alex Certify Latest News | Kannada Dunia | Kannada News | Karnataka News | India News - Part 1012
ಕನ್ನಡ ದುನಿಯಾ
    Dailyhunt JioNews

Kannada Duniya

‘ಬನ್ನಾರಿ ಅಮ್ಮನ್’ ಸಕ್ಕರೆ ಕಾರ್ಖಾನೆಯಲ್ಲಿ ಸ್ಟೀಮರ್ ಪೈಪ್ ಸ್ಫೋಟ : ಗಾಯಗೊಂಡಿದ್ದ ನೌಕರ ಸಾವು

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದಲ್ಲಿರುವ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಸ್ಟೀಮರ್ ಪೈಪ್ ಸ್ಫೋಟವಾಗಿ ಗಾಯಗೊಂಡಿದ್ದ ನೌಕರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಜುಲೈ 28ರಂದು Read more…

`Whats App’ ಬಳಕೆದಾರರಿಗೆ ಗುಡ್ ನ್ಯೂಸ್ : ಮತ್ತೊಂದು ಹೊಸ `ಫೀಚರ್’ ರಿಲೀಸ್!

ವಾಟ್ಸಪ್ ಬಳಕೆದಾರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ವಾಟ್ಸಾಪ್ನಲ್ಲಿ 32 ಭಾಗವಹಿಸುವವರೊಂದಿಗೆ ಗ್ರೂಪ್ ವಾಯ್ಸ್ ಕರೆಯ ಫೀಚರ್ ಅನ್ನು ಜಾರಿಗೆ ತಂದಿದೆ. ಬಹುಪಾಲು ಸ್ಮಾರ್ಟ್‌ಫೋನ್ ಬಳಕೆದಾರರಿಗೆ, WhatsApp ಒಂದು ಅಗತ್ಯವಾಗಿದೆ. Read more…

‘ಸ್ಯಾಂಡಲ್ ವುಡ್’ ಗೆ ಶಾಕ್ ಮೇಲೆ ಶಾಕ್ : ಹೃದಯಾಘಾತದಿಂದ ನಿಧನರಾದ ನಟ-ನಟಿಯರಿವರು

ಬೆಂಗಳೂರು : ಕಳೆದ ಕೆಲವು ವರ್ಷಗಳಿಂದ ಕನ್ನಡ ಚಿತ್ರರಂಗಕ್ಕೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದ್ದು, ಕನ್ನಡದ ಹಲವು ಸ್ಟಾರ್ ನಟ, ನಟಿಯರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೌದು. ಕನ್ನಡ ಚಿತ್ರರಂಗದ Read more…

`ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2’ : ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು : ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ. Read more…

ಪರಾಭವಗೊಂಡ ಬಿಜೆಪಿ ಅಭ್ಯರ್ಥಿಗಳಿಂದ ಲೋಕಸಭೆ ಟಿಕೆಟ್ ಗಾಗಿ ಕಸರತ್ತು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿರುವ ಬಿಜೆಪಿ ಅಭ್ಯರ್ಥಿಗಳು ಈಗ ಲೋಕಸಭಾ ಚುನಾವಣಾ ಟಿಕೆಟ್ ಮೇಲೆ ಕಣ್ಣೀಟ್ಟಿದ್ದು, ಟಿಕೆಟ್ ಗಿಟ್ಟಿಸಿಕೊಳ್ಳಲು ನಾನಾ ಕಸರತ್ತು ಆರಂಭಿಸಿದ್ದಾರೆ. ಬಿಜೆಪಿಯ ಹತ್ತಕ್ಕು ಹೆಚ್ಚು ರಾಜ್ಯ Read more…

ಏಕಾಏಕಿ 16 ಕೆಜಿ ತೂಕ ಇಳಿಸಿಕೊಂಡಿದ್ದ ‘ಸ್ಪಂದನಾ’ : ಅತಿಯಾದ ‘ಡಯಟ್’ ಸಾವಿಗೆ ಮುಳುವಾಯ್ತಾ..?

ಬೆಂಗಳೂರು : ಕನ್ನಡ ಚಿತ್ರರಂಗದ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿರುವ ವಿಚಾರ ನಿಮಗೆ ಗೊತ್ತಿದೆ. ಅಷ್ಟು ಆರೋಗ್ಯವಾಗಿದ್ದ ಸ್ಪಂದನಾ ಸಾವಿಗೆ ಕಾರಣವೇನು..? ಏಕಾಏಕಿ Read more…

`ಸಿಮ್ ಕಾರ್ಡ್ ಪೋರ್ಟ್’ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಯಾವುದೇ ನೆಟ್ ವರ್ಕ್ ನಿಂದ ಸಿಗ್ನಲ್ ಮತ್ತು ಇಂಟರ್ನೆಟ್ ಸೇವೆಗಳು ಉತ್ತಮವಾಗಿಲ್ಲದಿದ್ದರೆ. ಸಂಖ್ಯೆಯನ್ನು ಬದಲಾಯಿಸದೆ ಮತ್ತೊಂದು ನೆಟ್ ವರ್ಕ್ ಗೆ ಪೋರ್ಟ್ ಮಾಡಲು ಸಾಧ್ಯವಿದೆ. ಆದಾಗ್ಯೂ, ಸಿಮ್ ಕಾರ್ಡ್ Read more…

Spandana Vijay Raghavendra : ಈಡಿಗ ಸಂಪ್ರದಾಯದಂತೆ ನಾಳೆ ಬೆಂಗಳೂರಿನಲ್ಲಿ ‘ಸ್ಪಂದನಾ’ ಅಂತ್ಯಕ್ರಿಯೆ

ಬೆಂಗಳೂರು : ಥೈಲ್ಯಾಂಡ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟಂತಹ ನಟ ವಿಜಯ್ ರಾಘವೇಂದ್ರ ಪತ್ನಿ ‘ಸ್ಪಂದನಾ’ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದ್ದು, ಮೃತದೇಹ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದೆ. ನಾಳೆ ಬೆಂಗಳೂರಿನ Read more…

BREAKING : `ಸ್ಪಂದನಾ’ ಮರಣೋತ್ತರ ಪರೀಕ್ಷೆ ಮುಕ್ತಾಯ : ಇಂದು ರಾತ್ರಿ 11 ಗಂಟೆಗೆ ಮೃತದೇಹ ಬೆಂಗಳೂರಿಗೆ

  ಬೆಂಗಳೂರು : ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದು, ಇಂದು ಥೈಲ್ಯಾಂಡ್ ನಲ್ಲಿ ಮರಣೋತ್ತರ ಪರೀಕ್ಷೆ ಸಂಪೂರ್ಣ ಮುಗಿದಿದೆ. ಈ ಕುರಿತು ಮಾಹಿತಿ ನೀಡಿರುವ Read more…

ಗಮನಿಸಿ : ಹೊಸದಾಗಿ ರೇಷನ್ ಕಾರ್ಡ್ ಮಾಡಿಸಲು ಏನೆಲ್ಲಾ ದಾಖಲೆ ಬೇಕು..? ಇಲ್ಲಿದೆ ಮಾಹಿತಿ

ಬೆಂಗಳೂರು: ಸರ್ಕಾರದ ಎಲ್ಲಾ ಯೋಜನೆಗಳನ್ನು ಪಡೆಯಲು ರೇಷನ್ ಕಾರ್ಡ್ ಕಡ್ಡಾಯವಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪಡೆಯಲು ಪಡಿತರ ಚೀಟಿ ಬಹಳ ಮುಖ್ಯದ್ದಾಗಿದೆ. ಹೊಸದಾಗಿ ರೇಷನ್ ಕಾರ್ಡ್ ಮಾಡಿಸಬೇಕು Read more…

BREAKING : ಬೆಂಗಳೂರಿನಲ್ಲಿ `NIA’ ದಾಳಿ : ಮೂವರು ಅಕ್ರಮ ಬಾಂಗ್ಲಾ ವಲಸಿಗರು ವಶಕ್ಕೆ

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ಪ್ರಕರಣವೊಂದರ ತನಿಖೆಗೆ Read more…

ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಮಾಜಿ ಸಿಎಂ ವಿಶೇಷ ಅಧಿಕಾರಿ

ಬೆಂಗಳೂರು: ಹನಿಟ್ರ್ಯಾಪ್ ಜಾಲಕ್ಕೆ ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರ ವಿಶೇಷ ಅಧಿಕಾರಿಯೊಬ್ಬರು ಸಿಲುಕಿಕೊಂಡು ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮಾಜಿ ಮುಖ್ಯಮಂತ್ರಿಯೊಬ್ಬರ ವಿಶೇಷ ಕರ್ತವ್ಯದ ಅಧಿಕಾರಿ(OSD)ಯಾಗಿ ಸೇವೆ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಟೊಮೆಟೊ ಬಳಿಕ `ಈರುಳ್ಳಿ’ ಬೆಲೆ ಏರಿಕೆ!

ಬೆಂಗಳೂರು : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಟೊಮೆಟೊ ಬಳಿಕ ಇದೀಗ ಈರುಳ್ಳಿ ಬೆಲೆಯೂ ಏರಿಕೆಯಾಗುವ ಸಾಧ್ಯತೆ ಇದೆ. Read more…

ಗಮನಿಸಿ : ಜಸ್ಟ್ 2 ನಿಮಿಷದಲ್ಲಿ ಆಧಾರ್ -ರೇಷನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ..? ಇಲ್ಲಿದೆ ಮಾಹಿತಿ

ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದ್ದು, ಸೆಪ್ಟೆಂಬರ್ 30 ರೊಳಗೆ ಆಧಾರ್ ಕಾರ್ಡ್ ಅನ್ನು ನಿಮ್ಮ Read more…

BIG NEWS : ಮಾಜಿ ಪ್ರಧಾನಿ H.D ದೇವೇಗೌಡರಿಗೆ ಅನಾರೋಗ್ಯ : ರಾಜ್ಯಸಭೆ ಕಲಾಪಕ್ಕೆ ಗೈರು

ಬೆಂಗಳೂರು : ಮಾಜಿ ಪ್ರಧಾನಿ H.D  ದೇವೇಗೌಡರಿಗೆ ಅನಾರೋಗ್ಯ ಉಂಟಾದ ಹಿನ್ನೆಲೆ ರಾಜ್ಯ ಸಭೆ ಕಲಾಪಕ್ಕೆ ಗೈರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ  ಪ್ರಕಟಣೆ ಹೊರಡಿಸಿರುವ   ಹೆಚ್ Read more…

ಅಪ್ರಾಪ್ತ ಬಾಲಕಿ ಅತ್ಯಾಚಾರ-ಬರ್ಬರ ಹತ್ಯೆ; ಉರಿಯುತ್ತಿರುವ ಮಗಳ ಚಿತೆಗೆ ಹಾರಿದ ತಂದೆ…!

ಜೈಪುರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿರುವ ಘೋರ ಘಟನೆ ರಜಸ್ಥಾನದ ಭಿಲ್ವಾರಾದಲ್ಲಿ ನಡೆದಿದೆ. 12 ವರ್ಷದ ಮಗಳ ಮೇಲೆ ಕಾಮುಕರ ಅಟ್ಟಹಾಸ, ಕೊಲೆ ಘಟನೆಯಿಂದ ಮನನಿಂದ ತಂದೆ Read more…

BIGG NEWS : 2,000 ರೂ. ನೋಟು ವಿನಿಮಯ : `RBI’ ನಿಂದ ಮಹತ್ವದ ಮಾಹಿತಿ

ನವದೆಹಲಿ : 2,000 ರೂ. ನೋಟು ವಿನಿಯಮದ ಕುರಿತಂತೆ ಆರ್ ಬಿಐ ಮಹತ್ವದ ಘೋಷಣೆ ಮಾಡಿದೆ. ನಿಮ್ಮ ಬಳಿ ಇನ್ನೂ 2,000 ರೂ.ಗಳ ನೋಟು ಇದ್ದರೆ. ಸಾಧ್ಯವಾದಷ್ಟು ಬೇಗ Read more…

JOB ALERT : ಸರ್ಕಾರಿ ಅಭಿಯೋಜಕರು , ವಕೀಲರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಸರ್ಕಾರದ ಸೂಚನೆಯನ್ವಯ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸರ್ಕಾರಿ ವಕೀಲರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಭರ್ತಿ ಮಾಡಲು Read more…

Gruha Lakshmi Scheme : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಫಲಾನುಭವಿಗಳ ಪಟ್ಟಿ ವೀಕ್ಷಿಸುವುದು ಹೇಗೆ..? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `Airports Authority of India’ ದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ನವದೆಹಲಿ : ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ಜ್ಯೂನಿಯರ್ Read more…

BIGG NEWS : ಮಾಜಿ ಸಿಎಂ ಬೊಮ್ಮಾಯಿ ಇಂದು ಹೈಕಮಾಂಡ್ ಭೇಟಿ : ವಿಪಕ್ಷ ನಾಯಕ ಆಯ್ಕೆ ಬಗ್ಗೆ ಚರ್ಚೆ

ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದು, ಭಾನುವಾರ ರಾತ್ರಿ ದೆಹಲಿಗೆ ಪ್ರಯಾಣ ಬೆಳಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಕೆಂಪೇಗೌಡ Read more…

ಅಂತ್ಯಕ್ರಿಯೆಯ ವೇಳೆ ಕಣ್ಣುತೆರೆದ ಬಿಜೆಪಿ ಮುಖಂಡ; ಸಾವಿನ ಕದತಟ್ಟಿದ ವ್ಯಕ್ತಿ ಬದುಕಿ ಬಂದಿದ್ದೇ ಅಚ್ಚರಿ…!

ಆಗ್ರಾ: ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಹೇಶ್ ಬಾಘೇಲ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದರು. ಇನ್ನೇನು ಅಂತ್ಯಕ್ರಿಯೆ ಮಾಡಬೇಕೆಂದು ಅಂತಿಮ ವಿಧಿ-ವಿಧಾನ Read more…

ಪಡಿತರ ಚೀಟಿದಾರರೇ ಎಚ್ಚರ : ಈ ಸಣ್ಣ ತಪ್ಪು ಮಾಡಿದ್ರೆ ನಿಮ್ಮ ಹಣ ವಂಚಕರ ಪಾಲಾಗೋದು ಪಕ್ಕಾ!

ವಂಚಕರು ಪ್ರತಿದಿನ ಹೊಸ ವಿಧಾನಗಳ ಮೂಲಕ ಜನರನ್ನು ಮೋಸಗೊಳಿಸುತ್ತಾರೆ. ಕೆಲವೊಮ್ಮೆ ಬ್ಯಾಂಕ್ ಅಧಿಕಾರಿಯಾಗಿ, ಕೆಲವೊಮ್ಮೆ ಆಹಾರ ಇಲಾಖೆಯ ಹೆಸರಿನಲ್ಲಿ ಕರೆ ಮಾಡಿ ವಂಚಕರು ವಂಚಿಸುತ್ತಿದ್ದಾರೆ. ಇದೀಗ ಉಚಿತ ಪಡಿತರದ Read more…

Power Cut : ಬೆಂಗಳೂರಿಗರೇ ಗಮನಿಸಿ : ಇಂದು ಮತ್ತು ನಾಳೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣೆ ಸಂಬಂಧಿತ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿರುವುದರಿಂದ ಕರ್ನಾಟಕದ ರಾಜಧಾನಿ Read more…

ಮಾದಪ್ಪನ ಬೆಟ್ಟದಲ್ಲಿ ‘ಗಾಂಜಾ ಮಾರಾಟ’ : ಮಾಲು ಸಮೇತ ಮೂವರು ಡ್ರಗ್ ಪೆಡ್ಲರ್ ಅರೆಸ್ಟ್

ಬೆಂಗಳೂರು : ಮಾದಪ್ಪನ ಬೆಟ್ಟದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ Read more…

ಕಾಶ್ಮೀರಿ ಯುವತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟರ್ ಸರ್ಫರಾಜ್

ಶ್ರೀನಗರ: ದೇಶಿ ಕ್ರಿಕೆಟ್ ನ ಸ್ಟಾರ್ ಆಟಗಾರ ಸರ್ಫರಾಜ್ ಖಾನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಣಿವೆ ರಾಜ್ಯದ ಸುಂದರಿಯನ್ನು ವರಿಸಿದ್ದಾರೆ. ಮದುವೆಯ ಸಂಭ್ರಮದ ಕ್ಷಣಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ Read more…

PUBG ಗೀಳಿಗೆ ಮತ್ತೊಂದು ಬಲಿ; ಹಣ ಕಳೆದುಕೊಂಡು ಸಾವಿಗೆ ಶರಣಾದ ಯುವಕ

ಆನ್ಲೈನ್ ಪಬ್ಜಿ ಹುಚ್ಚಿಗೆ ಬಿದ್ದು ಹಲವರು ಹಣ ಕಳೆದುಕೊಂಡ ಘಟನೆಗಳು ಈ ಹಿಂದೆ ವರದಿಯಾಗಿದ್ದು, ಹೀಗೆ ಹಣ ಕಳೆದುಕೊಂಡ ಕೆಲವು ಮಂದಿ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಇಂತಹುದೇ ಒಂದು Read more…

ಉದ್ಯೋಗಾಂಕ್ಷಿಗಳೇ ಗಮನಿಸಿ : ‘ಸಖಿ ಒನ್ ಸ್ಟಾಪ್’ ಸೆಂಟರ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಅಹ್ವಾನ

ಬೆಂಗಳೂರು ನಗರ ಜಿಲ್ಲೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ನೂತನವಾಗಿ ಪ್ರಾರಂಭಿಸಲಾಗಿರುವ ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸಲು Read more…

BREAKING : ಬೆಂಗಳೂರಿನಲ್ಲಿ `BMTC’ ಚಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದೇವನಹಳ್ಳಿಯ ಪಟ್ಟಣದ ಸಂತೆ ಬೀದಿಗೆ ಹೊಂದಿಕೊಂಡಿರುವ ಡಿಪೋ Read more…

‘Madras Eye’ : ಮದ್ರಾಸ್ ಐ ಬಗ್ಗೆ ಭಯಬೇಡ, ಇರಲಿ ಈ ಮುನ್ನೆಚ್ಚರಿಕೆ..!

ಮಡಿಕೇರಿ : ಕಂಜಕ್ಟವೈಟೀಸ್(Madras Eye) ಇದು ಒಂದು ವೈರಸ್ನಿಂದ ಹರಡುವ ಕಾಯಿಲೆ, ಕಣ್ಣಿನ ಬಿಳಿಭಾಗವನ್ನು ಆವರಿಸುವ ಕಣ್ಣಿನ ಮುಂಭಾಗದಲ್ಲಿ ಇರುವ ಪದರದ ಸೋಂಕಿಗೆ (ಉರಿಊತ) ಇದಕ್ಕೆ ಕಂಜಕ್ಟವೈಟೀಸ್ ಎನ್ನುತ್ತಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...