alex Certify Latest News | Kannada Dunia | Kannada News | Karnataka News | India News - Part 1018
ಕನ್ನಡ ದುನಿಯಾ
    Dailyhunt JioNews

Kannada Duniya

Gruhalakshmi Scheme: ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮೀ’ ಯೋಜನೆ ಅರ್ಜಿ ಶುಲ್ಕ ಪರಿಷ್ಕರಣೆ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಅರ್ಜಿ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದೆ. ಯೋಜನೆ ನೋಂದಣಿ ಪ್ರಕ್ರಿಯೆಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ಆರ್ಥಿಕ ಹೊರೆಯಾಗದಂತೆ ಸರ್ಕಾರ ಕ್ರಮ ಕೈಗೊಂಡಿದೆ. ಈ ಹಿಂದಿನ ಸುತ್ತೋಲೆ Read more…

‘ಸೌಂದರ್ಯ’ವರ್ಧಕ ಖರ್ಜೂರ

ಹಲವಾರು ಪೋಷಕಾಂಶಗಳು ಮತ್ತು ಖನಿಜಗಳ ಆಗರವಾಗಿರುವ ಖರ್ಜೂರ ಉತ್ತಮ ಸೌಂದರ್ಯವರ್ಧಕವೂ ಹೌದು. ಖರ್ಜೂರವನ್ನು ಸೇವಿಸುತ್ತಾ ಬರುವ ಮೂಲಕ ಚರ್ಮಕ್ಕೆ ಉತ್ತಮ ಪೋಷಣೆ ಪಡೆಯಬಹುದು. ಅಷ್ಟೇ ಅಲ್ಲದೇ, ಇನ್ನೂ ಹಲವು Read more…

BIGG NEWS : ಈ ಬಾರಿ ಅದ್ಧೂರಿ `ಮೈಸೂರು ದಸರಾ ಮಹೋತ್ಸವ’ : ಸಚಿವ ಡಾ.ಹೆಚ್. ಸಿ.ಮಹದೇವಪ್ಪ

ಮೈಸೂರು : ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು 30 ಕೋಟಿ ರೂ. ಅನುದಾನ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಸಚಿವ Read more…

ಇಂದಿನಿಂದ ಗಣಪತಿ ಹಬ್ಬದವರೆಗೆ ಕೆಎಂಎಫ್ ನಂದಿನಿ ಸಿಹಿ ಉತ್ಸವ: ಶೇ. 20ರಷ್ಟು ರಿಯಾಯಿತಿ

ಬೆಂಗಳೂರು: ಸ್ವಾತಂತ್ರ್ಯ ದಿನದಿಂದ ಗಣೇಶ ಹಬ್ಬದವರೆಗೆ ಕೆಎಂಎಫ್ ನಂದಿನಿ ಸಿಹಿ ಉತ್ಸವ ರಾಜ್ಯಾದ್ಯಂತ ಆಚರಿಸಲಾಗುತ್ತಿದ್ದು, ಗ್ರಾಹಕರಿಗೆ ಎಲ್ಲಾ ಶ್ರೇಣಿಯ ಸಿಹಿ ಉತ್ಪನ್ನಗಳ ಮಾರಾಟ ದರದ ಮೇಲೆ ಶೇ. 20ರಷ್ಟು Read more…

Independence Day 2023: ಇವರೇ ನೋಡಿ ಭಾರತದ `ತ್ರಿವರ್ಣ ಧ್ವಜ’ವನ್ನು ವಿನ್ಯಾಸಗೊಳಿಸಿದವರು…!

ಇಂದು ದೇಶಾದ್ಯಂತ 77 ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದ್ದು, ಭಾರತದ ತ್ರಿವರ್ಣ ಧ್ವಜವು ದೇಶದ ಏಕತೆ, ಶಾಂತಿ, ಸಮೃದ್ಧಿ ಮತ್ತು ಅಭಿವೃದ್ಧಿಯನ್ನು ತೋರಿಸಲು ಕೆಲಸ ಮಾಡುತ್ತದೆ. Read more…

ಡಿಪ್ಲೋಮಾ ಪಾಸಾದವರಿಗೆ ಇಂಜಿನಿಯರಿಂಗ್ ಪ್ರವೇಶ: ಸಿಇಟಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಡಿಪ್ಲೋಮಾ ಪಾಸಾದವರಿಗೆ ಇಂಜಿನಿಯರಿಂಗ್ ಎರಡನೇ ವರ್ಷದ ವ್ಯಾಸಂಗಕ್ಕೆ ನೇರ ದಾಖಲಾತಿ ಕಲ್ಪಿಸಲು ನಡೆಸಲಾಗುವ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇನ್ನೂ ಮೂರು ದಿನ ಅವಕಾಶ ನೀಡಲಾಗಿದೆ. ಆಗಸ್ಟ್ Read more…

BIGG NEWS : `ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ’ಯ ಅಧ್ಯಕ್ಷರಾಗಿ ಡಾ.ಅಜಯ್ ಸಿಂಗ್ ಅಧಿಕಾರ ಸ್ವೀಕಾರ

ಕಲಬುರಗಿ : ಕಣ್ಣಿಗೆ ಕಾಣುವಂತೆ ಬದಲಾವಣೆಯ ಮ್ಯಾಕ್ರೋ ಯೋಜನೆಗಳನ್ನು ಪ್ರದೇಶದಲ್ಲಿ ಅನುಷ್ಠಾನಕ್ಕೆ ತರುವ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಅಂಟಿಕೊಂಡಿರುವ ಹಿಂದುಳಿದ ಎಂಬ ಹಣೆಪಟ್ಟಿಯನ್ನು ಹೋಗಲಾಡಿಸುವುದೇ ತಮ್ಮ ಮೊದಲ Read more…

ಖಾಲಿ ಹೊಟ್ಟೆಯಲ್ಲಿ ಇಂಗು ಮಿಶ್ರಿತ ನೀರು ಕುಡಿದರೆ ಇದೆ ಇಷ್ಟೆಲ್ಲಾ ಲಾಭ

ಎಲ್ಲರ ಅಡುಗೆ ಮನೆಯಲ್ಲೂ ಹೆಚ್ಚಾಗಿ ಇಂಗು ಇದ್ದೇ ಇರುತ್ತದೆ. ರಸಂ, ಸಾಂಬಾರು ಮಾಡಿದಾಗ ಇದರ ಒಗ್ಗರಣೆ ಇಲ್ಲದಿದ್ದರೆ ರುಚಿ ಕಳೆದುಕೊಳ್ಳುತ್ತದೆ. ಇದು ಅಡುಗೆಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಇದರಿಂದ Read more…

BIGG NEWS : ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಸ್ಥಾನಕ್ಕೆ `ಪ್ರೊ.ರಾಜೀವ್ ಗೌಡ’ ನೇಮಕ : ಸಿಎಂ ಆದೇಶ

ಬೆಂಗಳೂರು : ರಾಜ್ಯಸಭೆಯ ಮಾಜಿ ಸದಸ್ಯ ಪ್ರೊ. ರಾಜೀವ್ ಗೌಡ ಅವರನ್ನು ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷರನ್ನಾಗಿ ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಕಾಂಗ್ರೆಸ್ ಸಂಶೋಧನಾ ಘಟಕದ Read more…

BIGG NEWS : ಇನ್ನು 6 ತಿಂಗಳಲ್ಲಿ `ರಾಜ್ಯ ಕಾಂಗ್ರೆಸ್ ಸರ್ಕಾರ ಪತನ’ : ಶಾಸಕ ಯತ್ನಾಳ್ ಬಾಂಬ್

  ಬೆಳಗಾವಿ : ಏಳೆಂಟು ತಿಂಗಳು ಕಾಯಿರಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ, ಬಳಿಕ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Read more…

BIGG NEWS : ಹಿಮಾಚಲ ಪ್ರದೇಶದಲ್ಲಿ ಮತ್ತೆ `ಮೇಘಸ್ಪೋಟ’ : 50ಕ್ಕೂ ಹೆಚ್ಚು ಮಂದಿ ಸಾವು!

ಶಿಮ್ಲಾ : ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಭೂಕುಸಿತ ಮತ್ತು ನಿರಂತರ ಮಳೆಯಿಂದಾಗಿ 50 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ Read more…

ಮಧುಮೇಹಿಗಳು ಸೇವಿಸಬಹುದಾ ಕಡಲೆಕಾಯಿ…..?

ಮಧುಮೇಹಿಗಳು ಕಡಿಮೆ ಗ್ಲೈಸೆಮಿಕ್ ಅಂಶವಿರುವ ಆಹಾರವನ್ನು ಮಾತ್ರ ಸೇವಿಸಬೇಕು. ಗ್ಲೈಸೆಮಿಕ್ ಅಂಶ ದೇಹದ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸುತ್ತದೆ. ಆದರೆ ಮಧುಮೇಹಿಗಳ ಆರೋಗ್ಯಕರವಾದ ಆಹಾರದಲ್ಲಿ ಕಡಲೆಕಾಯಿ ಸೇವಿಸುವುದು ಉತ್ತಮವೆಂದು Read more…

ಅತಿಯಾದ ಚಾಕೋಲೇಟ್ ಸೇವನೆ ತಂದೊಡ್ಡುತ್ತೆ ಈ ಸಮಸ್ಯೆ

ಮಕ್ಕಳಿಗೆ ಹಾಗೂ ದೊಡ್ಡವರಿಗೂ ಕೂಡ ಚಾಕೋಲೇಟ್ ಎಂದರೆ ತುಂಬಾ ಇಷ್ಟ. ಇದನ್ನು ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ. ಆದರೆ ಅತಿಯಾಗಿ ಚಾಕೋಲೇಟ್ ಸೇವಿಸಿದರೆ ದೇಹದ ಮೇಲೆ ಕೆಟ್ಟ ಪರಿಣಾಮಗಳು Read more…

Independence Day : ಸ್ವಾತಂತ್ರ್ಯ ದಿನಾಚರಣೆಗೆ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜು : ಇಂದು ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯರಿಂದ ಧ್ವಜಾರೋಹಣ

ಬೆಂಗಳೂರು : ಇಂದು ದೇಶಾದ್ಯಂತ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಇಂದು Read more…

ಮದುವೆ ದಿನ ಸೌಂದರ್ಯವರ್ಧಿಸಿಕೊಂಡು ಆಕರ್ಷಕವಾಗಿ ಕಾಣಲು ಮಾಡಿ ಈ ಕೆಲಸ

ಮದುವೆ ದಿನ ಎಲ್ಲರೂ ಆಕರ್ಷಕವಾಗಿ ಕಾಣಲು ಬಯಸ್ತಾರೆ. ಸುಂದರವಾಗಿ ಕಾಣಲು ಬಟ್ಟೆಯೊಂದೇ ಅಲ್ಲ ಚರ್ಮದ ಹೊಳಪೂ ಮಹತ್ವ ಪಡೆಯುತ್ತದೆ. ಇದು ತಿಳಿದಿರುವವರು ಮದುವೆಗೆ 5-10 ದಿನ ಬಾಕಿ ಇರುವಾಗ Read more…

Independence Day 2023 : ಆಗಸ್ಟ್ 15 ರಂದೇ ಏಕೆ `ಸ್ವಾತಂತ್ರ್ಯ ದಿನಾಚರಣೆ’ಯನ್ನು ಆಚರಿಸಲಾಗುತ್ತದೆ? ಇಲ್ಲಿದೆ ಸಂಪೂರ್ಣ ಇತಿಹಾಸ

ಆಗಸ್ಟ್ 15, 1947 ರಂದು ದೇಶವು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆಯಿತು. ಪ್ರತಿ ವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಆಗಸ್ಟ್ 15 ರ ದಿನವು Read more…

ಹಾಗಲಕಾಯಿ ಆರೋಗ್ಯದ ಪ್ರಯೋಜನ ಬಗ್ಗೆ ತಿಳಿಯಿರಿ

ಹಾಗಲಕಾಯಿ ಕಹಿ ಎಂಬ ಕಾರಣಕ್ಕೆ ಅದನ್ನು ದೂರವಿಡಬೇಡಿ. ಅದರಲ್ಲಿರುವ ಆರೋಗ್ಯದ ಪ್ರಯೋಜನಗಳ ಬಗ್ಗೆ ತಿಳಿಯಿರಿ. ಇದರಲ್ಲಿ ಹೇರಳವಾದ ಖನಿಜಗಳು ಮತ್ತು ಜೀವಸತ್ವಗಳಿದ್ದು ಹಲವು ಬಗೆಯ ರೋಗಗಳಿಂದ ಇದು ಮುಕ್ತಿ Read more…

Independence Day 2023 : `ತ್ರಿವರ್ಣ ಧ್ವಜ’ ಹಾರಿಸುವ ಮುನ್ನ ಈ ಕ್ರಮಗಳನ್ನು ಗಮನಿಸಿ

ನವದೆಹಲಿ : ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತದಾದ್ಯಂತ ಆಚರಿಸಲಾಗುತ್ತಿದೆ.. ಈ ದಿನದಂದು, ದೇಶಾದ್ಯಂತ ಎಲ್ಲಾ ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾಲಯಗಳು, ಸರ್ಕಾರಿ ಕಟ್ಟಡಗಳು, ಖಾಸಗಿ ಕಚೇರಿಗಳು ಇತ್ಯಾದಿಗಳಲ್ಲಿ ಧ್ವಜವನ್ನು ಹಾರಿಸಲಾಗುತ್ತದೆ Read more…

Independence Day 2023 : ಇಂದು ಬೆಳಗ್ಗೆ ಕೆಂಪು ಕೋಟೆಯಲ್ಲಿ `ನಮೋ’ ಸ್ವಾತಂತ್ರ್ಯೋತ್ಸವದ ಭಾಷಣ : ದೇಶದ ಜನರ ಚಿತ್ತ `PM ಮೋದಿ’ಯತ್ತ!

ನವದೆಹಲಿ : ಆಗಸ್ಟ್ 15 ರ ಇಂದು ಭಾರತವು 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು (Independence Day) ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ.  ಈ ಪ್ರಯುಕ್ತ ಇಂದು ಪ್ರಧಾನಿ ನರೇಂದ್ರ ಮೋದಿ Read more…

Independence Day 2023 : ಇಂದು ಯಾವ ಜಿಲ್ಲೆಯಲ್ಲಿ ಯಾವ ಸಚಿವರಿಂದ `ಧ್ವಜಾರೋಹಣ’? ಇಲ್ಲಿದೆ ವಿವರ

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಇಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

Independence Day 2023 : ಇಂದು ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ `ಧ್ವಜಾರೋಹಣ’ : ಈ ಬಾರಿ ಹಲವು ವಿಶೇಷತೆಗಳು!

ನವದೆಹಲಿ : ಆಗಸ್ಟ್ 15 ರ ಇಂದು ಭಾರತವು 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು (Independence Day) ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ.  ಈ ಪ್ರಯುಕ್ತ ಇಂದು ಪ್ರಧಾನಿ ನರೇಂದ್ರ ಮೋದಿ Read more…

ರುಚಿಕರವಾದ ʼಸಬ್ಬಕ್ಕಿ – ಗೆಣಸಿನ ಕಟ್ಲೆಟ್ʼ ಮಾಡುವ ವಿಧಾನ

ಸಬ್ಬಕ್ಕಿ, ಗೆಣಸು ಬಳಸಿ ತಯಾರಿಸುವ ರುಚಿಕರವಾದ ಕಟ್ಲೆಟ್ ಮಾಡುವ ವಿಧಾನ ಇಲ್ಲಿದೆ. ಸಂಜೆಯ ಸ್ನ್ಯಾಕ್ಸ್ ಗೆ ಇದು ಚೆನ್ನಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು: ½ ಕಪ್ – ಸಬ್ಬಕ್ಕಿ (ನೆನೆಸಿದ್ದು), Read more…

ಕಬ್ಬಿಣಾಂಶದ ಕೊರತೆ ನೀಗಿಸುತ್ತೆ ಬಸಳೆ ಸೊಪ್ಪು

ಬಸಳೆ ಸೊಪ್ಪಿನ ಬಗ್ಗೆ ಯಾರಿಗೆ ತಿಳಿದಿಲ್ಲ ಹೇಳಿ. ಇದರ ಸೇವನೆಯಿಂದ ದೇಹಕ್ಕಾಗುವ ಪ್ರಯೋಜನಗಳು ಅಪರಿಮಿತ. ಹಾಗಾಗಿ ಯಾವುದೇ ಸೊಪ್ಪಿನಿಂದ ದೂರವಿದ್ದರೂ ಬಸಳೆಯಿಂದ ಮಾತ್ರ ದೂರವಿರದಿರಿ. ಇದರಲ್ಲಿ ಕ್ಯಾಲ್ಸಿಯಂ, ವಿಟಮಿನ್ Read more…

ಈ ರಾಶಿಯವರ ಬಹು ದಿನಗಳ ಕನಸೊಂದು ಇಂದು ನನಸಾಗಲಿದೆ

ಮೇಷ : ಉದ್ಯಮದಲ್ಲಿ ಏಳ್ಗೆ ಕಾಣುತ್ತಿಲ್ಲ ಎಂದು ಕೊರಗಬೇಡಿ. ಹೊಸ ವರ್ಷದಿಂದ ನಿಮ್ಮ ಅದೃಷ್ಟ ಖುಲಾಯಿಸಲಿದೆ. ಮನೆಯಲ್ಲಿ ಧಾರ್ಮಿಕ ಕಾರ್ಯಗಳು ಜರುಗಲಿದೆ. ಅಪರಿಚಿತ ವ್ಯಕ್ತಿಯ ಭೇಟಿಯು ಲಾಭ ತಂದುಕೊಡಲಿದೆ. Read more…

ಅಭಿವೃದ್ಧಿಗೆ ಕಾರಣವಾಗುತ್ತೆ ಉಪ್ಪಿನ ಜೊತೆ ಮಾಡುವ ಈ ಸಣ್ಣ ಕೆಲಸ

ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. Read more…

ಜಮೀನಿಗೆ ಹೋಗಿದ್ದ ಮಹಿಳೆ ಮೇಲೆ ಸಂಬಂಧಿಕರಿಂದಲೇ ಅತ್ಯಾಚಾರ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಮೀನಿಗೆ ಹೋಗಿದ್ದ ಮಹಿಳೆ ಮೇಲೆ ಸಂಬಂಧಿಕರೇ ಅತ್ಯಾಚಾರ ಎಸೆಗಿದ ಆರೋಪ ಕೇಳಿ ಬಂದಿದೆ. ಜಮೀನು ವಿಚಾರವಾಗಿ ಕುಟುಂಬದವರ Read more…

ಖಾಸಗಿ ಭಾಗದಲ್ಲಿ ಗಾಯವಿಲ್ಲ ಎಂದ ಮಾತ್ರಕ್ಕೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದರ್ಥವಲ್ಲ: ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಂತ್ರಸ್ತೆಯ ಖಾಸಗಿ ಭಾಗದಲ್ಲಿ ಗಾಯಗಳಿಲ್ಲದಿರುವುದು ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ನಂಬಲು ಆಧಾರವಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. Read more…

ಎಲ್ಲಾ ರಂಗಗಳಲ್ಲೂ ಭಾರತ ದಾಪುಗಾಲು: ಸ್ವಾತಂತ್ರ್ಯ ದಿನಾಚರಣೆ ಮುನ್ನಾ ದಿನ ರಾಷ್ಟ್ರಪತಿ ಭಾಷಣ

ನವದೆಹಲಿ: ಭಾರತ ಎಲ್ಲಾ ರಂಗಗಳಲ್ಲಿ ಮಹತ್ತರವಾದ ದಾಪುಗಾಲು ಹಾಕಿದೆ ಎಂದು 77 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದ್ದಾರೆ. ಹೆಚ್ಚಿನ Read more…

ಅಕ್ರಮ ಸಂಬಂಧ ಬಹಿರಂಗಪಡಿಸುತ್ತಾನೆಂದು ಮಗನನ್ನೇ ಕೊಂದ ಮಹಿಳೆಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಮಗನನ್ನು ಬಾವಿಗೆ ದೂಡಿ ಕೊಲೆ ಮಾಡಿದ ಮಹಿಳೆಗೆ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 7,000 Read more…

ಟೊಮೆಟೊ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ನಾಳೆಯಿಂದಲೇ ಕಡಿಮೆ ದರದಲ್ಲಿ ಟೊಮೆಟೊ ಮಾರಾಟ

ನವದೆಹಲಿ: ಸಗಟು ಮಾರುಕಟ್ಟೆಗಳಲ್ಲಿ ಟೊಮೆಟೊ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಆಗಸ್ಟ್ 15ರಿಂದ ಪ್ರತಿ ಕೆಜಿಗೆ 50 ರೂ.ಗೆ ಚಿಲ್ಲರೆ ದರದಲ್ಲಿ ಟೊಮೆಟೊ ಮಾರಾಟ ಮಾಡುವಂತೆ ಗ್ರಾಹಕ ವ್ಯವಹಾರಗಳ ಇಲಾಖೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...