alex Certify Latest News | Kannada Dunia | Kannada News | Karnataka News | India News - Part 1053
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಇಂದು ಸಿಎಂ ಸಿದ್ದರಾಮಯ್ಯರಿಂದ `ಬೆಂಗಳೂರು-ಮೈಸೂರು’ ಹೆದ್ದಾರಿ ಪರಿಶೀಲನೆ

    ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಗಳು ಸಂಖ್ಯೆ ಹೆಚ್ಚಾಗಿರುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹೆದ್ದಾರಿ Read more…

BIGG NEWS : `ಹಿರೋಷಿಮಾ ಜಿ-7 ಶೃಂಗಸಭೆ’ ಯಶಸ್ವಿಯಾಗಲು ಪ್ರಧಾನಿ ಮೋದಿ ಕಾರಣ : ಜಪಾನ್ ವಿದೇಶಾಂಗ ಸಚಿವ

ನವದೆಹಲಿ : ಹಿರೋಷಿಮಾದಲ್ಲಿ ನಡೆದ ಜಿ 7 ಶೃಂಗಸಭೆಯ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ  ಕಾರಣ ಎಂದು ಜಪಾನ್ ವಿದೇಶಾಂಗ ಸಚಿವ ಯೋಶಿಮಾಸಾ ಹಯಾಶಿ ಶ್ಲಾಘಿಸಿದ್ದಾರೆ. ಭಾರತ ಮತ್ತು Read more…

ಕಣ್ಣಿನ ಆರೋಗ್ಯ ಹಾಗೂ ಸೌಂದರ್ಯ ವೃದ್ಧಿಗೆ ಇಲ್ಲಿದೆ ಸರಳ ಉಪಾಯ

ಇಂದಿನ ಜೀವನಶೈಲಿ ಹಾಗೂ ಕಂಪ್ಯೂಟರ್, ಟಿವಿ ನಮ್ಮ ದೇಹದ ಮೇಲೆ ಮಾತ್ರವಲ್ಲದೆ ಕಣ್ಣುಗಳ ಮೇಲೂ ಪರಿಣಾಮ ಬೀರುತ್ತದೆ. ಆಯಾಸದಿಂದಾಗಿ, ತಡರಾತ್ರಿವರೆಗೆ ಕೆಲಸ ಮಾಡುವರಿಗೆ ಕಣ್ಣುಗಳ ಸುತ್ತ ಉರಿಯೂತ ಮತ್ತು Read more…

Bank Holidays in August 2023 : ಬ್ಯಾಂಕ್ ಗ್ರಾಹಕರ ಗಮನಕ್ಕೆ : ಇಲ್ಲಿದೆ ಆಗಸ್ಟ್ ತಿಂಗಳ` ಬ್ಯಾಂಕ್ ರಜೆ’ ದಿನಗಳ ಪಟ್ಟಿ

ನವದೆಹಲಿ: ನೀವು ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಹೊಂದಿದ್ದರೆ, ನೀವು ಅದನ್ನು ಜುಲೈನಲ್ಲಿಯೇ ಮಾಡಿಕೊಳ್ಳಿ. ಇದಕ್ಕೆ ಕಾರಣವೆಂದರೆ ಆಗಸ್ಟ್ ತಿಂಗಳಲ್ಲಿ ವಿವಿಧ ರಾಜ್ಯಗಳಲ್ಲಿನ ಬ್ಯಾಂಕುಗಳು ಒಟ್ಟು 14 ದಿನಗಳವರೆಗೆ Read more…

Grihalakshmi Scheme : ಮನೆಯ ಯಜಮಾನಿಯರ ಖಾತೆಗೆ ಈ ದಿನ ಬರಲಿದೆ 2,000 ರೂ.ಹಣ!

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿರುವ ಮನೆಯ ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 16 ಆಗಸ್ಟ್ 2023 ರಿಂದ ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳು ರೂ.2,000 Read more…

IT Return Filing: ಆದಾಯ ತೆರಿಗೆದಾರರೇ ಗಮನಿಸಿ : ತೆರಿಗೆ ರಿಟರ್ನ್ಸ್ ತುಂಬಲು ಇನ್ನು 3 ದಿನ ಮಾತ್ರ ಬಾಕಿ!

ನವದೆಹಲಿ : ಹಣಕಾಸು ಸಚಿವಾಲಯವು  ಆದಾಯ ತೆರಿಗೆದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2023 ಏಪ್ರಿಲ್-ಜುಲೈ ವರೆಗಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ನಾಲ್ಕು Read more…

BIGG NEWS : ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ `ಪ್ರತ್ಯೇಕ ಆಯೋಗ’ ರಚನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಪ್ರತ್ಯೇಕ ಆಯೋಗ ರಚಿಸುವ ಸಂಬಂಧ ಕಾನೂನು ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. Read more…

ಎಡಬದಿ ತಿರುಗಿ ಮಲಗುವುದರಿಂದ ಇದೆ ಈ ಉಪಯೋಗ

ಮಲಗುವಾಗ ನಾವು ಯಾವ ಬದಿ ತಿರುಗಿ ಮಲಗಬೇಕು? ಯಾವ ಬದಿಗೆ ಹೊರಳಿ ಮಲಗಿದರೆ ಉತ್ತಮ ಅನ್ನುವ ಪ್ರಶ್ನೆ ಕಾಡುತ್ತದೆ. ನಿಜಕ್ಕೂ ಎಡಬದಿಗೆ ಹೊರಳಿ ಮಲಗುವುದರಿಂದ ಎಷ್ಟೆಲ್ಲಾ ಉಪಯೋಗಗಳಿವೆ ನೋಡಿ. Read more…

ನೋವು ನಿವಾರಕವಾಗಿ ಕೆಲಸ ಮಾಡುತ್ತೆ ಅಡುಗೆ ಮನೆಯ ಈ ಪದಾರ್ಥ

ಪ್ರತಿ ದಿನದ ಪರಿಶ್ರಮದಿಂದ, ವಿಶ್ರಾಂತಿ ಇಲ್ಲದ ಕೆಲಸಗಳಿಂದ ಕೆಲವು ನೋವುಗಳು ಕಾಣಿಸಿಕೊಳ್ಳುತ್ತವೆ. ಆದರೆ ಚಿಕ್ಕ ಪುಟ್ಟ ನೋವುಗಳಿಗೆ ನೋವು ನಿವಾರಕ ಮಾತ್ರೆ ಸೇವಿಸುವುದು ಅಪಾಯಕಾರಿ. ಅದರಿಂದ ದೇಹಕ್ಕೆ ಸೈಡ್ Read more…

BIGG NEWS : 146 ತಹಸೀಲ್ದಾರ್ ವರ್ಗಾವಣೆ ಮಾಡಿ `ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು : ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ 146 ತಹಸೀಲ್ದಾರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

ಇಂದು ಎರಡನೇ ಏಕದಿನ ಪಂದ್ಯ: ಭಾರತಕ್ಕೆ ವಿಂಡೀಸ್ ವಿರುದ್ಧ ಸತತ 13ನೇ ಸರಣಿ ಗೆಲುವಿನ ಗುರಿ

ಬಾರ್ಬಡೋಸ್: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯ ಜಯಿಸಿದ ಭಾರತ ಇಂದು ಎರಡನೇ ಪಂದ್ಯ ಎದುರು ನೋಡುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧ ಸತತ 12 ಏಕದಿನ ಸರಣಿ Read more…

Karnataka Rain : ರಾಜ್ಯದ ಹಲವಡೆ ಇಂದು ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ ಹಲವಡೆ ಮಳೆಯ ಅಬ್ಬರ ಕಡಿಮೆಯಾಗಿದ್ದು, ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

BIG NEWS :ಇಂಡೋನೇಷ್ಯಾದಲ್ಲಿ ಪತ್ತೆಯಾಗಿದೆ ಹೊಸ ಬಗೆಯ ಕೊರೊನಾ ಸೋಂಕು, ಅತಿ ಹೆಚ್ಚು ಬಾರಿ ರೂಪಾಂತರವಾಗಿರೋ ವೈರಸ್‌ ಇದು…..!

ಇಂಡೋನೇಷ್ಯಾದಲ್ಲಿ ಹೊಸದೊಂದು ಕೋವಿಡ್‌ ರೂಪಾಂತರ ಪತ್ತೆಯಾಗಿದೆ. ಇದು ಇದುವರೆಗೆ ದಾಖಲಾದ ವೈರಸ್‌ನ ಅತ್ಯಂತ ರೂಪಾಂತರಿತ ಆವೃತ್ತಿಯಾಗಿರಬಹುದು ಎಂದು ವಿಜ್ಞಾನಿಗಳು ಭಾವಿಸಿದ್ದಾರೆ. ಡೆಲ್ಟಾದ ಮಾರ್ಫ್ಡ್ ಆವೃತ್ತಿ ಇದಾಗಿದ್ದು, ಜಕಾರ್ತದಲ್ಲಿ ರೋಗಿಯ Read more…

ಟೆಕ್ ದೈತ್ಯ `AMD’ಯಿಂದ ಭರ್ಜರಿ ಗುಡ್ ನ್ಯೂಸ್ : ಬೆಂಗಳೂರಲ್ಲಿ 400 ಮಿ. ಡಾಲರ್ ಹೂಡಿಕೆ, 3 ಸಾವಿರ ಎಂಜಿನಿಯರ್ ಗಳ ನೇಮಕ

ಬೆಂಗಳೂರು : ಟೆಕ್ ದೈತ್ಯ ಎಎಂಡಿ ಮುಂದಿನ ಐದು ವರ್ಷಗಳಲ್ಲಿ ತನ್ನ ಬೆಂಗಳೂರು ಘಟಕದಲ್ಲಿ 400 ಮಿಲಿಯನ್ ಡಾಲರ್ ಹೂಡಿಕೆ ಮತ್ತು 3,000 ಎಂಜಿನಿಯರ್ ಗಳನ್ನು ನೇಮಿಸಿಕೊಳ್ಳುವುದಾಗಿ ಘೋಷಿಸಿದೆ. Read more…

ಸೊಂಪಾದ ಕೂದಲಿಗೆ ಸಹಕಾರಿ ಈ ಸೊಪ್ಪು

ಎಷ್ಟೆಲ್ಲಾ ಔಷಧಗಳನ್ನು ಬಳಸಿ ಪ್ರಯತ್ನಿಸಿ ಸೋತರೂ ಕೂದಲು ಉದುರುವುದು ನಿಂತಿಲ್ಲ ಎಂದು ಬೇಸರಿಸುತ್ತಿದ್ದೀರೇ. ಹಾಗಿದ್ದರೆ ಇಲ್ಲಿ ಕೇಳಿ. ದಪ್ಪನೆಯ ಕೂದಲನ್ನು ಹೊಂದಿರಬೇಕೆಂಬ ಆಸೆ ಯಾರಿಗೆ ಇರುವುದಿಲ್ಲ ಹೇಳಿ. ಆದರೆ Read more…

ಮುಂದಿನ ವರ್ಷ ಪಠ್ಯ ಪುಸ್ತಕ ಸಂಪೂರ್ಣ ಪರಿಷ್ಕರಣೆ: ಆಕ್ಷೇಪಾರ್ಹ ಪದ, ವಾಕ್ಯಗಳ ಬದಲಾವಣೆ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷ ಪಠ್ಯಪುಸ್ತಕ ಸಂಪೂರ್ಣ ಪರಿಷ್ಕರಣೆ ಮಾಡಲಾಗುವುದು. ಪಠ್ಯದಲ್ಲಿರುವ ಆಕ್ಷೇಪಾರ್ಹ ಪದ, ವಾಕ್ಯಗಳನ್ನು ಬದಲಾವಣೆ ಮಾಡಲಿದ್ದುಮ ಮಕ್ಕಳಿಗೆ ಜಾತಿಯತೆ ಇಲ್ಲದ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ ಎಂದು Read more…

ಶಾಸಕರ ಅತೃಪ್ತಿ ಶಮನಕ್ಕೆ 146 ತಹಶೀಲ್ದಾರ್ ದಿಢೀರ್ ವರ್ಗಾವಣೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ವರ್ಗಾವಣೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ 146 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿದೆ. ಗ್ರೇಡ್ -1, ಗ್ರೇಡ್ -2 Read more…

ನಿಮಗೆಷ್ಟು ಗೊತ್ತು ಆರೋಗ್ಯಕರ ಕಪ್ಪಕ್ಕಿ ವಿಷಯ….?

ಭಾರತದಲ್ಲಿ ಅಕ್ಕಿಯ ಬಳಕೆ ಹೆಚ್ಚು. ಅದರಲ್ಲೂ ದಕ್ಷಿಣ ಭಾರತೀಯರಿಗೆ ಅನ್ನ ತಿನ್ನದೇ ಒಂದು ದಿನವೂ ಇರಲಾಗದು. ಆದರೆ ಇತ್ತೀಚೆಗೆ ಬಿಳಿ ಅನ್ನ ಆರೋಗ್ಯಕ್ಕೆ ಒಳ್ಳೆಯದಲ್ಲ, ಪಾಲಿಶ್ ಮಾಡಿದ ಅಕ್ಕಿ Read more…

ಈ ವರ್ಷದಿಂದಲೇ ಪಿಯು ವಿದ್ಯಾರ್ಥಿಗಳಿಗೆ ಎರಡು ಪೂರಕ ಪರೀಕ್ಷೆ

ಬೆಂಗಳೂರು: ಉಪನ್ಯಾಸಕರ ವಿರೋಧದ ನಡುವೆಯೂ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಎರಡು ಪೂರಕ ಪರೀಕ್ಷೆ ನಡೆಸಲು ನಿರ್ಧರಿಸಿ,ದ್ದು ಈ ವರ್ಷದಿಂದಲೇ ಜಾರಿಯಾಗಲಿದೆ. ಪ್ರಸಕ್ತ Read more…

ಈ ಡಯಟ್ ಪೇಯ ಇಳಿಸುತ್ತೆ ದೇಹ ತೂಕ

ಘನ ಆಹಾರ ಮಾತ್ರವಲ್ಲದೆ ಕೆಲವು ದ್ರವ ಆಹಾರಗಳ ಮೂಲಕವೂ ದೇಹ ತೂಕ ಇಳಿಸಿಕೊಳ್ಳಲು ಸಾಧ್ಯವಿದೆ. ಕಠಿಣ ಡಯಟ್ ಮಾಡುವಾಗ ಪೇಯಗಳ ಆಯ್ಕೆ ಸೂಕ್ತವಾಗಿರಬೇಕು. ಅಂತ ಡಯಟ್ ಪೇಯಗಳ ವಿವರ Read more…

ಈ ರಾಶಿಯವರ ಮನೆಯಲ್ಲಿರಲಿದೆ ಇಂದು ನೆಮ್ಮದಿ ಮತ್ತು ಸಂತೋಷದ ವಾತಾವರಣ

ಮೇಷ ರಾಶಿ ಇವತ್ತು ಎಚ್ಚರಿಕೆಯಿಂದ ದಿನ ಕಳೆಯಿರಿ. ಶೀತ, ಕಫ ಮತ್ತು ಜ್ವರದಿಂದಾಗಿ ಆರೋಗ್ಯ ಹದಗೆಡಬಹುದು. ಆತ್ಮೀಯರು ದೂರವಾಗಲಿದ್ದಾರೆ. ದಾನ ಮಾಡಲು ಹಣ  ಬೇಡಬೇಕಾದಂತಹ ಪರಿಸ್ಥಿತಿ ಬರಬಹುದು. ವೃಷಭ Read more…

ಈ ಸುಲಭ ಉಪಾಯದಿಂದ ದೂರ ಮಾಡಿ ಶನಿ ದೋಷ

ಧಾರ್ಮಿಕ ಗ್ರಂಥಗಳ ಪ್ರಕಾರ ಮಾನವನ ದೇಹ ಐದು ( ಗಾಳಿ, ಬೆಂಕಿ, ಭೂಮಿ, ನೀರು, ಆಕಾಶ) ಅಂಶಗಳಿಂದ ಕೂಡಿರುತ್ತದೆ. ಇವೆಲ್ಲದರಲ್ಲಿ ನೀರಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಜಲವಿಲ್ಲದೆ ಜೀವವಿಲ್ಲ. Read more…

ಬೆಂಗಳೂರು –ಮೈಸೂರು ಹೆದ್ದಾರಿಯಲ್ಲಿ ಅತಿವೇಗದ ಚಾಲನೆ ತಡೆಗೆ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾ: ನಾಳೆ ಸಿಎಂ ಪರಿಶೀಲನೆ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ವಾಹನಗಳ ಅತಿ ವೇಗದ ಚಾಲನೆಗೆ ಬ್ರೇಕ್ ಹಾಕಲಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳ ಪ್ರಯೋಗ ಕೈಗೊಂಡಿದ್ದು, ಈ Read more…

ರಾಜ್ಯಪಾಲರ ಬಿಟ್ಟು ವಿಮಾನ ಟೇಕಾಫ್: ತನಿಖೆಗೆ ಆದೇಶಿಸಿದ ಏರ್ ಏಷ್ಯಾ

ಬೆಂಗಳೂರು: ಗುರುವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರನ್ನು ಕರೆದೊಯ್ಯದೆ ವಿಮಾನ ಟೇಕಾಫ್ ಆದ ಹಿನ್ನಲೆಯಲ್ಲಿ ಏರ್ ಏಷ್ಯಾ ತನಿಖೆಗೆ ಆದೇಶಿಸಿದ್ದು, ಸೂಕ್ತ Read more…

ರೀಲ್ಸ್ ಗಾಗಿ ಐಫೋನ್ ಖರೀದಿಸಲು 8 ತಿಂಗಳ ಮಗುವನ್ನೇ ಮಾರಿದ ದಂಪತಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಂಪತಿ ಐಫೋನ್ 14 ಖರೀದಿಸಲು ತಮ್ಮ ಎಂಟು ತಿಂಗಳ ಮಗುವನ್ನು ಮಾರಾಟ ಮಾಡಿದ್ದಾರೆ. ಇನ್ನೂ ವಿಚತ್ರ ಸಂಗತಿಯೆಂದರೆ, ಅವರು ತಮ್ಮ ಪ್ರಯಾಣದ Instagram ರೀಲ್‌ಗಳನ್ನು Read more…

ಪ್ಯಾರಿಸ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೈಯರ್ ಬರ್ಸ್ಟ್

ನವದೆಹಲಿ: ಪ್ಯಾರಿಸ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೈರ್ ಸ್ಫೋಟಗೊಂಡ ನಂತರ ದೆಹಲಿಗೆ ಮರಳಿದೆ. ನಿರ್ಗಮನದ ನಂತರ ರನ್‌ ವೇಯಲ್ಲಿ ಶಂಕಿತ ಟೈರ್ ಅವಶೇಷಗಳನ್ನು ಕಂಡ ನಂತರ ಪ್ಯಾರಿಸ್‌ಗೆ Read more…

ಖಾಸಗಿ ಸೈಬರ್ ಸೆಂಟರ್ ಗಳಲ್ಲಿ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಗೆ ಲಿಂಕ್ ನೀಡಿಲ್ಲ: ಅಕ್ರಮವಾಗಿ ಲಿಂಕ್ ಪಡೆದಿದ್ರೆ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಲು ಹಣ ಪಡೆಯುವಂತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಹಣ ಪಡೆದಿರುವುದು ಕಂಡು ಬಂದ ಕೂಡಲೇ Read more…

ಮೂರು ದಿನ ಮೊದಲೇ ಸ್ಕೆಚ್ ಹಾಕಿ ಪಾರ್ಕ್ ನಲ್ಲಿ ವಿದ್ಯಾರ್ಥಿನಿ ತಲೆಗೆ ರಾಡ್ ನಿಂದ ಹೊಡೆದು ಕೊಲೆ

ನವದೆಹಲಿ: ದಕ್ಷಿಣ ದೆಹಲಿಯ ಮಾಳವೀಯಾ ನಗರದಲ್ಲಿ ಶುಕ್ರವಾರ ಕಾಲೇಜು ವಿದ್ಯಾರ್ಥಿನಿ ಮೇಲೆ ರಾಡ್‌ನಿಂದ ಹಲ್ಲೆ ನಡೆಸಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ನರ್ಗೀಸ್ ಎಂದು ಗುರುತಿಸಲಾದ ಯುವತಿ ಕಮಲಾ ನೆಹರು Read more…

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಅಂಚೆ ಇಲಾಖೆ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ನೇಮಕಾತಿ

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್(IPPB) ಉದ್ಯೋಗಾಕಾಂಕ್ಷಿಗಳಿಗೆ ಒಪ್ಪಂದದ ಆಧಾರದ ಮೇಲೆ 132 ಕಾರ್ಯನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದೆ. ಆರ್ಥಿಕ ವಲಯದಲ್ಲಿ ತಮ್ಮ ವೃತ್ತಿಜೀವನವನ್ನು ಬೆಳೆಸಲು ಬಯಸುವ ಮಹತ್ವಾಕಾಂಕ್ಷಿ Read more…

ಆಧಾರ್ ಹೊಂದಿದವರಿಗೆ ಮುಖ್ಯ ಮಾಹಿತಿ: ನವೀಕರಣ ಮಾಡಿಸದಿದ್ದರೆ ಕಾರ್ಡ್ ನಿಷ್ಕ್ರಿಯ

10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ಪಡೆದು ಸದರಿ ವಿಳಾಸದಲ್ಲಿಯೇ ಈಗಲೂ ಮುಂದುವರೆದರೂ ಸಹ ಅಂತಹ ಆಧಾರ್ ಕಾರ್ಡ್‍ಗಳು ನಿಷ್ಕ್ರೀಯವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಪಡೆದು 10 ವರ್ಷ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...