alex Certify Latest News | Kannada Dunia | Kannada News | Karnataka News | India News - Part 105
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಪ್ರಕರಣ: ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮಕ್ಕೆ ರಾಸಾಯನಿಕ ಪೂರೈಕೆ ಟೆಂಡರ್ ನೀಡಲು ಬಿಜೆಪಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಎಂ.ವಿ. ಪ್ರಶಾಂತ್ ಕುಮಾರ್ ಲಂಚ Read more…

SHOCKING : ‘ಜೈ ಶ್ರೀ ರಾಮ್’ ಹೇಳುವಂತೆ ಒತ್ತಾಯಿಸಿ ಅಪ್ರಾಪ್ತರಿಗೆ ಚಪ್ಪಲಿಯಿಂದ ಥಳಿಸಿದ ಕಿಡಿಗೇಡಿ : ವಿಡಿಯೋ ವೈರಲ್

ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯಿಸಿ ಕಿಡಿಗೇಡಿಗಳು ಅಪ್ರಾಪ್ತರಿಗೆ ಚಪ್ಪಲಿಯಿಂದ ಥಳಿಸಿದ ಘಟನೆ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ದೃಶ್ಯಾವಳಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯುವಕನೊಬ್ಬ Read more…

ಇಂತಹ ಸಾಹಸಕ್ಕೆ ಅಪ್ಪಿತಪ್ಪಿಯೂ ʼಕೈʼ ಹಾಕಿರೀ ಜೋಕೆ….! ವಿಡಿಯೋ ನೋಡಿ

ಉತ್ತರ ಪ್ರದೇಶದ ಮೊರಾದಾಬಾದ್‌ನ ಮಜೋಲಾದ ಮಿಯಾನ್ ಕಾಲೋನಿ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಘಟನೆಯಲ್ಲಿ ಇಬ್ಬರು ಯುವಕರು ಕೈ ಬಗ್ಗಿಸುವ ಸ್ಪರ್ಧೆಗೆ ಮುಂದಾಗಿದ್ದು, ಇದಕ್ಕಾಗಿ 10,000 ರೂಪಾಯಿ ಬೆಟ್‌ ಕಟ್ಟಿದ್ದರು. Read more…

BIG NEWS : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಕೇಸ್ ; ‘ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್’ ವಿರುದ್ಧ ಪ್ರಾಸಿಕ್ಯೂಷನ್’ಗೆ ಸರ್ಕಾರ ಆದೇಶ

ಬೆಂಗಳೂರು : ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಬಳಕೆಗೆ ಯೋಗ್ಯವಲ್ಲ ಎಂದು ಕsರ್ನಾಟಕ ರಾಜ್ಯ ಡ್ರಗ್ಸ್ Read more…

ಗಮನಿಸಿ: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರವಾಡ, ಬೆಳಗಾವಿ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಶನಿವಾರ ಗುಡುಗು Read more…

‘ಮರಣ ಪ್ರಮಾಣ ಪತ್ರ’ ಷರತ್ತು ರದ್ದು: ಜನನ ಮತ್ತು ಮರಣ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು: ಒಂದು ವರ್ಷಕ್ಕಿಂತ ಹಿಂದಿನ ಸಾವಿನ ಪ್ರಕರಣಗಳಲ್ಲಿ ಮರಣ ಪ್ರಮಾಣ ಪತ್ರ ಪಡೆಯಲು ಇನ್ನು ನ್ಯಾಯಾಲಯದ ಮೊರೆ ಹೋಗಬೇಕಿಲ್ಲ. ಒಂದು ವರ್ಷದ ಹಿಂದೆ ಸಾವಾಗಿದ್ದಲ್ಲಿ ಕೋರ್ಟ್ ಮೊರೆ ಕಡ್ಡಾಯ Read more…

ಮುಖದ ಹೊಳಪು ಹೆಚ್ಚಿಸಲು ಬೆಸ್ಟ್ ಮೊಟ್ಟೆ ಫೇಸ್‌ ಪ್ಯಾಕ್‌; ಇಲ್ಲಿದೆ ಬಳಸುವ ಸರಿಯಾದ ವಿಧಾನ

ಸೌಂದರ್ಯವರ್ಧನೆಗೆ ಸಾಕಷ್ಟು ಮನೆಮದ್ದುಗಳ ಬಗ್ಗೆ ಕೇಳಿರ್ತೀರಾ. ಪರಿಸರ ಮಾಲಿನ್ಯ, ವಾಹನಗಳ ಹೊಗೆ, ಧೂಳಿನಿಂದ ಬಾಡಿ ಹೋಗಿರುವ ಮುಖದ ಚೆಲುವನ್ನು ಹೆಚ್ಚಿಸಲು ಮೊಟ್ಟೆ ಕೂಡ ಅತ್ಯಂತ ಪರಿಣಾಮಕಾರಿ ಪದಾರ್ಥಗಳಲ್ಲೊಂದು. ಮುಖದ Read more…

ದೆಹಲಿಯಲ್ಲಿ ಮಾಲಿನ್ಯ, ಕೊಲ್ಕತ್ತಾ ಕಸದ ಗುಂಡಿ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್: ಮಹಾನಗರಗಳ ಬಗ್ಗೆ ತೆಲಂಗಾಣ ಸಿಎಂ ವ್ಯಂಗ್ಯ

ಹೈದರಾಬಾದ್: ಮಹಾನಗರಗಳ ಹೋಲಿಕೆಯಲ್ಲಿ ಹೈದರಾಬಾದ್ ವಾಸಿ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ. ಇದೇ ವೇಳೆ ದೇಶದ ಮಹಾನಗರಗಳ ಬಗ್ಗೆ ಅವರು ವ್ಯಂಗ್ಯವಾಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, Read more…

BIG NEWS: ಇನ್ನು ಮುಂದೆ ಚಿನ್ನದ ಗಟ್ಟಿಗೂ ‘ಹಾಲ್ ಮಾರ್ಕ್’ ಕಡ್ಡಾಯ: ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ: ಚಿನ್ನದ ಗಟ್ಟಿಗಳಿಗೂ ಹಾಲ್ಮಾರ್ಕ್ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಭಾರತೀಯ ಕೈಗಾರಿಕಾ ಒಕ್ಕೂಟ ಶುಕ್ರವಾರ ನಡೆಸಿದ ಹರಳು ಮತ್ತು ಆಭರಣ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಗ್ರಾಹಕ Read more…

150 ಪಿಡಿಒ ಹುದ್ದೆಗೆ 3.86 ಲಕ್ಷ ಅಭ್ಯರ್ಥಿಗಳಿಂದ ಅರ್ಜಿ, ನಾಳೆ ಬಿಗಿ ಭದ್ರತೆಯಲ್ಲಿ ಪರೀಕ್ಷೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ಭಾನುವಾರ ಪರೀಕ್ಷೆ ನಡೆಯಲಿದೆ. ಕರ್ನಾಟಕ Read more…

ತುಂಬಾ ಹೊತ್ತು ಮೂತ್ರ ವಿಸರ್ಜಿಸದೆ ತಡೆದರೆ ಏನಾಗುತ್ತೆ ಗೊತ್ತಾ…..?

ಪದೇ ಪದೇ ನೀರು ಕುಡಿಯುತ್ತಿರುವುದರಿಂದ, ಜ್ಯೂಸ್ ಸೇವಿಸಿದ ಬಳಿಕ ಹೆಚ್ಚು ಬಾರಿ ಮೂತ್ರ ವಿಸರ್ಜನೆಗೆ ಹೋಗಬೇಕು ಎಂದೆನಿಸುವುದು ಸಹಜ. ಹಾಗಾದಾಗ ಹೋಗದೆ, ಕಟ್ಟಿ ಕುಳಿತುಕೊಂಡರೆ ಅದರಿಂದ ಸಮಸ್ಯೆಗಳೇ ಹೆಚ್ಚಬಹುದು. Read more…

ಜೈಶ್ ಉಗ್ರ ಮಸೂದ್ ಅಜರ್ ಬಂಧಿಸಿ: ಪಾಕಿಸ್ತಾನಕ್ಕೆ ಭಾರತ ತಾಕೀತು

ನವದೆಹಲಿ: ಜೈಶ್-ಎ-ಮೊಹಮ್ಮದ್ (ಜೆಇಎಂ) ಮುಖ್ಯಸ್ಥ ಮಸೂದ್ ಅಜರ್ ಇತ್ತೀಚೆಗೆ ಬಹವಾಲ್‌ಪುರದಲ್ಲಿ ಸಾರ್ವಜನಿಕ ಭಾಷಣ ಮಾಡಿದ ವರದಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ವಿಫಲವಾಗಿರುವ ಪಾಕಿಸ್ತಾನವನ್ನು ಭಾರತೀಯ ಅಧಿಕಾರಿಗಳು ಖಂಡಿಸಿದ್ದಾರೆ. Read more…

ನಿಮ್ಮ ಅಡುಗೆ ಮನೆಯಲ್ಲಿ ಉಪಯೋಗಕ್ಕೆ ಬರುತ್ತೆ ಈ ಟಿಪ್ಸ್

ಅಡುಗೆ ಮನೆ ಎಂದಾಕ್ಷಣ ಅಲ್ಲಿ ಗಲೀಜು, ವಾಸನೆ ಇರುವುದು ಸಹಜ. ಎಲ್ಲಾ ಕ್ಲೀನ್ ಮಾಡಿ ಇಟ್ಟಾಗ ಮಾತ್ರ ಅಡುಗೆ ಮನೆ ನೋಡುವುದಕ್ಕೆ ಚೆನ್ನಾಗಿರುತ್ತದೆ. ಹಾಗೇ ನಮ್ಮ ಆರೋಗ್ಯ ಕೂಡ Read more…

ಕೂದಲು ಉದುರಲು ಕಾರಣ ಈ ಅಭ್ಯಾಸ

ಕೂದಲು ಉದುರುವಿಕೆ ಎಲ್ಲರನ್ನೂ ಕಾಡುವ ಸಮಸ್ಯೆ. ಬೆಳಗ್ಗೆ ಎದ್ದ ತಕ್ಷಣ ತಲೆದಿಂಬಿನ ಮೇಲೆ ಉದುರಿದ ಕೂದಲು ನೋಡಿದ್ರೆ ಆತಂಕವಾಗೋದು ಸಹಜ. ಮುಂದಿನ ವರ್ಷ ಇಷ್ಟೊತ್ತಿಗೆ ಕೂದಲು ಪೂರ್ತಿ ಉದುರಿ Read more…

ಮುಖದ ಕಲೆ ಮಾಯವಾಗಲು ಬಳಸಿ ಅಲೋವೆರಾ ʼಫೇಸ್ ಪ್ಯಾಕ್‌ʼ

ಪ್ರತಿನಿತ್ಯ ಧೂಳು, ಮಾಲಿನ್ಯದಲ್ಲಿ ತ್ವಚೆ ತನ್ನ ಹೊಳಪನ್ನು ಕಳೆದುಕೊಳ್ಳುವುದು ಸಹಜ. ಈ ಹಿನ್ನೆಲೆಯಲ್ಲಿ ಪ್ರಕೃತಿ ಹಲವಾರು ಗಿಡ ಮೂಲಿಕೆಗಳನ್ನು ವರದಾನವಾಗಿ ಕೊಟ್ಟಿದೆ. ಅವುಗಳನ್ನು ಬಳಸಿಕೊಂಡು ದೀರ್ಘಕಾಲದವರೆಗೆ ನಾವು ಸುಂದರವಾಗಿ Read more…

ಚಳಿಗಾಲದಲ್ಲಿನ ‘ಚರ್ಮದ ಸಮಸ್ಯೆ’ ಗೆ ಇಲ್ಲಿದೆ ನೈಸರ್ಗಿಕ ಪರಿಹಾರ

ಚಳಿಗಾಲ ಬಂತೆಂದರೆ ಸಾಕು ಅದರೊಟ್ಟಿಗೆ ಹಲವಾರು ಚರ್ಮದ ಸಮಸ್ಯೆಗಳು ಕೂಡ ಕಾಣಿಸಿಕೊಳ್ಳುತ್ತದೆ. ವಾತಾವರಣದಲ್ಲಿರುವ ತೇವಾಂಶದ ಕೊರತೆಯಿಂದಾಗಿ ನಿಮ್ಮ ಚರ್ಮದ ನೈಸರ್ಗಿಕ ತೇವಾಂಶವನ್ನು ಹೀರಿಕೊಳ್ಳುತ್ತದೆ. ಅದಕ್ಕೆಂದೇ ಚರ್ಮದ ಶುಷ್ಕತೆಯನ್ನು ಕಾಪಾಡಿಕೊಳ್ಳಬಹುದಾದಂತಹ Read more…

ಸಂತಾನಹರಣ ಶಸ್ತ್ರಚಿಕಿತ್ಸೆ ನಂತರವೂ ಮಗುವಿಗೆ ಜನ್ಮ ನೀಡಿದ ಮಹಿಳೆ: ವೈದ್ಯನಿಗೆ ದಂಡ

ಚಿತ್ರದುರ್ಗ: ಮಹಿಳೆಯೊಬ್ಬರು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ 5 ವರ್ಷದ ನಂತರ ಗರ್ಭಿಣಿಯಾಗಿ ಮೂರನೇ ಮಗುವಿಗೆ ಜನ್ಮ ನೀಡಿದ್ದಾರೆ. ಅವರಿಗೆ ಸರಿಯಾಗಿ ಆಪರೇಷನ್ ಮಾಡದ ವೈದ್ಯನಿಗೆ ಜಿಲ್ಲಾ ಗ್ರಾಹಕರ ಆಯೋಗ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 85 ಕೇಂದ್ರೀಯ ವಿದ್ಯಾಲಯ, 28 ನವೋದಯ ವಿದ್ಯಾಲಯ ತೆರೆಯಲು ಸಂಪುಟ ಅನುಮೋದನೆ

ನವದೆಹಲಿ: ದೇಶಾದ್ಯಂತ ಶೈಕ್ಷಣಿಕ ಪ್ರವೇಶ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸುವ ಮಹತ್ವದ ಕ್ರಮದಲ್ಲಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಶುಕ್ರವಾರ 85 ಹೊಸ ಕೇಂದ್ರೀಯ ವಿದ್ಯಾಲಯಗಳು(ಕೆವಿಗಳು) Read more…

ಇನ್ಮೇಲೆ ನಾನು ಸೈಲೆಂಟ್, ರಮೇಶ ಜಾರಕಿಹೊಳಿ ವೈಲೆಂಟ್: ನನ್ನ ವಿರುದ್ಧ ಶಿಸ್ತುಕ್ರಮದ ಪ್ರಶ್ನೆಯೇ ಇಲ್ಲ: ಯತ್ನಾಳ್

ಹುಬ್ಬಳ್ಳಿ: “ಇನ್ಮೇಲೆ ನಾನು ಸೈಲೆಂಟ್, ರಮೇಶ್ ಜಾರಕಿಹೊಳಿ ವೈಲೆಂಟ್ ಅಗಲಿದ್ದಾರೆ. ನಾನು ಸದ್ಯಕ್ಕೆ ಸೈಲೆಂಟ್ ಆಗುತ್ತೇನೆ. ಮುಂದೆ ಒಬ್ಬೊಬ್ಬರಾಗಿಯೇ ವೈಲೆಂಟ್ ಆಗುತ್ತಾ ಹೋಗುತ್ತೇವೆ. ಆ ರೀತಿಯ ಪ್ಲಾನ್ ಹಾಕಿಕೊಂಡಿದ್ದೇವೆ. Read more…

ಇಲ್ಲಿದೆ ಇನ್ ಸ್ಟಂಟ್ ನಿಂಬೆ ‘ಉಪ್ಪಿನಕಾಯಿ’ ಮಾಡುವ ವಿಧಾನ

ಉಪ್ಪಿನಕಾಯಿ ಅಂದ್ರೆ ಸಾಕು ಎಲ್ಲರ ಬಾಯಲ್ಲೂ ನೀರೂರೋದು ಸಹಜ. ಉಪ್ಪಿನಕಾಯಿ ಇಲ್ಲದಿದ್ರೆ ಊಟ ಕೂಡ ರುಚಿಸುವುದಿಲ್ಲ. ಸಾಂಪ್ರದಾಯಿಕ ರೀತಿಯಲ್ಲಿ ಮಾಡಿದ ಉಪ್ಪಿನಕಾಯಿಗಳನ್ನು ಸವಿಯಲು ನಾವು ಕನಿಷ್ಟ ಒಂದು ವಾರವಾದ್ರೂ Read more…

ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆ ನಿರ್ಧಾರ ಕೈಗೊಳ್ಳುವ ಮೊದಲು ಎಲ್ಲಾ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಬೆಸ್ಕಾಂ ಸೇರಿದಂತೆ ರಾಜ್ಯದ Read more…

ಸುಖ, ಸಂತೋಷ ಹಾಳು ಮಾಡುವ ಅತಿಯಾದ ʼಆಲೋಚನೆʼ ಆರೋಗ್ಯಕ್ಕೆ ಒಳ್ಳೆಯದಲ್ಲ

ಇತ್ತೀಚಿನ ದಿನಗಳಲ್ಲಿ ಒತ್ತಡಗಳು ಮಾಮೂಲಿ ಎನ್ನುವಂತಾಗಿದೆ. ಮನೆ, ಕೆಲಸ, ಮಕ್ಕಳ ಭವಿಷ್ಯ ಹೀಗೆ ಪ್ರತಿಯೊಬ್ಬರಿಗೂ ಒಂದಲ್ಲ ಎರಡಲ್ಲ ಅನೇಕ ಸಮಸ್ಯೆಗಳಿರುತ್ತವೆ. ಈ ಎಲ್ಲ ಸಮಸ್ಯೆಗಳ ಬಗ್ಗೆ ಮನಸ್ಸಿನಲ್ಲಿ ಆಲೋಚನೆಗಳು Read more…

ಸೂಕ್ಷ್ಮ ತ್ವಚೆಯವರು ಹೀಗೆ ಮಾಡಿ ಮುಖದ ಆರೈಕೆ

ಮುಖದ ಮೇಲೆ ಅಲ್ಲಲ್ಲಿ ಮೂಡುವ ಬಿಳಿ ಕಲೆಗಳು ನಿಮ್ಮ ಸೌಂದರ್ಯವನ್ನು ಹಾಳು ಮಾಡಿ ಬಿಡುತ್ತವೆ. ಸೂಕ್ಷ್ಮ ತ್ವಚೆಯ ಕೆಲವರಿಗೆ ಇದು ತುರಿಕೆಯನ್ನುಂಟು ಮಾಡುತ್ತದೆ. ಇದಕ್ಕೆ ಮನೆಯಲ್ಲೇ ಮಾಡಬಹುದಾದ ಕೆಲವು Read more…

BIG NEWS: ಅಧಿಕಾರ ಹಂಚಿಕೆ ಒಪ್ಪಂದ ನಿಜ, ಡಿಕೆಶಿ ಹೇಳಿದ್ದು ಸರಿ: ಸಚಿವ ಮುನಿಯಪ್ಪ ಬಾಂಬ್

ಕೋಲಾರ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿರುವುದು ನಿಜ. ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿರುವುದು ಸರಿ ಇದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಲ್ಯಾಪ್ ಟಾಪ್ ವಿತರಣೆಗೆ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಮ್ಯಾನ್ಯೂಯಲ್ ಸ್ಕ್ಯಾವೆಂಜರ್ಸ್, ಸಫಾಯಿ ಕರ್ಮಚಾರಿ ಕುಟುಂಬದ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಲ್ಯಾಪ್‍ ಟಾಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮ್ಯಾನ್ಯೂಯಲ್ ಸ್ಕ್ಯಾವೆಂಜರ್ಸ್ ಮಕ್ಕಳಿಗೆ 3 ಹಾಗೂ ಸಫಾಯಿ Read more…

ಮಕ್ಕಳಿಗೆ ಔಷಧ ತಿನ್ನಿಸೋದು ಕಷ್ಟಕರ ಕೆಲಸವೇ……? ಹಾಗಾದ್ರೆ ಹೀಗೆ ಮಾಡಿ

ಯಾವುದೇ ಔಷಧ ಸೇವಿಸುವಾಗ ಸಣ್ಣ ಮಕ್ಕಳು ಹಠ ಮಾಡುವುದು ಸಹಜ. ಹಾಗೆಂದು ಜ್ವರ ಅಥವಾ ಕೆಮ್ಮಿನಂಥ ಸಮಸ್ಯೆಗಳು ಕಡಿಮೆಯಾಗಬೇಕಲ್ಲವೇ..? ಹಾಗಾಗಿ ಮಕ್ಕಳಿಗೆ ಔಷಧ ಕೊಡುವಾಗ ಹೀಗೆ ಮಾಡಿ. ಹಠ Read more…

ರಾಜ್ಯದ 1.26 ಲಕ್ಷ ರೈತರಿಗೆ ಸಿಹಿ ಸುದ್ದಿ: ಬಗರ್ ಹುಕುಂ ಜಮೀನು ನೋಂದಣಿ, ಡಿಜಿಟಲ್ ಸಾಗುವಳಿ ಪತ್ರ

ಬೆಂಗಳೂರು: ಬಗರ್ ಹುಕುಂ ಸಾಗುವಳಿ ಮಂಜೂರಾತಿ ಪಡೆದ ರೈತರಿಗೆ ಡಿಜಿಟಲ್ ಸಾಗುವಳಿ ಪತ್ರ ನೀಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಇದರಿಂದ ರೈತರು ಕಚೇರಿಗೆ ಅಲೆದಾಡುವುದು, ದಾಖಲೆ ಕಳೆದುಕೊಳ್ಳುವುದು ತಪ್ಪಲಿದೆ ಎಂದು Read more…

ಮನೆಯಲ್ಲೆ ಸುಲಭವಾಗಿ ಮಾಡಿ ಗೋಬಿ ಮಂಚೂರಿ

ಸಂಜೆ ಸಮಯದಲ್ಲಿ ಏನಾದರೂ ಬಿಸಿ ಬಿಸಿಯಾದ ಸ್ನ್ಯಾಕ್ಸ್ ತಿನ್ನಬೇಕು ಎನಿಸುವುದು ಸಹಜ. ಕ್ಯಾಬೇಜ್ ನಿಂದ ರುಚಿಕರವಾದ ಡ್ರೈ ಮಂಚೂರಿಯನ್ ಮಾಡಿಕೊಂಡು ಮನೆಮಂದಿಯೆಲ್ಲಾ ಸವಿಯಬಹುದು. ಮಾಡುವ ವಿಧಾನ ಕೂಡ ಸುಲಭವಿದೆ. Read more…

ನಿಮ್ಮ ʼಇಷ್ಟಾರ್ಥ ಸಿದ್ಧಿʼಗೆ ಇಲ್ಲಿದೆ ಮಾರ್ಗ

ಜೀವನದಲ್ಲಿ ಕಷ್ಟ, ಸುಖಗಳು ಸಹಜ. ಕೆಲವೊಮ್ಮೆ ಕಷ್ಟ ಎದುರಾದರೆ, ಮತ್ತೊಮ್ಮೆ ಸುಖ, ಸಂತೋಷ, ನೆಮ್ಮದಿ ಇರುತ್ತದೆ. ಕಷ್ಟಗಳು ಬಂದಾಗ ಕುಗ್ಗದೇ, ಸುಖದಲ್ಲಿರುವಾಗ ಹಿಗ್ಗದೇ ಸಮನಾಗಿ ಇರಬೇಕೆಂದು ತಿಳಿದವರು ಹೇಳುತ್ತಾರೆ. Read more…

ಕಲ್ಯಾಣ ಕರ್ನಾಟಕ ಶಾಲಾ ಮಕ್ಕಳು ಸೇರಿ ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು:  ವಸತಿ ಶಾಲೆ / ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳು ಮತ್ತು KREIS ವಸತಿ ಶಾಲೆ / ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ 32.95 ಕೋಟಿ ರೂ. ವೆಚ್ಚದಲ್ಲಿ ಶೇಂಗಾ ಚಿಕ್ಕಿ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...