alex Certify Latest News | Kannada Dunia | Kannada News | Karnataka News | India News - Part 102
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಇಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್ : ‘ರೈಲ್ ಇಂಡಿಯಾ’ದಲ್ಲಿ 300 ಹುದ್ದೆಗಳಿಗೆ ಅರ್ಜಿ ಆಹ್ವಾನ |RITES Recruitment 2025

ಭಾರತ ಸರ್ಕಾರದ ರೈಲ್ವೆ ಸಚಿವಾಲಯದ ಅಡಿಯಲ್ಲಿ ಬರುವ ರೈಟ್ಸ್ ಲಿಮಿಟೆಡ್ ಗುತ್ತಿಗೆ ಆಧಾರದ ಮೇಲೆ ಅನೇಕ ಎಂಜಿನಿಯರಿಂಗ್ ವೃತ್ತಿಪರರಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಡ್ರೈವ್ Read more…

BIG NEWS: ʼನಮ್ಮ ಮೆಟ್ರೋʼ ದಿಂದ ಹೊಸ ಪಾರ್ಕಿಂಗ್ ನೀತಿ; ಪರಿಸರ ಸ್ನೇಹಿ ಪ್ರಯಾಣಕ್ಕೆ ಒತ್ತು

ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಪ್ರಯಾಣವನ್ನು ಸುಲಭಗೊಳಿಸಲು ಮತ್ತು ಪರಿಸರ ಸ್ನೇಹಿ ಆಯ್ಕೆಗಳನ್ನು ಉತ್ತೇಜಿಸಲು ಹೊಸ ಪಾರ್ಕಿಂಗ್ ನೀತಿಯನ್ನು ಪರಿಚಯಿಸಿದೆ. ಈ ಬದಲಾವಣೆಗಳಲ್ಲಿ ಸೈಕ್ಲಿಸ್ಟ್‌ಗಳಿಗೆ ಉಚಿತ ಪಾರ್ಕಿಂಗ್, Read more…

ಮಹಾಕುಂಭದಲ್ಲಿ ಅನಂತ್ ಅಂಬಾನಿ ಸೇವೆ ; ಪ್ರತಿನಿತ್ಯ ಲಕ್ಷಾಂತರ ಮಂದಿಗೆ ಗುಣಮಟ್ಟದ ಆಹಾರ

ಭಾರತದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಮಹಾಕುಂಭ 2025 ರಲ್ಲಿ ತಮ್ಮ ಸಮಾಜಮುಖಿ ಕಾರ್ಯಗಳಿಂದ ಗಮನ ಸೆಳೆದಿದ್ದಾರೆ. ಅನಂತ್ ಅಂಬಾನಿ ಅವರ ಹೆಸರಿನಲ್ಲಿರುವ Read more…

ವಿಮಾನಕ್ಕಿಂತಲೂ ಹೆಚ್ಚಿನ ಸೌಲಭ್ಯ ಹೊಂದಿದೆ ಈ ಕ್ಯಾಬ್; ಉಬರ್ ಚಾಲಕನ ಕಾರ್ಯಕ್ಕೆ ನೆಟ್ಟಿಗರು ಫಿದಾ

ದೆಹಲಿಯ ಉಬರ್ ಚಾಲಕರೊಬ್ಬರು ತಮ್ಮ ಕ್ಯಾಬ್ ಅನ್ನು ಐಷಾರಾಮಿ ಲೌಂಜ್‌ನಂತೆ ಪರಿವರ್ತಿಸಿ ಗ್ರಾಹಕರಿಗೆ ವಿಮಾನದಲ್ಲಿಯೂ ಸಿಗದ ಸೌಲಭ್ಯಗಳನ್ನು ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ಕುರಿತ ರೆಡ್ಡಿಟ್ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಗೃಹರಕ್ಷಕರ ಸ್ವಯಂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ : ಧಾರವಾಡ ಜಿಲ್ಲೆಯ ಧಾರವಾಡ, ಅಳ್ಳಾವರ, ಹುಬ್ಬಳ್ಳಿ, ಕುಂದಗೋಳ ಅಣ್ಣಿಗೇರಿ ಮತ್ತು ನವಲಗುಂದ ಘಟಕಗಳಲ್ಲಿ ಖಾಲಿ ಇರುವ ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಹುದ್ದೆಗಳ ನೊಂದಣಿಗಾಗಿ ಅರ್ಹ Read more…

BIG NEWS: ʼಕಬಾಲಿʼ ನಿರ್ಮಾಪಕ ಕೆ.ಪಿ. ಚೌಧರಿ ಇನ್ನಿಲ್ಲ: ಗೋವಾದಲ್ಲಿ ಸಾವಿಗೆ ಶರಣು

ತೆಲುಗು ಚಿತ್ರ ನಿರ್ಮಾಪಕ ಕೆ.ಪಿ. ಚೌಧರಿ, ಅಲಿಯಾಸ್ ಸುಂಕರ ಕೃಷ್ಣ ಪ್ರಸಾದ್ ಚೌಧರಿ, ಫೆಬ್ರವರಿ 3 ರಂದು ಗೋವಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ವೈಯಕ್ತಿಕ ಮತ್ತು ವೃತ್ತಿಪರ ಸಮಸ್ಯೆಗಳಿಂದ Read more…

HEALTH TIPS : ನಿಮ್ಮ ವಯಸ್ಸು 40 ವರ್ಷ ದಾಟಿದ್ಯಾ ? ತಪ್ಪದೇ ಈ 7 ಸೂತ್ರಗಳನ್ನು ಪಾಲಿಸಿ

ನೀವು 40 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದರೆ. ನೀವು ತುಂಬಾ ಜವಾಬ್ದಾರಿಯುತವಾಗಿರಬೇಕು. ನೀವು ನಿಮ್ಮ ಕುಟುಂಬದ ಆಧಾರವಾಗಿದ್ದೀರಿ. ನಿಮ್ಮ ವಯಸ್ಸು 40 ವರ್ಷಕ್ಕಿಂತ ಹೆಚ್ಚಿದ್ದರೆ, ನೀವು ನಿಮ್ಮ ಆರೋಗ್ಯದ ಬಗ್ಗೆ ಗಮನ Read more…

ʼವಾಟ್ಸಾಪ್ʼ ನಲ್ಲಿ ಮತ್ತಷ್ಟು ಪರಿಣಿತರಾಗಲು ಇಲ್ಲಿವೆ ಉಪಯುಕ್ತ ಟ್ರಿಕ್ಸ್

ಸಾಮಾಜಿಕ ಜಾಲತಾಣ ವಾಟ್ಸಾಪ್‌ ಬಳಕೆ ಇಂದು ಸಾಮಾನ್ಯವಾಗಿದೆ. ಇದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಕೆಲವೊಂದು ಟಿಪ್ಸ್‌ ಇದ್ದು, ಇವುಗಳ ಮಾಹಿತಿ ಇಲ್ಲಿದೆ. ಚಾಟ್ ಶಾರ್ಟ್‌ಕಟ್‌ಗಳನ್ನು ರಚಿಸಿ: ನಿಮ್ಮ ಮುಖ್ಯವಾದ Read more…

BIG NEWS: ಭಾರತೀಯ ವಲಸಿಗರ ಗಡಿಪಾರು; ಪ್ರಕ್ರಿಯೆ ಆರಂಭಿಸಿದ ಅಮೆರಿಕಾ

ಅಮೆರಿಕಾ ಸಂಯುಕ್ತ ಸಂಸ್ಥಾನವು ಭಾರತೀಯ ವಲಸಿಗರನ್ನು ಮರಳಿ ಭಾರತಕ್ಕೆ ಗಡಿಪಾರು ಮಾಡಲು ಪ್ರಾರಂಭಿಸಿದೆ ಎಂದು ʼರಾಯಿಟರ್ಸ್ʼ ಸುದ್ದಿ ಸಂಸ್ಥೆ ವರದಿ ಮಾಡಿದೆ. ವಲಸಿಗರನ್ನು ಸಾಗಿಸಲು ಮಿಲಿಟರಿ ಸಾರಿಗೆ ವಿಮಾನಗಳನ್ನು Read more…

BIG NEWS : ಇಂದು ‘ವಿಶ್ವ ಕ್ಯಾನ್ಸರ್’ ದಿನ : ಮಾರಣಾಂತಿಕ ಕಾಯಿಲೆಯ ಲಕ್ಷಣ, ಮುನ್ನೆಚ್ಚರಿಕೆ ಕ್ರಮ ತಿಳಿಯಿರಿ |World Cancer Day 2025

ಫೆಬ್ರವರಿ 4 ಇಂದು ‘ವಿಶ್ವ ಕ್ಯಾನ್ಸರ್’ ದಿನ ಆಚರಣೆ ಮಾಡಲಾಗುತ್ತಿದೆ. ಕ್ಯಾನ್ಸರ್ ಮಹಾಮಾರಿಯು ಹಲವರ ಜೀವ ಮತ್ತು ಜೀವನವನ್ನೇ ಕಸಿದುಕೊಂಡಿದೆ. ವಿಶ್ವ ಕ್ಯಾನ್ಸರ್ ದಿನವನ್ನು ಪ್ರತಿ ಫೆಬ್ರವರಿ 4 Read more…

ರೈತರ ಸಂಕಷ್ಟ ಅರಿಯಲು ಮಾರುವೇಷದಲ್ಲಿ ಬಂದ ಜಿಲ್ಲಾಧಿಕಾರಿ; ಅಕ್ರಮ ಪತ್ತೆ ಬೆನ್ನಲ್ಲೇ ಅಧಿಕಾರಿಗೆ ನೋಟೀಸ್

ಒಡಿಶಾದ ಭದ್ರಾಕ್ ಜಿಲ್ಲೆಯಲ್ಲಿ ರೈತರ ಸಂಕಷ್ಟ ಆಲಿಸಲು ಜಿಲ್ಲಾಧಿಕಾರಿಯೊಬ್ಬರು ಮಾರುವೇಷದಲ್ಲಿ ಮಂಡಿಗೆ ಭೇಟಿ ನೀಡಿದ ಘಟನೆ ಬೆಳಕಿಗೆ ಬಂದಿದೆ. ಭದ್ರಾಕ್ ಜಿಲ್ಲಾಧಿಕಾರಿ ದಿಲೀಪ್ ರೂಟ್ರಾಯ್, ರೈತರಂತೆ ಮಂಡಿಗೆ ತೆರಳಿ‌ Read more…

BIG NEWS: ಸರ್ಕಾರಿ ಕಚೇರಿಗಳಲ್ಲಿ ಮರಾಠಿ ಕಡ್ಡಾಯ; ಮಹಾರಾಷ್ಟ್ರ ಸರ್ಕಾರದ ಮಹತ್ವದ ಆದೇಶ

ಮಹಾರಾಷ್ಟ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅರೆ-ಸರ್ಕಾರಿ ಕಚೇರಿಗಳಲ್ಲಿ ಮರಾಠಿ ಭಾಷೆಯ ಬಳಕೆಯನ್ನು ಕಡ್ಡಾಯಗೊಳಿಸಿದೆ. ಈ ಕುರಿತು ಸರ್ಕಾರಿ ಆದೇಶ ಹೊರಡಿಸಿದ್ದು, ಎಲ್ಲಾ Read more…

BREAKING : ಬೆಳ್ಳಂ ಬೆಳಗ್ಗೆ ಬೆಂಗಳೂರಿನಲ್ಲಿ ಗುಂಡಿನ ಸದ್ದು: ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್.!

ಬೆಂಗಳೂರು : ಬೆಳ್ಳಂ ಬೆಳಗ್ಗೆ ಬೆಂಗಳೂರಿನಲ್ಲಿ ಗುಂಡಿನ ಸದ್ದು ಕೇಳಿಬಂದಿದ್ದು, ಫೈರಿಂಗ್ ಮಾಡಿ ರೌಡಿಶೀಟರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ತಾಲೂಕಿನ ದೊಮ್ಮಸಂದ್ರ ಗ್ರಾಮದಲ್ಲಿ Read more…

BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ‘ಯುವ ಸ್ಪಂದನ ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ’ ನಡೆಸಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ‘ಯುವ ಸ್ಪಂದನ ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ’ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಹಾಗೂ ಉಲ್ಲೇಖಕ್ಕೆ Read more…

GOOD NEWS : ರಾಜ್ಯ ಸರ್ಕಾರದಿಂದ ಶೀಘ್ರವೇ 15,000 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯ ಸರ್ಕಾರದಿಂದ ಶೀಘ್ರವೇ 15,000 ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಶಿಕ್ಷಕರ ಕೊರತೆ Read more…

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ಕಛೇರಿ ವೇಳೆಯಲ್ಲಿ ‘ಈ ನಿಯಮಗಳ ಪಾಲನೆ’ ಕಡ್ಡಾಯ.!

ಬೆಂಗಳೂರು : ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮಯ ಪಾಲನೆ ಮಾಡದಿರುವುದು, ಚಲನ-ವಲನ Read more…

SHOCKING : ಕಿವಿ ಚುಚ್ಚಲು ಅರಿವಳಿಕೆ ನೀಡಿದ ವೈದ್ಯ ; 5 ತಿಂಗಳ ಮಗು ಸಾವು.!

ಚಾಮರಾಜನಗರ : ಕಿವಿ ಚುಚ್ಚುವಾಗ 5 ತಿಂಗಳ ಮಗು ಸಾವನ್ನಪ್ಪಿದ ಘಟನೆ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ನಡೆದಿದೆ. ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿವಿ ಚುಚ್ಚಲು ಮಗುವಿಗೆ ವೈದ್ಯರು ಅರಿವಳಿಕೆ Read more…

GOOD NEWS : ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಕಡಿಮೆ ಬಡ್ಡಿ ದರದಲ್ಲಿ ಸಿಗುತ್ತೆ 5 ಲಕ್ಷ ಸಾಲ.!

ಬಜೆಟ್ ನಲ್ಲಿ ರೈತರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರ್ಜರಿ ಉಡುಗೊರೆಯನ್ನು ನೀಡಿದರು. ಬಜೆಟ್ ನಲ್ಲಿ, ‘ಕಿಸಾನ್ ಕ್ರೆಡಿಟ್ ಕಾರ್ಡ್’ ಯೋಜನೆ ಅಡಿಯಲ್ಲಿ ಸಾಲದ ಮಿತಿಯನ್ನು ರೂ.ಇದನ್ನು 3 Read more…

ಪೋಷಕರೇ ಗಮನಿಸಿ : ಫೆ.8 ರಂದು ನವೋದಯ ವಿದ್ಯಾಲಯದ 9, 11 ನೇ ತರಗತಿಯ ಪ್ರವೇಶ ಪರೀಕ್ಷೆ

ಮಡಿಕೇರಿ : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಶೈಕ್ಷಣಿಕ ವರ್ಷಕ್ಕೆ 9 ಮತ್ತು 11 ನೇ ತರಗತಿಗೆ ಪ್ರವೇಶ ಬಯಸುವ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳಿಗೆ ಫೆಬ್ರವರಿ, Read more…

BIG NEWS : ಫೆ.12-13 ರಂದು ‘ಪ್ರಧಾನಿ ಮೋದಿ’ ಅಮೆರಿಕ ಪ್ರವಾಸ ; ಟ್ರಂಪ್ ಜೊತೆ ಮಹತ್ವದ ಮಾತುಕತೆ.!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿ 13 ರಂದು ವಾಷಿಂಗ್ಟನ್ನಲ್ಲಿ ಭೇಟಿಯಾಗಲಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಪ್ರಧಾನಿಯವರ ಶೀಘ್ರ Read more…

ಗರ್ಭಿಣಿಯರಿಗೆ ʼಕೇಸರಿʼ ಬೆರೆಸಿದ ಹಾಲು ಕೊಡುವುದೇಕೆ….? ತಿಳಿಯಿರಿ ಇದರ ಅನುಕೂಲ ಮತ್ತು ಅನಾನುಕೂಲ

ಚಳಿಗಾಲದಲ್ಲಿ ಕೇಸರಿ ಹಾಲನ್ನು ಕುಡಿಯುವುದರಿಂದ ದೇಹಕ್ಕೆ ಅನೇಕ ಪ್ರಯೋಜನಗಳು ಸಿಗುತ್ತವೆ. ಕೇಸರಿ ಸೇವನೆಯಿಂದ ಒತ್ತಡವೂ ದೂರವಾಗುತ್ತದೆ. ಗರ್ಭಿಣಿಯರಿಗೆ ಕೇಸರಿ ಹಾಲು ಕುಡಿಯುವಂತೆ ವೈದ್ಯರು ಸಲಹೆ ನೀಡುತ್ತಾರೆ. ಕೇಸರಿ ಹಾಲಿನ Read more…

ಹೀಗಿರಲಿ ‘ಪರೀಕ್ಷೆ’ ಸಮಯದಲ್ಲಿ ಮಕ್ಕಳ ಆಹಾರ

ಮಕ್ಕಳಿಗೆ ಪರೀಕ್ಷೆ ಹತ್ತಿರವಾಗ್ತಾ ಇದೆ. ಪಾಲಕರ ಆತಂಕ ಜಾಸ್ತಿಯಾಗಿದೆ. ಮಕ್ಕಳು ಹೆಚ್ಚಿನ ಅಂಕ ಪಡೆಯಬೇಕೆಂಬ ಆಸೆ ಇದ್ದರೆ ಸ್ವಲ್ಪ ಬುದ್ಧಿ ಉಪಯೋಗಿಸಿ. ಮಕ್ಕಳ ದೈನಂದಿನ ಆಹಾರದಲ್ಲಿ ಬದಲಾವಣೆ ತನ್ನಿ. Read more…

35ರ ನಂತರ ತಾಯಿಯಾಗ್ತಿದ್ದೀರಾ…..? ಹಾಗಾದ್ರೆ ನಿಮಗಿದು ತಿಳಿದಿರಲಿ

35 ವರ್ಷಗಳ ನಂತರ ಗರ್ಭ ಧರಿಸೋ ಮಹಿಳೆಯರಿಗೆ ಕೆಲವೊಂದು ತೊಡಕುಗಳಿವೆ. 20ರ ಹರೆಯದಲ್ಲಿ ಮಹಿಳೆ ಹೆಚ್ಚು ಫಲವತ್ತಾಗಿರುತ್ತಾಳೆ, 35ರ ನಂತರ ಇದು ಕ್ಷೀಣಿಸಲಾರಂಭಿಸುತ್ತದೆ. ಭಾರತೀಯ ಮಹಿಳೆಯರಲ್ಲಿ ಬಂಜೆತನದ ಸಮಸ್ಯೆ Read more…

ಈ ಟಿಪ್ಸ್‌ ಅನುಸರಿಸಿದ್ರೆ ಬೆಳ್ಳಗಾಗುತ್ತೆ ಕಪ್ಪು ಕಾಲು

ಮಿನಿ, ಮಿಡಿ, ಶಾರ್ಟ್ಸ್ ಹಾಕಿಕೊಳ್ಳಲು ಅನೇಕ ಹುಡುಗಿಯರು ಇಷ್ಟಪಡ್ತಾರೆ. ಕೆಲವರ ಕಾಲು ಕಪ್ಪಗಿರುವುದರಿಂದ ಇಷ್ಟವಿದ್ರೂ ಮಿನಿ, ಮಿಡಿ ಹಾಕಿಕೊಳ್ಳಲು ಸಾಧ್ಯವಾಗುವುದಿಲ್ಲ. ಬೇಸಿಗೆಯಲ್ಲಿ ಕಾಲುಗಳು ಮತ್ತಷ್ಟು ಕಪ್ಪಾಗುತ್ತವೆ. ಬಿಸಿಲಿಗೆ ಕಾಲು Read more…

ಕುಳಿತಲ್ಲೇ ‘ಕಾಲು’ ಅಲ್ಲಾಡಿಸುತ್ತೀರಾ…? ಜೋಕೆ….! ಇರಬಹುದು ಈ ಖಾಯಿಲೆ ಲಕ್ಷಣ

ನಿಮ್ಮ ಅಕ್ಕಪಕ್ಕದಲ್ಲಿ ಕುಳಿತವರು ಕಾಲನ್ನು ಪದೇ ಪದೇ ಅಲ್ಲಾಡಿಸುತ್ತಿರುವುದನ್ನು ನೀವು ನೋಡಿರಬಹುದು. ಅಥವಾ ನೀವೇ ಪದೇ ಪದೇ ಕಾಲನ್ನು ಅಲ್ಲಾಡಿಸುತ್ತೀರಾದರೆ ಎಚ್ಚರ. ಇದು ರೆಸ್ಟ್ಲೆಸ್ ಸಿಂಡ್ರೋಮ್ ಲಕ್ಷಣವಾಗಿರಬಹುದು. ರೆಸ್ಟ್ಲೆಸ್ Read more…

ಕನಸುಗಳು ನೆನಪಿನಲ್ಲುಳಿಯುವುದಿಲ್ಲ ಯಾಕೆ ಗೊತ್ತಾ…?

ಕನಸುಗಳು ಬಹಳ ಸುಲಭವಾಗಿ ನೆನಪುಳಿಯುತ್ತವೆ. ಮತ್ತೆ ಕೆಲವರು ನಿದ್ರೆಯಲ್ಲಿ ಕಂಡ ಸನ್ನಿವೇಶಗಳನ್ನು ನೆನಪಿಟ್ಟುಕೊಳ್ಳುವುದಕ್ಕೆ ಕಷ್ಟಪಡ್ತಾರೆ. ಇನ್ನು ಕೆಲವರು ಎಚ್ಚರವಾಗುತ್ತಿದ್ದಂತೆ ಕನಸುಗಳನ್ನು ಮರೆಯುತ್ತಾರೆ ಯಾಕೆ? ಇದಕ್ಕೆ ಕಾರಣ ನಾವು ನಿದ್ರೆ Read more…

ಮುಖದ‌ ಮೇಲಿನ ಮೊಡವೆ ಕಲೆ ಮತ್ತು ರಂಧ್ರ ನಿವಾರಣೆ ಮಾಡಲು ಇಲ್ಲಿದೆ ʼಟಿಪ್ಸ್ʼ

ಮೊಡವೆ ಕಲೆಗಳು ಹಾಗೂ ಮೊಡವೆ ರಂಧ್ರಗಳನ್ನು ನಿವಾರಿಸುವ ಮನೆಮದ್ದು ಇಲ್ಲಿದೆ. ಒಂದು ಬಟ್ಟಲಿಗೆ ಒಂದು ಚಮಚ ಲೋಳೆರಸವನ್ನು ಹಾಕಿ, 1 ಚಮಚ ಗುಲಾಬಿ ಜಲವನ್ನು ಹಾಕಿ, 1 ಚಮಚ Read more…

ಈ ಮೂರು ಬಗೆಯ ಜ್ಯೂಸ್‌ ಸೇವಿಸಿದ್ರೆ ನಿಯಂತ್ರಣದಲ್ಲಿರುತ್ತೆ ಥೈರಾಯ್ಡ್

ಇತ್ತೀಚಿನ ದಿನಗಳಲ್ಲಿ ಥೈರಾಯ್ಡ್ ಸಮಸ್ಯೆ ಸಾಮಾನ್ಯವಾಗಿಬಿಟ್ಟಿದೆ. ಥೈರಾಯ್ಡ್‌ ಅನ್ನು ನಿಯಂತ್ರಣದಲ್ಲಿಡಲು ನಿಮ್ಮ ಆಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕು. ಆಗ ಮಾತ್ರ ನೀವು ಈ ರೋಗದ ವಿರುದ್ಧ ಹೋರಾಡಲು ಸಾಧ್ಯ. Read more…

ʼವಾಸ್ತು ಪ್ರಕಾರʼ ಮನೆಯ ಮೆಟ್ಟಿಲಿನ ಅಡಿ ಇಡಬೇಡಿ ಈ ವಸ್ತು

ಸುಂದರ ಮನೆ ಪ್ರತಿಯೊಬ್ಬರ ಕನಸು. ಮನೆ ಕಟ್ಟುವ ಭರದಲ್ಲಿ ಅನೇಕರು ವಾಸ್ತು ಶಾಸ್ತ್ರವನ್ನು ಮರೆತು ಬಿಡ್ತಾರೆ. ನಾವು ಮಾಡುವ ತಪ್ಪುಗಳಿಂದ ಜೀವನಪೂರ್ತಿ ತೊಂದರೆ ಅನುಭವಿಸಬೇಕಾಗುತ್ತದೆ. ಸಣ್ಣ ಪುಟ್ಟ ಬದಲಾವಣೆ Read more…

ತಲೆ ಕೂದಲು ಉದುರುವುದನ್ನು ತಡೆಯಲು ಬೆಸ್ಟ್‌ ಈ ʼಮನೆ ಮದ್ದುʼ

ತಲೆಯಲ್ಲಿ ಸುಮ್ಮನೆ ಕೈಯಾಡಿಸಿದರೆ ಸಾಕು, ಒಂದಷ್ಟು ಕೂದಲು ಕೈಗೆ ಬಂದು ಬಿಡುತ್ತದೆ. ಈ ರೀತಿಯಾಗುವಾಗ ಯಾರಿಗಾದರೂ ಟೆನ್ಷನ್‌ ಆಗುವುದು ಸಹಜ. ಕೂದಲು ಉದುರುವುದಕ್ಕೆ ಹಲವಾರು ಕಾರಣಗಳಿವೆ. ಲೈಫ್‌ ಸ್ಟೈಲ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Marie Kondo je Jak na dokonalý úklid: Triky, co vám ulehčí život Ekologické čištění: Jak na čistý Organizace domácnosti jako základ klidné mysli: Triky, které ti Jak udržovat čistotu s minimálním úsilím: Jak provést ekologické