alex Certify Latest News | Kannada Dunia | Kannada News | Karnataka News | India News - Part 100
ಕನ್ನಡ ದುನಿಯಾ
    Dailyhunt JioNews

Kannada Duniya

‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಇಂದು ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ |Namma Metro

ಬೆಂಗಳೂರು: ಇಂದು ಕೂಡ ಬೆಂಗಳೂರಿನ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗುತ್ತಿದೆ. ಪೀಣ್ಯ ಇಂಡಸ್ಟ್ರಿಯಿಂದ ನಾಗಸಂದ್ರ ನಿಲ್ದಾಣದವರೆಗಿನ ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಪೀಣ್ಯ ಮೇಲ್ಸೇತುವೆ ಶುಕ್ರವಾರ Read more…

BIG NEWS: ಮೋದಿ ನಂತರ ಯಾರು..? ಸಮೀಕ್ಷೆಯಲ್ಲಿ ಬಹಿರಂಗವಾಯ್ತು ದೇಶದ ಜನರ ಚಿತ್ತ

ನವದೆಹಲಿ: ಮೋದಿ ನಂತರ, ಯಾರು? ಎಂಬ ಪ್ರಶ್ನೆ ಸಹಜವಾಗಿಯೇ ಬಿಜೆಪಿ ಬೆಂಬಲಿಗರನ್ನು ತುದಿಗಾಲಲ್ಲಿಟ್ಟಿದೆ. 10 ವರ್ಷಗಳಿಗೂ ಹೆಚ್ಚು ಕಾಲ ರಾಷ್ಟ್ರವನ್ನು ಮುನ್ನಡೆಸಿರುವ ಅವರ ಮೂರನೇ ಅವಧಿಗೆ ಮುನ್ನ ಅವರ Read more…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಅರಿವು’ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ವತಿಯಿಂದ 2024-25 ನೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ / ನೀಟ್ (CET/NEET) ವೃತ್ತಿಪರ ಕೋರ್ಸ್ ಗಳಲ್ಲಿ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ‘ಮೊಬೈಲ್ ರಿಪೇರಿ’ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ Read more…

ತಂದೆಯಿಂದಲೇ ಹೇಯ ಕೃತ್ಯ: ಅಪ್ರಾಪ್ತ ಪುತ್ರಿ ಗರ್ಭಿಣಿ

ಮೂಡುಬಿದಿರೆ: ಅಪ್ರಾಪ್ತ ಪುತ್ರಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗೆ ಆಕೆಯನ್ನು ಗರ್ಭಿಣಿಯಾಗಿಸಿದ ಹೇಯಕೃತ್ಯ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ಹೊರವಲಯದ ಗ್ರಾಮಾಂತರ ಪ್ರದೇಶದಲ್ಲಿ ಘಟನೆ ನಡೆದಿದ್ದು ಆರೋಪಿ Read more…

ರೈತರಿಗೆ ಮುಖ್ಯ ಮಾಹಿತಿ : ಕೃಷಿ ಭಾಗ್ಯ ಯೋಜನೆಯಡಿ ನೋಂದಣಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕೃಷಿ ಭಾಗ್ಯಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ Read more…

BIG NEWS: ಕೂಡಲಿ ಶಾರದಾ ಪೀಠದಲ್ಲಿ 60 ಲಕ್ಷ ರೂ. ಮೌಲ್ಯದ ಸುವರ್ಣ ಪಾದುಕೆ ನಾಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಕ್ಷೇತ್ರ ಕೂಡಲಿ ಶೃಂಗೇರಿ ಮಹಾ ಸಂಸ್ಥಾನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿದ್ದ ಸುಮಾರು 60 ಲಕ್ಷ ರೂಪಾಯಿ Read more…

BIG NEWS : ಕೊಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್ : ಪಶ್ಚಿಮ ಬಂಗಾಳದ ಆಡಳಿತದಲ್ಲಿ ಕರಾಳ ಅಧ್ಯಾಯ..!

ಕೊಲ್ಕತಾ ವೈದ್ಯೆಯ ಅತ್ಯಾಚಾರ ಕೊಲೆ ಪ್ರಕರಣ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು, ಪಶ್ಚಿಮ ಬಂಗಾಳದ ಆಡಳಿತದಲ್ಲಿ ಕರಾಳ ಅಧ್ಯಾಯವಾಗಿದೆ. ಆರ್ಜಿ ಕಾರ್ ಆಸ್ಪತ್ರೆಯನ್ನು ಜನರು ಧ್ವಂಸಗೊಳಿಸಲು ಪಶ್ಚಿಮ ಬಂಗಾಳ Read more…

ಗಮನಿಸಿ : ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಲು ಸೆ.14 ಕೊನೆಯ ದಿನ.!

ಭಾರತೀಯ ಜನರ ಪ್ರಮುಖ ದಾಖಲೆಗಳಲ್ಲಿ ಆಧಾರ್ ಅನ್ನು ಸೇರಿಸಲಾಗಿದೆ. ಇದು ಬಹುತೇಕ ಎಲ್ಲಾ ಸರ್ಕಾರಿ ಯೋಜನೆಗಳಲ್ಲಿ ಉಪಯುಕ್ತವಾಗಿದೆ. ಆಧಾರ್ ಕಾರ್ಡ್ ಇಲ್ಲದೆ, ನೀವು ಅನೇಕ ಸರ್ಕಾರಿ ಯೋಜನೆಗಳ ಲಾಭವನ್ನು Read more…

WATCH : ಬಾಲ್ಕನಿಯಿಂದ ಬಟ್ಟೆ ತರುವಾಗ ಬಿದ್ದು 17 ವರ್ಷದ ಬಾಲಕಿ ಸಾವು : ಶಾಕಿಂಗ್ ವಿಡಿಯೋ ವೈರಲ್

ನವದೆಹಲಿ : ನೈಋತ್ಯ ದೆಹಲಿಯ ಸಾಗರ್ಪುರ ಪ್ರದೇಶದಲ್ಲಿ ಹದಿಹರೆಯದ ಹುಡುಗಿಯೊಬ್ಬಳು ತನ್ನ ಮನೆಯ ಮೂರನೇ ಮಹಡಿಯ ಬಾಲ್ಕನಿಯಿಂದ ಬಟ್ಟೆಗಳನ್ನು ತರುತ್ತಿದ್ದಾಗ ಬಿದ್ದು ಸಾವನ್ನಪ್ಪಿದ್ದಾಳೆ. ಬುಧವಾರ ಸಂಜೆ ನಡೆದ ಈ Read more…

ALERT : ಜ್ವರ, ನೋವು, ಅಲರ್ಜಿಗೆ ನೀಡುವ ಈ 156 ಔಷಧಿಗಳನ್ನು ನಿಷೇಧಿಸಿದ ‘ಕೇಂದ್ರ ಸರ್ಕಾರ’.!

ಜ್ವರ, ಶೀತ, ಅಲರ್ಜಿ ಮತ್ತ ನೋವಿಗೆ ಬಳಸುವ ಬ್ಯಾಕ್ಟೀರಿಯಾ ವಿರೋಧಿ ಔಷಧಿಗಳು ಸೇರಿದಂತೆ ವ್ಯಾಪಕವಾಗಿ ಮಾರಾಟವಾಗುವ 156 ಸ್ಥಿರ-ಡೋಸ್ ಸಂಯೋಜನೆ (ಎಫ್ಡಿಸಿ) ಔಷಧಿಗಳನ್ನು ಸರ್ಕಾರ ನಿಷೇಧಿಸಿದೆ. ಎಫ್ಡಿಸಿ ಔಷಧಿಗಳು Read more…

ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ, ಭವಾನಿ ರೇವಣ್ಣ ಸೇರಿ 9 ಆರೋಪಿಗಳಿಗೆ ಸಮನ್ಸ್ ಜಾರಿ

ಬೆಂಗಳೂರು: ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಮತ್ತು ಅವರ ಪತ್ನಿ ಭವಾನಿ ರೇವಣ್ಣ ಸೇರಿ 9 ಆರೋಪಿಗಳಿಗೆ ಆಗಸ್ಟ್ 28 ರಂದು Read more…

BIG NEWS : ಗೃಹ ಸಚಿವ ‘ಅಮಿತ್ ಶಾ’ ಗೆ ರೆಪ್ಕೋ ಬ್ಯಾಂಕ್ ನಿಂದ 19.08 ಕೋಟಿ ಲಾಭಾಂಶ

ನವದೆಹಲಿ : ಗೃಹ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತ ಸರ್ಕಾರದ ಉದ್ಯಮವಾದ ರೆಪ್ಕೊ ಬ್ಯಾಂಕ್ನ ಲಾಭಾಂಶವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ 19.08 ಕೋಟಿ Read more…

BREAKING : ಮೈಸೂರಿನ ಟಿ.ನರಸೀಪುರದ ಹೋಟೆಲ್ ನಲ್ಲಿ ‘ಸ್ಪೋಟಕ ವಸ್ತು’ ಪತ್ತೆ, ಬಾಂಬ್ ಸ್ಕ್ವಾಡ್ ದೌಡು..!

ಮೈಸೂರು : ಮೈಸೂರಿನ ಹೋಟೆಲ್ ಒಂದರಲ್ಲಿ ಸ್ಪೋಟಕ  ವಸ್ತು ಪತ್ತೆಯಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೈಸೂರು ಜಿಲ್ಲೆ ಟಿ.ನರಸೀಪುರದ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ನಲ್ಲಿ ಸ್ಪೋಟಕ ಪತ್ತೆಯಾಗಿದೆ. Read more…

ಖಾಲಿ ಹೊಟ್ಟೆಯಲ್ಲಿ ಈ 3 ವಸ್ತುಗಳನ್ನು ಸೇವಿಸಬೇಡಿ; ತಿಂದರೆ ಅಪಾಯ ಗ್ಯಾರಂಟಿ….!

ಹೊಟ್ಟೆ ಖಾಲಿ ಇದ್ದಾಗ ಅಥವಾ ತುಂಬಾ ಹಸಿವಾದಾಗ ಯಾವ ಕೆಲಸವನ್ನೂ ಮಾಡಲು ಸಾಧ್ಯವಾಗುವುದಿಲ್ಲ. ಹೆಚ್ಚು ಹೊತ್ತು ಹಸಿದಿದ್ದರೆ ಆಸಿಡಿಟಿ, ಹೊಟ್ಟೆ ನೋವು, ವಾಂತಿ ಮುಂತಾದ ಸಮಸ್ಯೆಗಳು ಶುರುವಾಗುತ್ತವೆ. ಅದರಲ್ಲೂ Read more…

Rain Alert Karnataka : ರಾಜ್ಯದಲ್ಲಿ ಆ.28 ರವರೆಗೂ ‘ಮಳೆ’ : ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ..!

ಬೆಂಗಳೂರು : ರಾಜ್ಯದಲ್ಲಿ ಆ.28 ರವರೆಗೂ ಭಾರಿ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲೂ ಭಾರೀ ಮಳೆಯಾಗುತ್ತಿದೆ.ಇಂದು ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಮತ್ತು ಒಳನಾಡಿನ Read more…

ಮದುವೆಗೆ ಮೊದಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದ ಆರೋಪಿ ಅರೆಸ್ಟ್

ಶಿವಮೊಗ್ಗ: ಮದುವೆಯಾಗುವುದಾಗಿ ಅಪ್ರಾಪ್ತೆಯನ್ನು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಆರೋಪಿಯನ್ನು ರಿಪ್ಪನ್ ಪೇಟೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗ್ರಾಮವೊಂದರ Read more…

BIG UPDATE : ‘ವಾಲ್ಮೀಕಿ ನಿಗಮದ ಅಧಿಕಾರಿ’ ಚಂದ್ರಶೇಖರ್ ಆತ್ಮಹತ್ಯೆ ಕೇಸ್ : ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಮಾಹಿತಿ ಲಭ್ಯ.!

ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಶಿವಮೊಗ್ಗ ಕೋರ್ಟ್ ಗೆ 300 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಚಂದ್ರಶೇಖರ್ ಅವರು Read more…

ರೈತರಿಗೆ ಗುಡ್ ನ್ಯೂಸ್: ಸಮಸ್ಯೆಗಳ ಪರಿಹಾರಕ್ಕೆ ಸುಪ್ರೀಂ ಕೋರ್ಟ್ ಸಮಿತಿ ರಚನೆ

ನವದೆಹಲಿ: ರೈತರ ಸಮಸ್ಯೆಗಳಿಗೆ ಶಾಶ್ವತವಾಗಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ಬಹು ಸದಸ್ಯರ ಸಮಿತಿಯನ್ನು ಶೀಘ್ರದಲ್ಲೇ ರಚಿಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ದೀಪಂಕರ್ ದತ್ತಾ, ಉಜ್ವಲ್ ಭುಯಾನ್ ಅವರನ್ನೊಳಗೊಂಡ Read more…

ಊಟವಾದ ತಕ್ಷಣ ಈ ʼಆಸನʼ ಮಾಡಿದ್ರೆ ಕಾಡಲ್ಲ ಹೊಟ್ಟೆ ಸಮಸ್ಯೆ

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬ ವ್ಯಕ್ತಿ ಹೊಟ್ಟೆಯ ಸಮಸ್ಯೆಯಿಂದ ಬಳಲುತ್ತಾನೆ. ಹೊಟ್ಟೆಯಲ್ಲಿ ಸಮಸ್ಯೆ ಕಾಡ್ತಿದ್ದರೆ ಮನಸ್ಸನ್ನು ಕೆಲಸದ ಮೇಲೆ ಕೇಂದ್ರಿಕರಿಸೋದು ಕಷ್ಟ. ಕೆಲಸದ ಒತ್ತಡದಲ್ಲಿ ಆರೋಗ್ಯದ ಬಗ್ಗೆ ಜನರು ಹೆಚ್ಚು Read more…

ತ್ವಚೆ ಹಾಗೂ ಕೂದಲಿಗೆ ಹಾನಿಕಾರಕ ʼಸ್ನಾನʼದ ನಂತರ ನೀವು ಮಾಡುವ ತಪ್ಪು……!

ಸುಂದರವಾದ ತ್ವಚೆ, ದಟ್ಟವಾದ ಕೂದಲು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಇವುಗಳ ಬಗ್ಗೆ ವಿಶೇಷ ಕಾಳಜಿ ವಹಿಸಿದ್ರೆ ಮಾತ್ರ ಇದನ್ನು ಪಡೆದುಕೊಳ್ಳಲು ಸಾಧ್ಯ. ಹಾಗಂತ ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಮಿಕಲ್‌ಯುಕ್ತ Read more…

ಆಸ್ತಿಗಾಗಿ ತಂದೆಯನ್ನೇ ಕೊಲೆಗೈದ ಸೋದರನನ್ನು ಬರ್ಬರವಾಗಿ ಕೊಂದ ಸಹೋದರಿಯರು

ಚಿಕ್ಕಮಗಳೂರು: ಆಸ್ತಿಗಾಗಿ ತಂದೆಯನ್ನೇ ಕೊಲೆ ಮಾಡಿದ್ದ ಸಹೋದರನನ್ನು ಸಹೋದರಿಯರೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ರಾಘವೇಂದ್ರ(44) ಕೊಲೆಯಾದ ವ್ಯಕ್ತಿ. ಆಸ್ತಿಗಾಗಿ ತಂದೆಯನ್ನು ಕೊಲೆ ಮಾಡಿ ಜೈಲು ಸೇರಿದ್ದ ರಾಘವೇಂದ್ರ ಜಾಮೀನಿನ Read more…

ಇಲ್ಲಿದೆ ‘ಸ್ಟ್ರೆಸ್’ ಕಡಿಮೆ ಮಾಡಿಕೊಳ್ಳುವ ಸುಲಭ ಉಪಾಯ

ವಾಕ್ ಮಾಡುವುದರಿಂದ ಸ್ಟ್ರೆಸ್ ಕಡಿಮೆಯಾಗುತ್ತದೆ. ಹೃದಯದ ಆರೋಗ್ಯ ಕೂಡ ಕಾಪಾಡಿಕೊಳ್ಳಬಹುದು. ಪ್ರತಿನಿತ್ಯ ಬೆಳಗ್ಗೆ-ಸಂಜೆ ನಿಗದಿತ ಟೈಮ್ ನಲ್ಲಿನ 30 ರಿಂದ 40 ನಿಮಿಷ ನಡಿಗೆ 100 ಗ್ರಾಂನಷ್ಟು ಕ್ಯಾಲೋರಿಯನ್ನು Read more…

ಆಹಾರ ಸೇವನೆ ತಕ್ಷಣ ಟೀ ಕುಡಿತೀರಾ…? ಹಾಗಿದ್ರೆ ಇದನ್ನು ನೀವು ಓದ್ಲೇಬೇಕು

ಟೀ ಹೆಸ್ರು ಕೇಳ್ತಿದ್ದಂತೆ ಕೆಲವರ ಮುಖದಲ್ಲಿದ್ದ ಆಯಾಸ ಮಾಯವಾಗುತ್ತದೆ. ಒತ್ತಡ, ಆಯಾಸವಾದಾಗ ನೆನಪಾಗೋದು ಟೀ. ಬಹುತೇಕರು ದಿನಕ್ಕೆ ನಾಲ್ಕೈದು ಬಾರಿ ಟೀ ಸೇವನೆ ಮಾಡ್ತಾರೆ. ಬೆಳಿಗ್ಗೆ ಹಾಸಿಗೆಯಿಂದ ಏಳುತ್ತಲೇ Read more…

ಡಿಸಿಎಂ ಡಿಕೆಗೆ ಟಕ್ಕರ್: ಚನ್ನಪಟ್ಟಣ ಉಪ ಚುನಾವಣೆ ಅಖಾಡಕ್ಕೆ ನಿಖಿಲ್ ಕುಮಾರಸ್ವಾಮಿ

ರಾಮನಗರ: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಉಪ ಚುನಾವಣೆ ಅಖಾಡಕ್ಕಿಳಿಯಲಿದ್ದಾರೆ. ಅವರು ಇಂದು ರಾಮನಗರ ಜಿಲ್ಲೆಯ ಚನ್ನಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ. ಚನ್ನಪಟ್ಟಣ ತಾಲೂಕಿನ 10 ಗ್ರಾಮಗಳಿಗೆ Read more…

BIG NEWS: ಆಂಬುಲೆನ್ಸ್ ಸಿಬ್ಬಂದಿಗೆ ವೇತನ ಬಿಡುಗಡೆ ವರದಿ ನೀಡಲು 3 ವಾರ ಗಡುವು

ಬೆಂಗಳೂರು: ಆರೋಗ್ಯ ಕವಚ 108 ಆಂಬುಲೆನ್ಸ್ ವಾಹನಗಳ ಸಿಬ್ಬಂದಿಗೆ ವೇತನ ಬಿಡುಗಡೆ ಮಾಡುವ ಕುರಿತಾದ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೂರು ವಾರ ಕಾಲಾವಕಾಶ ನೀಡಿದೆ. ಆರೋಗ್ಯಕವಚ Read more…

ಸಕ್ಕರೆ ತಿನ್ನುವುದು ಆರೋಗ್ಯಕ್ಕೇಕೆ ಹಾನಿಕರ…….? ಇಲ್ಲಿದೆ ಸಂಪೂರ್ಣ ವಿವರ

ಸಕ್ಕರೆ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಬಹುತೇಕ ಎಲ್ಲರೂ ಇಷ್ಟಪಡುವಂತಹ ಪದಾರ್ಥ. ಸಕ್ಕರೆಯ ಸಿಹಿ ರುಚಿ ನಮ್ಮ ಬಾಯಿಯಲ್ಲಿ ವಿಭಿನ್ನ ಭಾವನೆಯನ್ನು ಉಂಟುಮಾಡುತ್ತದೆ. ಆದರೆ ಅತಿಯಾದ ಸಕ್ಕರೆ ಸೇವನೆ ಆರೋಗ್ಯಕ್ಕೆ Read more…

ಜಾಗಿಂಗ್ – ರನ್ನಿಂಗ್ ಗೂ ಮೊದಲು ತಿಳಿಯಿರಿ ಈ ವಿಷಯ

  ಜಾಗಿಂಗ್ ಹಾಗೂ ರನ್ನಿಂಗ್ ಒಳ್ಳೆಯ ಅಭ್ಯಾಸ. ವ್ಯಾಯಾಮದ ಜೊತೆಗೆ ನಿಯಮಿತವಾಗಿ ರನ್ನಿಂಗ್ ಮಾಡಿದ್ರೆ ದೇಹ ಆರೋಗ್ಯಕರವಾಗಿರುತ್ತದೆ. ಜಾಗಿಂಗ್ ಹಾಗೂ ರನ್ನಿಂಗ್ ನಿಂದ ಸಾಕಷ್ಟು ಲಾಭಗಳಿವೆ. ಆದ್ರೆ ಸೂಕ್ತ Read more…

ಸಾರ್ವಜನಿಕರೇ ನೀರಿನ ಸಮಸ್ಯೆ ಇದ್ದಲ್ಲಿ ಕರೆ ಮಾಡಿ: ಜಲ ಮಂಡಳಿ ಅಧ್ಯಕ್ಷರಿಂದ ಇಂದು ಫೋನ್ –ಇನ್ ಕಾರ್ಯಕ್ರಮ

ಬೆಂಗಳೂರು: ಜಲಮಂಡಳಿ ಅಧ್ಯಕ್ಷ ವಿ. ರಾಮ್‌ಪ್ರಸಾತ್‌ ಮನೋಹರ್‌ ಅವರು ಆಗಸ್ಟ್‌ 23 ಶುಕ್ರವಾರ ಬೆಳಗ್ಗೆ 9.30 ರಿಂದ 10.30ರ ವರೆಗೆ ಫೋನ್‌-ಇನ್‌ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸಾರ್ವಜನಿಕರು ವಲಯ/ಪ್ರದೇಶಗಳಲ್ಲಿನ ಕುಡಿಯುವ Read more…

ನಿಲುವು ಬದಲಿಸಿದ ಕಾಂಗ್ರೆಸ್ ಸರ್ಕಾರ: ಜಿಂದಾಲ್ ಕಂಪನಿಗೆ 3667 ಎಕರೆ ಜಮೀನು

ಬೆಂಗಳೂರು: ಬಳ್ಳಾರಿ ಸಮೀಪ ಜಿಂದಾಲ್ ಕಂಪನಿಗೆ 2006ರಲ್ಲಿ ಗುತ್ತಿಗೆ ಮತ್ತು ಮಾರಾಟದ ಆಧಾರದ ಮಂಜೂರು ಮಾಡಿದ್ದ 3667.31 ಎಕರೆ ಜಮೀನನ್ನು ಜಿಂದಾಲ್ ಕಂಪನಿಗೆ ಶುದ್ಧ ಕ್ರಯ ಮಾಡಿಕೊಡಲು ಮುಖ್ಯಮಂತ್ರಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...