತವೆ. ದಿನಕ್ಕೆರಡು ಬಾರಿ ಹಲ್ಲುಜ್ಜುವ ಮೂಲಕ ಹಲ್ಲಿನ ಹಲವಾರು ಸಮಸ್ಯೆಗಳನ್ನು ದೂರವಿಡಬಹುದು. ಈರುಳ್ಳಿ ಬೀಜ ಸುಟ್ಟಾಗ ಅದರಿಂದ ಬರುವ ಹೊಗೆಯನ್ನು Read more…

BIG NEWS: ಸರ್ಕಾರಿ ನೌಕರರಿಗೆ ಪಿಂಚಣಿ ಸೌಲಭ್ಯ: UPS ಜಾರಿ ಬಗ್ಗೆ ಗೆಜೆಟ್ ಅಧಿಸೂಚನೆ ಪ್ರಕಟ

 ನವದೆಹಲಿ: ಏಕೀಕೃತ ಪಿಂಚಣಿ ಯೋಜನೆ ಅನುಷ್ಠಾನದ ಕುರಿತು ಭಾರತ ಸರ್ಕಾರದ 25ನೇ ಜನವರಿ 2025 ರ ಗೆಜೆಟ್ ಅಧಿಸೂಚನೆ ಪ್ರಕಟಿಸಲಾಗಿದೆ. ಪಿಂಚಣಿಗಾಗಿ Bench Mark Corpus ಅಂತ ಒಂದನ್ನು Read more…

ಪತ್ರಿಕಾ ವಿತರಕರಿಗೆ ವಿಮೆ ಸೌಲಭ್ಯ: ವಯೋಮಿತಿ ಏರಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಅಪಘಾತ ವಿಮೆ ವಯೋಮಿತಿ ಏರಿಕೆ ಮಾಡಲಾಗಿದೆ. ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಡಿ ವಿಶೇಷ ಅಪಘಾತ ವಿಮಾ ಯೋಜನೆಯ ವಯೋಮಿತಿ ಹೆಚ್ಚಳ ಮಾಡಲಾಗಿದೆ. Read more…

ಬೆಂಗಳೂರಿನ ಶಾಪಿಂಗ್ ತಾಣಗಳ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ…!

ಕೆಲವರು ಬೆಂಗಳೂರಿಗೆ ಶಾಪಿಂಗ್ ಮಾಡುವುದಕ್ಕೆ ಅಂತಲೇ ಬರುತ್ತಾರೆ. ಯಾಕೆಂದರೆ ರೋಡ್ ಸೈಡ್ ಶಾಪಿಂಗ್ ಮಾಡೊಂದೆಂದರೆ ಬಹಳಷ್ಟು ಹೆಣ್ಮಕ್ಕಳಿಗೆ ಇಷ್ಟ. ಬೆಂಗಳೂರು ಖಚಿತವಾಗಿ ಇಂತಹ ಅಂಗಡಿಗಳನ್ನು ಹೇರಳವಾಗಿ ಹೊಂದಿದೆ. ಅವುಗಳು Read more…

ʼಮೆಹಂದಿʼ ಬಳಸಿ; ತಲೆ ತಂಪಾಗಿಸಿ, ಕೂದಲು ಸೊಂಪಾಗಿ ಬೆಳೆಸಿ

ತಲೆಕೂದಲು ಬಿಳಿಯಾಗುತ್ತಿದೆಯೇ, ಚಿಂತೆ ಬೇಡ. ಮೆಹಂದಿ ಹಾಕಿ, ಕೆಂಬಣ್ಣಕ್ಕೆ ಬರುವ ನಿಮ್ಮ ತಲೆಕೂದಲಿನಿಂದ ಸ್ಟೈಲಿಶ್ ಆಗಿ ಕಾಣಿ. ಮೆಹಂದಿ ಸೊಪ್ಪಿನಿಂದ ಹಲವಾರು ಪ್ರಯೋಜನಗಳಿವೆ. ವಾರಕ್ಕೊಮ್ಮೆ ಮೆಹಂದಿ ಸೊಪ್ಪಿನ ಪೇಸ್ಟ್ Read more…

ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ: ಬೆಂಗಳೂರಲ್ಲಿ ರಾಜ್ಯಪಾಲರ ಧ್ವಜಾರೋಹಣ

ಬೆಂಗಳೂರು: ದೇಶಾದ್ಯಂತ ಇಂದು ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನಲ್ಲಿ ಇಂದು 76ನೇ ಗಣರಾಜ್ಯೋತ್ಸವ ಅಂಗವಾಗಿ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ Read more…

‘ಡಾರ್ಕ್ ಚಾಕ್ಲೇಟ್’ ತಿನ್ನಿ, ಖಿನ್ನತೆಯಿಂದ ದೂರವಿರಿ…..!

  ನೀವು ಚಾಕ್ಲೇಟ್ ಪ್ರಿಯರೇ…? ಹಾಗಿದ್ದರೆ ನೀವು ಹೆಚ್ಚು ಹೆಚ್ಚು ಚಾಕ್ಲೇಟ್ ತಿನ್ನಲು ಇನ್ನೊಂದು ಕಾರಣ ಇಲ್ಲಿದೆ. ಡಾರ್ಕ್ ಚಾಕ್ಲೇಟುಗಳು ಆರೋಗ್ಯಕ್ಕೆ ಸಾಕಷ್ಟು ಅನುಕೂಲ ಮಾಡಿಕೊಡಲಿವೆ. ನಿಗದಿತ ಪ್ರಮಾಣದಲ್ಲಿ Read more…

ʼಸಾಬೂದಾನ್ ಪಕೋಡʼದ ರುಚಿ ನೋಡಿದ್ದೀರಾ…..?

ಸಾಬೂದಾನಿ ಅಥವಾ ಸೀಮೆಅಕ್ಕಿಯಿಂದ ಹಲವಾರು ಬಗೆಯ ರುಚಿಕರ ತಿನಿಸುಗಳನ್ನು ಮಾಡಬಹುದು. ಹಾಗೇ ಬಿಸಿ ಬಿಸಿ ಕಾಫಿ ಟೀ ಜೊತೆ ಸವಿಯಲು ಸೀಮೆಅಕ್ಕಿ ಪಕೋಡ ರುಚಿ ಕೂಡ ಸವಿಯಬಹುದು. ಇಲ್ಲಿದೆ Read more…

ರೋಗಿಗಳ ಪಾಲಿಗೆ ಪವಿತ್ರ ಸ್ಥಳ ಈ ದೇವಸ್ಥಾನ: ಇಲ್ಲಿ ಪ್ರದಕ್ಷಿಣೆ ಹಾಕಿದ್ರೆ ಗುಣವಾಗುತ್ತಂತೆ ʼಪ್ಯಾರಾಲಿಸಿಸ್ʼ

ರಾಜಸ್ತಾನದ ನಾಗೋರ ಜಿಲ್ಲೆಯ ಬುಟಾಟಿಯಲ್ಲಿರುವ ಚತುರದಾಸ ಮಹಾರಾಜ ದೇವಸ್ಥಾನ ಪ್ಯಾರಾಲಿಸಿಸ್ ರೋಗಿಗಳ ಪಾಲಿಗೆ ಪವಿತ್ರ ಸ್ಥಳವಾಗಿದೆ. ಈ ದೇವಸ್ಥಾನಕ್ಕೆ ಅನೇಕ ಕಡೆಗಳಿಂದ ಭಕ್ತರು ಬರುತ್ತಾರೆ. ಈ ಬುಟಾಟಿ ದೇವಸ್ಥಾನವನ್ನು Read more…

BREAKING: ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ: ಆರ್. ಅಶ್ವಿನ್ ಗೆ ಪದ್ಮಶ್ರೀ: ಕರ್ನಾಟಕದ 9 ಮಂದಿಗೆ ಪದ್ಮ ಪ್ರಶಸ್ತಿ ಘೋಷಣೆ

ನವದೆಹಲಿ: 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಕರ್ನಾಟಕದ ಒಟ್ಟು 9 ಸಾಧಕರಿಗೆ ಪದ್ಮ ಪ್ರಶಸ್ತಿ ಘೋಷಿಸಲಾಗಿದೆ. ಒಂದು ಪದ್ಮವಿಭೂಷಣ, ಎರಡು ಪದ್ಮಭೂಷಣ ಮತ್ತು ಆರು Read more…

ʼಬೈಕ್‌ʼ ಓಡಿಸುತ್ತಿದ್ದ ಹುಡುಗಿ ಮೇಲೆ ಹಾಡಹಗಲೇ ದೈಹಿಕ ಹಲ್ಲೆ | Shocking Video

ಮಹಾರಾಷ್ಟ್ರದ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯ, ಭದ್ರತಾ ಅಧಿಕಾರಿ ಸುಧೀರ್ ಖರ್ಕಟೆ, ವರ್ಧಾ ನಗರದ ಯುವತಿ ಮೇಲೆ ಹಲ್ಲೆ ನಡೆಸಿ ಅವಮಾನಿಸಿದ ಆರೋಪ ಎದುರಿಸುತ್ತಿದ್ದಾರೆ. ಘಟನೆಯ ಬಲಿಪಶು Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

ಶಿವಮೊಗ್ಗ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2024- 25 ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರಿಂದ ಭತ್ತ ಖರೀದಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಸಾಮಾನ್ಯ ಭತ್ತ ಕ್ವಿಂಟಲ್ ಗೆ Read more…

ಭರ್ಜರಿ ಗುಡ್ ನ್ಯೂಸ್: ರಾಜ್ಯದಲ್ಲಿ 2.5 ಲಕ್ಷ ಬ್ಯಾಕ್ ಲಾಗ್ ಹುದ್ದೆ ಭರ್ತಿ: ಸಚಿವ ಪರಮೇಶ್ವರ್ ಮಾಹಿತಿ

ಬೆಂಗಳೂರು: ವಿಶ್ವವಿದ್ಯಾಲಯಗಳ ಬ್ಯಾಕ್‌ ಲಾಗ್‌ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿಯೇ ಸಮಾಜ ಕಲ್ಯಾಣ ಸಚಿವ ಡಾ. ಹೆಚ್‌.ಸಿ. ಮಹದೇವಪ್ಪ ಅವರ ನೇತೃತ್ವದಲ್ಲಿ ಸಂಪುಟ ಉಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...