alex Certify Latest News | Kannada Dunia | Kannada News | Karnataka News | India News - Part 1015
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಸಚಿವ ದಿನೇಶ್ ಗುಂಡೂರಾವ್ ಸಂತಾಪ

ಬೆಂಗಳೂರು : ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಮೂಲಕ ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್ ಎದುರಾಗಿದೆ. ನಟ ವಿಜಯ್ Read more…

BIG NEWS: ಪತ್ನಿಗೆ ಅಧ್ಯಕ್ಷ ಪಟ್ಟ ಕಟ್ಟಲು 10 ಸದಸ್ಯರನ್ನು ಹೈಜಾಕ್ ಮಾಡಿದ್ದ ಪತಿ ಅಪಘಾತದಲ್ಲಿ ಸಾವು…!

ಕೋಲಾರ: ಪತ್ನಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆಯನ್ನಾಗಿ ಮಾಡಲು ಪತಿ 10 ಸದಸ್ಯರನ್ನು ಹೈಜಾಕ್ ಮಾಡಿ ಪ್ರವಾಸಕ್ಕೆ ತೆರಳಿದ್ದ. ಆದರೆ ಪ್ರವಾಸದಿಂದ ವಾಪಸ್ ಆಗುವಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ Read more…

ಪುಣೆಯಲ್ಲಿ ನಿರ್ಮಾಣವಾಗಲಿದೆ ವಿಶ್ವದ ಅತೀ ಎತ್ತರದ ಪ್ರಧಾನಿ ಮೋದಿ ಪ್ರತಿಮೆ! ಎತ್ತರ ಎಷ್ಟು ಗೊತ್ತಾ?

ಪುಣೆ : ವಿಶ್ವದ ಅತಿ ಎತ್ತರದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಮೆಯನ್ನು ಸ್ಥಾಪಿಸಲು ಸಿದ್ಧತೆ ನಡೆಯುತ್ತಿದ್ದು, ಶೀಘ್ರವೇ ನಿರ್ಮಾಣ ಕಾರ್ಯ ಶುರುವಾಗಲಿದೆ ಎಂದು ತಿಳಿದುಬಂದಿದೆ. ಮೋದಿಯವರ ಮೇಲಿನ Read more…

Good News : ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯ : ಸಹಕಾರ ಸಚಿವ ಕೆ.ಎನ್ ರಾಜಣ್ಣ

ಶಿವಮೊಗ್ಗ : ಸಹಕಾರಿಗಳು ರಾಜಕಾರಣಿಗಳಾಗಬಾರದು. ಸಹಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಿದಲ್ಲಿ ಸಂಸ್ಥೆಯು ದೀರ್ಘ ಅವಧಿಯವರೆಗೆ ಉಳಿದು ಬಲಿಷ್ಟಗೊಂಡು ಜನೋಪಯೋಗಿಯಾಗಲಿವೆ. ತಪ್ಪಿದಲ್ಲಿ ಅಭಿವೃದ್ಧಿಗೆ ಮಾರಕವಾಗಲಿದೆ ಎಂದು ರಾಜ್ಯ ಸಹಕಾರ Read more…

ಎಲೆಕ್ಟ್ರಿಕ್ ರೂಪದಲ್ಲಿಯೂ ಧೂಳೆಬ್ಬಿಸಲು ಬರಲಿದೆ ಮಹೀಂದ್ರಾ ಥಾರ್…!

ಆಗಸ್ಟ್ 15ರಂದು ದಕ್ಷಿಣ ಆಫ್ರಿಕಾದಲ್ಲಿ ಮೊದಲ ಪ್ರವೇಶಕ್ಕೆ ಸಿದ್ಧವಾಗಿರುವ ಮಹೀಂದ್ರಾ ಥಾರ್, ಅದಕ್ಕೂ ಮುನ್ನ ಎಲೆಕ್ಟ್ರಿಕ್ ರೂಪದಲ್ಲಿ ಧೂಳೆಬ್ಬಿಸಲಿದೆ. ಥಾರ್ ಎಲೆಕ್ಟ್ರಿಕ್ ಎಸ್ ಯುವಿಯ ಟೀಸರ್ ಬಿಡುಗಡೆಯಾಗಿದ್ದು, ಸೋಷಿಯಲ್ Read more…

‘ಕೃಷಿ ಅಧಿಕಾರಿ’ಗಳಿಂದ ರಾಜ್ಯಪಾಲರಿಗೆ ದೂರು ವಿಚಾರ : ಸಚಿವ ‘ಚೆಲುವರಾಯಸ್ವಾಮಿ’ ಹೇಳಿದ್ದೇನು..?

ಮಂಡ್ಯ : ಲಂಚಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ 7 ಸಹಾಯಕ ಕೃಷಿ ನಿರ್ದೇಶಕರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎನ್ನಲಾಗಿದ್ದು, Read more…

`ಬಗರ್ ಹುಕುಂ’ ಸಾಗುವಾಳಿದಾರರಿಗೆ ಗುಡ್ ನ್ಯೂಸ್ : ಶೀಘ್ರವೇ ಹಕ್ಕು ಪತ್ರ ವಿತರಣೆಗೆ ಕ್ರಮ

ಸಾಗರ : ಭೂತಾನ್ ಸೇರಿದಂತೆ ವಿದೇಶಗಳಿಂದ ದೇಶಕ್ಕೆ ಆಮದು ಮಾಡಿಕೊಳ್ಳುವ ಅಡಿಕೆಗೆ ಸುಂಕ ಹೆಚ್ಚಿಸಿ, ದೇಸಿ ಅಡಿಕೆಗೆ ಸ್ಥಿರ ಮಾರುಕಟ್ಟೆ ಒದಗಿಸಿ ರಾಜ್ಯದ ಅಡಿಕೆ ಬೆಳೆಗಾರರ ನೆರವಿಗೆ ಧಾವಿಸುವಂತೆ Read more…

BIG BREAKING : ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ‘ಸ್ಪಂದನಾ’ ವಿಧಿವಶ

ಬೆಂಗಳೂರು : ಸ್ಯಾಂಡಲ್ ವುಡ್ ನಟ  ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬ್ಯಾಂಕಾಕ್ ಪ್ರವಾಸದಲ್ಲಿದ್ದ ಸ್ಪಂದನಾಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಿವೃತ್ತ ಎಸಿಪಿ ಬಿ.ಕೆ. Read more…

BIGG BREAKING : ನಟ ವಿಜಯರಾಘವೇಂದ್ರ ಪತ್ನಿ `ಸ್ಪಂದನಾ’ ಹೃದಯಾಘಾತದಿಂದ ನಿಧನ

ಬೆಂಗಳೂರು : ವಿದೇಶ ಪ್ರವಾಸಕ್ಕೆ ಹೋಗಿದ್ದ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ವಿದೇಶ ಪ್ರವಾಸಕ್ಕೆ ಹೋಗಿದ್ದಾಗ ಸ್ಪಂದನಾಗೆ ಹೃದಯಾಘಾತ ಆಗಿದ್ದು, Read more…

BIGG BREAKING : ರಾಹುಲ್ ಗಾಂಧಿ ಮೇಲಿನ ಅನರ್ಹತೆ ವಾಪಸ್ : ಸ್ಪೀಕರ್ ಓಂ ಬಿರ್ಲಾ ಆದೇಶ

ನವದೆಹಲಿ : ರಾಹುಲ್ ಗಾಂಧಿ ಮೇಲಿದ್ದ ಅನರ್ಹತೆಯನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ವಾಪಸ್ ಪಡೆದಿದ್ದಾರೆ. ಈ ಮೂಲಕ ಮತ್ತೆ ರಾಹುಲ್ ಗಾಂಧಿ ಸಂಸದರಾಗಿ ಲೋಕಸಭೆ ಎಂಟ್ರಿ Read more…

BIG BREAKING : ನಟ ವಿಜಯರಾಘವೇಂದ್ರ ಪತ್ನಿಗೆ ಹೃದಯಾಘಾತ : ಸ್ಥಿತಿ ಗಂಭೀರ

ಬೆಂಗಳೂರು : ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾಗೆ ಹೃದಯಾಘಾತವಾಗಿದ್ದು,  ಸ್ಥಿತಿ ಗಂಭೀರವಾಗಿ ಎಂದು ತಿಳಿದು ಬಂದಿದೆ. ವಿದೇಶ ಪ್ರವಾಸಕ್ಕೆ ಹೋಗಿದ್ದಾಗ ಸ್ಪಂದನಾಗೆ ಹೃದಯಾಘಾತ ಆಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಿ Read more…

BIG NEWS: ಕೃಷಿ ಸಚಿವರ ವಿರುದ್ಧ ಲಂಚದ ಆರೋಪ; ದೂರಿನ ಬಗ್ಗೆ ಕ್ರಮ ವಹಿಸುವಂತೆ CSಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿಬಂದಿದ್ದು, 7 ಜನ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದು ದೂರು Read more…

BIGG NEWS : `ಪಾಸ್ ಪೋರ್ಟ್’ ಅರ್ಜಿ ಸಲ್ಲಿಕೆಯಲ್ಲಿ ಮಹತ್ವದ ಬದಲಾವಣೆ : ಡಿಜಿಲಾಕರ್ ಮೂಲಕ ವೆರಿಫಿಕೇಷನ್!

ನವದೆಹಲಿ : ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಪಾಸ್ಪೋರ್ಟ್ ಅರ್ಜಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಯನ್ನು ಘೋಷಿಸಿದೆ, ಇದು ಆಗಸ್ಟ್ 5 ರಿಂದಲೇ ಜಾರಿಗೆ ಬರಲಿದೆ. ಅಂತರರಾಷ್ಟ್ರೀಯ ಪ್ರಯಾಣಕ್ಕಾಗಿ ಹೊಸ Read more…

ರೈತರೇ ಗಮನಿಸಿ : ಬೆಳೆ ವಿಮೆ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ 2023-24 ನೇ ಸಾಲಿನ ಮುಂಗಾರುಹಂಗಾಮಿನ ಬೆಳೆ ವಿಮೆ ನೊಂದಾಯಿಸಲು ಬೆಳೆ ಸಾಲ ಪಡೆದ ಹಾಗೂ Read more…

BIGG BREAKING : ಲಂಚಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬೇಡಿಕೆ ಆರೋಪ : 7 ಸಹಾಯಕ ಕೃಷಿ ನಿರ್ದೇಶಕರಿಂದ ರಾಜ್ಯಪಾಲರಿಗೆ ದೂರು

ಮಂಡ್ಯ : ಲಂಚಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ 7 ಸಹಾಯಕ ಕೃಷಿ ನಿರ್ದೇಶಕರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಕೃಷಿ Read more…

KSRTC ಡಿವಿಜನಲ್ ಸೆಕ್ಯುರಿಟಿ ಇನ್ಸ್ ಪೆಕ್ಟರ್ ಬರ್ಬರ ಹತ್ಯೆ

ಬಳ್ಳಾರಿ: ಕೆ.ಎಸ್.ಆರ್.ಟಿ.ಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್ ಪೆಕ್ಟರ್ ನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಳ್ಳಾರಿ ನಗರದಲ್ಲಿ ನಡೆದಿದೆ. 54 ವರ್ಷದ ಹುಸೇನಪ್ಪ ಕೊಲೆಯಾದ ಸೆಕ್ಯುರಿಟಿ ಇನ್ಸ್ Read more…

ರಾಜ್ಯದ ಶಾಲಾ ಮಕ್ಕಳಿಗೆ ನಿರಾಸೆ : ಬಿಸಿಯೂಟಕ್ಕೆ ಡಬಲ್ ಸಾಲ್ಟ್ , ಜೇನುತುಪ್ಪ ನೀಡಲು ಸಾಧ್ಯವಿಲ್ಲ ಎಂದ ಸರ್ಕಾರ

ಬೆಂಗಳೂರು : ಬಿಸಿಯೂಟದಲ್ಲಿ ಡಬಲ್ ಸಾಲ್ಟ್ , ಜೇನುತುಪ್ಪ ಬಳಕೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ರಾಜ್ಯ ಸರ್ಕಾರ ಸಾಧ್ಯವಿಲ್ಲವೆಂದು ಹೇಳಿದೆ. ಇತ್ತೀಚೆಗಷ್ಟೇ ಕೇಂದ್ರವು ಪಿಎಂ ಪೋಷಣ್ ಯೋಜನೆಯಡಿ Read more…

ಶೀಘ್ರವೇ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ : ಬೇಕಾಗುವ ದಾಖಲೆಗಳೇನು?ಇಲ್ಲಿದೆ ಮಾಹಿತಿ

ಬೆಂಗಳೂರು: ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ, ಬಿಪಿಎಲ್ ಪಡಿತರ ಚೀಟಿ ಕೋರಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಅವಕಾಶ ಕಲ್ಪಿಸಲು ಆಹಾರ ಇಲಾಖೆ ತೀರ್ಮಾನಿಸಿದೆ. ವಿಧಾನಸಭೆ Read more…

ಲೋ ಬಿಪಿಗೆ ಕರ್ತವ್ಯನಿರತ ಹೆಡ್ ಕಾನ್ಸ್ ಟೇಬಲ್ ಬಲಿ

ಹಾವೇರಿ : ಲೋ ಬಿಪಿಯಿಂದ ಹೆಡ್ ಕಾನ್ಸ್ ಟೇಬಲ್ ಓರ್ವರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ನಡೆದಿದೆ. ರಟ್ಟಿಹಳ್ಳಿ ಪೊಲೀಸ್ ಠಾಣೆಯ ಬಸಪ್ಪ Read more…

ನಿಮ್ಮ `ಸ್ಮಾರ್ಟ್ ಫೋನ್ ಹ್ಯಾಕ್’ ಆಗಿದೆಯೇ? ಈ ಸುಲಭ ರೀತಿಯಲ್ಲಿ ತಕ್ಷಣ ತಿಳಿದುಕೊಳ್ಳಿ!

ಇಂದು ಸ್ಮಾರ್ಟ್ ಫೋನ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಈ ಸ್ಮಾರ್ಟ್ ಫೋನ್ ದೈನಂದಿನ ದಿನಚರಿಯ ಅನೇಕ ಕಾರ್ಯಗಳನ್ನು ಸುಲಭಗೊಳಿಸಿದೆ. ಆದರೆ ಸ್ಮಾರ್ಟ್ ಫೋನ್ ಗಳಿಂದ ಸೈಬರ್ ಅಪರಾಧದಂತಹ Read more…

ಜಿಲ್ಲಾಧಿಕಾರಿ ಹೆಸರಲ್ಲಿ ಫೇಸ್ ಬುಕ್ ನಲ್ಲಿ ನಕಲಿ ಖಾತೆ ಸೃಷ್ಟಿ; ಶಾಕ್ ಆದ ಡಿಸಿ

ಕೊಪ್ಪಳ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳ ಹಾವಳಿ ಹೆಚ್ಚಾಗುತ್ತಿದೆ. ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಹಣ ಕೇಳುವುದು, ಬ್ಲ್ಯಾಕ್ ಮೇಲ್ ಮಡುವುದು ಹೀಗೆ ಹಲವು ರೀತಿಯ Read more…

ಭೂತಾನ್ ಅಡಿಕೆ ಆಮದಿಗೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್; ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ಅಡಿಕೆಗೆ ಈಗ ಬಂಗಾರದ ಬೆಲೆಯಿದ್ದು, ಬೆಳೆಗಾರರು ಸಂತಸದಿಂದಿದ್ದಾರೆ. ಅಲ್ಲದೆ ಬಹಳಷ್ಟು ರೈತರು ಅಡಿಕೆ ಬೆಳೆಯಲು ಮುಂದಾಗಿದ್ದು, ಹೊಸದಾಗಿ ತೋಟ ಕಟ್ಟುತ್ತಿದ್ದಾರೆ. ಇದರ ಮಧ್ಯೆ ಭೂತಾನ್ ನಿಂದ ಅಡಿಕೆ ಅಮದು Read more…

ಜನಸಾಮಾನ್ಯರಿಗೆ `ಬಿಗ್ ರಿಲೀಫ್’ : ಟೊಮೆಟೊ ಬೆಲೆಯಲ್ಲಿ ಇಳಿಕೆ

ಬೆಂಗಳೂರು : ಟೊಮೆಟೊ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಟೊಮೆಟೊ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ.15 ಕೆಜಿ ಟೊಮೆಟೊ ಬಾಕ್ಸ್ ಇಂದು 1,500 ರೂ.ವರೆಗೆ ಮಾರಾಟವಾಗಿದೆ. ಹೌದು, Read more…

BIGG NEWS : `I.N.D.I.A’ ಮೈತ್ರಿಕೂಟದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ನೇಮಕ ಫಿಕ್ಸ್!

ಪಾಟ್ನಾ: 26 ಪಕ್ಷಗಳ ಪ್ರತಿಪಕ್ಷ ‘ಇಂಡಿಯಾ’ ಮೈತ್ರಿಕೂಟದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಸಂಚಾಲಕರಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಆಯ್ಕೆ Read more…

ಹಲ್ ಚಲ್ ಸೃಷ್ಟಿಸಿದ ಸೂಪರ್ ಸ್ಟಾರ್ ರಜನಿ –ಸೆಂಚುರಿ ಸ್ಟಾರ್ ಶಿವಣ್ಣ ‘ಜೈಲರ್’ ಪೋಸ್ಟರ್

ಸೂಪರ್‌ ಸ್ಟಾರ್ ರಜನಿಕಾಂತ್ ಅವರ ಆಕ್ಷನ್ ಥ್ರಿಲ್ಲರ್ ‘ಜೈಲರ್’ ಆ. 4 ರಂದು ತೆರೆಗೆ ಬರಲಿದೆ. ರಜನಿಕಾಂತ್ ನಿವೃತ್ತ ಪೋಲೀಸ್ ಮತ್ತು ಜೈಲರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಹೊಸ Read more…

BIGG NEWS : ಸಾಲಗಾರರಿಗೆ ಬಿಗ್ ಶಾಕ್ : ಶೀಘ್ರವೇ ಈ ಬ್ಯಾಂಕ್ ಗಳ `EMI’ ಹೆಚ್ಚಳ!

  ನವದೆಹಲಿ : ಸಾಲಗಾರರಿಗೆ ದೇಶದ ಪ್ರಮುಖ ಬ್ಯಾಂಕ್ ಗಳು ಬಿಗ್ ಶಾಕ್ ನೀಡಿದ್ದು, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ ಐಸಿಐಸಿಐ ಬ್ಯಾಂಕ್  ಗಳು ತಮ್ಮ Read more…

ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ದಂಪತಿ ಸಾವು

ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ದಂಪತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬಿಜಗರ್ಣಿಯ ಕೃಷಿ ಭೂಮಿಯಲ್ಲಿ ಕ್ರಿಮಿ ನಾಶಕ ಸಿಂಪಡಿಸಲು ಹೋಗಿದ್ದ Read more…

ವಿವಿಧ ‘ಜಲಾಶಯ’ ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಭಾನುವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.34 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ಕಾಂಗ್ರೆಸ್ ಶಾಸಕರ ಅಸಮಾಧಾನ ಸ್ಪೋಟ: ಸಿಟ್ಟು ತಣಿಸಲು ಇಂದಿನಿಂದ ಸಿಎಂ, ಡಿಸಿಎಂ ಸಭೆ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರು ಅಸಮಾಧಾನ ಹೊರ ಹಾಕಿದ್ದ ವೇಳೆ ನೀಡಿದ್ದ ಭರವಸೆಯಂತೆ ಶಾಸಕರ ಸಿಟ್ಟು ತಣಿಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Read more…

ಗಮನಿಸಿ : ನಿಮ್ಮ ಆಧಾರ್ ಕಾರ್ಡ್ ಅಸಲಿಯೋ, ನಕಲಿಯೋ ಈ ರೀತಿ ಪರಿಶೀಲಿಸಿ

ಇಂದಿನ ಯುಗದಲ್ಲಿ ಅತ್ಯಂತ ಪ್ರಮುಖ ದಾಖಲೆಯೆಂದರೆ ಆಧಾರ್ ಕಾರ್ಡ್. ಏಕೆಂದರೆ ಇದು ಸಿಮ್ ಕಾರ್ಡ್ ಪಡೆಯುವುದರಿಂದ ಹಿಡಿದು ಬ್ಯಾಂಕ್ ಖಾತೆ ತೆಗೆಯುವವರೆಗೆ ಆಧಾರ್ ಬೇಕು. ಆದರೆ ನಿಮ್ಮ ಆಧಾರ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...