alex Certify Latest News | Kannada Dunia | Kannada News | Karnataka News | India News - Part 1009
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾರ್ಬಲ್ ಪುಡಿಯನ್ನು ಆಲಂ ಪೌಡರ್ ಎಂದು ಹೇಳಿ ಸಾಗಾಟ; ರೈಲ್ವೇ ಇಲಾಖೆಗೆ 5.13 ಕೋಟಿ ರೂ. ವಂಚನೆ

ನವದೆಹಲಿ: ಅಮೃತಶಿಲೆಯ ಪುಡಿಯನ್ನು ಆಲಂ ಪುಡಿಯೆಂದು ಹೇಳಿ ದೇಶದ ವಿವಿಧೆಡೆ ಸಾಗಿಸಿದಲ್ಲದೆ, 5.13 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ರೈಲ್ವೆ ಅಧಿಕಾರಿಗಳು ನೀಡಿದ ದೂರಿನ ಅನ್ವಯ, ಜೈಪುರ Read more…

ಆಟೋ ಚಾಲಕನಿಗೆ ಬರೋಬ್ಬರಿ 23,400 ರೂ. ವಂಚಿಸಿದ ಖತರ್ನಾಕ್ ಲೇಡಿ…!

ಭಾರತದ ಸಿಲಿಕಾನ್ ವ್ಯಾಲಿ ಎಂದು ಜಗತ್ತಿನಾದ್ಯಂತ ಪ್ರಸಿದ್ಧವಾಗಿರುವ ಐಟಿ ಸಿಟಿ, ರಾಜ್ಯ ರಾಜಧಾನಿ ಬೆಂಗಳೂರು ವಿವಿಧ ಕಾರಣಗಳಿಂದಾಗಿ ಸುದ್ದಿಯಲ್ಲಿದೆ. ಇಲ್ಲಿ ಯಾರು ಯಾರನ್ನು ನಂಬಬೇಕೋ, ನಂಬಬಾರದು ಅನ್ನೋದು ತಿಳಿಯುವುದಿಲ್ಲ. Read more…

BIGG NEWS : ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿ ಕುರಿತು ಇಂದು ರಾಹುಲ್ ಗಾಂಧಿ ಭಾಷಣ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಿದೆ. ಈ ವಿಷಯದ ಬಗ್ಗೆ ಚರ್ಚೆ ಮಂಗಳವಾರ ಪ್ರಾರಂಭವಾಯಿತು. ಬಿಜೆಪಿ-ಭಾರತ ಮೈತ್ರಿ ಪರಸ್ಪರ ಟೀಕಿಸುತ್ತಿದೆ. ಆದಾಗ್ಯೂ, ಚರ್ಚೆ Read more…

ʼಗೇ ಡೇಟಿಂಗ್ʼ ಆಪ್ ಮೂಲಕ ಸೆಕ್ಸ್‌ಟಾರ್ಶನ್ ದಂಧೆ: ಆರು ಮಂದಿ ಅರೆಸ್ಟ್

ಕಾನ್ಪುರ: ಗೇ ಡೇಟಿಂಗ್ ಆಪ್ ಮೂಲಕ ಸೆಕ್ಸ್‌ಟಾರ್ಶನ್ ದಂಧೆ ನಡೆಸುತ್ತಿದ್ದ ಆರು ಮಂದಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಕಾನ್ಪುರದಲ್ಲಿ ಸಲಿಂಗಕಾಮಿ ಡೇಟಿಂಗ್ ಆಪ್ ಮೂಲಕ ನಡೆಸಲಾಗುತ್ತಿದ್ದ ಸೆಕ್ಸ್‌ಟಾರ್ಶನ್ Read more…

32ನೇ ವಸಂತಕ್ಕೆ ಕಾಲಿಟ್ಟ ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ

ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ಇಂದು ತಮ್ಮ 32ನೇ ಹುಟ್ಟುಹಬ್ಬವನ್ನು ತಮ್ಮ ಸ್ನೇಹಿತರು ಹಾಗೂ ಕುಟುಂಬದೊಂದಿಗೆ ಆಚರಿಸಿಕೊಳ್ಳುತ್ತಿದ್ದಾರೆ. 2003 ರಲ್ಲಿ ತೆರೆಕಂಡ ‘ಹವಾ’ ಹಾಗೂ ‘ಕೊಯಿ ಮಿಲ್ ಗಯಾ’ Read more…

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯಾ ಅಂತ ಈ ರೀತಿ ಚೆಕ್ ಮಾಡಿ!

ಬೆಂಗಳೂರು : ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲು , ನೇರವಾಗಿ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಲು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಆಧಾರ್ Read more…

BREAKING : ಈಡಿಗ ಸಂಪ್ರದಾಯದಂತೆ ಸಂಜೆ 4 ಗಂಟೆಗೆ `ಸ್ಪಂದನಾ’ ಅಂತ್ಯಕ್ರಿಯೆ : ಹರಿಶ್ಚಂದ್ರ ಘಾಟ್ ನಲ್ಲಿ ಸಕಲ ಸಿದ್ಧತೆ

ಬೆಂಗಳೂರು : ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ಅವರ ಅಂತ್ಯಕ್ರಿಯೆ ಈಡಿಗ ಸಮುದಾಯದ ಸಂಪ್ರದಾಯದಂತೆ ಇಂದು  ಸಂಜೆ 4 ಗಂಟೆಗೆ ಶ್ರೀರಾಂಪುರದ ಹರಿಶ್ಚಂದ್ರ ಘಾಟ್ನಲ್ಲಿ ನಡೆಯಲಿದೆ. ಮಲ್ಲೇಶ್ವರಂನಲ್ಲಿರುವ Read more…

ಕರಾವಳಿಯ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ 840 ಕೋಟಿ ರೂ. ಯೋಜನೆ : ಸಚಿವ ಈಶ್ವರ್ ಖಂಡ್ರೆ

ಉಡುಪಿ : ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರ ಆವರಿಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಸಾವಿಗೆ ಕಾರಣವಾಗುತ್ತಿದ್ದು, ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ Read more…

Onion Price : ಟೊಮೆಟೊ ಬಳಿಕ ಜನಸಾಮಾನ್ಯರಿಗೆ `ಕಣ್ಣೀರು’ ತರಿಸಲಿದೆ `ಈರುಳ್ಳಿ’!

ಬೆಂಗಳೂರು : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಟೊಮೆಟೊ ಬಳಿಕ ಇದೀಗ ಈರುಳ್ಳಿ ಬೆಲೆಯೂ ಏರಿಕೆಯಾಗುವ ಸಾಧ್ಯತೆ ಇದೆ. Read more…

BIGG NEWS : ಸುಳ್ಳು ಮಾಹಿತಿ ನೀಡಿ `BPL’ ಕಾರ್ಡ್ ಪಡೆದವರಿಗೆ ಬಿಗ್ ಶಾಕ್!

  ಬೆಂಗಳೂರು : ಬಡವರಿಗೆ ಅನುಕೂಲವಾಗಲೆಂದು ನೀಡಲಾದ ಬಿಪಿಎಲ್ ಕಾರ್ಡ್ ಗಳನ್ನು ಉಳ್ಳವರು ಕೂಡ ಪಡೆದುಕೊಂಡಿದ್ದಾರೆ. ಹೀಗೆ ಸುಳ್ಳು ಮಾಹಿತಿ ನೀಡಿ ಪಡೆದುಕೊಂಡ ಬಿಪಿಎಲ್ ಕಾರ್ಡ್ ಗಳನ್ನು ಹಿಂತಿರುಗಿಸುವಂತೆ Read more…

BREAKING : ಇಂದು ಮಧ್ಯಾಹ್ನ 3,30 ಕ್ಕೆ `ಸ್ಪಂದನಾ’ ಅಂತ್ಯಕ್ರಿಯೆ : ಅಂತಿಮ ದರ್ಶನ ಪಡೆಯಲಿದ್ದಾರೆ ಸಿಎಂ

ಬೆಂಗಳೂರು : ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರ ಮಧ್ಯ ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿದ್ದಂತೆಯೇ ಅವರ ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಅವರ Read more…

`ಮಿನಿಮಮ್ ಬ್ಯಾಲೆನ್ಸ್’ ಕಾಯ್ದುಕೊಳ್ಳದವರಿಗೆ `RBI’ ಬಿಗ್ ಶಾಕ್ : ಬರೋಬ್ಬರಿ 21 ಸಾವಿರ ಕೋಟಿ ರೂ. ದಂಡ…!

ಬ್ಯಾಂಕ್ ಖಾತೆದಾರರಿಗೆ ಕೆಲವೊಂದು ನಿಯಮಾವಳಿಗಳನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಜಾರಿಗೊಳಿಸಿದ್ದು, ಈ ಪೈಕಿ ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ ಕಾಯ್ದುಕೊಳ್ಳುವುದು, ನಿಗದಿತ ಸಂಖ್ಯೆಯ ಎಟಿಎಂ ವಹಿವಾಟು, ಎಸ್ಎಂಎಸ್ ಸೇವಾ Read more…

ನರೇಗಾ ಜಾಬ್ ಕಾರ್ಡ್ ಪಡೆಯಲು ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

ಭಾರತ ಸರ್ಕಾರವು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ನಿರುದ್ಯೋಗಿ ಉದ್ಯೋಗಿಗಳಿಗೆ ವರ್ಷದಲ್ಲಿ 100 ದಿನಗಳ ಉದ್ಯೋಗ ನೀಡುವ ನರೇಗಾ ಯೋಜನೆಯನ್ನು ಜಾರಿಗೆ ತಂದಿದ್ದು, ನರೇಗಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಾರ್ಮಿಕರಿಗೆ ಪ್ರತಿ Read more…

Cyber fraud : ಅಪರಿಚಿತ ಕರೆಗಳನ್ನು ಸ್ವೀಕರಿಸುವ ಮುನ್ನ ತಪ್ಪದೇ ಈ ಸುದ್ದಿ ಓದಿ!

ಹಾವೇರಿ : ಅಪರಿಚಿತ ಕರೆಗಳನ್ನು ಸ್ವೀಕರಿಸುವ ಮುನ್ನ ಜಾಗುರಕರಾಗಿರುವುದು ಒಳಿತು. ಇಲ್ಲದಿದ್ದರೆ ಸೈಬರ್ ವಂಚಕರು ನಿಮಗೆ ಮೋಸ ಮಾಡಿ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಖಾಲಿಮಾಡಬಹುದು. ಹೌದು, ಕರ್ನಾಟಕ ಜಾನಪದ Read more…

ನಕಲಿ ಸುದ್ದಿ ಹರಡಿದ 8 ಯೂಟ್ಯೂಬ್ ಚಾನೆಲ್ ನಿಷೇಧ

ನವದೆಹಲಿ: ನಕಲಿ ಸುದ್ದಿಗಳನ್ನು ಹರಡಿದ 8 ಯೂಟ್ಯೂಬ್ ಚಾನೆಲ್‌ಗಳನ್ನು ಸರ್ಕಾರ ‘ಬಸ್ಟ್’ ಮಾಡಿದೆ. 23 ಮಿಲಿಯನ್ ಚಂದಾದಾರರ ಸಂಖ್ಯೆಯೊಂದಿಗೆ ಎಂಟು ಯೂಟ್ಯೂಬ್ ಚಾನೆಲ್‌ಗಳನ್ನು ಬ್ಯಾನ್ ಮಾಡಿದೆ ಎಂದು ಸರ್ಕಾರ Read more…

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗಜ ಪಡೆಗಳ ಮೊದಲ ಪಟ್ಟಿ ರೆಡಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗಜ ಪಡೆಗಳ ಮೊದಲ ಪಟ್ಟಿ ಸಿದ್ಧಪಡಿಸಲಾಗಿದೆ. 9 ಆನೆಗಳ ಮೊದಲ ಪಟ್ಟಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅಂತಿಮಗೊಳಿಸಿದ್ದಾರೆ. ಸೆಪ್ಟೆಂಬರ್ 1ರಂದು 9 Read more…

ಮದ್ಯಪ್ರಿಯರಿಗೆ ಸಿಹಿ ಸುದ್ದಿ: MSIL ನಲ್ಲಿ ವಿದೇಶಿ ಬ್ರ್ಯಾಂಡ್ ಮದ್ಯ ಮಾರಾಟಕ್ಕೆ ಹೈಟೆಕ್ ಮಳಿಗೆ

ಬೆಂಗಳೂರು: ಬಡವರು, ಮಧ್ಯಮ ವರ್ಗದವರನ್ನು ಗುರಿಯಾಗಿಸಿಕೊಂಡು ಎಂಎಸ್ಐಎಲ್ ಮದ್ಯ ಮಾರಾಟ ಮಾಡುತ್ತಿದ್ದು, ಈಗ ಶ್ರೀಮಂತರನ್ನು ಕೂಡ ಆಕರ್ಷಿಸಲು ಮುಂದಾಗಿದೆ. ರಾಜ್ಯದಾದ್ಯಂತ ಪ್ರೀಮಿಯಂ ವಿದೇಶಿ ಬ್ರ್ಯಾಂಡ್ ಗಳ ಚಿಲ್ಲರೆ ಮದ್ಯ Read more…

BREAKING : ಇಂದು ಸಂಜೆ 4 ಗಂಟೆಗೆ `ಸ್ಪಂದನಾ’ ಅಂತ್ಯಕ್ರಿಯೆ : ಕುಟುಂಬಸ್ಥರ ನಿರ್ಧಾರ

ಬೆಂಗಳೂರು : ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರ ಮಧ್ಯ ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿದ್ದಂತೆಯೇ ಅವರ ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಅವರ Read more…

ಪತಿ ಕಪ್ಪಾಗಿದ್ದಾನೆಂದು ಜರೆದ ಪತ್ನಿ; ‘ಕ್ರೌರ್ಯ’ ವೆಂದು ಪರಿಗಣಿಸಿ ವಿಚ್ಛೇದನ ಮಂಜೂರು ಮಾಡಿ ಹೈಕೋರ್ಟ್ ಮಹತ್ವದ ತೀರ್ಪು

ತನ್ನ ಪತಿ ಕಪ್ಪಗಿದ್ದಾನೆಂದು ಜರೆದು ಅವಮಾನಿಸಿದ್ದ ಪತ್ನಿಯ ಧೋರಣೆಯನ್ನು ಕ್ರೌರ್ಯವೆಂದು ಪರಿಗಣಿಸಿರುವ ಹೈಕೋರ್ಟ್, ಪತಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡುವ ಮೂಲಕ ವಿಚ್ಛೇದನ ಮಂಜೂರು ಮಾಡಿ ಇತ್ತೀಚೆಗೆ ಮಹತ್ವದ Read more…

Independence Day 2023 : ಆಗಸ್ಟ್ 15 ರಂದೇ `ಸ್ವಾತಂತ್ರ್ಯ ದಿನ’ವನ್ನು ಏಕೆ ಆಚರಿಸಲಾಗುತ್ತದೆ ? ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ

ಆಗಸ್ಟ್ 15, 1947 ರಂದು ದೇಶವು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆಯಿತು. ಪ್ರತಿ ವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಆಗಸ್ಟ್ 15 ರ ದಿನವು Read more…

ಆಕ್ಷೇಪಣೆ ಹಿನ್ನೆಲೆ ವಕೀಲರ ಸಮಾವೇಶ ಆಹ್ವಾನ ಪತ್ರಿಕೆಯಲ್ಲಿ ಡಿಕೆಶಿ ಹೆಸರಿಗೆ ಕೊಕ್

ಬೆಂಗಳೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್ ವತಿಯಿಂದ ಮೈಸೂರಿನಲ್ಲಿ ಆಗಸ್ಟ್ 12 ರಂದು ಆಯೋಜಿಸಿರುವ ರಾಜ್ಯಮಟ್ಟದ ಸಮಾವೇಶದ ಆಹ್ವಾನ ಪತ್ರಿಕೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರನ್ನು ಕೈ ಬಿಡಲಾಗಿದೆ. Read more…

ಹಠಾತ್ ‘ಹೃದಯಾಘಾತ’ ಕ್ಕೆ ತ್ವರಿತ ಚಿಕಿತ್ಸೆ; ಪ್ರಾಯೋಗಿಕ ಯೋಜನೆ ಯಶಸ್ವಿಯಾದ ಬೆನ್ನಲ್ಲೇ ರಾಜ್ಯಾದ್ಯಂತ ವಿಸ್ತರಣೆಗೆ ಸಿದ್ಧತೆ

ಇತ್ತೀಚಿನ ದಿನಗಳಲ್ಲಿ ವಯಸ್ಕರು ಮಾತ್ರವಲ್ಲದೆ ಯುವ ಜನತೆ ಕೂಡ ಹೃದಯಾಘಾತಕ್ಕೆ ಒಳಗಾಗುತ್ತಿರುವ ಪ್ರಕರಣಗಳಲ್ಲಿ ಹೆಚ್ಚಳವಾಗಿದೆ. ಈ ಹಿಂದೆ ಖ್ಯಾತ ನಟ ಪುನೀತ್ ರಾಜಕುಮಾರ್ ಹೃದಯಾಘಾತದಿಂದ ವಿಧಿವಶರಾದ ಸಂದರ್ಭದಲ್ಲಿ ಅವರ Read more…

`Whats app’ ಬಳಕೆದಾರರೇ `ಅಪರಿಚಿತ’ ಕರೆಗಳನ್ನು ಸ್ವೀಕರಿಸುವ ಮುನ್ನ ತಪ್ಪದೇ ಈ ಸುದ್ದಿ ಓದಿ!

ನವದೆಹಲಿ : ವಾಟ್ಸಪ್ ಬಳಕೆದಾರರೇ ಎಚ್ಚರ, ಅಪರಿಚಿತ ನಂಬರ್ ಗಳಿಂದ ಬರುವ ಕರೆಗಳನ್ನು ಸ್ವೀಕರಿಸಿದ್ರೆ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣವೇ ಖಾಲಿಯಾಗಬಹುದು. ಹೌದು, ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ Read more…

‘ಬಿಸಿಸಿಐ’ ನಿಂದ ಬರೊಬ್ಬರಿ 1,159 ಕೋಟಿ ರೂಪಾಯಿ ತೆರಿಗೆ ಪಾವತಿ…!

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬಿಸಿಸಿಐ 2021 – 22ರ ಹಣಕಾಸು ವರ್ಷದಲ್ಲಿ ಬರೋಬ್ಬರಿ 1,159 ಕೋಟಿ ರೂಪಾಯಿಗಳ ಆದಾಯ ತೆರಿಗೆ ಪಾವತಿಸುವ Read more…

BIG NEWS: ‘ನನ್ನ ಮಣ್ಣು – ನನ್ನ ದೇಶ’ ಅಭಿಯಾನಕ್ಕೆ ದೇಶದಾದ್ಯಂತ ಇಂದು ಚಾಲನೆ

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರ ಸ್ಮರಣಾರ್ಥ ಕೇಂದ್ರ ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿರುವ ನನ್ನ ಮಣ್ಣು – ನನ್ನ ದೇಶ (ಮೇರಿ ಮಾಟಿ ಮೇರಾ ದೇಶ್) ಅಭಿಯಾನಕ್ಕೆ Read more…

ಇಂಜಿನ್ ವೈಫಲ್ಯದ ನಡುವೆಯೂ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್: ಇಸ್ರೋ ಮುಖ್ಯಸ್ಥ ಘೋಷಣೆ

ಭಾರತದ ಚಂದ್ರಯಾನ-3 ಚಂದ್ರಯಾನದ ವಿಕ್ರಮ್ ಲ್ಯಾಂಡರ್ ಅನ್ನು ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡಲು ನಿರ್ಧರಿಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಮುಖ್ಯಸ್ಥ Read more…

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ Read more…

‘ಸರ್ವಾಂಗ ಸುಂದರ’ ನಾಗಲು ಬಯಸಿ ದೇವರ ಮೊರೆ ಹೋದ ಭಕ್ತ; ಕಾಣಿಕೆ ಹುಂಡಿಯಲ್ಲಿತ್ತು ಬೇಡಿಕೆ ಪತ್ರ….!

ಇಷ್ಟಾರ್ಥಗಳನ್ನು ನೆರವೇರಿಸುವಂತೆ ಕೋರಿ ದೇವರ ಮೊರೆ ಹೋಗುವುದು ಸಾಮಾನ್ಯ ಸಂಗತಿ. ಅದರಲ್ಲೂ ಸಂಕಷ್ಟಗಳನ್ನು ನಿವಾರಣೆ ಮಾಡುವಂತೆ ಕೋರುವ ಬೇಡಿಕೆಯೇ ಹೆಚ್ಚು. ಇದರ ಮಧ್ಯೆ ನಟನಾಗಲು ಬಯಸಿದ್ದ ವ್ಯಕ್ತಿಯೊಬ್ಬ ಸರ್ವಾಂಗ Read more…

BIG NEWS: ದೇಶಾದ್ಯಂತ GST ನ್ಯಾಯಮಂಡಳಿಗಳ ಸ್ಥಾಪನೆ

ನವದೆಹಲಿ: ದೇಶಾದ್ಯಂತ ಜಿಎಸ್‌ಟಿ ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಜಿಎಸ್‌ಟಿ ಕೌನ್ಸಿಲ್ ತನ್ನ Read more…

ಗಮನಿಸಿ : ದ್ವಿತೀಯ ಪಿಯುಸಿ `ಪೂರಕ ಪರೀಕ್ಷೆ’ ನೋಂದಣಿಗೆ ನಾಳೆಯೇ ಕೊನೆಯ ದಿನ

ಬೆಂಗಳೂರು : ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...